Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಶೋರೂಂ ಉದ್ಘಾಟನೆಗೆ 50 ಲಕ್ಷ ರೂ. ಕೊಟ್ಟರೂ ಲೆಕ್ಕಿಸಲ್ಲ; ಹಣಕ್ಕಾಗಿ ಎಲ್ಲವನ್ನೂ ಮಾಡುವವರಲ್ಲ ಕಿಚ್ಚ!

ಕಿಚ್ಚ ಸುದೀಪ್ ಅವರು ಸ್ಯಾಂಡಲ್​ವುಡ್​ನ ಬ್ಯುಸಿ ಹೀರೋ. ಅವರು ಕನ್ನಡದ ಜೊತೆಗೆ ಪರಭಾಷೆಯಲ್ಲೂ ಚಿರಪರಿಚಿತರು. ಹಿಂದಿ, ತೆಲುಗಿನಲ್ಲಿ ಅವರು ಸಿನಿಮಾ ಮಾಡಿದ್ದಾರೆ. ‘ಈಗ’ ಚಿತ್ರವಂತೂ ವಿಲನ್ ಆಗಿ ಸುದಿಪ್ ತುಂಬಾನೇ ಇಷ್ಟ ಆದರು. ಅವರಿಗೆ

ದೇಶ - ವಿದೇಶ

ಲೈಂಗಿಕ ಕಿರುಕುಳ ಆರೋಪದಲ್ಲಿ ಜೈಲು ಸೇರಿದ್ದ ನಿರ್ದೇಶಕ ಹೇಮಂತ್ ರಿಚ್ಚಿ ಬಿಡುಗಡೆ: ‘ನಾನು ಯಾವುದೇ ತೊಂದರೆ ಕೊಟ್ಟಿಲ್ಲ, ದಾಖಲೆ ತೋರಿಸಲಿ’ ಎಂದ ರಿಚ್ಚಿ!

ಕಿರುತೆರೆ ನಟಿಯೋರ್ವರು ನಿರ್ದೇಶಕ ಹೇಮಂತ್ ರಿಚ್ಚಿ ಅವರು ನನ್ನ ಜೊತೆ ಅನುಚಿತವಾಗಿ ನಡೆದುಕೊಂಡರು ಎಂದು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಜೈಲಿಗೆ ಹೋಗಿದ್ದ ರಿಚ್ಚಿ ಅವರೀಗ ಹೊರಗಡೆ ಬಂದಿದ್ದು, ಮಾಧ್ಯಮದ ಜೊತೆ

ದೇಶ - ವಿದೇಶ

ಕರ್ನೂಲ್ ಬಸ್ ದುರಂತಕ್ಕೆ ಸ್ಮಾರ್ಟ್‌ಫೋನ್‌ಗಳ ಸ್ಫೋಟವೇ ಕಾರಣ?: ಬಸ್ಸಿನಲ್ಲಿ ₹46 ಲಕ್ಷ ಮೌಲ್ಯದ 234 ಹೊಸ ಮೊಬೈಲ್‌ಗಳು

ಹೈದರಾಬಾದ್: 19 ಜನರ ಸಜೀವ ದಹನಕ್ಕೆ ಕಾರಣವಾದ, ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಏಸಿ ಬಸ್‌ ದುರಂತದ ಬಗ್ಗೆ ತನಿಖೆ ಮುಂದುವರಿದಿದ್ದು, ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದ ತನಿಖೆ ವೇಳೆ ಈ ಬಸ್‌ನಲ್ಲಿ

ದೇಶ - ವಿದೇಶ

ಪಾಕಿಸ್ತಾನದ ಐಎಸ್‌ಐಗೆ ಅಮೆರಿಕದಿಂದ ಕೋಟಿಗಟ್ಟಲೆ ನಗದು ಬಹುಮಾನ: ಸಿಐಎ ಮಾಜಿ ಮುಖ್ಯಸ್ಥ

ಕ್ಯಾಲಿ ಫೋರ್ನಿಯಾ, :ಸಿಐಎ ಮಾಜಿ ಅಧಿಕಾರಿ ಜಾನ್ ಕಿರಿಯಾಕೌ ಅವರು ಪಾಕಿಸ್ತಾನದಲ್ಲಿ ತಮ್ಮ ವರ್ಷಗಳ ಸೇವೆಯ ಬಗ್ಗೆ ತೆರೆದುಕೊಂಡಿದ್ದಾರೆ, ಸಿಐಎ ಕಾರ್ಯಾಚರಣೆಗಳು, ಪಾಕಿಸ್ತಾನದ ಗುಪ್ತಚರ ಸಂಸ್ಥೆಯೊಂದಿಗಿನ ಅದರ ಸಹಯೋಗ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯದ

ದೇಶ - ವಿದೇಶ

ಸಾಂಪ್ರದಾಯಿಕ ಯುದ್ಧದಲ್ಲೂ ಪಾಕಿಸ್ತಾನ ಸೋಲುತ್ತೆ: ಭಾರತೀಯರನ್ನು ನಿರಂತರ ಪ್ರಚೋದಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದ ಜಾನ್ ಕಿರಿಯಾಕೌ

ಇಸ್ಲಾಮಾಬಾದ್: ಭಾರತದ ವಿರುದ್ಧ ಯುದ್ಧ ಮಾಡುವುದರಿಂದ ಪಾಕಿಸ್ತಾನಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಪಾಕ್ ಕಾರ್ಯಾಚರಣೆಗಳ ನೇತೃತ್ವ ವಹಿಸಿದ್ದ ಮಾಜಿ ಸಿಐಎ ಅಧಿಕಾರಿ ಜಾನ್ ಕಿರಿಯಾಕೌ ಹೇಳಿಕೆ ನೀಡಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದಿಂದ ಏನೂ

ದೇಶ - ವಿದೇಶ

ಸಿಂಗಾಪುರದಲ್ಲಿ ಭಾರತೀಯ ನರ್ಸ್‌ಗೆ ಜೈಲು ಶಿಕ್ಷೆ: ಆಸ್ಪತ್ರೆಯಲ್ಲಿ ರೋಗಿಯ ಮೇಲೆ ಲೈಂಗಿಕ ದೌರ್ಜನ್ಯ

ಸಿಂಗಾಪುರ: ಡೆಹ್ರಾಡೂನ್ ಮೂಲದ 39 ವರ್ಷದ ಭಾರತೀಯ ನರ್ಸ್, ಇಲಿಪಿ ಶಿವ ನಾಗು, ಸಿಂಗಾಪುರದ ಪ್ರತಿಷ್ಠಿತ ರಾಫೆಲ್ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿದ್ದ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆಗೆ

ಮಂಗಳೂರು

ಬಜ್ಪೆ ಪೆರ್ಮುದೆಯಲ್ಲಿ ಕಳ್ಳರ ಹಾವಳಿ: ಶಿಕ್ಷಕಿಯ ಮನೆ ಬೀಗ ಮುರಿದು ಒಳನುಗ್ಗಿದ ಗ್ಯಾಂಗ್; ಮನೆಯಲ್ಲಿದ್ದರೂ ಬರಿಗೈಯಲ್ಲಿ ಮರಳಿದ ಕಳ್ಳರು!

ಬಜ್ಪೆ: ಪೆರ್ಮುದೆ ಬಂಡಸಾಲೆಯ ಬಳಿಯ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಯೆಲ್ಲ ಜಾಲಾಡಿ ಬರಿಗೈಯಲ್ಲಿ ಮರಳಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಶಿಕ್ಷಕಿ ಶೋಭಾ ಬ್ರಿಟೋ ಅವರು ಅ.22ರಂದು ತಾಯಿಯ ಮನೆಗೆ ತೆರಳಿದ್ದಾಗ

ದೇಶ - ವಿದೇಶ

ಭಾರತದ ಹಣಕಾಸು ಅಡಿಪಾಯ ಹಾಳು ಮಾಡುವ ಹುನ್ನಾರ: LIC ಗಂಭೀರ ಆರೋಪ

ನವದೆಹಲಿ: ಭಾರತೀಯ ಜೀವ ವಿಮಾ ನಿಗಮದ (LIC) ಹೂಡಿಕೆ ನಿರ್ಧಾರಗಳು ಬಾಹ್ಯ ಅಂಶಗಳಿಂದ ಪ್ರಭಾವಿತವಾಗಿವೆ ಎಂಬ ‘ವಾಷಿಂಗ್ಟನ್ ಪೋಸ್ಟ್’ ವರದಿಯ ಕುರಿತು ಸಂಸ್ಥೆ ಪ್ರತಿಕ್ರಿಯೆ ನೀಡಿದೆ. ಈ ವರದಿ ಸುಳ್ಳಿನಿಂದ ಅಥವಾ ತಪ್ಪು ಮಾಹಿತಿ ಯಿಂದ ಕೂಡಿದೆ ಎಂದು

ಕರ್ನಾಟಕ

ಟೋಲ್ ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಕ್ಯಾಬ್ ಚಾಲಕನ ಹಲ್ಲೆ

ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda airport) ಟೋಲ್ ಮಾರ್ಗ ತಪ್ಪಿಸಿದ ವಿಚಾರವಾಗಿ ಕ್ಯಾಬ್ ಚಾಲಕ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾನೆ. 19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ ಆರೋಪದ

ಕರ್ನಾಟಕ

ಶಿವಮೊಗ್ಗದಲ್ಲಿ ಬೃಹತ್ ಸೈಬರ್ ವಂಚನೆ: ʻಪೊಲೀಸ್, ಇಡಿ ಅಧಿಕಾರಿ, ಜಡ್ಜ್ʼ ಸೋಗಿನಲ್ಲಿ ಬೆದರಿಕೆ; ಮನಿ ಲಾಂಡರಿಂಗ್ ಹೆಸರಿನಲ್ಲಿ ಟೆಕ್ಕಿಗೆ ₹26 ಲಕ್ಷ ಪಂಗನಾಮ!

ಶಿವಮೊಗ್ಗ: ಮನಿ ಲಾಂಡರಿಂಗ್ (Money Laundering) ಮತ್ತು ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಬೆದರಿಕೆ ಹಾಕಿ, ಸೈಬರ್ ವಂಚಕರು (Cyber Fraud Case) ಶಿವಮೊಗ್ಗದ (Shivamogga) ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 26 ಲಕ್ಷ ರೂ. ವಂಚಿಸಿದ್ದಾರೆ.