Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿದ್ದಗಂಗಾ ಮಠದಲ್ಲಿ ‘ಗುರುವಂದನಾ’ ಸಂಭ್ರಮ; ಲಕ್ಷಾಂತರ ಭಕ್ತರ ನಿರೀಕ್ಷೆ

ತುಮಕೂರು: ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ ಮಹಾಯೋಗಿಗಳು (Shivakumara Swamiji) ಲಿಂಗೈಕ್ಯರಾಗಿ ನಾಳೆಗೆ 7 ವರ್ಷ. ಈ ಹಿನ್ನೆಲೆಯಲ್ಲಿ ಶ್ರೀಮಠದಲ್ಲಿ ನಾಳೆ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ನಡೆಯಲಿದೆ. ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ (CP Radhakrishnan)

ಕರ್ನಾಟಕ

ಭಕ್ತಿಯ ಉಡುಗೊರೆ ತಿರಸ್ಕರಿಸಿದ ಸಿದ್ದರಾಮಯ್ಯ; ಸಿಎಂ ನಡೆಗೆ ಜಗ್ಗೇಶ್ ಕೆಂಡಾಮಂಡಲ

ಬೆಂಗಳೂರು: ಅಭಿಮಾನಿಯೊಬ್ಬರು ಸಿಎಂ ಸಿದ್ದರಾಮಯ್ಯ ಅವರಿಗೆ ರಾಘವೇಂದ್ರ ಸ್ವಾಮಿಗಳ (Guru Raghavendra Swamy) ಫೋಟೋ ನೀಡಲು ಬಂದಾಗ ಫೋಟೋ ಸ್ವೀಕಾರ ಮಾಡದೇ ಫೋಟೋವನ್ನ ತಳ್ಳಿದ ನಡೆಗೆ ರಾಜ್ಯಸಭಾ ಸದಸ್ಯರೂ ಆಗಿರುವ ನಟ ಜಗ್ಗೇಶ್‌ (Jaggesh) ತೀವ್ರ

ದೇಶ - ವಿದೇಶ

ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ; ಜೆ.ಪಿ.ನಡ್ಡಾ ಉತ್ತರಾಧಿಕಾರಿ!

ನವದೆಹಲಿ: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ (Nitin Nabin) ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ. 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ (BJP president) ನಬಿನ್‌ ಅವರು ಅಧಿಕಾರ ವಹಿಸಿಕೊಂಡಿದ್ದು, 45 ನೇ

ಅಪರಾಧ

ಸಾಂಪ್ರದಾಯಿಕ ಉಡುಗೆ ಕಡ್ಡಾಯ; ಮಾಡರ್ನ್ ಡ್ರೆಸ್ ಹಾಕಿಕೊಂಡು ಬಂದರೆ ದರ್ಶನ ಸಿಗಲ್ಲ

ಉಡುಪಿ: ಇನ್ಮುಂದೆ ಉಡುಪಿ (Udupi) ಶ್ರೀಕೃಷ್ಣ ಮಠಕ್ಕೆ (Shri Krishna Mutt) ಬರೋರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಕಟ್ಟುನಿಟ್ಟಿನ ವಸ್ತ್ರಸಂಹಿತೆ (Dress Code) ಜಾರಿ ಮಾಡಲಾಗಿದೆ. ಶೀರೂರು ಮಠದ ನೂತನ ಪರ್ಯಾಯ ಸ್ವಾಮಿಗಳು ಈ

ಕರ್ನಾಟಕ

ಲಕ್ಕುಂಡಿಯಲ್ಲಿ ಅಚ್ಚರಿಯ ವಾಸ; ಸ್ಮಾರಕದೊಳಗೆ ಈಶ್ವರನ ಆರಾಧಿಸುತ್ತಿರುವ ನಿವಾಸಿಗಳು.

ಗದಗ: ಲಕ್ಕುಂಡಿಯಲ್ಲಿ (Lakkundi) ನಿಧಿ ಸಿಕ್ಕ ಗ್ರಾಮದಲ್ಲಿ ಕುಟುಂಬವೊಂದು ನಾಲ್ಕು ಶತಮಾನಗಳಷ್ಟು ಹಳೆಯದಾದ ಈಶ್ವರನ ದೇವಾಲಯದೊಳಗೆ (Temple) ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಹೌದು, ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಶಿವಯ್ಯ ಹಾಗೂ ಶೇಖರಯ್ಯ

ಕರ್ನಾಟಕ

ಸರ್ಕಾರದಿಂದ ಹಸಿರು ನಿಶಾನೆ; ಆರ್‌ಸಿಬಿ ಅಭಿಮಾನಿಗಳಲ್ಲಿ ಹೆಚ್ಚಿದ ಸಂಭ್ರಮ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ ಬೆನ್ನಲ್ಲೇ, ಚಿನ್ನಸ್ವಾಮಿ ಕ್ರಿಕೆಟ್‌ ಮೈದಾನದ (Chinnaswamy Cricket Stadium) ಕಾಮಗಾರಿಯ ವೇಗವನ್ನ ಹೆಚ್ಚಿಸಲಾಗಿದೆ. ಕಾಲ್ತುಳಿತ ದುರಂತ ನಡೆದು ಸಾವು ಆದ

ಅಪರಾಧ ದೇಶ - ವಿದೇಶ

ಬಾಲಕಿ ಮೇಲೆ ಆಸಿಡ್ ದಾಳಿ: ಕಿರಾತಕ ಫೋಟೋಗ್ರಾಫರ್ ಬಂಧನ!

ಜೈಪುರ: ಅಪರಿಚಿತರೊಂದಿಗೆ ಮಾತನಾಡಲ್ಲ ಎಂದಿದ್ದಕ್ಕೆ ಫೋಟೋಗ್ರಾಫರ್ (Photographer) ಬಾಲಕಿ ಮೇಲೆ ಆಸಿಡ್ ದಾಳಿ (Acid Attack) ನಡೆಸಿದ ಘಟನೆ ರಾಜಸ್ಥಾನದಲ್ಲಿ (Rajasthan) ನಡೆದಿದೆ. ಓಂಪ್ರಕಾಶ್ ಅಲಿಯಾಸ್ ಜಾನಿ (19) ಕೃತ್ಯ ಎಸಗಿದ ಫೋಟೋಗ್ರಾಫರ್. ಓಂಪ್ರಕಾಶ್

ಕರ್ನಾಟಕ

ಶಬರಿಮಲೆ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿಯಲ್ಲಿ ಇಡಿ ದಾಳಿ!

ಬೆಂಗಳೂರು: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದದ 4.5 ಕೆಜಿ ಚಿನ್ನದ ಕಳವು ಪ್ರಕರಣಕ್ಕೆ (Sabarimala Gold Theft Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED Raid) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಏಕಕಾಲಕ್ಕೆ

ಅಪರಾಧ ದೇಶ - ವಿದೇಶ

ಅಪ್ರಾಪ್ತ ಬಾಲಕಿಯನ್ನು ಹ*ತ್ಯೆಗೈದು ರುಂಡವನ್ನು ಬೀದಿಗೆಸೆದ ಕಿರಾತಕರು!

ಪಾಟ್ನಾ: ಬಿಹಾರದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಲೇ ಇವೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಅಪ್ರಾಪ್ತ ಬಾಲಕಿಯ ರುಂಡ ಪತ್ತೆಯಾಗಿದ್ದು, ಎಲ್ಲರಲ್ಲೂ ಆತಂಕ ಮೂಡಿಸಿದೆ. ಸೋಮವಾರ ರಾತ್ರಿ ರಾಜಧಾನಿಯ ನಾಡಿ ಪೊಲೀಸ್ ಠಾಣೆ ಪ್ರದೇಶದ

ದೇಶ - ವಿದೇಶ

ಸಫೀನಾ ಈಗ ‘ಸಿಮ್ರಾನ್’; ದೇವಸ್ಥಾನದಲ್ಲಿ ವೈದಿಕ ಸಂಪ್ರದಾಯದಂತೆ ವಿವಾಹ

ಖಾಂಡ್ವ: ಪ್ರೀತಿಯು ಜಾತಿ, ಧರ್ಮ ಎಲ್ಲವನ್ನೂ ಮೀರದ್ದು ಅಂತಾರೆ. ತಮ್ಮ ಪ್ರೀತಿಯನ್ನು ಗೆಲ್ಲಿಸಲು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಪ್ರೇಮಿಗಳು ಸಿದ್ಧರಿರುತ್ತಾರೆ. ಯುವತಿ ತನ್ನ ಬಾಲ್ಯದ ಗೆಳೆಯನನ್ನು ಮದುವೆಯಾಗಲು ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರವಾಗಿರುವ