Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ: ‘ಪ್ರೇಯಸಿಯನ್ನು ಮೆಚ್ಚಿಸಲು ಪತ್ನಿಯನ್ನು ಕೊಂದೆ’; ಕೊಲೆ ರಹಸ್ಯ ಬಯಲು ಮಾಡಿದ ಪತಿ ಮಹೇಂದ್ರ ರೆಡ್ಡಿ

ಬೆಂಗಳೂರು: ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಯಿಸಿಯನ್ನು ಮೆಚ್ಚಿಸಲು ಆರೋಪಿ ಮಹೇಂದ್ರ ರೆಡ್ಡಿ ಪತ್ನಿಯನ್ನು ಕೊಲೆ ಮಾಡಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಮಹೇಂದ್ರ ರೆಡ್ಡಿ ತನ್ನ

ಕರ್ನಾಟಕ

ಬೆಂಗಳೂರು ಪೊಲೀಸ್ ದೌರ್ಜನ್ಯ: ಕಳ್ಳತನ ಆರೋಪದ ಮೇಲೆ ಬಂಗಾಳಿ ಮಹಿಳೆ ಖಾಸಗಿ ಅಂಗಗಳಿಗೆ ಹಲ್ಲೆ; ವರ್ತೂರು ಪೊಲೀಸರ ವಿರುದ್ಧ ಗಂಭೀರ ಆರೋಪ

ಬೆಂಗಳೂರು: ಮಹಿಳೆಯೊಬ್ಬರ (Bengali woman) ಖಾಸಗಿ ಅಂಗಗಳಿಗೆ ಒದ್ದು ಬೆಂಗಳೂರಿನ ವರ್ತೂರು ಪೊಲೀಸರು (Varthur Police) ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಪಶ್ಚಿಮ ಬಂಗಾಳದ ಮಹಿಳೆ ಸುಂದರಿ ಬೀಬಿ (34)

ದೇಶ - ವಿದೇಶ

ನಾವು ಪರಮಾಣು ಪರೀಕ್ಷೆ ನಡೆಸುತ್ತೇವೆ: ಪಾಕಿಸ್ತಾನ, ಚೀನಾ ವಿರುದ್ಧ ಯುಎಸ್‌ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್‌: ಪಾಕಿಸ್ತಾನ (Pakistan), ಚೀನಾ, ರಷ್ಯಾ, ಉತ್ತರ ಕೊರಿಯಾ ದೇಶಗಳು ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ. ಹೀಗಿರುವಾಗ ಅಮೆರಿಕ ಮಾತ್ರ ಸಂಯಮ ತೋರಿಸುವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ನಾವೂ ಪರಮಾಣು ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಯುಎಸ್‌ ಅಧ್ಯಕ್ಷ

ಕರ್ನಾಟಕ

ಸಂಪುಟ ಪುನಾರಚನೆ ಕಸರತ್ತು: ನ. 15 ರಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ; ಖರ್ಗೆ, ರಾಹುಲ್ ಗಾಂಧಿ ಜೊತೆ ಚರ್ಚೆ

ಬೆಂಗಳೂರು: ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ (Rahul Gandhi), ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು. ಮೈಸೂರಿನಲ್ಲಿ (Mysuru)

ದೇಶ - ವಿದೇಶ

ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ದಾಳಿ: ಹಿರಿಯ ಮಗಳು ಆಸ್ಪತ್ರೆಗೆ ದಾಖಲು, ಘಟನೆಯ ಕರಾಳ ಸತ್ಯ ಬಿಚ್ಚಿಟ್ಟಳು.

ಹೈದರಾಬಾದ್: ವ್ಯಕ್ತಿಯೊಬ್ಬ ಪತ್ನಿ, ಮಗಳು ಹಾಗೂ ನಾದಿನಿಯ ಕೊಲೆ(Murder) ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದಿನ ವಿಕಾರಾಬಾದ್​​ನಲ್ಲಿ ನಡೆದಿದೆ. ಕುಲ್ಕಚೆರ್ಲಾ ಮಂಡಲದಲ್ಲಿರುವ ಅವರ ಮನೆಯಲ್ಲಿ ಬೆಳಗಿನ ಜಾವ 2.30 ರಿಂದ 3 ಗಂಟೆಯ ನಡುವೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಆ ವ್ಯಕ್ತಿ ಕತ್ತಿ ಬಳಸಿ 30 ವರ್ಷದ ಪತ್ನಿ,

ದೇಶ - ವಿದೇಶ

ಜೈಪುರದಲ್ಲಿ ಕುಡಿದ ಮತ್ತಿನಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದ ‘ಡಂಪರ್ ಟ್ರಕ್’ ಚಾಲಕ ; 10 ಮಂದಿ ಸಾವು, 40 ಜನರಿಗೆ ಗಾಯ.

ಜೈಪುರ : ರಾಜಸ್ಥಾನದ ಜೈಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಂಪರ್ ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿದರು ಮತ್ತು ಸುಮಾರು 40 ಜನರು ಗಾಯಗೊಂಡರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ

ಕರ್ನಾಟಕ

ಕಾನೂನು ಇದ್ದರೂ ಕಾರ್ಮಿಕ ಶೋಷಣೆ ಮುಂದುವರಿಕೆ: ಸುರಕ್ಷತಾ ಸಾಧನ ಇಲ್ಲದೆ ಮ್ಯಾನ್‌ಹೋಲ್‌ಗೆ ಇಳಿಯಲು ಕಾರ್ಮಿಕರನ್ನು ಒತ್ತಾಯಿಸಿದ ಗುತ್ತಿಗೆದಾರ.

ಬೆಂಗಳೂರು: ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ವೇಳೆ ಮೂವರು ಕಾರ್ಮಿಕರು ಉಸಿರುಗಟ್ಟಿ ಅಸ್ವಸ್ಥಗೊಂಡಿರುವ ಘಟನೆ ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ನೀಲಸಂದ್ರ ಬಳಿ ಭಾನುವಾರ ನಡೆದಿದೆ. ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ವಿರುದ್ಧ ಕಠಿಣ ಕಾನೂನು ಇದ್ದರೂ ನಗರದಲ್ಲಿ

ಕರ್ನಾಟಕ

ಊಟವಾದ ಬಳಿಕ ವಾಂತಿ, ಹೊಟ್ಟೆ ನೋವು; ಮೊರಾರ್ಜಿ ದೇಸಾಯಿ ವಸತಿ ಶಾಲೆಯ 12 ವಿದ್ಯಾರ್ಥಿಗಳು ಅಸ್ವಸ್ಥ.

ಬೆಳಗಾವಿ: ಶಂಕಿತ ಆಹಾರ ವಿಷಾಹರ ಸೇವನೆಯಿಂದಾಗಿ ಬೆಳಗಾವಿ ಜಿಲ್ಲೆಯ ವಸತಿ ಶಾಲೆಯ 12 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ

ದೇಶ - ವಿದೇಶ

ದೆಹಲಿ ಬಿಟ್ಟು ಹೋಗಿ: ಕಳಪೆ ವಾಯುಗುಣಮಟ್ಟಕ್ಕೆ ಕಳವಳ ವ್ಯಕ್ತಪಡಿಸಿದ ಏಮ್ಸ್ ಮಾಜಿ ನಿರ್ದೇಶಕ; ‘ಶ್ವಾಸಕೋಶ ಸಮಸ್ಯೆ ಇರುವವರಿಗೆ ವಿಷವಾಗುತ್ತಿದೆ ಗಾಳಿ’

ನವದೆಹಲಿ: ಪ್ರತಿ ವರ್ಷ ಚಳಿಗಾಲದಲ್ಲಿ ದೆಹಲಿಯಲ್ಲಿ ವಾಯುಗುಣಮಟ್ಟವು (Delhi Air Quality) ಕಳಪೆ ಮಟ್ಟಕ್ಕೆ ಕುಸಿಯುತ್ತದೆ. ಆದ್ರೆ ಈ ಬಾರಿ ಉಸಿರಾಡುವ ಗಾಳಿ ವಿಷವಾಗುತ್ತಿದೆ. ಜನರ ಶ್ವಾಸಕೋಶ (lungs), ಹೃದಯ ಹಾಗೂ ಮಿದುಳಿಗೆ ನಿರಂತರ ಹಾನಿಯುಂಟು

ಕರ್ನಾಟಕ

ರಾಜ್ಯೋತ್ಸವದಂದೇ ಕರಾಳ ದಿನಾಚರಣೆ: ಬೆಳಗಾವಿಯಲ್ಲಿ ಎಂಇಎಸ್‌ನ 150 ನಾಡದ್ರೋಹಿಗಳ ವಿರುದ್ಧ ಎಫ್‌ಐಆರ್‌ ದಾಖಲು

ಬೆಳಗಾವಿ: ಕನ್ನಡ ರಾಜ್ಯೋತ್ಸವ (Kannada Rajyotsava) ದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಮಾಡಿದ ಹಿನ್ನೆಲೆ, ಬೆಳಗಾವಿ ಮಾರ್ಕೆಟ್‌ ಪೊಲೀಸರು 150 ಜನರ ವಿರುದ್ಧ ಎಫ್‌ಐಆರ್‌ (FIR) ದಾಖಲಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ