Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ರಸ್ತೆಯಲ್ಲಿ ಹೋಗ್ತಿದ್ದ ಮಹಿಳೆಗೆ ಖಾಸಗಿ ಅಂಗ ತೋರಿಸಿ ‘ಲೈಂಗಿಕ ಕಿರುಕುಳ’

ಬೆಂಗಳೂರು: ಸಾಕು ನಾಯಿಯೊಂದಿಗೆ ಬೆಳಗ್ಗಿನ ವಾಕಿಂಗ್ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ‘ಮೇಡಂ’ ಎಂದು ಕರೆದ ಯುವಕನೊಬ್ಬ, ಆಕೆ ತಿರುಗಿ ನೋಡುತ್ತಿದ್ದಂತೆಯೇ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಂಡ ಅಹಸ್ಯಕರ ಘಟನೆ ಬೆಂಗಳೂರಿನ (Bengaluru) ಇಂದಿರಾನಗರದಲ್ಲಿ ನವೆಂಬರ್ 1 ರಂದು ನಡೆದಿದೆ. ಯುವಕನ ವರ್ತನೆಯಿಂದ

ಅಪರಾಧ ಕರ್ನಾಟಕ

ರಾಜಕೀಯ ನಾಯಕನಂತಿದ್ದ ವಂಚಕ ಶ್ರೀನಾಥ್ ಬಂಧನ; ಹಲವರಿಗೆ ಲಕ್ಷಾಂತರ ರೂ. ವಂಚನೆ ಶಂಕೆ.

ದಾವಣಗೆರೆ: ದಾವಣಗೆರೆಯಲ್ಲಿ ರಾಜಕೀಯ ನಾಯಕನಂತೆ ಸೋಗು ಹಾಕಿ, ಜನರಿಗೆ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಶ್ರೀನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ಶ್ರೀನಾಥ್, ರಾಜಕಾರಣಿಯಂತೆ ಬಿಂಬಿಸಿಕೊಂಡು ಹಲವು ವರ್ಷಗಳಿಂದ ಸರ್ಕಾರಿ

ದೇಶ - ವಿದೇಶ

ಕಿರುಕುಳ ನೀಡುತ್ತಿದ್ದವನಿಂದ ಬಾಲಕಿ ಮೇಲೆ ಗುಂಡಿನ ದಾಳಿ!

ಫರೀದಾಬಾದ್: ವ್ಯಕ್ತಿಯೊಬ್ಬ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದು ರಸ್ತೆಯಲ್ಲಿ ಆಕೆಗೆ ಗುಂಡು ಹಾರಿಸಿರುವ ಘಟನೆ ಫರೀದಾಬಾದ್​ನಲ್ಲಿ ನಡೆದಿದೆ. ಆತ ಹಲವು ದಿನಗಳಿಂದ 17 ವರ್ಷದ ಬಾಲಕಿ ಮೇಲೆ ಕಣ್ಣಿರಿಸಿದ್ದ, ಆಕೆಯನ್ನು ಪದೇ ಪದೇ ಹಿಂಬಾಲಿಸುತ್ತಿದ್ದ.  ಬಾಲಕಿ ಹಾಗೂ ಆರೋಪಿ ಯಾವಾಗಲೂ ಹೋಗುತ್ತಿದ್ದ ಲೈಬ್ರರಿ ಹೊರಗೆ ಈ ಘಟನೆ ನಡೆಸಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗೆ ಬಾಲಕಿಯ ದಿನಚರಿ ತಿಳಿದಿತ್ತು. ಆಕೆ ಬರುತ್ತಾಳೆಂದು ಆತ ಮೊದಲೇ ಬಂದು ಕಾಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿ ನಡೆದ ಸ್ವಲ್ಪ ಸಮಯದ ಬಳಿಕ ಸಿಸಿಟಿವಿ ದೃಶ್ಯಾವಳಿಯಲ್ಲಿ ಬಾಲಕಿ ಬರುವ ಮೊದಲೇ ಆತ ಬಂದು ಕಾಯುತ್ತಿರುವುದನ್ನು ತೋರಿಸುತ್ತದೆ. ಪ್ರಾಥಮಿಕ ತನಿಖೆ ಪ್ರಕಾರ, ಆರೋಪಿಯು ಬಾಲಕಿಯ ಚಲನವಲನಗಳನ್ನು ಗಮನಿಸುತ್ತಿದ್ದ ಆಕೆ ಗ್ರಂಥಾಲಯಕ್ಕೆ ಹೋಗುವ ಮತ್ತು ಬರುವ ಮಾರ್ಗದ ಬಗ್ಗೆ ಮೊದಲೇ ತಿಳಿದಿದ್ದ ಎನ್ನಲಾಗಿದೆ. ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ, ಹಲ್ಲೆಕೋರನನ್ನು ಗುರುತಿಸಿದ್ದು, ಆತ ಮೊದಲೇ ತನಗೆ ಕಿರುಕುಳ ಕೊಟ್ಟಿದ್ದ ಹಾಗಾಗಿ ಆತನನ್ನ ಮರೆಯಲು ಸಾಧ್ಯವೇ ಇಲ್ಲ ಎಂದು ಆಕೆ ಹೇಳಿದ್ದಾಳೆ. ಆತ ತನಗೆ ಗೊತ್ತು, ಬಹಳ ಸಮಯದಿಂದ ತನಗೆ ತೊಂದರೆ ನೀಡುತ್ತಿದ್ದ ಎಂದು ಮಾಹಿತಿ ನೀಡಿದ್ದಾಳೆ. ಬಾಲಕಿಯ ಮೇಲೆ ಗುಂಡು ಹಾರಿಸಿದ ನಂತರ, ಆರೋಪಿಯು ಆಯುಧವನ್ನು ಸ್ಥಳದಲ್ಲಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ದಾಳಿಯ ಸ್ವಲ್ಪ ಸಮಯದ ನಂತರ ಅಧಿಕಾರಿಗಳು ಸ್ಥಳದಿಂದ ಮನೆಯಲ್ಲಿ ತಯಾರಿಸಿದ ಪಿಸ್ತೂಲನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು

ದೇಶ - ವಿದೇಶ

ಖ್ಯಾತ ಸೀರಿಯಲ್ ನಟಿಗೆ ಲೈಂಗಿಕ ಕಿರುಕುಳ: ನಟಿಯ ವಾಟ್ಸಾಪ್‌ಗೆ ಗುಪ್ತಾಂಗದ ವಿಡಿಯೋ, ಅಶ್ಲೀಲ ಸಂದೇಶ ಕಳುಹಿಸಿದ ಕಾಮುಕ

ಖ್ಯಾತ ಸೀರಿಯಲ್‌ ನಟಿಗೆ ಕಾಮುಕನೊಬ್ಬ ಮೃತ ರೇಣುಕಾಸ್ವಾಮಿ ರೀತಿ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಲೈಂಗಿಕ ಕಿರುಕುಳ (Physical Abuse) ನೀಡಿರುವ ಪ್ರಕರಣ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಯೆಸ್‌. ಫೇಸ್‌ಬುಕ್‌ನಲ್ಲಿ ಗುಪ್ತಾಂಗದ ವಿಡಿಯೋ

ಅಪರಾಧ ದೇಶ - ವಿದೇಶ

ಕೊಯಮತ್ತೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಚೆನ್ನೈ: ಕೊಯಮತ್ತೂರು ವಿಮಾನ ನಿಲ್ದಾಣದ (Coimbatore Airport) ಬಳಿ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ಮುಂಜಾನೆ ಮೂವರು ಕಾಮುಕರನ್ನ ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರು ಪೊಲೀಸರ

ಕರ್ನಾಟಕ

ನ. 5 ರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ: ಕರಾವಳಿ, ದಕ್ಷಿಣ ಒಳನಾಡಿಗೆ ಐಎಂಡಿ ಮುನ್ಸೂಚನೆ

ಬೆಂಗಳೂರು: ನಾಳೆಯಿಂದ (ನ.5) ಬೆಂಗಳೂರು (Bengaluru) ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಜನರು

ಕರ್ನಾಟಕ

ಕಬ್ಬು ದರ ನಿಗದಿ ಹೋರಾಟ ಉದ್ವಿಗ್ನ: ಜಮಖಂಡಿಯ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಮೇಲೆ ಕಲ್ಲುತೂರಾಟ; ವಾಹನಗಳ ಗಾಜು ಪುಡಿಪುಡಿ

ಬಾಗಲಕೋಟೆ: ಕಬ್ಬಿನ (Sugarcane) ದರ ನಿಗದಿಗೆ ಆಗ್ರಹಿಸಿ, ಕಬ್ಬು ಬೆಳೆಗಾರ ರೈತರು (Farmers) ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟ ನಡೆಸಿರುವ ಘಟನೆ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದಿದೆ. ದರ ನಿಗದಿ ಹಾಗೂ

ಕರ್ನಾಟಕ

ನಿರ್ಮಾಪಕ ಉಮಾಪತಿಯಿಂದ ದರ್ಶನ್‌ಗೆ ಮತ್ತೊಂದು ಪರೋಕ್ಷ ಟಾಂಗ್: ‘ನಿರ್ಮಾಪಕರು, ನಿರ್ದೇಶಕರು ಸೇರಿ ಸ್ಟಾರ್‌ ಹುಟ್ಟುಹಾಕುತ್ತಾರೆ’

ಮೈಸೂರು: ಒಬ್ರು ಹೇಳಿದ್ರೂ ನಿರ್ಮಾಪಕರು ಇದ್ರೆ ಸ್ಟಾರ್ ಆಗಲ್ಲ ಸಿನಿಮಾ ಆಗುತ್ತೆ ಅಂತ. ನಿರ್ಮಾಪಕರು, ನಿರ್ದೇಶಕರು ಸೇರಿದಾಗ ಮಾತ್ರ ಸ್ಟಾರನ್ನ ಹುಟ್ಟುಹಾಕಬಹುದು ಎಂದು ನಿರ್ಮಾಪಕ ಉಮಾಪತಿ (Umapathy Srinivas) ಮತ್ತೊಮ್ಮೆ ನಟ ದರ್ಶನ್ (Darshan) ವಿರುದ್ಧ

ಕರ್ನಾಟಕ

ಬೆಳಗಾವಿ ಅಧಿವೇಶನಕ್ಕೆ ಹೊಸ ಸಿಎಂ: ಮಲ್ಲಿಕಾರ್ಜುನ ಖರ್ಗೆಯಾದರೂ ಅಚ್ಚರಿ ಇಲ್ಲ; ಬಿ. ಶ್ರೀರಾಮುಲು ಭವಿಷ್ಯ

ಗದಗ: ಬೆಳಗಾವಿನಲ್ಲಿ (Belagavi) ನಡೆಯುವ ಚಳಿಗಾಲ ಅಧಿವೇಶನ ವೇಳೆಗೆ ಹೊಸ ಸಿಎಂ (New CM) ನೇಮಕವಾಗಲಿದ್ದಾರೆ. ದಲಿತರಾಗ್ತಾರೋ, ಇನ್ನೊಬ್ಬರು ಆಗುತ್ತರೋ ಗೊತ್ತಿಲ್ಲ. ಅವರವರ ಗೊಂದಲದಲ್ಲಿ ಸರ್ಕಾರವೇ ಬಿದ್ದು ಹೋಗಬಹುದು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು

ದೇಶ - ವಿದೇಶ

ಮದುವೆ ಮಂಟಪದಲ್ಲಿ ಕೋಳಿ ಕದನ: ಚಿಕನ್ ಫ್ರೈಗಾಗಿ ಗಂಡು-ಹೆಣ್ಣಿನ ಮನೆಯವರ ನಡುವೆ ಮಾರಾಮಾರಿ, ಓರ್ವನಿಗೆ ಗಾಯ

ಲಕ್ನೋ: ಮದುವೆಯ ಮಂಟಪದಲ್ಲಿ ಚಿಕನ್ ಫ್ರೈಗಾಗಿ ಗಂಡು, ಹೆಣ್ಣಿನ ಮನೆಯವರ ಮಧ್ಯೆ ಗಲಾಟೆಯಾಗಿ, ಪರಸ್ಪರ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ (Uttara Pradesh) ಬಿಜ್ನೋರ್ (Bijnor) ಎಂಬಲ್ಲಿ ನಡೆದಿದೆ. ಮದುವೆ ಮಂಟಪದ ಊಟದ ಕೌಂಟರ್‌ನಲ್ಲಿ