Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪೆರೋಲ್‌ ದುರ್ಬಳಕೆಗೆ ದಂಡ: ಜೈಲಿಗೆ ಮರಳದ ಮಹಿಳಾ ಸಜಾಬಂಧಿಗೆ ಹೆಚ್ಚುವರಿ 2 ವರ್ಷ ಜೈಲು ಶಿಕ್ಷೆ; ಅಧೀನ ಕೋರ್ಟ್ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ನಂತರ ಪೆರೋಲ್‌ ಮೇಲೆ ಜೈಲಿನಿಂದ ಬಿಡುಗಡೆಯಾಗಿ 90 ದಿನ ಕಳೆದರೂ ಶರಣಾಗದ ಮಹಿಳಾ ಸಜಾಬಂಧಿಗೆ ಮತ್ತೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌

ಕರ್ನಾಟಕ

ಕನಸಿನ ಮನೆ ನಿರ್ಮಾಣಕ್ಕೆ ಮಾಡಿದ್ದ ಸಾಲ: ಕಂತು ತೀರಿಸಲಾಗದೆ ಭಾರತೀಯ ಸೈನಿಕ ಆತ್ಮಹತ್ಯೆ

ಹುಣಸೂರು : ಮನೆ ಕಟ್ಟಲು ಮಾಡಿಕೊಂಡಿದ್ದ ಸಾಲದ ತೀರಿಸಲಾಗದೆ ಭಾರತೀಯ ಭೂಸೇನೆಯ ಸೈನಿಕರೊಬ್ಬರು ಆತ್ಮ೧ಹತ್ಯೆ ಮಾಡಿಕೊಂಡ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ. ಕನಸಿನ ಮನೆ ನಿರ್ಮಾಣಕ್ಕೆ ಮೈತುಂಬಾ ಸಾಲ: ಮೃತರನ್ನು ಎಂ.

kerala

ಮನೆಯ ಮುಂದೆ ಬಿದ್ದಿದ್ದ ವಿದ್ಯುತ್ ತಂತಿ: ಹೊನ್ನಾವರದಲ್ಲಿ ದಂಪತಿ ದಾರುಣ ಸಾವು

ಕಾಸರಗೋಡು: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮನೆಯ ಮುಂದೆ ಬಿದ್ದಿದ್ದ ಕೇಬಲ್ ತಂತಿ ಸ್ಪರ್ಶಿಸಿ ದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸಂತೋಷ್ ಗೌಡ ಮತ್ತು ಅವರ ಪತ್ನಿ ಸೀತಾ ಎಂದು ಗುರುತಿಸಲಾಗಿದೆ. ಸಂಜೆ ವೇಳೆ ಮನೆಯ

ಅಪರಾಧ

ಗೋಮೂತ್ರದಿಂದ ಜಾಗ ಶುದ್ಧೀಕರಿಸಿದ ಬಿಜೆಪಿ ಸಂಸದೆ; ವಿವಾದ ಭುಗಿಲು

ಪುಣೆ: ಪುಣೆಯ ಕೋಟೆಯಲ್ಲಿ ಮುಸ್ಲಿಂ ಮಹಿಳೆಯರು ನಮಾಜ್(Namaz) ಮಾಡಿದ್ದ ಜಾಗವನ್ನು ಬಿಜೆಪಿ ರಾಜ್ಯಸಭಾ ಸಂಸದೆ ಮೇಧಾ ಕುಲಕರ್ಣಿ ಗೋಮೂತ್ರದಿಂದ ಶುದ್ಧೀಕರಿಸಿರುವ ಘಟನೆ ನಡೆದಿದೆ. ಮೇಧಾ ಅವರ ನಡೆ ದ್ವೇಷಪೂರಿತ ಎಂದು ಆರೋಪಿಸಿ ಮಹಾರಾಷ್ಟ್ರದ ವಿರೋಧ

ಕರ್ನಾಟಕ

ಬೆಂಗಳೂರಿನಲ್ಲಿ 100 ಮಿಲಿಯನ್ ಡಾಲರ್ ಉದ್ಯಮ ಸ್ಥಾಪಿಸಿದ್ದ ಯುಕೆ ಉದ್ಯಮಿಗೆ ಬೀದಿ ನಾಯಿ ಕಡಿತ: ‘ನಾಯಿಗಳನ್ನು ಪ್ರೀತಿಸುತ್ತೇನೆ’ ಎಂದು ಹಾಸ್ಯಭರಿತವಾಗಿ ಪೋಸ್ಟ್

ಬೆಂಗಳೂರು : ನಗರದಲ್ಲಿ 100 ಮಿಲಿಯನ್ ಡಾಲರ್ ಮೌಲ್ಯದ ಸ್ಟಾರ್ಟಪ್‌ಗಳನ್ನು ಸ್ಥಾಪಿಸಿರುವ ಯುನೈಟೆಡ್ ಕಿಂಗ್ಡಮ್ ಮೂಲದ ಉದ್ಯಮಿ, ಗೇಮ್ ಡಿಸೈನರ್ ಒಲಿವರ್ ಜಾನ್ಸ್ ಮೇಲೆ ಇತ್ತೀಚೆಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಆಸ್ಪತ್ರೆಯ ಬೆಡ್ ಮೇಲೆ

ಕರ್ನಾಟಕ

ಹಾಸನಾಂಬೆ ಜಾತ್ರೆಗೆ ದಾಖಲೆ ಭಕ್ತ ಸಾಗರ: 10 ದಿನಗಳಲ್ಲಿ 23 ಲಕ್ಷಕ್ಕೂ ಅಧಿಕ ಭಕ್ತರಿಂದ ದೇವಿ ದರ್ಶನ; ಇತಿಹಾಸದಲ್ಲೇ ಅತಿ ಹೆಚ್ಚು ಸಂಖ್ಯೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅ.10ರಿಂದ ಸೋಮವಾರದವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ ಬರೆದಿದೆ. ಅ.10ರಿಂದ ಹಾಸನಾಂಬೆ

ಕರ್ನಾಟಕ

ಪರೀಕ್ಷೆ ನೆಪದಲ್ಲಿ ಯುವತಿಗೆ ಅನುಚಿತ ವರ್ತನೆ, ಹೋಟೆಲ್‌ಗೆ ಕರೆದೊಯ್ಯಲು ಒತ್ತಾಯ

ಬೆಂಗಳೂರು: ನಗರದಲ್ಲಿ 56 ವರ್ಷದ ಚರ್ಮರೋಗ ತಜ್ಞನೊಬ್ಬನ ಮೇಲೆ 21 ವರ್ಷದ ಯುವತಿಗೆ ಚರ್ಮ ತಪಾಸಣೆ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಸದ್ಯ ಅಶೋಕ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಚರ್ಮರೋಗ ತಜ್ಞ 56

ಕರ್ನಾಟಕ

ಕಸಾಯಿಖಾನೆಗೆ ಸಾಗುತ್ತಿದ್ದ ಗೋವುಗಳ ಲಾರಿ ಅಪಘಾತ: ಚಾಲಕ ಪರಾರಿ, 4 ಗೋವುಗಳ ದುರ್ಮರಣ

ಕೊಪ್ಪಳ: ಅಕ್ರಮವಾಗಿ ಕಸಾಯಿಖಾನೆಗೆ ಸಾಗುತ್ತಿದ್ದ ಗೋವುಗಳು ತುಂಬಿದ್ದ ಲಾರಿ ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ತಾಲೂಕಿನ ಹಿಟ್ನಾಳ ಟೋಲ್ ಗೇಟ್ ಹತ್ತಿರ ಲಾರಿ ಡ್ರೈವರ್ ನ ಅಚಾತುರ್ಯದಿಂದ ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿದೆ. ಅದರಲ್ಲಿದ್ದ ಇಪ್ಪತ್ತಕ್ಕೂ

ಮಂಗಳೂರು

ಪುತ್ತೂರಿನ ಸಿಎಂ ಕಾರ್ಯಕ್ರಮದಲ್ಲಿ ನೂಕುನುಗ್ಗಲು: 11ಕ್ಕೂ ಹೆಚ್ಚು ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಂಗಳೂರು:ದೀಪಾವಳಿ ಹಬ್ಬದಂದೆ ಕಹಿ ಘಟನೆ ನಡೆದಿದೆ . ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ‘ಅಶೋಕ ಜನಮನ’ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಕುಡಿಯಲು

kerala

ದೀಪಾವಳಿ ದುರಂತ: ಅಲಂಕಾರಿಕ ದೀಪ ಅಳವಡಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಕಾಸರಗೋಡು: ಸೀತಾಂಗೋಳಿ ಬಳಿಯ ಪುತ್ತಿಗೆಯಲ್ಲಿ ಸೋಮವಾರ ರಾತ್ರಿ ವಿದ್ಯುತ್ ಅವಘಡದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಪುತ್ತಿಗೆಯ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ (37) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ದೀಪಾವಳಿ ಆಚರಣೆಗಾಗಿ ರಾಜೇಶ್ ತಮ್ಮ ಮನೆಯ