Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ತಮಿಳುನಾಡು ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಲಂಚ ಹಗರಣ; ತನಿಖೆಗೆ ಇಡಿ ಒತ್ತಾಯ

ಚೆನ್ನೈ: ತಮಿಳುನಾಡು ಪುರಸಭೆ ಆಡಳಿತ ಮತ್ತು ನೀರು ಸರಬರಾಜು ಇಲಾಖೆಯಲ್ಲಿ ಸರ್ಕಾರಿ ಹುದ್ದೆಗಳಿಗೆ ಲಂಚ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗಂಭೀರ ಆರೋಪ ಮಾಡಿದೆ. ರಿಯಲ್ ಎಸ್ಟೇಟ್ ಸಂಸ್ಥೆ ಟಿವಿಹೆಚ್ ಮತ್ತು ಡಿಎಂಕೆ ಸಚಿವ ಕೆ.ಎನ್.ನೆಹರು

ಕರ್ನಾಟಕ

ದರ್ಶನ್‌ಗೆ ಕೋರ್ಟ್‌ನಿಂದ ಡಬಲ್ ಶಾಕ್; ಹಾಸಿಗೆ, ದಿಂಬು ಬದಲಿಗೆ ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ನೀಡಲು ಆದೇಶ

ಬೆಂಗಳೂರು: ಹಾಸಿಗೆ, ದಿಂಬು ಕೇಳಿದ್ದ ದರ್ಶನ್‌ಗೆ (Darshan) ಕೋರ್ಟ್‌ ಡಬಲ್‌ ಶಾಕ್‌ ನೀಡಿದೆ. ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ 57ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ. ಪರಪ್ಪನ ಅಗ್ರಹಾರದಲ್ಲಿರುವ ಕ್ವಾರಂಟೈನ್ ಸೆಲ್‌ನಿಂದ ಮುಖ್ಯ ಸೆಲ್‌ಗೆ ವರ್ಗಾವಣೆ

ಕರ್ನಾಟಕ

ಪತ್ನಿ ಬಿಟ್ಟು ಹೋಗಿದ್ದಕ್ಕೆ ವಿಷ ಕುಡಿದ ಪತಿಗೆ, ತರಾಟೆಗೆ ತೆಗೆದುಕೊಂಡ ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ

ಕೊಪ್ಪಳ : ಪತ್ನಿ ಬಿಟ್ಟು ಹೋಗಿದ್ದಕ್ಕೆ ವಿಷ ಕುಡಿದ ಪತಿಗೆ ಉಪಲೋಕಾಯುಕ್ತ ನ್ಯಾ.ವೀರಪ್ಪ ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಉಪಲೋಪಯುಕ್ತ ಬಿ.ವೀರಪ್ಪ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಷ ಕುಡಿದು ಏನು ಸಾಧನೆ ಮಾಡುತ್ತೀಯಾ? ಎಂದು ಬೈದು ಬುದ್ಧಿವಾದ

ಕರ್ನಾಟಕ

ಕಾರಿನಿಂದ ಬೈಕ್‌ಗೆ ಡಿಕ್ಕಿ ಹೊಡೆಸಿ ಹತ್ಯೆ ಮಾಡಿದ ದಂಪತಿ: ಪುಟ್ಟೇನಹಳ್ಳಿಯಲ್ಲಿ ನಡೆದ ಘಟನೆ

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ನಡೆದಿದ್ದು, ಕಾರಿನ ಮಿರರ್ ಗೆ ಬೈಕ್ ಟಚ್ ಆಗಿದ್ದಕ್ಕೆ ಸವಾರರರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಕಾರಿನಿಂದ ಬೈಕಿಗೆ ಡಿಕ್ಕಿ ಹೊಡೆಸಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ

ಕರ್ನಾಟಕ

ಎರಡು ತಿಂಗಳಲ್ಲಿ 11 ಬಾರಿ ಸರಣಿ ಭೂಕಂಪನ; ಜನರಲ್ಲಿ ತೀವ್ರ ಆತಂಕ

ವಿಜಯಪುರ: ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಮಂಗಳವಾರ (ಅ.28) ರಾತ್ರಿ 11:41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ

ದೇಶ - ವಿದೇಶ

ಸಿಯೋಲ್: “ನರೇಂದ್ರ ಮೋದಿ ಕಠಿಣ ವ್ಯಕ್ತಿ; ಭಾರತ-ಪಾಕ್ ಯುದ್ಧವನ್ನು ನಾನೇ ನಿಲ್ಲಿಸಿದೆ” – ಡೊನಾಲ್ಡ್ ಟ್ರಂಪ್ ಹೇಳಿಕೆ

ಸಿಯೋಲ್‌: ನರೇಂದ್ರ ಮೋದಿ (Narendra Modi) ಅಷ್ಟು ಸುಲಭವಾಗಿ ಬಗ್ಗುವ ವ್ಯಕ್ತಿಯಲ್ಲ. ಅವರೊಬ್ಬ ಕಠಿಣ ವ್ಯಕ್ತಿ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿದ್ದಾರೆ. ದಕ್ಷಿಣ ಕೊರಿಯಾದಲ್ಲಿ ನಡೆದ ಏಷ್ಯಾ ಪೆಸಿಫಿಕ್ ಆರ್ಥಿಕ

ದೇಶ - ವಿದೇಶ

ಫೈಟರ್ ಪೈಲಟ್ ಸೂಟ್ ಧರಿಸಿ ರಫೇಲ್ ಯುದ್ಧ ವಿಮಾನದಲ್ಲಿ ಕುಳಿತು ಹಾರಾಟ ನಡೆಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು.

ಹರಿಯಾಣ: : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಭಾರತೀಯ ವಾಯುಪಡೆಯಿಂದ `ಗಾರ್ಡ್ ಆಫ್ ಆನರ್’ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಾಯುಪಡೆಯಿಂದ `ಗಾರ್ಡ್ ಆಫ್ ಆನರ್’ ಸ್ವೀಕರಿಸಿದ್ದಾರೆ. ಬಳಿಕ ಅಂಬಾಲಾ ವಾಯುಪಡೆ

ಕರ್ನಾಟಕ

ಪತ್ನಿ ತವರು ಮನೆಯಿಂದ ಹಿಂದಿರುಗಲು ನಿರಾಕರಿಸಿದ ಕಾರಣ ಮನನೊಂದು ಪತಿಯ ಆತ್ಮಹತ್ಯೆ

ಬಲ್ಲಿಯಾ: ಪತ್ನಿ ತವರು ಮನೆಯಿಂದ ಹಿಂದಿರುಗದಿದ್ದಕ್ಕೆ ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಲ್ಲಿಯಾದಲ್ಲಿ ನಡೆದಿದೆ. ಆಕೆಯ ತನ್ನ ಮನೆಯಿಂದ ಹಿಂದಿರುಗದಿದ್ದಕ್ಕೆ ಆ ವ್ಯಕ್ತಿ ಖಿನ್ನತೆಗೆ ಒಳಗಾಗಿದ್ದ. ಮೃತ ವ್ಯಕ್ತಿಯನ್ನು ರಾಹುಲ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ರಾಹುಲ್

ಕರ್ನಾಟಕ

ಬೆಂಗಳೂರಲ್ಲಿ ಹಣ ಕೊಡದಿದ್ದಕ್ಕೆ ವ್ಯಕ್ತಿಯ ಅಪಹರಣ: “ರೇಣುಕಾಸ್ವಾಮಿ ರೀತಿ ಸಾಯಬೇಕಾಗುತ್ತೆ” ಎಂದು ಧಮ್ಕಿ!

ಬೆಂಗಳೂರು : ಬೆಂಗಳೂರಲ್ಲಿ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ವ್ಯಕ್ತಿ ಒಬ್ಬರನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ ಹಣ ಕೊಡದಿದ್ದರೆ ರೇಣುಕಾಸ್ವಾಮಿ ರೀತಿ ಸಾಯಬೇಕಾಗುತ್ತದೆ ಎಂದು ಧಮ್ಕಿ ಹಾಕಿರುವ ಘಟನೆ ಬೆಂಗಳೂರಿನ ಚಂದ್ರಲೇಔಟ್ ನಲ್ಲಿ ನಡೆದಿದೆ. ಮಂಡ್ಯ

ಕರ್ನಾಟಕ

ಅಗರಬತ್ತಿ ಪ್ಯಾಕಿಂಗ್ ಹೆಸರಲ್ಲಿ ₹12 ಕೋಟಿಗೂ ಅಧಿಕ ವಂಚನೆ; ಮಹಾರಾಷ್ಟ್ರ ಮೂಲದ ಆರೋಪಿ ಪರಾರಿ

ಬೆಳಗಾವಿ : ಬೆಳಗಾವಿಯಲ್ಲಿ ನೂರಾರು ಮಹಿಳೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸಲಾಗಿದ್ದು, ಲೂಸ್ ಅಗರಬತ್ತಿ ಪ್ಯಾಕ್ ಮಾಡಲು ಹೇಳಿ ಕೋಟ್ಯಾಂತರ ರೂಪಾಯಿ ಹಣ ವಂಚನೆ ಎಸಲಾಗಿದೆ. ಮಹಿಳ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ