Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿ ಬಿದ್ದು ಓರ್ವ ಮಹಿಳೆ ಸಾವು; 8 ಮಂದಿ ನಾಪತ್ತೆ

ಉತ್ತರ ಪ್ರದೇಶ: ಬಹ್ರೈಚ್ ಜಿಲ್ಲೆಯ ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿ ಬಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಎಂಟು ಮಂದಿ ನಾಪತ್ತೆಯಾಗಿದ್ದಾರೆ. ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿದ್ದು, ಪೊಲೀಸರು ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಸ್ಥಳೀಯ ಡೈವರ್‌ಗಳನ್ನು ಬಳಸಿಕೊಂಡಿದ್ದಾರೆ.

ಕರ್ನಾಟಕ

ಟಿಪ್ಪರ್-ಇನ್ನೋವಾ ಡಿಕ್ಕಿ; ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನ

ಮಂಡ್ಯ: ಟಿಪ್ಪರ್ ಹಾಗೂ ಇನ್ನೋವಾ ಕಾರಿನ (Innova) ನಡುವೆ ಡಿಕ್ಕಿಯಾಗಿ (Accident), ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ. ಹುಣಸೂರು ಮೂಲದ ಚಂದ್ರಶೇಖರ್‌

ಕರ್ನಾಟಕ

ಮಗಳಂತೆ ಸಾಕಿದ್ದ ಯುವತಿ, ₹5 ಕೋಟಿ ಆಸ್ತಿ ವಿಲ್ ಬರೆದರೂ ಆನ್‌ಲೈನ್ ಬೆಟ್ಟಿಂಗ್‌ಗೆ ಬಿದ್ದು ಮನೆಗೆ ಕನ್ನ; ಬಂಧನ

ಬೆಂಗಳೂರು: ಕೋಟ್ಯಂತರ ಮೌಲ್ಯದ ಆಸ್ತಿ ಬರೆದುಕೊಟ್ಟು ಮಗಳಂತೆ ಸಾಕಿದ್ದವರ ಮನೆಗೆ ಯುವತಿ ಕನ್ನ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಂಡ ಮನೆಗೆ ಕನ್ನ ಹಾಕಿದ ಮನೆಗೆಲಸದಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳ ಬಂಧಿತ ಯುವತಿ. ಆನ್‌ಲೈನ್ ಬೆಟ್ಟಿಂಗ್

ಅಪರಾಧ ಕರ್ನಾಟಕ

ರಸ್ತೆ ದುರಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಮಹಿಳೆ ಮೇಲೆ ದೊಣ್ಣೆ-ಕಲ್ಲುಗಳಿಂದ ಮಾರಣಾಂತಿಕ ಹಲ್ಲೆ

ನೆಲಮಂಗಲ: ರಸ್ತೆ ದುರಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆ ವೇಳೆ ಮಹಿಳೆ (Woman) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದು ನೆಲಮಂಗಲ (Nelamangala) ತಾಲೂಕಿನ ಕೆಂಗಲ್ ಕೆಂಪೋಹಳ್ಳಿ ಗ್ರಾಮದಲ್ಲಿ ನಡೆದಿದೆ. ಜನಸಾಮಾನ್ಯರು ಓಡಾಡುವ ಅನುಮತಿ

ದೇಶ - ವಿದೇಶ

ಸಲ್ಮಾನ್ ನಂತರ ಆಮಿರ್ ಖಾನ್‌ಗೆ ಅಭಿನವ್ ಕಶ್ಯಪ್ ಟಾರ್ಗೆಟ್; ಆಮಿರ್ ವಿರುದ್ಧ ನಿರ್ದೇಶಕನಿಂದ ವಿವಾದಾತ್ಮಕ ಹೇಳಿಕೆಗಳು

ಬಾಲಿವುಡ್‌ನ ಖ್ಯಾತ ನಿರ್ದೇಶಕ ಅಭಿನವ್ ಕಶ್ಯಪ್ ಕಳೆದ ಕೆಲವು ದಿನಗಳಿಂದ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅವರು ನಟ ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡಿದ್ದರು. ಅದಾದ ನಂತರ, ಸಲ್ಮಾನ್ ಖಾನ್ ‘ಬಿಗ್

ಅಪರಾಧ ದೇಶ - ವಿದೇಶ

ಪ್ರೇಯಸಿಯ ಬಲವಂತದ ಮದುವೆ ತಡೆಯಲು ಹೋದ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಥಳಿಸಿ ಕೊಲೆ

ಲಕ್ನೋ: ತನ್ನ ಪ್ರೇಯಸಿಯನ್ನು ಆಕೆಯ ಮನೆಯವರು ಬಲವಂತವಾಗಿ ಮದುವೆ ಮಾಡುತ್ತಿದ್ದಾರೆಂದು ಸ್ಥಳಕ್ಕೆ ಧಾವಿಸಿದ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರವಿ (35) ಹತ್ಯೆಯಾದ ವ್ಯಕ್ತಿ. ಆತನ ಪ್ರೇಯಸಿ ಮನಿಷಾಳಿಗೆ ಬಲವಂತವಾಗಿ ಮದುವೆ

ಕರ್ನಾಟಕ

ಕೌಟುಂಬಿಕ ಕಲಹ; ಮಗುವಿನ ಎದುರೇ ಪತ್ನಿಯ ತಲೆಗೆ ಕಬ್ಬಿಣದ ಪೈಪಿನಿಂದ ಹೊಡೆದು ಕೊಂದ ಪತಿ

ಚಿಕ್ಕಮಗಳೂರು: ಕೌಟುಂಬಿಕ ಕಲಹದದಿಂದ ಬೇಸತ್ತು ಪತಿಯೇ ಪತ್ನಿಯನ್ನು ಕಬ್ಬಿಣದ ಪೈಪಿನಿಂದ ಥಳಿಸಿ ಕೊಂದ ಅಮಾನವೀಯ ಘಟನೆ ಕಳಸದ ಮರಸಣಿಗೆ ಗ್ರಾಮದಲ್ಲಿ ನಡೆದಿದೆ. ಮಂಜುಳಾ (32) ಹತ್ಯೆಯಾದ ದುರ್ದೈವಿ. ದಂಪತಿ ಕಳಸ ತಾಲೂಕಿನ ಯಮಗೊಂಡ ಕಾಫಿ ತೋಟದ

ದೇಶ - ವಿದೇಶ

‘ಟೂರಿಸ್ಟ್ ಫ್ಯಾಮಿಲಿ’ ಬ್ಲಾಕ್‌ಬಸ್ಟರ್ ಯಶಸ್ಸು: ನಿರ್ದೇಶಕ ಅಭಿಶಾನ್ ಜೀವಂತ್‌ಗೆ ನಿರ್ಮಾಪಕರಿಂದ ದುಬಾರಿ ಬಿಎಂಡಬ್ಲ್ಯು ಕಾರ್ ಗಿಫ್ಟ್!

ಈ ವರ್ಷ ರಿಲೀಸ್ ಆದ ಸಣ್ಣ ಸಿನಿಮಾ ಒಂದು ಸಾಕಷ್ಟು ದಾಖಲೆ ಸೃಷ್ಟಿ ಮಾಡಿದೆ ಎಂದರೆ ಅದು ತಮಿಳಿನ ‘ಟೂರಿಸ್ಟ್ ಫ್ಯಾಮಿಲಿ’ ಚಿತ್ರ.  ಸರಳ ಕಥೆಯೊಂದಿಗೆ ನಿರ್ಮಿಸಲಾದ ಈ ಸಿನಿಮಾ ಬ್ಲಾಕ್‌ಬಸ್ಟರ್ ಆಯಿತು. ಬಾಕ್ಸ್

ದೇಶ - ವಿದೇಶ

ನವದೆಹಲಿ/ಬಿಹಾರ: “ಮೋದಿ ಮತಗಳಿಗಾಗಿ ಯಾವುದೇ ನಾಟಕ ಮಾಡಬಹುದು, ನೃತ್ಯ ಮಾಡಲು ಹೇಳಿದರೂ ಮಾಡ್ತಾರೆ” – ಬಿಹಾರ ಸಮಾವೇಶದಲ್ಲಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ

ನವದೆಹಲಿ : ಬಿಹಾರದಲ್ಲಿ ಬುಧವಾರ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತಗಳನ್ನು ಗಳಿಸಲು “ಯಾವುದೇ ನಾಟಕ” ಕೂಡ ಮಾಡುತ್ತಾರೆ ಎಂದು ಆರೋಪಿಸಿದರು. “ಮೋದಿ ಜೀ ಮತಗಳಿಗಾಗಿ

ದೇಶ - ವಿದೇಶ

ಲಕ್ನೋ: “ಹಿಂದೂ ಯುವಕರು 10 ಮುಸ್ಲಿಂ ಯುವತಿಯರನ್ನು ಮದುವೆಯಾಗಿ; ಉದ್ಯೋಗ ಕೊಡಿಸುತ್ತೇನೆ” – ಉತ್ತರ ಪ್ರದೇಶದ ಬಿಜೆಪಿ ಮಾಜಿ ಶಾಸಕನ ವಿವಾದಾತ್ಮಕ ಹೇಳಿಕೆ

ಲಕ್ನೋ: ಹಿಂದೂ ಯುವಕರು ಕನಿಷ್ಠ 10 ಮುಸ್ಲಿಂ ಯುವತಿಯರನ್ನು ಕರೆದುಕೊಂಡು ಬಂದು ಮದುವೆಯಾಗಿ ಎಂದು ಬಿಜೆಪಿ ಮಾಜಿ ಶಾಸಕ ರಾಘವೇಂದ್ರ ಪ್ರತಾಪ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಂ ಯುವತಿಯರೊಂದಿಗೆ ಓಡಿಹೋದ ಯಾವುದೇ ಹಿಂದೂ ಯುವಕರಿಗೆ