Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಿಕ್ಷಾದಲ್ಲಿ 85 ಕೆ.ಜಿ ಅಕ್ರಮ ಗೋ ಮಾಂಸ ಸಾಗಾಟ; ಪೊಲೀಸರನ್ನು ನೋಡಿ ಚಾಲಕ ಪರಾರಿ!

ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದು ಅಟೋ ರಿಕ್ಷಾ ಹಾಗೂ ಗೋ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ

ಕರ್ನಾಟಕ

ನಟಿ ದಿವ್ಯಾ ಸುರೇಶ್‌ ಕಾರು ಡಿಕ್ಕಿ: ಗಂಭೀರವಾಗಿ ಗಾಯಗೊಂಡ ಮಹಿಳೆ; ಅಪಘಾತ ಸ್ಥಳದಲ್ಲಿ ನಿಲ್ಲದೇ ನಟಿ ಪರಾರಿ ಆರೋಪ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್‌ ಕಾರು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ನಟಿ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕರ್ನಾಟಕ

ಪೆಟ್ರೋಲ್ ಕಳ್ಳನಿಂದ ಭದ್ರತಾ ಸಿಬ್ಬಂದಿ ಮೇಲೆ ಮಾರಣಾಂತಿಕ ದಾಳಿ!

ಬೆಂಗಳೂರು: ಬೆಂಗಳೂರಿನ ಶ್ರೀರಾಂಪುರ (Srirampura Metro) ಮೆಟ್ರೋ ನಿಲ್ದಾಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಂದ ವ್ಯಕ್ತಿಯೊಬ್ಬ ಪೆಟ್ರೋಲ್ ಕದಿಯುತ್ತಿದ್ದಿರುವ ಘಟನೆ ಮಂಗಳವಾರ (ಅ.21) ನಡೆದಿದ್ದು, ತಡೆಯಲು ಬಂದ ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಮೂವರು ಭದ್ರತಾ ಸಿಬ್ಬಂದಿಯ

ಕರ್ನಾಟಕ

ಅಪಹರಣಕಾರನಿಂದ ಆರು ತಿಂಗಳ ಕಂದಮ್ಮ ಪಾರು; ರೈಲ್ವೆ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ

ಮೈಸೂರು: ನೈಋತ್ಯ ರೈಲ್ವೆ ವ್ಯಾಪ್ತಿಯ ಮೈಸೂರು ರೈಲ್ವೆ ಸಂರಕ್ಷಣಾ ಪಡೆಯು (RPF) ತ್ವರಿತ ಹಾಗೂ ಸಂಘಟಿತ ಕಾರ್ಯಾಚರಣೆಯ ಮೂಲಕ ಕಿಡ್ನಾಪ್ ಆದ 30 ನಿಮಿಷಗಳಲ್ಲಿಯೇ ಅಪಹರಣಕಾರರಿಂದ ಮಗುವನ್ನು ರಕ್ಷಿಸಿ, ಪೋಷಕರಿಗೆ ಒಪ್ಪಿಸಿದೆ. ಇಂದು ಬೆಳಗಿನ ಜಾವ

ಕರ್ನಾಟಕ

ಬೈಕ್‌ಗೆ ಡಿಕ್ಕಿ ಹೊಡೆದ ಶಾಲಾ ಬಸ್; ಸ್ಥಳದಲ್ಲೇ ನಾಲ್ವರು ದುರ್ಮರಣ

ಚಿಕ್ಕಬಳ್ಳಾಪುರ: ಶಾಲಾ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರು ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕು ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬುರುಡುಗುಂಟೆ ಬಳಿ ನಡೆದಿದೆ. ಮೃತರನ್ನು ಹರೀಶ್,

ಕರ್ನಾಟಕ

ಡಿಕ್ಕಿಯ ರಭಸಕ್ಕೆ ಬಸ್‌ ಅಡಿಗೆ ಸಿಲುಕಿದ ಬೈಕ್: ಘರ್ಷಣೆಯಿಂದ ಕಿಡಿ ಹಾರಿ ಬೆಂಕಿ

ಬಳ್ಳಾರಿ: ಹೈದರಾಬದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದಿದ್ದು, 20 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿ ಒಟ್ಟು 40ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಕರ್ನೂಲು ಹೊರವಲಯದಲ್ಲಿ ಚಿನ್ನಟಕೂರು ಎಂಬಲ್ಲಿ

ಕರ್ನಾಟಕ

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮತ್ತು ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ!

ಬೆಳಗಾವಿ,: ಪತ್ನಿ ಎಂಬುದನ್ನೂ ಮರೆತು, ಮೇಲಾಗಿ ಮಹಿಳೆ ಎಂಬ ಕನಿಷ್ಠ ಸೌಜನ್ಯವೂ ಇಲ್ಲದೆ ಸಾರ್ವಜನಿಕವಾಗಿ ಒದ್ದು ಹಲ್ಲೆ ಮಾಡುತ್ತಿರುವ ದುಷ್ಟರು, ಮಗಳ ರಕ್ಷಣೆಗೆ ಬಂದ ತಾಯಿ ಮೇಲೆಯೂ ಕ್ರೌರ್ಯ, ಮಹಿಳೆಯ ಮೇಲೆ ಹಲ್ಲೆ ನಡೆಯುತ್ತಿದ್ದರೂ ಮೂಕ

ಕರ್ನಾಟಕ

ಚಿತ್ತಾಪುರ ಪಥ ಸಂಚಲನ ವಿವಾದ ಹೈಕೋರ್ಟ್ ಮೆಟ್ಟಿಲಲ್ಲಿ: ಆರ್‌ಎಸ್‌ಎಸ್ ಬೆನ್ನಲ್ಲೇ ಭೀಮ್ ಆರ್ಮಿ, ರೈತ ಸಂಘಟನೆ ಸೇರಿ 5 ವಿಭಿನ್ನ ಗುಂಪುಗಳಿಂದ ನ.2ಕ್ಕೆ ಪ್ರತಿಭಟನೆಗೆ ಅರ್ಜಿ

ಕಲಬುರಗಿ: ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ (Chittapur RSS Route March) ವಿಚಾರ ಹೈಕೋರ್ಟ್ (High Court) ಮೆಟ್ಟಿಲೇರಿದ್ದು ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಆರ್‌ಎಸ್‌ಎಸ್ ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ ಇತ್ತ

ಅಪರಾಧ ಕರ್ನಾಟಕ

ಮೈಸೂರು ಭ್ರೂಣ ಪತ್ತೆ ದಂಧೆಯ ಕಿಂಗ್ ಪಿನ್ ‘ಶ್ಯಾಮಲಾ’ ಬಯೋಡೇಟಾ: ಬಿಎಸ್‌ಸಿ ನರ್ಸಿಂಗ್ ಓದಿ ಆಸ್ಪತ್ರೆ ಆರಂಭಿಸಿ ನಡೆಸುತ್ತಿದ್ದಳು ಅಕ್ರಮ

ಮೈಸೂರು: ತಿ.ನರಸೀಪುರ ತಾಲೂಕಿನ ಬನ್ನೂರು ಹೈವೇ ಬಳಿಯ ಭ್ರೂಣ ಪರೀಕ್ಷೆ ( Fetal Tests) ಕೇಂದ್ರದ ಪ್ರಕರಣದಲ್ಲಿ ಕಿಂಗ್ ಪಿನ್ ಶ್ಯಾಮಲಾ ಓದಿದ್ದು ಬಿಎಸ್ಸಿ ನರ್ಸಿಂಗ್. ಓದು ಮುಗಿಸಿದ ಕೂಡಲೇ ಈಕೆ ನರ್ಸಿಂಗ್  ಹೋಂ ಆರಂಭಿಸಿದ್ದಳು

ಕರ್ನಾಟಕ

ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ

ನೆಲಮಂಗಲ: ತುಮಕೂರು- ಬೆಂಗಳೂರು (Tumakuru-Bengaluru) ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಲಾರಿ ಕಾರು ನಡುವೆ ಭೀಕರ ಅಪಘಾತ (Accident) ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ. ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಮಾರುತಿ