Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

‘ಇಂದಿರಾ ಕಿಟ್’ ವಿತರಣೆ ಮುಂದಿನ ತಿಂಗಳಿನಿಂದ ಪ್ರಾರಂಭ; ಆಹಾರ ಸಚಿವರಿಂದ ಘೋಷಣೆ!

ಮೈಸೂರು : ರಾಜ್ಯದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ

ಕರ್ನಾಟಕ

ಶಾಲಾ ಅವಧಿಯಲ್ಲಿ ಆಟಕ್ಕೆ ವಿರಾಮ ತಪ್ಪಿಸದಂತೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಖಡಕ್ ನಿರ್ದೇಶನ!

ಬೆಂಗಳೂರು: ರಾಜ್ಯದಲ್ಲಿನ ಮಕ್ಕಳ ಶಾಲಾ ಸಮಯದಲ್ಲಿ ಆಟದ ಅವಧಿಯನ್ನು ಕಡಿತಗೊಳಿಸದಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ

ಕರ್ನಾಟಕ

ಕೇರಳ, ತಮಿಳುನಾಡು, ಕರ್ನಾಟಕದಲ್ಲಿ ಆರೆಂಜ್ ಅಲರ್ಟ್: ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಆರ್ಭಟ!

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಆಂಧ್ರದ ಉತ್ತರ ಭಾಗ

ಕರ್ನಾಟಕ

ಹಿರಿಯೂರಿನ ವಿವಿ ಸಾಗರ ಡ್ಯಾಂ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿ ರಕ್ಷಣೆ!

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯವು ಸತತ ನಾಲ್ಕನೇ ಬಾರಿಗೆ ಕೋಡಿ ಬಿದ್ದಿದೆ. ಡ್ಯಾಂ ಭರ್ತಿಯಾಗಿ ಕೋಡಿಯಲ್ಲಿ ನೀರು ಹರಿದು ಹೋಗುತ್ತಿರುವುದನ್ನು ನೋಡುವುದಕ್ಕೆ ಜನರ ದಂಡೇ ಹರಿದು ಬರುತ್ತಿದೆ. ಆದರೇ ಹೀಗೆ ಕೋಡಿ

ದೇಶ - ವಿದೇಶ

ಕುತ್ತಿಗೆ ಹಿಸುಕಿ ಪತ್ನಿಯ ಕೊಲೆ; ಮಲಗಿದ್ದ ಮಗಳಿಗೆ ಕೊಲೆ ನಡೆದ ಬಗ್ಗೆ ಸುಳಿವೇ ಇಲ್ಲ

ನವದೆಹಲಿ: ವ್ಯಕ್ತಿಯೊಬ್ಬ ಮಗಳಿಗೆ ತಿಳಿಯದಂತೆ ಆಕೆಯ ಪಕ್ಕದಲ್ಲೇ ಮಲಗಿದ್ದ ಪತ್ನಿಯನ್ನು ಕೊಲೆ(Murder) ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೊಲೀಸರಿಗೆ ಕರೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಘಟನೆ ಕೇಶವ ಪುರಂನಲ್ಲಿ ನಡೆದಿದೆ. ದಿನೇಶ್ ಶರ್ಮಾ

ಕರ್ನಾಟಕ

ತ್ಯಾಗಮಯ ದುರಂತ: ಮುಳುಗುತ್ತಿದ್ದ ಬಾಲಕನನ್ನು ರಕ್ಷಿಸಿ ಇಬ್ಬರು ಸಹೋದರರು ಜಲಸಮಾಧಿ

ಮೈಸೂರು: ನೀರಿನಲ್ಲಿ ಜಲ ಸಮಾಧಿ ಆಗ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಸಹೋದರರು ಬಾಲಕನನ್ನು ಬದುಕಿಸಿ ತಾವೇ ಜಲಸಮಾಧಿ ಆಗಿರುವ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ವರುಣಾ ನಾಲೆಯಲ್ಲಿ ಈ ದುರಂತ ಘಟನೆ

ದೇಶ - ವಿದೇಶ

ಪಾಕ್-ಅಫ್ಘಾನ್ ಗಡಿ ಘರ್ಷಣೆ: 5 ಪಾಕ್ ಸೈನಿಕರು, 25 ಉಗ್ರರು ಸಾವು

ಇಸ್ಲಾಮಾಬಾದ್: ಅಫ್ಘಾನಿಸ್ತಾನ ಗಡಿಯ ಬಳಿ ನಡೆದ ಘರ್ಷಣೆಯಲ್ಲಿ ಐವರು ಪಾಕಿಸ್ತಾನಿ ಸೈನಿಕರು ಮತ್ತು 25 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಸೇನೆ ಭಾನುವಾರ ತಿಳಿಸಿದೆ. ‌ ಹಿಂದಿನ ಸರಣಿ ಘರ್ಷಣೆಗಳ ನಂತರ ಉದ್ವಿಗ್ನತೆಯನ್ನು ಶಮನಗೊಳಿಸಲು ಎರಡೂ

ಕರ್ನಾಟಕ

RSS ನೋಂದಣಿಯಾಗಿದ್ಯಾ? ದಾಖಲೆ ತಂದು ಮುಖದ ಮೇಲೆ ಬಿಸಾಕಲಿ: ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬೆಂಗಳೂರು: ಆರ್‌ಎಸ್‌ಎಸ್ (RSS) ರಿಜಿಸ್ಟರ್ ಆಗಿದ್ಯಾ ಎಂದು ಕೇಳಿದ್ರೆ ತಪ್ಪಾ? ಆಗಿದ್ರೆ ದಾಖಲೆ ತಂದು ಮುಖದ ಮೇಲೆ ಬಿಸಾಕಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟಾಂಗ್ ಕೊಟ್ಟಿದ್ದಾರೆ. ಬಹಿರಂಗ ಚರ್ಚೆಗೆ ಬನ್ನಿ ಎಂದರೂ

ದೇಶ - ವಿದೇಶ

5 ವರ್ಷಗಳ ನಂತರ ಭಾರತ-ಚೀನಾ ನೇರ ವಿಮಾನ ಸೇವೆ ಆರಂಭ; ಇಂಡಿಗೋದಿಂದ ಕೋಲ್ಕತ್ತಾ-ಗುವಾಂಗ್‌ಝೌ ಹಾರಾಟ

ನವದೆಹಲಿ: ಭಾರತ (India) ಮತ್ತು ಚೀನಾ (China) ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ (Direct Flights) ಸೇವೆ ಆರಂಭಗೊಂಡಿದೆ. ಕೋಲ್ಕತ್ತಾ-ಗುವಾಂಗ್‌ಝೌ ನಡುವಿನ ಇಂಡಿಗೋ (Indigo) ವಿಮಾನ ಭಾನುವಾರ ರಾತ್ರಿ 10 ಗಂಟೆಗೆ ಟೇಕಾಫ್‌

ಅಪರಾಧ ದೇಶ - ವಿದೇಶ

ಕಾನೂನು ವಿದ್ಯಾರ್ಥಿ ಮೇಲೆ ಭೀಕರ ಹಲ್ಲೆ, ಹೊಟ್ಟೆ ಸೀಳಿ ಆಂತರಿಕ ಗಾಯ; ಎರಡು ಬೆರಳು ಕತ್ತರಿಸಿದ ದುಷ್ಕರ್ಮಿಗಳು!

ಕಾನ್ಪುರ: ಇವರೇನು ಮನುಷ್ಯರೋ ಅಥವಾ ರಾಕ್ಷಸರೋ ನಡೆದಿದ್ದು ಸಣ್ಣ ವಾಗ್ವಾದ ಆಗಿದ್ದು ಮಾರಣಾಂತಿಕ ಹಲ್ಲೆ. ಮೆಡಿಕಲ್ ಶಾಪ್​ನಲ್ಲಿ ಔಷಧದ ಬೆಲೆಗೆ ಸಂಬಂಧಿಸಿದಂತೆ ಕಾನೂನು ವಿದ್ಯಾರ್ಥಿಹಾಗೂ ಔಷಧಂಗಡಿ ಮಾಲೀಕನ ಜತೆ ವಾಗ್ವಾದ ನಡೆದಿದೆ. ಶಾಪ್ ಮಾಲೀಕ