Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೆಫೆಯಲ್ಲಿ ದೀರ್ಘಕಾಲ ಸಭೆ ನಡೆಸುವಂತಿಲ್ಲ; ಪ್ರತಿ ಹೆಚ್ಚುವರಿ ಗಂಟೆಗೆ ₹1,000 ಫೈನ್!

ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ಕೆಫೆಯೊಂದರಲ್ಲಿ ಹೆಚ್ಚು ಕಾಲ ಕಳೆಯುವವರಿಗೆ ಶಾಕ್ ನೀಡಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ತನ್ನ ಕೆಫೆಯ ಮುಂದೆ ಅಂಟಿಸಿರುವ ನೋಟಿಸ್​​ ನೋಡಿ ಎಲ್ಲರಿಗೂ ಅಚ್ಚರಿಯನ್ನು ತಂದಿದೆ. ಬೆಂಗಳೂರಿನ

ದೇಶ - ವಿದೇಶ

ಬದ್ರಿನಾಥ್-ಕೇದಾರನಾಥದಲ್ಲಿ ಹಿಂದೂಯೇತರರಿಗೆ ಬ್ರೇಕ್? ದೇವಸ್ಥಾನ ಸಮಿತಿಯಿಂದ ಹೊಸ ಪ್ರಸ್ತಾಪ.

ಡೆಹ್ರಾಡೂನ್: ಶತಮಾನಗಳ ಹಳೆಯ ಬದ್ರಿನಾಥ್ (Badrinath) ಮತ್ತು ಕೇದಾರನಾಥ್ (Kedarnath) ದೇವಸ್ಥಾನಗಳಿಗೆ ಇನ್ನು ಮುಂದೆ ಹಿಂದೂಗಳಲ್ಲದವರ ಪ್ರವೇಶ ನಿರ್ಬಂಧಿಸುವ ಸಾಧ್ಯತೆ ಇದೆ. ಬದ್ರಿನಾಥ್ ಮತ್ತು ಕೇದಾರನಾಥ್ ದೇವಾಲಯಗಳನ್ನು ನಿರ್ವಹಿಸುವ ದೇವಸ್ಥಾನ ಸಮಿತಿ ಈ ಕುರಿತ ಪ್ರಸ್ತಾಪವನ್ನು

ಕರ್ನಾಟಕ

ನಿಟ್ಟೂರು-ಬೆಂಗಳೂರು ಬಸ್ ಬೆಂಕಿಗಾಹುತಿ: ಲಗೇಜ್ ಸಮೇತ ಸುಟ್ಟು ಕರಕಲಾದ ಸ್ಲೀಪರ್ ಕೋಚ್.

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಅರಸಾಳು ಸೂಡೂರು ಬಳಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ನಿಟ್ಟೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಂಕಿಗಾಹುತಿಯಾಗಿದ್ದು, ಬಸ್‌ನಲ್ಲಿದ್ದ 36

ದೇಶ - ವಿದೇಶ

ಹಾಜಿಪುರದಲ್ಲಿ ಬಿಪಿಎಸ್‌ಸಿ ಶಿಕ್ಷಕಿ ಆತ್ಮಹ*ತ್ಯೆ: ಮಗುವಿನಿಂದ ಅಂತ್ಯಕ್ರಿಯೆ ಮಾಡಿಸುವಂತೆ ವಿಚಿತ್ರ ಬೇಡಿಕೆ!

ನವದೆಹಲಿ: ಬಿಹಾರದ ಹಾಜಿಪುರದಲ್ಲಿ ಬಿಪಿಎಸ್‌ಸಿ ಶಿಕ್ಷಕಿಯೊಬ್ಬರ ಮೃತದೇಹ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಮೂಡಿಸಿದೆ. ಆ ಶಿಕ್ಷಕಿಯ

Accident ದೇಶ - ವಿದೇಶ ರಾಜಕೀಯ

ಮಹಾರಾಷ್ಟ್ರದಲ್ಲಿ ಸಂಭವಿಸಿದ ಮಹಾ ದುರಂತ: ವಿಮಾನ ಪತನದಲ್ಲಿ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮ*ರಣ!

ಮಹಾರಾಷ್ಟ್ರ: ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಾವನ್ನಪ್ಪಿದ್ದಾರೆ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ

ದೇಶ - ವಿದೇಶ

ರಾಂಪುರದಲ್ಲಿ ರಿಯಲ್ ಲೈಫ್ ‘ಸತಿ-ಪತಿ’ ಡ್ರಾಮಾ: ಗಂಡನಿಗೆ ವೀಕ್ಲಿ ಆಫ್ ಕೊಟ್ಟ ಮುಖಂಡರು!

ರಾಂಪುರ: ಸಿನಿಮಾ ಶೈಲಿಯ ಘಟನೆಯೊಂದು ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಎರಡು ಮದುವೆಯಾಗಿದ್ದು, ಆತನ ಜೊತೆ ಸಮಯ ಕಳೆಯುವುದಕ್ಕಾಗಿ ಇಬ್ಬರು ಹೆಂಡಿರ ಮಧ್ಯೆ ಪ್ರತಿದಿನವೂ ಗಲಾಟೆ ನಡೆಯುತ್ತಿತ್ತು. ಈ ಇಬ್ಬರು ಹೆಂಡಿರ ಮುದ್ದಿನ

ದೇಶ - ವಿದೇಶ

ಆರು ತಿಂಗಳ ಸಂಶಯಕ್ಕೆ ಬಲಿಯಾದ ಯುವತಿ; ಕಚೇರಿಯಲ್ಲೇ ಶಿರಚ್ಛೇದ ಮಾಡಿದ ಕಿರಾತಕ ಪ್ರೇಮಿ!

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24 ರಂದು ಯುವತಿಯ ಶವ ಪತ್ತೆಯಾಗಿತ್ತು. ಮಿಂಕಿ ಶರ್ಮಾ ಎಂಬ ಯುವತಿಯ ಸಾವಿಗೆ ಸಂಬಂಧಿಸಿದಂತೆ

ಅಪರಾಧ ಕರ್ನಾಟಕ

ಧಮ್ಕಿ ಪುಢಾರಿ ರಾಜೀವ್‌ ಗೌಡಗೆ ಆಶ್ರಯ ನೀಡಿದ್ದ ಮಂಗಳೂರು ಉದ್ಯಮಿ ಅರೆಸ್ಟ್‌!

ಮಂಗಳೂರು/ ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್‌ ಮುಂಖಂಡ ರಾಜೀವ್ ಗೌಡ (Rajeev Gowda) ಅವರಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ (Mangaluru)

ಕರ್ನಾಟಕ

45 ದಿನದ ಸಂಸಾರಕ್ಕೆ ಎಳ್ಳುನೀರು ಬಿಟ್ಟ ಯುವತಿ; ಮನನೊಂದು ಪತಿ, ಮಾವ ಆತ್ಮಹ*ತ್ಯೆ

ದಾವಣಗೆರೆ: ಮದುವೆಯಾದ 45 ದಿನಕ್ಕೆ ನವವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ನಡೆದಿದೆ. ಹರೀಶ್(30) ಮೃತ ದುರ್ದೈವಿಯಾಗಿದ್ದು, ನನ್ನ ಸಾವಿಗೆ ಪತ್ನಿಯ ವರ್ತನೆಯ ಕಾರಣ ಎಂದು 2 ಪುಟಗಳ ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ಅಪರಾಧ ಕರ್ನಾಟಕ

ಜಮೀನು ಜಗಳಕ್ಕೆ ಬಲಿಯಾದ ತಾಯಿ: ಮಗನಿಂದಲೇ ಹಡೆದವ್ವನ ಭೀಕರ ಹ*ತ್ಯೆ

ರಾಯಚೂರು : ರಾಯಚೂರಲ್ಲಿ (Raichur) ಭೀಕರ ದುರಂತ ಸಂಭವಿಸಿದ್ದು, ಆಸ್ತಿ (Property) ಆಸೆಗೆ ಹೆತ್ತಮ್ಮನನ್ನೇ ಪಾಪಿ ಪುತ್ರ ಹತ್ಯೆಗೈದಿದ್ದಾನೆ. ಕುಮಾರ ತಾಯಿಯನ್ನೇ ಕೊಲೆ ಮಾಡಿ ಪರಾರಿಯಾದ ಪಾಪಿ ಮಗನಾಗಿದ್ದಾನೆ. ಮದ್ಯದ ನಶೆಯಲ್ಲಿ ತಾಯಿಯ ತಲೆ