Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅರುಣಾಚಲ ಪ್ರದೇಶ ಗಡಿಯಲ್ಲಿ ಚೀನಾ ಯುದ್ಧ ವಿಮಾನಗಳ ಅತ್ಯಾಧುನಿಕ ತಂಗುದಾಣ ನಿರ್ಮಾಣ; 35ಕ್ಕೂ ಹೆಚ್ಚು ವಿಮಾನ ನಿಲುಗಡೆಗೆ ವ್ಯವಸ್ಥೆ

ನವದೆಹಲಿ: ಅರುಣಾಚಲ ಪ್ರದೇಶ ತನ್ನ ಭಾಗವೆಂದು ಸದಾ ಕ್ಯಾತೆ ತೆಗೆಯುವ ಚೀನಾ, ಇದೀಗ ಅರುಣಾಚಲದ ಗಡಿ ಪ್ರದೇಶದಲ್ಲಿ ತನ್ನ ಅತ್ಯಾಧುನಿಕ ಯುದ್ಧ ವಿಮಾನಗಳ ತಂಗುದಾಣವನ್ನು ನಿರ್ಮಿಸಿದೆ. ಭಾರತದ ರಾಡಾರ್‌ ಕಣ್ಗಾವಲು ತಪ್ಪಿಸುವ ರೀತಿಯಲ್ಲಿ ನಿರ್ಮಿಸಿರುವ

ಕರ್ನಾಟಕ

ಪ್ರೇಯಸಿಗಾಗಿ ₹30 ಲಕ್ಷ ಮೌಲ್ಯದ ಐಫೋನ್ ದೋಚಿದ ಕಳ್ಳರ ಗ್ಯಾಂಗ್ ಬಂಧನ

ಬೆಂಗಳೂರು: ಪ್ರೇಯಸಿಗಾಗಿ ಕಳ್ಳತನಕ್ಕಿಳಿದು 30 ಲಕ್ಷ ರೂ. ಮೌಲ್ಯದ ಐಫೋನ್ ದೋಚಿದ್ದ ಗ್ಯಾಂಗ್‌ನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ (Bengaluru) ವರ್ತೂರಿನಲ್ಲಿ ನಡೆದಿದೆ. ಬಂಧಿತರನ್ನು ದಿವಾಸ್ ಕಮಿ, ಆರೋಹನ್ ತಾಪಾ ಮತ್ತು ಅಸ್ಮಿತಾ ಎಂದು ಗುರುತಿಸಲಾಗಿದ್ದು,

ದೇಶ - ವಿದೇಶ

ಗೋವಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ₹ 1 ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದ ನಗದು ಜಪ್ತಿ! ಇಬ್ಬರ ವಶಕ್ಕೆ

ಉತ್ತರಕನ್ನಡ : ಖಾಸಗಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಉತ್ತರಕನ್ನಡ ಜಿಲ್ಕೆಯ ಕಾರವಾರ ತಾಲೂಕಿನ ಮಾದಾಳಿ ಚೆಕ್ ಪೋಸ್ಟ್ ನಲ್ಲಿ ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಗೋವಾದಿಂದ

ದೇಶ - ವಿದೇಶ

ಸಗಣಿ ಹಬ್ಬದ ಬಗ್ಗೆ ವಿದೇಶಿ ಯೂಟ್ಯೂಬರ್‌ನಿಂದ ಅಪಹಾಸ್ಯ: ನೆಟ್ಟಿಗರ ಆಕ್ರೋಶ

ನವದೆಹಲಿ : ಕರ್ನಾಟಕದ ಚಾಮರಾಜನಗರದ ಗಡಿಭಾಗದಲ್ಲಿರುವ ಗುಮಟಾಪುರದಲ್ಲಿ ನಡೆಯುವ ವಿಶಿಷ್ಟ ಸಗಣಿ ಎರಚಾಡುವ ‘ಗೋರೆ ಹಬ್ಬ’ದ ಕುರಿತು ವಿದೇಶಿ ಯೂಟ್ಯೂಬರ್‌ ಒಬ್ಬ ಅಪಹಾಸ್ಯಕರ ವಿಡಿಯೋ ಮಾಡಿ, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಗುಮಟಾಪುರದ ಸ್ಥಳೀಯ ಬೀರೇಶ್ವರ

ಕರ್ನಾಟಕ

ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಯುವತಿ ಸಾವು; ಕುಟುಂಬದಲ್ಲಿ ನೀರವ ಮೌನ

ಬಾಗಲಕೋಟೆ : ಬಾಗಲಕೋಟೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ದೀಪಾವಳಿಯಂದೆ ಭೀಕರ ಅಗ್ನಿ ಅವಘಡ ಸಂಭವಿಸಿತ್ತು. ಒಂದು ಅಗ್ನಿ ದುರಂತದಲ್ಲಿ ಎಂಟು ಬೈಕ್ಗಳು ಹಾಗೂ ಮನೆಯ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಈ ವೇಳೆ ಗಂಭೀರವಾಗಿ

ದೇಶ - ವಿದೇಶ

ಪಶ್ಚಿಮ ಟರ್ಕಿಯ ಸಿಂದಿರ್ಗಿ ಪಟ್ಟಣದಲ್ಲಿ 6.1 ತೀವ್ರತೆಯ ಭೂಕಂಪ, ಕಟ್ಟಡಗಳು ನೆಲಸಮ

ಅಂಕಾರಾ: ಪಶ್ಚಿಮ ಟರ್ಕಿಯ (Turkey) ಬಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪರಿಣಾಮ ಕಟ್ಟಡಗಳು ನೆಲಸಮಗೊಂಡಿವೆ. ಸೋಮವಾರ (ಅ.27) ಪಶ್ಚಿಮ ಟರ್ಕಿಯಲ್ಲಿ ಸಂಭವಿಸಿದ್ದ ಭೂಕಂಪದಿಂದಾಗಿ ಮೂರು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ಭಯದಿಂದ

ಕರ್ನಾಟಕ

ವಿದೇಶಿ ಮಾಡೆಲ್‌ಗೆ ಕಿರುಕುಳ, ಡಿಪ್ಲೋಮಾ ವಿದ್ಯಾರ್ಥಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಆರ್‌ಟಿ ನಗರ ಪ್ರದೇಶದಲ್ಲಿ ಬ್ರೆಜಿಲ್​ನ ಮಾಡೆಲ್​ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬ್ಲಿಂಕಿಟ್ ಡೆಲಿವರಿ ಏಜೆಂಟ್​ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಅಕ್ಟೋಬರ್ 17 ರಂದೇ ನಡೆದಿದ್ದು, ಇದೀಗ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿಯ ಬಂಧನವಾಗಿದೆ. ಸಂತ್ರಸ್ತೆಯ

ಕರ್ನಾಟಕ

ತಾಲ್ಲೂಕು ಕ್ರೀಡಾಂಗಣ ಗುತ್ತಿಗೆದಾರ ಆನಂದ್ ಹೆಗಡೆ ಸೂಸೈಡ್,

ವಿಜಯನಗರ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ಹುಬ್ಬಳ್ಳಿ ಮೂಲದ ಗುತ್ತಿಗೆದಾರ  ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ

ದೇಶ - ವಿದೇಶ

ಮಗುವಿಗೆ ಚಿಕಿತ್ಸೆ ನಿರಾಕರಿಸಿ, ತಂದೆ ಆಶಿಕ್ ಚಾವ್ಡಾಗೆ ಥಳಿಸಿದ ಅಹಮದಾಬಾದ್ ವೈದ್ಯೆ

ಅಹಮದಾಬಾದ್: ವೈದ್ಯೋ ನಾರಾಯಣೋ ಹರಿಃ ಅಂತಾರೆ, ಜನರ ಜೀವವನ್ನು ಕಾಪಾಡುವ ದೇವರು ಎಂದೇ ಜನರು ಭಾವಿಸಿದ್ದಾರೆ. ಆದರೆ ವೈದ್ಯರು ರಾಕ್ಷಸರಂತೆ ನಡೆದುಕೊಂಡಿರುವ ಘಟನೆ ಅಹಮದಾಬಾದ್​​ನಲ್ಲಿ ನಡೆದಿದೆ. ವೈದ್ಯೆಯೊಬ್ಬರು ರೋಗಿಯ ತಂದೆಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ

ಕರ್ನಾಟಕ

ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ₹1 ಕೋಟಿ ನಗದು ಸಾಗಾಟ; ಇಬ್ಬರು ವಶಕ್ಕೆ

ಕಾರವಾರ: ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಗೋವಾದಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಒಂದು ಕೋಟಿ ಹಣ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಗೋವಾ ಗಡಿಯ ಮಾಜಾಳಿ ಚಕ್ ಪೋಸ್ಟ್ ಬಳಿ