Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಏಕರೂಪ ಟಿಕೆಟ್ ದರ ವಿವಾದ: ಟಿಕೆಟ್ ಖರೀದಿದಾರರ ವಿವರ ಇಡಬೇಕೆಂಬ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ; ಮಲ್ಟಿಪ್ಲೆಕ್ಸ್‌ಗಳಿಗೆ ಬಿಗ್ ರಿಲೀಫ್

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದ ಏಕರೂಪ ಟಿಕೆಟ್ ದರವನ್ನು (200 ರೂಪಾಯಿ+36 ರೂಪಾಯಿ ಜಿಎಸ್​ಟಿ) ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಕರ್ನಾಟಕ ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಈ ವೇಳೆ ಕರ್ನಾಟಕ ಹೈಕೋರ್ಟ್ ಮಲ್ಟಿಪ್ಲೆಕ್ಸ್

ಕರ್ನಾಟಕ

ನ. 18 ರಿಂದ ಬೆಂಗಳೂರು ಟೆಕ್ ಶೃಂಗಸಭೆ 2025: AI ಮತ್ತು ಡೀಪ್ ಟೆಕ್‌ಗೆ ಹೆಚ್ಚಿನ ಆದ್ಯತೆ; 60 ರಾಷ್ಟ್ರಗಳಿಂದ 50 ಸಾವಿರಕ್ಕೂ ಹೆಚ್ಚು ವೀಕ್ಷಕರು ಭಾಗಿ

ಬೆಂಗಳೂರು: 28ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ (Bengaluru Tech Summit 2025) ನವೆಂಬರ್ 18 ರಿಂದ 20 ರವರೆಗೆ ಇಂಟರ್‌ನ್ಯಾಶನಲ್ ಎಕ್ಸಿಬಿಷನ್ ಸೆಂಟರ್‌ನಲ್ಲಿ (BIEC) ನಡೆಯಲಿದೆ. ವಿಧಾನಸೌಧದಲ್ಲಿ ಈ ಟೆಕ್‌ ಶೃಂಗಸಭೆಯ ಬಗ್ಗೆ ಸುದ್ದಿಗೋಷ್ಠಿ

ಕರ್ನಾಟಕ

ಕರುಗಳನ್ನು ಕಟ್ಟಡದಲ್ಲಿ ಕೂಡಿಟ್ಟು ಅಕ್ರಮ ಗೋ ಸಾಗಾಣಿಕೆ ಯತ್ನ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ.

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮವಾಗಿ ಕರುಗಳ ಮಾರಾಟಕ್ಕೆ ಗ್ಯಾಂಗ್ ಮುಂದಾಗಿತ್ತು. ವಿಷಯ ತಿಳಿದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹೋಗ್ತಿದ್ದಂತೆ ಕರುಗಳನ್ನ ಬಿಟ್ಟು ಎಸ್ಕೇಪ್ ಆಗಿರುವಂತ ಘಟನೆ ತೆಂಡೆಕೆರೆ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ‌ ತಾಲೂಕಿನ ತೆಂಡೆಕೆರೆ

ಕರ್ನಾಟಕ

ಕಳ್ಳತನ ಆರೋಪದಡಿ ವಿಚಾರಣೆಗೆ ಕರೆತಂದು ಮಹಿಳೆಗೆ ಮನಸೋಇಚ್ಛೆ ಥಳಿತ: ವರ್ತೂರು ಪೊಲೀಸರ ವಿರುದ್ಧ ಗಂಭೀರ ಆರೋಪ.

ಬೆಂಗಳೂರು: ಖಾಸಗಿ ಅಂಗಕ್ಕೆ ಹಲ್ಲೆ ಪರಿಣಾಮ ಮಲ, ಮೂತ್ರ ವಿಸರ್ಜಿಸಲು ಆಗದೆ ಮಹಿಳೆ (woman) ನರಕಯಾತನೆ ಅನುಭವಿಸುವಂತಾಗಿದ್ದು, ಬೆಂಗಳೂರಿನ ವರ್ತೂರು ಪೊಲೀಸರ (police) ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. 34 ವರ್ಷದ ಸುಂದರಿ ಬಿಬಿ ಹಲ್ಲೆಗೊಳಗಾದ ಮಹಿಳೆ. ಬೌರಿಂಗ್ ಆಸ್ಪತ್ರೆಯ ಎಂಎಲ್​​ಸಿ

ದೇಶ - ವಿದೇಶ

ಪ್ರೇಯಸಿ ಮೇಲೆ ಸೈಕೋ ಕಣ್ಗಾವಲು: ವಿವಾಹಿತ ಮಹಿಳೆಯ ಮನೆ ಹಿಂದೆಯೇ CCTV ಅಳವಡಿಸಿದ ಮಾಜಿ ಗೆಳೆಯ!

ಅಹಮದಾಬಾದ್: ಪ್ರೀತಿಯಲ್ಲಿ ಬಿದ್ದ ಮನುಷ್ಯರು ಎಷ್ಟು ಹುಚ್ಚರಾಗುತ್ತಾರೆ. ಸೈಕೋ ರೀತಿ ವರ್ತಿಸುತ್ತಾರೆ ಎಂಬುದಕ್ಕೆ ಇದೊಂದು ಘಟನೆ ನಿದರ್ಶನವಾಗಿದೆ. ಗುಜರಾತ್‌ನಲ್ಲಿ ಯುವಕನೋರ್ವ ತನ್ನ ವಿವಾಹಿತ ಪ್ರಿಯತಮೆಯ ಚಲನವಲನಗಳ ಮೇಲೆ ಕಣ್ಣಿಡುವುದಕ್ಕೆ ಆಕೆಯ ಮನೆ ಹಿಂದೆಯೇ ಸಿಸಿಟಿವಿ

ದೇಶ - ವಿದೇಶ

ಅಹಮದಾಬಾದ್ ಏರ್ ಇಂಡಿಯಾ ದುರಂತ: 260 ಮಂದಿಯನ್ನು ಬಲಿಪಡೆದ ವಿಮಾನದಿಂದ ಪವಾಡಸದೃಶ ಬದುಕುಳಿದ ವಿಶ್ವಾಸ್ ಕುಮಾರ್ ಕರುಣಾಜನಕ ಕಥೆ

ಲಂಡನ್ :ಅಹಮ್ಮದಾಬಾದ್ ಏರ್ ಇಂಡಿಯಾ ದುರಂತ ಭಾರತ ಮಾತ್ರವಲ್ಲ ಜಗತ್ತನ್ನೇ ಬೆಚ್ಚಿ ಬೀಳಿಸಿದ ಘಟನೆ. ವಿಮಾನದಲ್ಲಿದ ಪ್ರಯಾಣಿಕರು, ಸಿಬ್ಬಂದಿಳು ಸೇರಿ 241 ಮಂದಿ ಈ ದುರಂತದಲ್ಲಿ ಮಡಿದಿದ್ದಾರೆ. ಇತ್ತ ವೈದ್ಯಕೀಯ ಹಾಸ್ಟೆಲ್ ಮೇಲೆ ವಿಮಾನ

ದೇಶ - ವಿದೇಶ

ಗ್ರೇಟರ್ ಬೆಂಗಳೂರು ಚುನಾವಣೆ: GBA ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆಗೆ ಸುಪ್ರೀಂ ಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ 15 ದಿನಗಳ ಕಾಲಾವಕಾಶ

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಎಲ್ಲ ಐದು ಪಾಲಿಕೆಗಳ ಕ್ಷೇತ್ರ ಪುನರ್ ವಿಂಗಡಣೆಗೆ ಅಂತಿಮ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ (State Govt) ಸುಪ್ರೀಂಕೋರ್ಟ್ (Supreme Court) 15 ದಿನಗಳ ಕಾಲಾವಕಾಶ ನೀಡಿದೆ. ಜಿಬಿಎ

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಎರಡನೇ ಬಂಧನದ ಬಳಿಕ ಕೋರ್ಟ್‌ನಲ್ಲಿ ದರ್ಶನ್-ಪವಿತ್ರಾ ಮುಖಾಮುಖಿ!

ಬೆಂಗಳೂರು: ಎರಡನೇ ಬಾರಿ ಬಂಧನದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್‌ (Darshan) ಮತ್ತು ಪವಿತ್ರಾ ಗೌಡ (Pavithra Gowda) ಮುಖಾಮುಖಿಯಾಗಿ ಭೇಟಿಯಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Murder Case) ಆರೋಪಿಗಳ ವಿರುದ್ಧ ಆರೋಪ

ದೇಶ - ವಿದೇಶ

ಶಾರುಖ್ ಖಾನ್ 60ನೇ ಹುಟ್ಟುಹಬ್ಬ: ಈ ಬಾರಿ ‘ಮನ್ನತ್ ದರ್ಶನ’ ಮಿಸ್ ಆಗಿದ್ದೇಕೆ? ವಿಡಿಯೋ ಮೂಲಕ ಕಾರಣ ತಿಳಿಸಿದ ಕಿಂಗ್‌ಖಾನ್

ಕಿಂಗ್‌ಖಾನ್ ಶಾರುಖ್ ಖಾನ್ (Shah Rukh Khan) 60ನೇ ವರ್ಷದ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ನವೆಂಬರ್ 2ರ ಹಿಂದಿನ ರಾತ್ರಿಯೇ ಅಭಿಮಾನಿಗಳು ಮನ್ನತ್ (Mannat) ನಿವಾಸದ ಬಳಿ ಜಮಾಯಿಸುತ್ತಿದ್ದರು. ಮನ್ನತ್ ಬಾಲ್ಕನಿಯಿಂದ ಪ್ರತಿವರ್ಷ

ಕರ್ನಾಟಕ

ಪ್ರಾರ್ಥನೆ ಮುಗಿಸಿ ಬಿಸಿ ಹಾಲಿಗೆ ನಿಂತಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ!

ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ನಗರದ (ViratPete City) ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಎಂದಿನಂತೆ ವಿದ್ಯಾರ್ಥಿಗಳು ಶಾಲೆಗೆ ಬಂದು ಬೆಳಗ್ಗಿನ ಪ್ರೇಯರ್‌