Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನ ಫೈನಾನ್ಸ್ ಕಂಪನಿ ಬ್ಯಾಂಕ್ ಖಾತೆ ಹ್ಯಾಕ್: ₹47 ಕೋಟಿ ಲೂಟಿ, ಬೆಳಗಾವಿ ಮೂಲದ ಓರ್ವನ ಬಂಧನ

ಬೆಂಗಳೂರು: ಹಿಂದೆಲ್ಲ ಹಣಕಾಸಿನ ವ್ಯವಹಾರ ಹೆಚ್ಚಾಗಿ ನಗದು ರೂಪದಲ್ಲೇ ನಡೆಯುತ್ತಿತ್ತು. ಆಗ ಕಳ್ಳರು ಮನೆಗಳಿಗೆ ನುಗ್ಗಿ ಅಥವಾ ದಾರಿಯಲ್ಲಿ ಹೋಗುವವರನ್ನ ಅಡ್ಡಗಟ್ಟಿ ಸುಲಿಗೆ ಮಾಡ್ತಿದ್ರು. ಆದರೆ ಈಗ ಡಿಜಿಟಲ್ ವ್ಯವಹಾರ ಹೆಚ್ಚಾಗಿದ್ದು, ಕಳ್ಳರು ಸಹ ಹೊಸ

ಕರ್ನಾಟಕ

ಹುಲಿ ದಾಳಿಗೆ ರೈತ ಸಾವು: ಮೈಸೂರಿನ ಶವಾಗಾರದ ಮುಂದೆ ಸಚಿವ ಈಶ್ವರ್ ಖಂಡ್ರೆಗೆ ರೈತರ ಘೇರಾವ್

ಮೈಸೂರು: ದನ ಮೇಯಿಸುವಾಗ ಹುಲಿ ದಾಳಿಯಿಂದಾಗಿ ರೈತ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೈತನನ್ನು ನೋಡಲು ಶವಾಗಾರಕ್ಕೆ ಆಗಮಿಸಿದ್ದ ಸಚಿವ ಈಶ್ವರ್ ಖಂಡ್ರೆಗೆ (Eshwar Khandre) ರೈತರು ಘೇರಾವ್ ಹಾಕಿದ ಘಟನೆ ಮೈಸೂರಿನ (Mysuru)

ದೇಶ - ವಿದೇಶ

ಬೀದಿ ನಾಯಿಗಳ ನಿಯಂತ್ರಣ: ಪ್ರತಿಕ್ರಿಯೆ ನೀಡದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂಕೋರ್ಟ್ ಸಮನ್ಸ್

ನವದೆಹಲಿ: ಬೀದಿ ನಾಯಿಗಳ (Stray Dogs) ಸಮಸ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರತಿಕ್ರಿಯೆ ದಾಖಲಿಸದ ರಾಜ್ಯಗಳನ್ನು ಸುಪ್ರೀಂಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ. ಅಫಿಡವಿಟ್‌ಗಳನ್ನು ಸಲ್ಲಿಸಲು ವಿಫಲವಾದ ಕಾರಣ ಪಶ್ಚಿಮ ಬಂಗಾಳ, ದೆಹಲಿ ಮತ್ತು ತೆಲಂಗಾಣ ಹೊರತುಪಡಿಸಿ

ಕರ್ನಾಟಕ

ಹಂಪಿ ವಿರೂಪಾಕ್ಷ ದೇಗುಲಕ್ಕೆ ಮಳೆ ಸಂಕಟ: ಆವರಣದಲ್ಲಿ ಮೊಣಕಾಲುದ್ದ ನಿಂತ ನೀರು; ಪ್ರವಾಸಿಗರ ಪರದಾಟ

ಬಳ್ಳಾರಿ: ವಿಜಯನಗರ (Vijayanagar) ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ (Hampi) ವಿರೂಪಾಕ್ಷ ದೇವಾಲಯದ (Virupaksha Temple) ಆವರಣದಲ್ಲಿ ಮಳೆ ನೀರು ನಿಂತಿದ್ದು, ಜನರು ಹೈರಾಣಾಗುತ್ತಿದ್ದಾರೆ. ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷ

ಅಪರಾಧ ಕರ್ನಾಟಕ

ಬೆಂಗಳೂರು ಆಟೋದಲ್ಲಿ ಮಹಿಳೆ ಶವ ಪತ್ತೆ: ಸ್ನೇಹಿತನ ಜತೆ ಸಲುಗೆಗೆ ಕೊಲೆ, ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ತಿಲಕ್ ನಗರದ (Tilak Nagar) ಆಟೋ ಒಂದರಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸ್ನೇಹಿತನೊಂದಿಗೆ ಸಲುಗೆಯಿಂದ ಇರುವುದನ್ನು ಕಂಡು ಮಹಿಳೆಯನ್ನು ಮುದ್ದೆ ತಿರುಗಿಸುವ ಕೋಲಿನಿಂದ ಹತ್ಯೆ

ದೇಶ - ವಿದೇಶ

ಪಾಕ್ ಜೊತೆ ಸ್ನೇಹ: ಭಾರತದ ಐತಿಹಾಸಿಕ ಸಂಬಂಧಕ್ಕೆ ಧಕ್ಕೆಯಿಲ್ಲ; ಅಮೆರಿಕದಿಂದ ಸ್ಪಷ್ಟನೆ

ವಾಷಿಂಗ್ಟನ್‌: ಪಾಕಿಸ್ತಾನದ (Pakistan) ಜೊತೆಗಿನ ಸಂಬಂಧ ಬಲಪಡಿಸಲು ಅಮೆರಿಕ ಪ್ರಯತ್ನಿಸುತ್ತಿದೆ. ಆದ್ರೆ ಇದು ಭಾರತದೊಂದಿಗಿನ ಸ್ನೇಹಕ್ಕೆ, ಐತಿಹಾಸಿಕ ಸಂಬಂಧಗಳಿಗೆ ಧಕ್ಕೆ ಉಂಟು ಮಾಡುವುದಿಲ್ಲ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ (Marco Rubio) ಹೇಳಿದ್ದಾರೆ.

ಕರ್ನಾಟಕ

3 ಕೋಟಿ ರೂ. ವಂಚಿಸಿದ್ದ ಟೈಲರ್ ಮಹಿಳೆಗೆ ಸಾರ್ವಜನಿಕರಿಂದ ರಸ್ತೆಯಲ್ಲಿ ಅಟ್ಟಾಡಿಸಿ ಥಳಿತ

ಹಾಸನ: ಬಣ್ಣಬಣ್ಣದ ಮಾತಾಡಿ ಹಲವಾರು ಜನರಿಂದ ಲಕ್ಷ ಲಕ್ಷ ಹಣ (Money) ಪಡೆದು ವಂಚಿಸಿದ್ದ (Fraud Case) ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದ ಘಟನೆ ಹಾಸನದ (Hassan) ಅರಳೇಪೇಟೆಯಲ್ಲಿ ನಡೆದಿದೆ. ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ

ಕರ್ನಾಟಕ

₹2 ಸಾವಿರ ಸಾಲಕ್ಕೆ ಮೌಲ್ಯ: ಸ್ನೇಹಿತನನ್ನೇ ಕೊಡ್ಲಿಯಿಂದ ಕೊಚ್ಚಿ ಕೊಂದ ಗೆಳೆಯ; ಪೊಲೀಸರಿಗೆ ಶರಣು

ಬೆಳಗಾವಿ: ಸಾಲವಾಗಿ ಕೊಟ್ಟ ಹಣ ಮರುಪಾವತಿಸದ ಸ್ನೇಹಿತನಿಗೆ (Friend) ತನ್ನ ಸ್ನೇಹಿತನೇ ಚಟ್ಟ ಕಟ್ಟಿ ಪೊಲೀಸರಿಗೆ ಶರಣಾದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ಘಟನೆ ನಡೆದಿದ್ದು ಘಟನೆಯಿಂದ

ಕರ್ನಾಟಕ

ಮಿಕ್ಸ್ಚರ್ ಕೊಡದಿದ್ದಕ್ಕೆ ರೌದ್ರಾವತಾರ: ಹೆಂಡತಿ-ಮಕ್ಕಳ ಎದುರೇ ಬಾರ್ ಕ್ಯಾಷಿಯರ್ ಬರ್ಬರ ಹತ್ಯೆ

ಕೋಲಾರ: ಕುಡಿಯಲು ಮಿಕ್ಸ್ಚರ್ ಕೊಡದಿದ್ದಕ್ಕೆ ಬಾರ್ ಕ್ಯಾಷಿಯರ್‌ನ್ನು ಹೆಂಡತಿ ಮಕ್ಕಳ ಎದುರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಾಲೂರು (Maluru) ತಾಲೂಕಿನ ಲಕ್ಕೂರು ಗ್ರಾಮದಲ್ಲಿ ನಡೆದಿದೆ. ಮೃತನನ್ನು ಹಾಸನ (Hassan) ಮೂಲದ ಕುಮಾರ್ (45) ಎಂದು

ದೇಶ - ವಿದೇಶ

ದಕ್ಷಿಣ ಚೀನಾ ಸಮುದ್ರದಲ್ಲಿ 2 ಪ್ರತ್ಯೇಕ ಅಪಘಾತ: ಅಮೆರಿಕದ ಹೆಲಿಕಾಪ್ಟರ್, ಫೈಟರ್ ಜೆಟ್ ಪತನ

ವಾಷಿಂಗ್ಟನ್‌/ಬೀಜಿಂಗ್‌: ದಕ್ಷಿಣ ಚೀನಾ ಸಮುದ್ರದಲ್ಲಿ (South China Sea) ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ ಅಮೆರಿಕ ನೌಕಾಪಡೆಯ (US Navy) ಒಂದು ಹೆಲಿಕಾಪ್ಟರ್‌, ಒಂದು ಫೈಟರ್‌ ಜೆಟ್‌ ಪತನಗೊಂಡಿದೆ. ಘಟನೆಯಲ್ಲಿ ಎಲ್ಲಾ ಐವರು ಸೇನಾ ಸಿಬ್ಬಂದಿಯನ್ನ