Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಿಹಾರ ಚುನಾವಣೆ: ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್‌ನಿಂದ ಗ್ಯಾರಂಟಿಗಳ ಘೋಷಣೆ; ಆರ್‌ಜೆಡಿಯಿಂದ 27 ನಾಯಕರ ಉಚ್ಚಾಟನೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ (Bihar Elections) ಕಣ ರಂಗೇರಿದೆ. ಪ್ರಮುಖ ಪಕ್ಷಗಳ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕರ್ನಾಟಕ ಮಾದರಿಯ ಗ್ಯಾರಂಟಿಗಳನ್ನು ನೀಡಿ ಬಿಹಾರ ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನ್‌ (Mahagathbandhan) ಮುಂದಾಗಿದೆ. ಪಾಟ್ನಾದಲ್ಲಿ

ಅಪರಾಧ ಕರ್ನಾಟಕ

30 ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಹರಿಹರ ಪೊಲೀಸರು; ₹16.52 ಲಕ್ಷ ಮೌಲ್ಯದ ವಾಹನ ವಶ

ದಾವಣಗೆರೆ: ಇಬ್ಬರು ಬೈಕ್ ಕಳ್ಳರನ್ನು ಹರಿಹರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 16.52 ಲಕ್ಷ ರೂ. ಮೌಲ್ಯದ 30 ಬೈಕ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರಿನ ಪ್ರತಾಪ್ ಹಾಘೂ ಬಳ್ಳಾರಿ ಜಿಲ್ಲೆಯ ಬೋಜರಾಜ್

ಕರ್ನಾಟಕ

ರಸ್ತೆ ದಾಟುತ್ತಿದ್ದ ಭಿಕ್ಷುಕ ವೃದ್ಧನ ಮೇಲೆ ಲಾರಿ ಹರಿದು ದಾರುಣ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಳಗಾವಿ: ಭಿಕ್ಷೆ ಬೇಡುತ್ತಾ ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಲಾರಿಯೊಂದು ಹರಿದು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ. ಬೆಳಗಾವಿ ನಗರದ ಕೃಷ್ಣದೇವರಾಯ ವೃತ್ತದ ಸಿಗ್ನಲ್‌ನಲ್ಲಿ ವೃದ್ಧನೋರ್ವ ಭಿಕ್ಷೆ ಬೇಡುತ್ತಿದ್ದರು. ಈ ವೇಳೆ ಸಿಗ್ನಲ್ ಬಿಡುತ್ತಿದ್ದಂತೆ

ದೇಶ - ವಿದೇಶ

ಚಿಕಾಗೋ-ಜರ್ಮನಿ ಲೂಫ್ಥಾನ್ಸ ವಿಮಾನದಲ್ಲಿ ಇಬ್ಬರು ಹದಿಹರೆಯದವರಿಗೆ ಫೋರ್ಕ್‌ನಿಂದ ಇರಿದ ಭಾರತೀಯ ಪ್ರಜೆ ಬಂಧನ!

ಅಕ್ಟೋಬರ್ 25 ರ ಶನಿವಾರ ಚಿಕಾಗೋದಿಂದ ಜರ್ಮನಿಗೆ ತೆರಳುತ್ತಿದ್ದ ಲುಫ್ತಾನ್ಸಾ ವಿಮಾನದಲ್ಲಿ ಇಬ್ಬರು ಹದಿಹರೆಯದ ಹುಡುಗರನ್ನು ಲೋಹದ ಫೋರ್ಕ್ ನಿಂದ ಇರಿದ ಆರೋಪದ ಮೇಲೆ ಭಾರತೀಯ ಪ್ರಜೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನ್ಯಾಯಾಂಗ

ಕರ್ನಾಟಕ

ಸರ್ಕಾರಿ ಶಾಲೆ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆ ನಿಷೇಧ ಆದೇಶಕ್ಕೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

ಧಾರವಾಡ : ಸರ್ಕಾರಿ ಶಾಲೆ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿದಂತೆ ಎಲ್ಲಾ ಖಾಸಗಿ ಸಂಘಟನೆಗಳ ಕಾರ್ಯ ಚಟುವಿಕೆಗಳ ನಿಷೇಧಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಆದೇಶವಾಗಿ ಜಾರಿಯಾಗಿತ್ತು. ಪ್ರಮುಖವಾಗಿ

ಅಪರಾಧ ದೇಶ - ವಿದೇಶ

ಸಹೋದರಿಯರ AI ಅಶ್ಲೀಲ ಫೋಟೋ-ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌: 19ರ ಯುವಕ ಆತ್ಮಹತ್ಯೆ

ಫರಿದಾಬಾದ್: ಕೃತಕ ಬುದ್ದಿಮತ್ತೆ ಉಪಯೋಗಿಸಿ ತಯಾರಿಸಿದ ತನ್ನ ಮೂವರು ಸಹೋದರಿಯರ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ತೋರಿಸಿ ಬ್ಲಾಕ್ ಮೇಲ್ ಮಾಡಿದ್ದಕ್ಕೇ 19 ವರ್ಷದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ವಿದ್ರಾವಕ ಘಟನೆ ವರದಿಯಾಗಿದೆ. ಹರ್ಯಾಣದ ಫರಿದಾಬಾದ್

ದೇಶ - ವಿದೇಶ

ದೇಶದ ಭದ್ರತೆಗೆ ಸವಾಲು: ಟೆಕ್ಕಿಯ ಬಂಧನದ ನಂತರ ತನಿಖೆಯನ್ನು ತೀವ್ರಗೊಳಿಸಿದ ಭಯೋತ್ಪಾದನಾ ನಿಗ್ರಹ ದಳ

ಪುಣೆ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಧ್ವಾದಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ

ದೇಶ - ವಿದೇಶ

ಜಮೈಕಾದಲ್ಲಿ ‘ಸೂಪರ್ ಹರಿಕೇನ್’ ಅಬ್ಬರ; ಭಾರೀ ಮಳೆ, ಪ್ರವಾಹ, ಆಸ್ತಿಪಾಸ್ತಿಗೆ ನಷ್ಟ

ಜಮೈಕಾ ಚಂಡಮಾರುತ ಮೆಲಿಸ್ಸಾಗೆ ಸಜ್ಜಾಗಿದ್ದು, ಇದು 2025 ರ ವಿಶ್ವದ ಅತ್ಯಂತ ಪ್ರಬಲ ಚಂಡಮಾರುತವಾಗಿದ್ದು, ವಿಪತ್ತು ಮತ್ತು ಮಾರಕ ಗಾಳಿ, ಪ್ರವಾಹ ಮತ್ತು ಚಂಡಮಾರುತದ ಉಲ್ಬಣ”ದ ಬಗ್ಗೆ ಹವಾಮಾನಶಾಸ್ತ್ರಜ್ಞರು ಎಚ್ಚರಿಸಿದ್ದಾರೆ. ಪ್ರಸ್ತುತ 175 mph

ಕರ್ನಾಟಕ

ಬಾಲ್ಕನಿಯಿಂದ ಕೆಳಗೆ ಬಿದ್ದು 3 ವರ್ಷದ ಕಂದಮ್ಮ ಸಾವು!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ನಡೆದಿದ್ದು, ಮನೆಯ ಬಾಲ್ಕಿನಿಯಿಂದ ಬಿದ್ದು 3 ವರ್ಷದ ಮಗು ದುರಂತ ಸಾವನ್ನಪ್ಪಿದೆ. ಬೆಂಗಳೂರಿನ ಕೋಣನಕುಂಟೆಯ ವಸತಿ ಕಟ್ಟಡದ 2ನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಬಿದ್ದು 3 ವರ್ಷದ

ಕರ್ನಾಟಕ

‘ತಾಯಿಗೆ ಬೈದಿದ್ದಕ್ಕೆ’ ಸಿಟ್ಟಿಗೆದ್ದು ಸಹೋದರನನ್ನೇ ಕೊಚ್ಚಿ ಕೊಂದ ಯುವಕ!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು, ತಾಯಿಗೆ ಬೈದಿದ್ದಕ್ಕೆ ಸಂಬಂಧಿ ಯುವಕನನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಉಲ್ಲಾಳ ಉಪನಗರದ ರಾಮಚಂದ್ರಪ್ಪ ಲೇಔಟ್ ನಲ್ಲಿ ಘಟನೆ ನಡೆದಿದೆ. ಕಬ್ಬಿಣದ ರಾಡ್ ನಿಂದ ಹೊಡೆದು