Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ರಾಮ್ ಜೀ ಗ್ಯಾಂಗ್ ಅಟ್ಟಹಾಸ: ನಿರ್ಮಾಪಕನ ಕಾರಿನ ಗ್ಲಾಸ್ ಒಡೆದು ಸಿನಿಮಾದ ‘ಹಾರ್ಡ್ ಡಿಸ್ಕ್’ ಕಳವು!

ಬೆಂಗಳೂರು: ನಗರದಲ್ಲಿ ಮತ್ತೆ ರಾಮ್ ಜೀ ಗ್ಯಾಂಗ್ ಆಕ್ಟಿವ್ ಆಗಿದೆ. ಕಾರಿನ ಗ್ಲಾಸ್ ಹೊಡೆದು, ರಿಲೀಸ್ ಆಗಬೇಕಿದ್ದ ಸಿನಿಮಾದ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ ಮಾಡಲಾಗಿದೆ. ‘ಐ ಆಮ್ ಗಾಡ್’ ಚಿತ್ರದ ಶೂಟಿಂಗ್ ಮಾಡಿ ವಿಡಿಯೋ

ಕ್ರೀಡೆಗಳು ದೇಶ - ವಿದೇಶ

ಟೀಂ ಇಂಡಿಯಾಗೆ ಟಿ20 ವಿಶ್ವಕಪ್​ಗೂ ಮುನ್ನ ಕಳವಳ: ಒಂದು ವರ್ಷದಿಂದ ಕಳಪೆ ಫಾರ್ಮ್‌ನಲ್ಲಿ ನಾಯಕ ಸೂರ್ಯಕುಮಾರ್ ಯಾದವ್!

ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾ (Team India) ಇಲ್ಲಿಯವರೆಗೆ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಏಕದಿನ ಸರಣಿಯನ್ನು ಸೋತ ನಂತರ, ಇದೀಗ ಟಿ20 ಸರಣಿ ಕೂಡ ಸೋಲಿನೊಂದಿಗೆ ಆರಂಭವಾಗಿದೆ. ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಆ ಬಳಿಕ ನಡೆದ

ದೇಶ - ವಿದೇಶ

ಬಿಗ್ ಬಾಸ್ 19′ ಸ್ಪರ್ಧಿಗೆ ಡೆಂಗ್ಯೂ: ಪ್ರಣೀತ್ ಮೋರ್ ಆಸ್ಪತ್ರೆಗೆ ದಾಖಲು, ಆರೋಗ್ಯ ಕಾರಣಗಳಿಂದ ಕಾರ್ಯಕ್ರಮದಿಂದ ಹೊರಕ್ಕೆ

ನಟ ಸಲ್ಮಾನ್ ಖಾನ್ (Salman Khan) ಅವರ ವಿವಾದಾತ್ಮಕ ಕಾರ್ಯಕ್ರಮ ‘ಬಿಗ್ ಬಾಸ್ 19′ ಪ್ರಸ್ತುತ ಸುದ್ದಿಯಲ್ಲಿದೆ. ಸ್ಪರ್ಧಿಗಳ ವಿವಾದಗಳು ಮತ್ತು ಸಂಬಂಧಗಳು ಪ್ರಸ್ತುತ ಸಾಮಾಜಿಕ ಮಾಧ್ಯಮ ಮತ್ತು ಅಭಿಮಾನಿಗಳಲ್ಲಿ ಚರ್ಚೆಯ ವಿಷಯವಾಗುತ್ತಿವೆ. ಈಗ

ದೇಶ - ವಿದೇಶ

ದೆಹಲಿ ಇನ್ನು ‘ಇಂದ್ರಪ್ರಸ್ಥ’ವಾಗಲಿ: ಮಹಾಭಾರತದ ಹೆಸರಿಗೆ ಮರುನಾಮಕರಣ ಮಾಡುವಂತೆ ಅಮಿತ್ ಶಾಗೆ ಬಿಜೆಪಿ ಸಂಸದ ಪತ್ರ

ನವದೆಹಲಿ: ದೆಹಲಿಯ ಹೆಸರನ್ನು ಇಂದ್ರಪ್ರಸ್ಥ (Indraprastha) ಎಂದ ಬದಲಾಯಿಸುವಂತೆ ಕೂಗೆದ್ದಿದೆ. ದೆಹಲಿಯ ಚಾಂದಿನಿ ಚೌಕ್ ಬಿಜೆಪಿ ಸಂಸದ ಪ್ರವೀಣ್‌ ಖಂಡೇಲ್‌ವಾಲ್‌ ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಅವರಿಗೆ ಪತ್ರ ಬರೆದು ದೆಹಲಿಯ ಹೆಸರು

ಕರ್ನಾಟಕ ರಾಜಕೀಯ

ಸಿಎಂ ಬದಲಾವಣೆ ಹೈಕಮಾಂಡ್ ನಿರ್ಧಾರ: ಲಕ್ಷ್ಮೀ ಹೆಬ್ಬಾಳಕರ್ ಕಿವಿಮಾತು

ಉಡುಪಿ: ನಾನು ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತೆ, ನವೆಂಬರ್ ತಿಂಗಳ ಕ್ರಾಂತಿ, ಶಾಂತಿ ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ

ಕರ್ನಾಟಕ

“ಸಿದ್ದರಾಮಯ್ಯಗೆ ನಮ್ಮ ಸಂಪೂರ್ಣ ಬೆಂಬಲ: ವಾಟಾಳ್ ನಾಗರಾಜ್”

ಬೆಂಗಳೂರು: ಎಲ್ಲಿಯವರೆಗೂ ಆರೋಗ್ಯ ಚೆನ್ನಾಗಿರುತ್ತೋ ಅಲ್ಲಿವರೆಗೂ ಸಿದ್ದರಾಮಯ್ಯ (Siddaramaiah) ಸಿಎಂ ಆಗಿ ಮುಂದುವರಿಯಲಿ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಹೇಳಿದ್ದಾರೆ. ನಗರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಎಂತಹದ್ದೇ ಸಂದರ್ಭದಲ್ಲೂ ಬೆಂಬಲ

ಕರ್ನಾಟಕ

ತುಮಕೂರಿನ ಬೀಡಾಡಿ ಹಸುವಿನ ಬಾಲ ಕತ್ತರಿಸಿದ ಕಿರಾತಕರು

ತುಮಕೂರು: ಇತ್ತಿಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಮೂಖ ಜೀವಿಗಳ ಮೇಲೆ ಕಿಡಿಗೇಡಿ ಕೃತ್ಯಗಳು ಹೆಚ್ಚಾಗುತ್ತಿವೆ. ಬೆಂಗಳೂರಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದ ಘಟನೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಇದೀಗ ತುಮಕೂರಿನಲ್ಲಿ ಹಸುವಿನ ಬಾಲ  ಕತ್ತರಿಸಿ

ಅಪರಾಧ ಕರ್ನಾಟಕ

ನಕಲಿ ಆಧಾರ್ ಬಳಸಿ ತಲೆಮರೆಸಿಕೊಂಡಿದ್ದ ಕೊಯಮತ್ತೂರು ಸ್ಫೋಟದ ಆರೋಪಿ

ವಿಜಯಪುರ: ಕೊಯಮತ್ತೂರಿನಲ್ಲಿ 27 ವರ್ಷ ಹಿಂದೆ ಸಂಭವಿಸಿದ್ದ ಸ್ಫೋಟ ಪ್ರಕರಣದ ಆರೋಪಿಯೂ ಆಗಿರುವ ಮಿಳುನಾಡು ಮೂಲದ‌ ಉಗ್ರ ಟೈಲರ್ ರಾಜಾ ಅಲಿಯಾಸ್ ರಾಜಾ ಸಿದ್ಧಿಕಿಯ (Raja Siddiqui) ವಿಜಯಪುರ (Vijayapura)  ಮನೆಯಲ್ಲಿ ತಮಿಳುನಾಡು ಭಯೋತ್ಪಾದನಾ ನಿಗ್ರಹ ದಳ ಸಿಬ್ಬಂದಿ ಶೋಧ ನಡೆಸಿದ್ದಾಗ

ಕರ್ನಾಟಕ

ಭಯೋತ್ಪಾದನೆಗೆ ಹಣಕಾಸು: ರಾಜಸ್ಥಾನದಲ್ಲಿ ಮೌಲ್ವಿ ಸೇರಿ 5 ಶಂಕಿತರನ್ನು ಬಂಧಿಸಿದ ಎಟಿಎಸ್; ಜೋಧಪುರ ಮದರಸಾದಲ್ಲಿ ದಾಖಲೆ ವಶ

ಜೈಪುರ್‌: ಭಯೋತ್ಪಾದನೆಗೆ (Terrorism) ಹಣಕಾಸು ನೆರವು ನೀಡಿದ ಐವರು ಶಂಕಿತರನ್ನು ರಾಜಸ್ಥಾನ (Rajasthan) ಎಟಿಎಸ್ (ರಾಜಸ್ಥಾನದಲ್ಲಿ, ಭಯೋತ್ಪಾದನಾ ನಿಗ್ರಹ ದಳ) ಬಂಧಿಸಿದೆ. ಬಂಧಿತ ಮೌಲ್ವಿಗಳನ್ನು ಅಯೂಬ್, ಮಸೂದ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಇನ್ನೂ ಕರೌಲ್‌ನ

ಕರ್ನಾಟಕ

‘ತಾಯಿಯಾಗುವವರಿಗೆ ₹25 ಲಕ್ಷ’: ಆಮಿಷಕ್ಕೆ ಬಲಿಯಾಗಿ 11 ಲಕ್ಷ ರೂ. ಕಳೆದುಕೊಂಡ ಪುಣೆಯ ಗುತ್ತಿಗೆದಾರ; ‘ಗರ್ಭಿಣಿ ಉದ್ಯೋಗ’ ಹೆಸರಲ್ಲಿ ಸೈಬರ್ ವಂಚನೆ

ಸಾಮಾಜಿಕ ಮಾಧ್ಯಮದಲ್ಲಿ ‘ನನಗೆ ತಾಯಿಯಾಗುವ ವ್ಯಕ್ತಿ ಬೇಕು, 25 ಲಕ್ಷ ರೂ. ನೀಡುತ್ತೇನೆ’ ಎಂಬ ಆಕರ್ಷಕ ವೀಡಿಯೋ ಜಾಹೀರಾತು ನೋಡಿ, ಪುಣೆಯ 44 ವರ್ಷದ ಗುತ್ತಿಗೆದಾರನೊಬ್ಬ ಆಸೆಗೆ ಬಲಿಯಾಗಿ ಸುಮಾರು 11 ಲಕ್ಷ ರೂ.ಗಳನ್ನು