Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ರಾಯಚೂರು: ಟಾಟಾ ಏಸ್ ಮತ್ತು ಪಿಕಪ್ ನಡುವೆ ಭೀಕರ ಡಿಕ್ಕಿ; ಐವರು ದುರ್ಮರಣ!

ರಾಯಚೂರು: ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಬೂದಿವಾಳ ಕ್ರಾಸ್ ಬಳಿ ಟಾಟಾ ಏಸ್ (Tata Ace) ಹಾಗೂ ಮಹೀಂದ್ರಾ ಬೊಲೆರೊ ಪಿಕಪ್ (Bolero Pick- Up) ಮುಖಾಮುಖಿ ಡಿಕ್ಕಿ(Accident) ಸಂಭವಿಸಿ ಐವರು ಸಾವನ್ನಪ್ಪಿದ್ದು ಮೂವರಿಗೆ ಗಾಯಗಳಾಗಿವೆ.

ಕರ್ನಾಟಕ

ಇವಿಎಂ ಕೈಬಿಟ್ಟು ಬ್ಯಾಲೆಟ್ ಪೇಪರ್ ಬಳಕೆಗೆ ಡಿ.ಕೆ. ಸುರೇಶ್ ಆಕ್ಷೇಪ!

ಬೆಂಗಳೂರು: ಮತಕಳವು ತಪ್ಪಿಸಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ (EVM) ಬದಲಿಗೆ ಬ್ಯಾಲೆಟ್ ಪೇಪರ್(Ballot Paper) ಬಳಕೆಗೆ ಚುನಾವಣಾ ಆಯೋಗ ಮುಂದಾಗಿದ್ದಕ್ಕೆ ರಾಜಕೀಯ ನಾಯಕರು ಅಪಸ್ವರ ವ್ಯಕ್ತಪಡಿಸಿದ್ದಾರೆ. ಡಿಕೆಶಿ

ಅಪರಾಧ

ಭದ್ರಾವತಿ: ಮನೆಯಲ್ಲೇ ವೃದ್ಧ ದಂಪತಿ ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನ!

ಶಿವಮೊಗ್ಗ: ಭದ್ರಾವತಿ (Bhadravathi) ನಗರದ ಭೂತನಗುಡಿ ಬಡಾವಣೆಯಲ್ಲಿ ವಯೋವೃದ್ದ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ (ಜ.20) ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ವಿಐಎಸ್‌ಎಲ್ ನಿವೃತ್ತ ನೌಕರ ಚಂದ್ರಪ್ಪ (78) ಅವರ ಪತ್ನಿ ಜಯಮ್ಮ (75)

ದೇಶ - ವಿದೇಶ

ಮಧ್ಯಮ ವರ್ಗದವರಿಗೆ ಕೈಗೆಟುಕದ ಚಿನ್ನ: 10 ಗ್ರಾಂ ಚಿನ್ನಕ್ಕೆ 1.50 ಲಕ್ಷ ರೂ., ಕೆಜಿ ಬೆಳ್ಳಿಗೆ 3 ಲಕ್ಷ ರೂ.ಗೆ ಏರಿಕೆ; ಗ್ರಾಹಕರು ಶಾಕ್!

ನವದೆಹಲಿ: ಕಳೆದ 1 ವರ್ಷದ ಅವಧಿಯಲ್ಲಿ ಚಿನ್ನದ (Gold Price) ಬೆಲೆ 70,000 ರೂ., ಬೆಳ್ಳಿ ಬೆಲೆ (Silver Price) 2 ಲಕ್ಷ ರೂ. ಏರಿಕೆಯಾಗಿದ್ದು, ಜಾಗತಿಕ ಸಂಘರ್ಷ, ಪೂರೈಕೆ ಕುಸಿತ ಹಾಗೂ ಬೇಡಿಕೆ ಹೆಚ್ಚಳದಿಂದ

ಕರ್ನಾಟಕ

ಭೀಕರ ಅಪಘಾತ: ಕಾಸರಗೋಡಿನಲ್ಲಿ ಮಂಗಳೂರಿನ ಇಬ್ಬರು ಯುವಕರು ಸಾವು!

ಕಾಸರಗೋಡು: ಕಾರು ಮತ್ತು ಲಾರಿ ನಡುವೆ ಸಂಭವಿಸಿದಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿ ನಡೆದಿದೆ. ಮೃತರನ್ನು ದ.ಕ. ಜಿಲ್ಲೆಯ ಸಜಿಪ ಬೈಲಗುತ್ತು

ದೇಶ - ವಿದೇಶ

ದೀರ್ಘಕಾಲದ ಅನಾರೋಗ್ಯದಿಂದ ಆರೋಪಿ ಸಾವು; ಪನ್ಸಾರೆ ಹತ್ಯೆ ತನಿಖೆಯಲ್ಲಿ ಮಹತ್ವದ ತಿರುವು

ಮುಂಬೈ: ವಿಚಾರವಾದಿ ಹಾಗೂ ಲೇಖಕ ಗೋವಿಂದ್ ಪನ್ಸಾರೆ ಅವರನ್ನು 2015ರಲ್ಲಿ ಹತ್ಯೆ ಮಾಡಿದ ಪ್ರಕರಣದಲ್ಲಿ ಸಹ-ಸಂಚುಕೋರ’ ಎಂದು ಆರೋಪಿಸಲ್ಪಟ್ಟ ಬಲಪಂಥೀಯ ಕಾರ್ಯಕರ್ತ ಸಮೀರ್ ಗಾಯಕ್ವಾಡ್ (43) ಮಂಗಳವಾರ ಮುಂಜಾನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಿಧನ

ದೇಶ - ವಿದೇಶ

ಅಮೆರಿಕ ಮಾತಿಗೆ ಬಗ್ಗದ ಫ್ರಾನ್ಸ್‌ಗೆ ಟ್ರಂಪ್ ಸುಂಕದ ಶಾಕ್; ಇಬ್ಬರ ನಡುವೆ ಹೆಚ್ಚಿದ ಸಂಘರ್ಷ

ವಾಷಿಂಗ್ಟನ್: ಗಾಝಾ ಶಾಂತಿ ಮಂಡಳಿಯನ್ನು ಸೇರುವಂತೆ ತಾನು ನೀಡಿದ್ದ ಆಹ್ವಾನವನ್ನು ನಿರಾಕರಿಸಿದ್ದಕ್ಕೆ ಪ್ರತೀಕಾರವಾಗಿ ಫ್ರಾನ್ಸ್ ನ ವೈನ್ ಹಾಗೂ ಶಾಂಪೇನ್ ಮೇಲೆ ಶೇ. 200ರಷ್ಟು ಸುಂಕ ವಿಧಿಸಲಾಗುವುದು ಎಂದು ಡೊನಾಲ್ಡ್ ಟ್ರಂಪ್ ಬೆದರಿಕೆ ಒಡ್ಡಿದ್ದಾರೆ.

ಅಪರಾಧ ದೇಶ - ವಿದೇಶ

ರಕ್ತದ ಮಡುವಿನಲ್ಲಿ ದಂಪತಿ, ಮೂವರು ಮಕ್ಕಳ ಶವ; ಉತ್ತರ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಕೃ*ತ್ಯ

ಸಹರಾನ್‌ಪುರ : ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಸರ್ಸಾವ ಪೊಲೀಸ್‌ ಠಾಣೆ ವ್ಯಾಪ್ತಿಯ ಕೌಶಿಕ್ ವಿಹಾರ್ ಕಾಲೋನಿಯ ಮನೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ಒಂದೇ ಕುಟುಂಬದ ಐದು ಸದಸ್ಯರು ಗುಂಡೇಟಿಗೆ ಬಲಿಯಾಗಿ ಮೃತಪಟ್ಟಿರುವುದು ಪತ್ತೆಯಾಗಿದೆ. ಪೊಲೀಸರ

ಕರ್ನಾಟಕ

ನೈಜೀರಿಯಾ ಮೂಲದ ಕಿರಾತಕರ ಸ್ಕ್ಯಾಮ್ ಪತ್ತೆ; ಸಂತ್ರಸ್ತನಿಗೆ ‘ಗೋಲ್ಡನ್ ಅವರ್’ ವರ

ಬೆಂಗಳೂರು: ಸೈಬರ್​​ ವಂಚನೆ ಪ್ರಕರಣಗಳು ಮಾಮೂಲು ಎಂಬಷ್ಟರ ಮಟ್ಟಿಗೆ ಹೆಚ್ಚಿದ್ದು, ಕೋಟಿ ಕೋಟಿ ಹಣವನ್ನು ವಂಚಕರು ಲಪಟಾಯಿಸುವ ಕೇಸ್​​ಗಳು ಮೇಲಿಂದ ಮೇಲೆ ಕೇಳಿ ಬರುತ್ತಲೇ ಇವೆ. ಆದ್ರೆ ವಂಚನೆಗೆ ಒಳಗಾದವರು ತುರ್ತಾಗಿ ಈ ಬಗ್ಗೆ ಕೇಸ್​​ ದಾಖಲಿಸಿದಲ್ಲಿ

ಕರ್ನಾಟಕ

ಮಗುವಿನ ಚೀರಾಟ ಕೇಳಿ ರಕ್ಷಿಸಿದ ಗ್ರಾಮಸ್ಥರು; ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ.

ಧಾರವಾಡ: ಕೃಷಿ ಜಮೀನಿನಲ್ಲಿ ಬಿಟ್ಟು ಹೋಗಿದ್ದ ನವಜಾತ ಶಿಶುವಿಗೆ ನಾಯಿ ಕಚ್ಚಿದ್ದು ಹುಬ್ಬಳ್ಳಿಯ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಧಾರವಾಡ ನಗರದಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಬೈಹಟ್ಟಿ ಗ್ರಾಮದಲ್ಲಿರುವ ಹೊಲದಲ್ಲಿ ಮಗು ಅಳುತ್ತಿರುವುದನ್ನು ಕೇಳಿದ