Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತದ ನಂತರ ಈಗ ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನದಿಂದಲೂ ನದಿ ನೀರು ನಿರ್ಬಂಧಕ್ಕೆ ಆದೇಶ!

ನವದೆಹಲಿ: ಭಾರತ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದ ನಂತರ ಅಫ್ಘಾನಿಸ್ತಾನ (Afghanistan) ಕೂಡ ಈಗ ಗಡಿಯಾಚೆಗಿನ ನದಿಗಳಿಂದ ಪಾಕಿಸ್ತಾನಕ್ಕೆ ನೀರನ್ನು ನಿರ್ಬಂಧಿಸಲು ನಿರ್ಧರಿಸಿದೆ. ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ (Pakistan) ಯುದ್ಧದಲ್ಲಿ ತೊಡಗಿದ ಕೆಲವೇ ವಾರಗಳ

ದೇಶ - ವಿದೇಶ

74ರ ವೃದ್ಧನ ಕೈಹಿಡಿದ 24ರ ಯುವತಿ; ವಧುದಕ್ಷಿಣೆಯಾಗಿ 2 ಕೋಟಿ ರೂ. ಕೊಟ್ಟು ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ!

ಇಂಡೋನೇಷ್ಯಾ: ಪ್ರೀತಿ (Love) ಕುರುಡು. ಪ್ರೀತಿಗೆ ಜಾತಿ-ಧರ್ಮ, ವಯಸ್ಸು, ಅಂತಸ್ತು ಯಾವುದೂ ಅಡ್ಡಿಯಾಗುವುದಿಲ್ಲ ಅಂತಾರೆ. ಹೀಗೆ ಜಾತಿ, ಅಂತಸ್ತು, ವಯಸ್ಸಿನ ಅಂತರವನ್ನೂ ಮೀರಿ ಅದೆಷ್ಟೋ ಜೋಡಿಗಳು ಪ್ರೇಮ ವಿವಾಹವಾಗಿದ್ದಾರೆ. ಇದೀಗ ಇಂತಹದ್ದೇ ವಿಚಿತ್ರ ಪ್ರಕರಣವೊಂದು

ಕರ್ನಾಟಕ

ಲ್ಯಾಬ್ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ರೋಗಿಗಳ ಪರದಾಟ; ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ ರಕ್ತ, ಕಫ ವರದಿ

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿರುವ ಕಿಮ್ಸ್ ಆಸ್ಪತ್ರೆ, ಕರ್ನಾಟಕದ ಎರಡನೇ ಅತಿ ಹಳೆಯ ಸರ್ಕಾರಿ ಆಸ್ಪತ್ರೆ. ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕ ಭಾಗದಲ್ಲಿಯೇ ಅತಿ ದೊಡ್ಡ ಆಸ್ಪತ್ರೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಕೇವಲ ಧಾರವಾಡ ಜಿಲ್ಲೆ ಮಾತ್ರವಲ್ಲ,

ಕರ್ನಾಟಕ

ದರ್ಶನ್ ಕೊಲೆ ಪ್ರಕರಣ ವಿಚಾರಣೆಗೆ ವಿಳಂಬ ಉದ್ದೇಶ: “ಕಳೆದ 2 ತಿಂಗಳಿಂದ ಸಮಯ ವ್ಯರ್ಥ” ಎಂದು ನ್ಯಾಯಾಲಯಕ್ಕೆ SPP ಪ್ರಸನ್ನ ಕುಮಾರ್ ಮೆಮೊ ಸಲ್ಲಿಕೆ

ಬೆಂಗಳೂರು : ನಟ ದರ್ಶನ್ ಮತ್ತು ಆತನ ಸಹಚರರು ಭಾಗಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಾಂಗ ವಿಚಾರಣೆ (ಟ್ರಯಲ್) ಉದ್ದೇಶಪೂರ್ವಕವಾಗಿ ವಿಳಂಬವಾಗುತ್ತಿರುವುದಕ್ಕೆ ವಿಶೇಷ ಸರ್ಕಾರಿ ಅಭಿಯೋಜಕ (SPP) ಪ್ರಸನ್ನ ಕುಮಾರ್ ಅವರು ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿ

ದೇಶ - ವಿದೇಶ

“ಸಾವಿಗೆ ಮೂವರು ಪೊಲೀಸರು ಕಾರಣ”: ಮಾನಸಿಕ, ದೈಹಿಕ ಕಿರುಕುಳ ಮುಂದುವರಿದ ಹಿನ್ನೆಲೆ ವೈದ್ಯೆ ಆತ್ಮಹತ್ಯೆ; ಆರೋಪಿ ಇನ್ಸ್‌ಪೆಕ್ಟರ್ ಅಮಾನತು

ಮುಂಬೈ: ಸತಾರಾದ (Satara) ಉಪ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯೊಬ್ಬರ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ವೊಬ್ಬರು (Police inspector) ಆಕೆ ಮೇಲೆ 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಎಸಗಿದ್ದಾರೆ ಅನ್ನೋದು

ಮಂಗಳೂರು

ಸಮುದ್ರ ಆಮೆಗಳ ಗೂಡುಕಟ್ಟುವ ಪ್ರದೇಶ ಸಂಪೂರ್ಣ ಕಣ್ಮರೆಯಾಗುವ ಭೀತಿ – CMFRI ಅಧ್ಯಯನ ವರದಿ

ಮಂಗಳೂರು: ಕರಾವಳಿ ಸವೆತ, ಸಮುದ್ರ ಗೋಡೆಗಳ ನಿರ್ಮಾಣ ಮತ್ತು ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗಳು ಕರ್ನಾಟಕದ ಕರಾವಳಿಯ ಸಮುದ್ರ ಆಮೆಗಳ ಜೀವಿತಕ್ಕೆ ಗಂಭೀರ ಅಪಾಯವನ್ನು ಉಂಟುಮಾಡಿವೆ ಎಂದು ಕೇಂದ್ರ ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆ (CMFRI) ನಡೆಸಿದ

ಕರ್ನಾಟಕ

ಶಿರಾಡಿ ಘಾಟ್‌ನಲ್ಲಿ ಭೀಕರ ಅಪಘಾತ: 40 ಅಡಿ ಆಳದ ಹೊಳೆಗೆ ಇಳಿದ ಕಾರ್; ಒಂದೇ ಕುಟುಂಬದ ನಾಲ್ವರು ಪವಾಡ ರೀತಿಯಲ್ಲಿ ಪಾರು!

ಹಾಸನ ಜಿಲ್ಲೆಯ ಸಕಲೇಶಪುರದ ಶಿರಾಡಿ ಘಾಟ್‌ನಲ್ಲಿ ರಸ್ತೆಬದಿಯ ಹೊಳೆಗೆ ಕಾರ್ ಬಿದ್ದಿದೆ. ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75 ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನಲ್ಲಿ ಈ ಘಟನೆ

ದೇಶ - ವಿದೇಶ

ಪಾರ್ಕಿನ್ಸನ್ ಕಾಯಿಲೆಗೆ ಮೆದುಳಿನ ಶಸ್ತ್ರಚಿಕಿತ್ಸೆ ವೇಳೆ ಕ್ಲಾರಿನೆಟ್ ನುಡಿಸಿದ 65 ವರ್ಷದ ಲಂಡನ್ ಮಹಿಳೆ!

ಪಾರ್ಕಿನ್ಸನ್ (Parkinson) ಕಾಯಿಲೆಯಿಂದ ಬಳಲುತ್ತಿದ್ದ ಲಂಡನ್​​ನ​​ 65 ವರ್ಷದ ಮಹಿಳೆಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಶಸ್ತ್ರಚಿಕಿತ್ಸೆ ವೇಳೆ ಆ ಮಹಿಳೆ ಕ್ಲಾರಿನೆಟ್ ನುಡಿಸಿದ್ದು, ಇದೀಗ ಎಲ್ಲ ಕಡೆ ವೈರಲ್​ ಆಗಿದೆ. ಕ್ಲಾರಿನೆಟ್ ನುಡಿಸುತ್ತಿದ್ದ ಮಹಿಳೆ

ಕರ್ನಾಟಕ

4 ಡೇಟಾ ಸೆಂಟರ್ ನಿರ್ವಾಹಕರು ಅರೆಸ್ಟ್‌; ಮಾಜಿ ಶಾಸಕರ ಆಪ್ತರ ಮನೆಗಳ ಮೇಲೂ SIT ದಾಳಿ

ಕಲಬುರಗಿ: 2023 ರ ಚುನಾವಣೆಗೂ ಮುನ್ನ ಆಳಂದ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರುಗಳನ್ನು ಅಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ). ನಾಲ್ವರು ಡೇಟಾ ಸೆಂಟರ್ ನಿರ್ವಾಹಕರನ್ನು ಬಂಧನಕ್ಕೊಳಪಡಿಸಿದ್ದು, ವಿಚಾರಣೆಗೊಳಪಡಿಸಿದೆ

ಕರ್ನಾಟಕ

ಕರ್ನೂಲ್ ಬಸ್ ದುರಂತ: ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್ ಎಂಜಿನಿಯರ್‌ಗಳು ಸಜೀವದಹನ; ದೀಪಾವಳಿ ಮುಗಿಸಿ ವಾಪಸ್ ಬರುವಾಗ ಘೋರ ದುರಂತ

ಹೈದರಾಬಾದ್‌/ಬೆಂಗಳೂರು: ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್‌ ದುರಂತದಲ್ಲಿ (Kurnool Bus Fire) ಬೆಂಗಳೂರಿನ (Bengaluru) ಇಬ್ಬರು ಸಾಫ್ಟ್‌ವೇರ್‌ ಎಂಜಿನಿಯರ್‌ ಕೂಡ ಸಾವನ್ನಪ್ಪಿದ್ದಾರೆ. ಎಂಜಿನಿಯರ್‌ಗಳಾದ (Software Engineer) ಅನುಷಾ, ಗನ್ನಮನೇನಿ ಧಾತ್ರಿ (ಜಿ.ಧಾತ್ರಿ) ಮೃತ ದುರ್ದೈವಿಗಳು. ದೀಪಾವಳಿ