Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಿಗ್ ಬಾಸ್ ಮನೆಯಲ್ಲಿ ವಿವಾದದ ಕಿಡಿ: ರಕ್ಷಿತಾ ಶೆಟ್ಟಿ ವಿರುದ್ಧ ‘S’ ಪದ ಬಳಕೆ ಆರೋಪ; ಸ್ಪರ್ಧಿ ಅಶ್ವಿನಿ ಗೌಡ ಮತ್ತು ಆಯೋಜಕರ ವಿರುದ್ಧ ದೂರು ದಾಖಲು!

ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮನೆಗೆ ಬೀಗ ಜಡಿದ ಪ್ರಕರಣ ಮಾಸುವ ಮುನ್ನವೇ ಬಿಗ್‌ಬಾಸ್‌ (Bigg Boss) ಸ್ಪರ್ಧಿ ಅಶ್ವಿನಿ ಗೌಡ (Ashwini Gowda) ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ S

ದೇಶ - ವಿದೇಶ

ಬಂಗಾಳದಲ್ಲಿ ಕಾಳಿ ವಿಗ್ರಹ ಧ್ವಂಸ ಪ್ರಕರಣದಿಂದ ರಾಜಕೀಯ ಬಿರುಗಾಳಿ: ಮಹಾಕಾಳಿ ಮೂರ್ತಿಯನ್ನೇ ಪೊಲೀಸ್‌ ವ್ಯಾನ್‌ನಲ್ಲಿ ಸಾಗಿಸಿರುವುದಕ್ಕೆ ಬಿಜೆಪಿ ಆಕ್ರೋಶ

ಕೋಲ್ಕತ್ತಾ: ಸುಂದರ್‌ಬನ್ಸ್‌ ಬಳಿಯ ಕಾಕ್‌ದ್ವೀಪದಲ್ಲಿ ಕಾಳಿವಿಗ್ರಹ ಧ್ವಂಸಗೊಳಿಸಿದ ಬಳಿಕ ಬಂಗಾಳದಲ್ಲಿ ಭಾರೀ ರಾಜಕೀಯ ಬಿರುಗಾಳಿ ಎದ್ದಿದೆ. ಮಹಾಕಾಳಿ ಮೂರ್ತಿಯನ್ನೇ ಪೊಲೀಸರು ಬಂಧಿಸಿ ಪೊಲೀಸ್‌ ವ್ಯಾನ್‌ನಲ್ಲಿ ಹೊತ್ತೊಯ್ದಿದ್ದಾರೆ. ಈ ಬೆನ್ನಲ್ಲೇ ಪ್ರತಿಭಟನೆ ಭುಗಿಲೆದ್ದಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌

ದೇಶ - ವಿದೇಶ

5 ಲಕ್ಷಕ್ಕೂ ಹೆಚ್ಚು ಮಾನವ ಉದ್ಯೋಗಗಳನ್ನು ರೋಬೋಟ್‌ಗಳಿಂದ ಬದಲಾಯಿಸಲು ಸಿದ್ಧತೆ

ನ್ಯೂಯಾರ್ಕ್‌: ದೈತ್ಯ ಇ-ಕಾಮರ್ಸ್ ಕಂಪನಿ ಅಮೆಜಾನ್ , ತನ್ನ ಕಾರ್ಯಾಚರಣೆಗಳಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಸಜ್ಜಾಗಿದೆ. ಮುಂದಿನ ದಿನಗಳಲ್ಲಿ 5 ಲಕ್ಷಕ್ಕೂ ಅಧಿಕ ಮಾನವ ಉದ್ಯೋಗಗಳನ್ನು ರೋಬೋಟ್‌ಗಳಿಂದ ಬದಲಾಯಿಸಲು ಕಂಪನಿ ಬೃಹತ್ ಯೋಜನೆ ರೂಪಿಸಿದೆ. ನ್ಯೂಯಾರ್ಕ್ ಟೈಮ್ಸ್

ಕರ್ನಾಟಕ

ಹಗಲು ಭದ್ರತಾ ಸಿಬ್ಬಂದಿ, ರಾತ್ರಿ ದರೋಡೆಕೋರರಾಗಿದ್ದ ನೇಪಾಳದ ನಾಲ್ವರು ಬಂಧಿ

ಬೆಂಗಳೂರು: ಫುಡ್​ ಡೆಲಿವರಿ ಬಾಯ್​ಗಳನ್ನು ಗುರಿಯಾಗಿಸಿಕೊಂಡು ಅವರ ಮೊಬೈಲ್ ಫೋನ್‌ಗಳನ್ನು ದೋಚುತ್ತಿದ್ದ ನಾಲ್ವರು ನೇಪಾಳಿ ಪ್ರಜೆಗಳನ್ನು ಬೆಳ್ಳಂದೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಗಳನ್ನು ಪರಾಸ್ ಸಿಂಗ್ (25), ಮುಖೇಶ್ ಸಾಯಿ (19), ಬಿಪಿನ್ ಕರ್ಕಿ (20),

ದೇಶ - ವಿದೇಶ

ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರಿಗೆ ರಾಷ್ಟ್ರೀಯ ಗೌರವ: ಸಂಸತ್ ಆವರಣದಲ್ಲಿ ವಿಜೃಂಭಣೆಯ 201ನೇ ವಿಜಯೋತ್ಸವ ಮತ್ತು ಜನ್ಮದಿನೋತ್ಸವ ಆಚರಣೆ

ನವದೆಹಲಿ: ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ (Kittur Rani Chennamma) 201ನೇ ವಿಜಯೋತ್ಸವ ಹಾಗೂ ಜನ್ಮದಿನೋತ್ಸವವನ್ನು ಸಂಸತ್ ಆವರಣದಲ್ಲಿ ಆಚರಿಸಲಾಯಿತು. ಸಂಸತ್ (Parliament) ಆವರಣದ ಪ್ರೇರಣಾ ಸ್ಥಳದಲ್ಲಿರುವ ಚೆನ್ನಮ್ಮ ಪ್ರತಿಮೆಗೆ ತುಮಕೂರು ಲೋಕಸಭಾ ಸದಸ್ಯ

ಕರ್ನಾಟಕ

ದೀಪಾವಳಿ ಹಬ್ಬದ ಬಳಿಕ ಬೆಂಗಳೂರಿಗೆ ಜನರ ವಾಪಸಾತಿ: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ಅಸಾಮಾನ್ಯ ದಟ್ಟಣೆ!

ಬೆಂಗಳೂರು: ಸಾಲುಸಾಲು ರಜೆ ಹಿನ್ನೆಲೆ ಊರಿನತ್ತ ಮುಖ ಮಾಡಿದ್ದ ಜನ ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ (Mejestic Metro Station) ಪ್ರಯಾಣಿಕರ ದಟ್ಟಣೆ (Congestion)

ಅಪರಾಧ

‘ಟ್ರೂತ್ ಗ್ರೂಪ್’ ವಾಟ್ಸಪ್‌ನಲ್ಲಿ ಖಾಸಗಿ ವಿಡಿಯೋ ಹರಿಬಿಟ್ಟಿದ್ದ ಆರೋಪಿ: ಉದ್ಯೋಗಸ್ಥ ಯುವತಿಯರ ದೂರಿನ ಅನ್ವಯ ಬಿಎನ್ ಎಸ್ ಕಲಂಗಳಡಿ ಪ್ರಕರಣ ದಾಖಲು

ಮಂಗಳೂರು: ಒಂದೇ ಮನೆಯಲ್ಲಿ ವಾಸವಿದ್ದ ಸಂದರ್ಭದಲ್ಲಿ, ಯುವತಿಯರಿಬ್ಬರ ಖಾಸಗಿ ವಿಡಿಯೊವನ್ನ ಇನ್ನೊಬ್ಬಾಕೆ ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಯುವತಿಯೊಬ್ಬಳನ್ನ ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಲಶದ ನಿರೀಕ್ಷಾ ಬಂಧಿತ ಯುವತಿ.

ಕರ್ನಾಟಕ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನಾಯಿಗಳ ಹಾವಳಿ: ಕಚೇರಿಗಳನ್ನೇ ಆಶ್ರಯ ತಾಣಗಳನ್ನಾಗಿ ಮಾಡಿಕೊಂಡ 18ಕ್ಕೂ ಹೆಚ್ಚು ನಾಯಿಗಳು!

ಚಿಕ್ಕಬಳ್ಳಾಪುರ: ಇಲ್ಲಿನ ಜಿಲ್ಲಾಡಳಿತ ಭವನದಲ್ಲೇ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿದಿನ ಕೆಲಸ ಕಾರ್ಯಗಳಿಗೆ ಆ ಜಿಲ್ಲೆಯ ಜನ ಅಲ್ಲಿಗೆ ಭೇಟಿ ನೀಡ್ತಾರೆ. ಮತ್ತೊಂದೆಡೆ ಅಲ್ಲಿಯ ಅಧಿಕಾರಿ ಸಿಬ್ಬಂದಿ, ಅಲ್ಲೆ ಕರ್ತವ್ಯ ಮಾಡ್ತಾರೆ. ಇಂಥದರಲ್ಲಿ ಆ ಭವನಕ್ಕೂ

ಕ್ರೀಡೆಗಳು

ವಿರಾಟ್‌ ಕೊಹ್ಲಿಯಿಂದ 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿ ಕೆಟ್ಟ ದಾಖಲೆ: ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಕೊಹ್ಲಿ ‘ಡಕ್ ಔಟ್’!

ಅಡಿಲೇಡ್: 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿ ವಿರಾಟ್‌ ಕೊಹ್ಲಿ  ಕೆಟ್ಟ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ (Australia) ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಕೊಹ್ಲಿ (Virat Kohli) ಶೂನ್ಯಕ್ಕೆ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ನಾಯಕ

ಕರ್ನಾಟಕ

ಸಿಎಂ ಸ್ಥಾನದ ಕ್ಲೈಮ್‌ 2028ಕ್ಕೆ: ಯತೀಂದ್ರ ಹೇಳಿಕೆ ವೈಯಕ್ತಿಕ ಅಭಿಪ್ರಾಯ ಎಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್‌ ಮಾಡುತ್ತೇವೆ. ಯತೀಂದ್ರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi)