Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ರಿಲಯನ್ಸ್‌ನ ಹೊಸ AI ಕಂಪನಿ REIL ನಲ್ಲಿ ಶೇ.30 ರಷ್ಟು ಪಾಲು ಪಡೆದ ಮೆಟಾ (ಫೇಸ್‌ಬುಕ್)

ಮುಂಬೈ: ಮುಕೇಶ್‌ ಅಂಬಾನಿ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಆರಂಭಿಸಿದ ಹೊಸ ಕೃತಕ ಬುದ್ದಿಮತ್ತೆ (Artificial Intelligence) ಕಂಪನಿ ರಿಲಯನ್ಸ್ ಎಂಟರ್‌ಪ್ರೈಸ್ ಇಂಟೆಲಿಜೆನ್ಸ್ ಲಿಮಿಟೆಡ್‌ನಲ್ಲಿ (REIL) ಫೇಸ್‌ಬುಕ್‌ (Facebook) ಮಾತೃಸಂಸ್ಥೆ ಮೆಟಾ ಶೇ.30 ರಷ್ಟು

ದೇಶ - ವಿದೇಶ

ಮೊಂಥಾ ಚಂಡಮಾರುತ ಭೀತಿ: ಆಂಧ್ರ, ಒಡಿಶಾಗೆ ರೆಡ್ ಅಲರ್ಟ್; ಕರ್ನಾಟಕದಲ್ಲಿ 3-4 ದಿನ ಭಾರೀ ಮಳೆ ಸಾಧ್ಯತೆ

ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರಪ್ರದೇಶ ಹಾಗೂ ಒಡಿಶಾಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ಕರ್ನಾಟಕ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಂಗಳವಾರ (ಅ.28) ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ತೀರ

ಕರ್ನಾಟಕ

ಯುವತಿ ವಿಚಾರಕ್ಕೆ ತಕರಾರು; ಸಾರಿಗೆ ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಹಾಸನ: ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಚನ್ನಕೇಶವಗೌಡ್ರು ಬೀದಿಯ ನಿವಾಸಿ ಗಿರೀಶ್ (28) ಕೊಲೆಯಾದ ಯುವಕ. ಸುರಪುರ ಗ್ರಾಮದ ಶ್ರೀನಿವಾಸ್

ಕರ್ನಾಟಕ

ಸಿದ್ದರಾಮಯ್ಯ ಸ್ಥಾನ ಅಬಾಧಿತ, ಇಲ್ಲದಿದ್ದರೆ ರಾಜಕೀಯ ಕೋಲಾಹಲ: ಮಾಜಿ ಸಚಿವ ಕೆಎನ್‌ ರಾಜಣ್ಣ ಸ್ಫೋಟಕ ಹೇಳಿಕೆ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಕೋಲಾಹಲ ಮಧ್ಯೆ ಮಾಜಿ ಸಚಿವ ಕೆಎನ್‌ ರಾಜಣ್ಣ (KN Rajanna) ಮಹತ್ವದ ಸುಳಿವು ನೀಡಿದ್ದಾರೆ. ಹೈಕಮಾಂಡ್‌ ಸಂಪುಟ ಪುನಾರಚನೆಗೆ ಅವಕಾಶ ನೀಡಿದರೆ ಸಿದ್ದರಾಮಯ್ಯನವರ (Siddaramaiah) ಸ್ಥಾನ ಅಬಾಧಿತ. ಇಲ್ಲದೇ ಇದ್ದರೆ

ದೇಶ - ವಿದೇಶ

‘ಡಿಜಿಟಲ್ ಅರೆಸ್ಟ್’ ವಂಚನೆ: CBI ತನಿಖೆಗೆ ಸುಪ್ರೀಂ ಕೋರ್ಟ್ ಚಿಂತನೆ, ರಾಜ್ಯಗಳಿಗೆ FIR ವಿವರ ನೀಡಲು ಆದೇಶ

ನವದೆಹಲಿ: ದೇಶಾದ್ಯಂತ ಹೆಚ್ಚುತ್ತಿರುವ ʻಡಿಜಿಟಲ್ ಅರೆಸ್ಟ್ʼ (Digital Arrest) ವಂಚನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ (Supreme Court), ಈ ಪ್ರಕರಣಗಳ ತನಿಖೆಯನ್ನ ಕೇಂದ್ರೀಯ ತನಿಖಾ ದಳಕ್ಕೆ (CBI) ವಹಿಸುವ ಕುರಿತು ಚಿಂತನೆ ನಡೆಸಿದೆ.

ಕರ್ನಾಟಕ

ವಾಣಿವಿಲಾಸ ಜಲಾಶಯದ ಕೋಡಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕ: ಹಗ್ಗದ ನೆರವಿನಿಂದ ಪಾರು!

ಚಿತ್ರದುರ್ಗ: ಜಲಾಶಯದ ಕೋಡಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಯುವಕನೋರ್ವ ಅದೃಷ್ಟವಶಾತ್ ಪಾರಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರಿನ (Hiriyur) ವಾಣಿವಿಲಾಸ ಜಲಾಶಯದ (Vani Vilas Dam) ಬಳಿ ನಡೆದಿದೆ. ಒಂದೇ ವರ್ಷದಲ್ಲಿ ಸತತ

ಕರ್ನಾಟಕ

ಕಾರ್ಮಿಕ ಇಲಾಖೆ ಸಮುಚ್ಛಯ ಗೋಡೆ ಕುಸಿತ; ಓರ್ವ ಕಾರ್ಮಿಕ ಸಾವು, ಸಹೋದರನಿಗೆ ಗಂಭೀರ ಗಾಯ

ಶಿವಮೊಗ್ಗ: ತಾಲೂಕಿನ (Shivamogga) ಕೋಟೆಗಂಗೂರಿನ ಸಿದ್ಲೀಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಕಾರ್ಮಿಕ ಇಲಾಖೆಯ ಸಮುಚ್ಛಯ ಕಟ್ಟಡದ ಗೋಡೆ ಕುಸಿದು (Building Collapse) ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಆತನ ಸಹೋದರನ ಕೈಕಾಲುಗಳು ಮುರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತನನ್ನು

ದೇಶ - ವಿದೇಶ

ದೆಹಲಿ ಗಲಭೆ ಪಿತೂರಿ ಪ್ರಕರಣ: ಜಾಮೀನು ಅರ್ಜಿಗೆ ಉತ್ತರಿಸದ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿತೂರಿ ಆರೋಪದಲ್ಲಿ ಜೈಲು ಸೇರಿರುವ ಆರು ಆರೋಪಿಗಳ ಜಾಮೀನು ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ವಿಫಲರಾದ ದೆಹಲಿ ಪೊಲೀಸರನ್ನು (Delhi Police) ಸುಪ್ರೀಂಕೋರ್ಟ್ (Supreme Court) ತರಾಟೆಗೆ

ಕ್ರೀಡೆಗಳು ದೇಶ - ವಿದೇಶ

ಭಾರತ ಉಪನಾಯಕ ಶ್ರೇಯಸ್ ಅಯ್ಯರ್‌ಗೆ ಗಂಭೀರ ಗಾಯ: ಆಂತರಿಕ ರಕ್ತಸ್ರಾವದಿಂದ ಐಸಿಯುನಲ್ಲಿ ಚಿಕಿತ್ಸೆ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೇ ಪಂದ್ಯದಲ್ಲಿ ಕ್ಯಾಚ್‌ ಹಿಡಿಯವ ವೇಳೆ ಎಡ ಪಕ್ಕೆಲುಬು ಗಾಯಕ್ಕೆ ತುತ್ತಾಗಿ ಟೀಂ ಇಂಡಿಯಾ ಉಪನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಂತರಿಕ ರಕ್ತಸ್ರಾವದಿಂದ

ಕರ್ನಾಟಕ

ಕಡೂರು: ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ನಡು ರಸ್ತೆಯಲ್ಲಿ ಹಲ್ಲೆ; ಶಾಸಕ ಕೆ.ಎಸ್. ಆನಂದ್ ಸಂಬಂಧಿಗಳ ವಿರುದ್ಧ ಆರೋಪ

ಚಿಕ್ಕಮಗಳೂರು: ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ಐವರು ಯುವಕರು ನಡು ರಸ್ತೆಯಲ್ಲಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದ ಘಟನೆ ಕಡೂರಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಭಾನುವಾರ ರಾತ್ರಿ ಬೆಳ್ಳಿ ಪ್ರಕಾಶ್ ಅಳಿಯ ಸಂದೇಶ್