Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದೀಪಾವಳಿ ರಜೆ ದುರಂತ; ಕಾಲುವೆಗೆ ಈಜಲು ಇಳಿದಿದ್ದ ಮೂವರು ಬಾಲಕರು ನೀರು ಪಾಲು; ಇಬ್ಬರ ಮೃತದೇಹ ಪತ್ತೆ

ಮೈಸೂರು: ಕಾಲುವೆಗೆ ಈಜಲು ಇಳಿದಿದ್ದ ಮೂರು ಬಾಲಕರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಅಯಾನ್ (16), ಆಜಾನ್ (13), ಹಾಗೂ ಶಕಿಲ್ (14) ಎಂದು ಗುರುತಿಸಲಾಗಿದೆ.

ದೇಶ - ವಿದೇಶ

ರಿಜ್ವಾನ್ ನಾಯಕತ್ವ ಕಳೆದುಕೊಳ್ಳಲು ಡ್ರೆಸ್ಸಿಂಗ್‌ ರೂಮಿನಲ್ಲಿ ‘ಇಸ್ಲಾಂ ಪ್ರಚಾರವೇ’ ಕಾರಣ?: ಮಾಜಿ ಕ್ರಿಕೆಟಿಗ ರಶೀದ್ ಲತೀಫ್‌ನಿಂದ ಸ್ಫೋಟಕ ಆರೋಪ

ಇಸ್ಲಾಮಾಬಾದ್‌: ಡ್ರೆಸ್ಸಿಂಗ್‌ ರೂಮಿನಲ್ಲಿ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಿದ್ದಕ್ಕೆ ಮೊಹಮ್ಮದ್‌ ರಿಜ್ವಾನ್ (Mohammad Rizwan) ಅವರನ್ನು ನಾಯಕ ಪಟ್ಟದಿಂದ ಇಳಿಸಲಾಗಿದೆ ಎಂದು ಪಾಕಿಸ್ತಾನ (Pakistan) ತಂಡದ ಮಾಜಿ ಆಟಗಾರ ರಶೀದ್‌ ಲತೀಫ್‌ (Rashid Latif) ಹೇಳಿಕೆ

kerala

ರಾಷ್ಟ್ರಪತಿ ದ್ರೌಪದಿ ಮುರ್ಮು 4 ದಿನಗಳ ಕೇರಳ ಪ್ರವಾಸ ಆರಂಭ; ಶಬರಿಮಲೆಗೆ ಭೇಟಿ ನೀಡಲಿರುವ ಮೊದಲ ಹಾಲಿ ರಾಷ್ಟ್ರಪತಿ ಹೆಗ್ಗಳಿಕೆ

ತಿರುವನಂತಪುರಂ: ಇಂದಿನಿಂದ (ಅ.21) ನಾಲ್ಕು ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಅ.22ರಂದು ತಿರುವನಂತಪುರದಿಂದ

ಕರ್ನಾಟಕ

ಸಂಪುಟ ಪುನಾರಚನೆಯ ಸುಳಿವು: ದೀಪಾವಳಿ ನೆಪದಲ್ಲಿ ಸಿಎಂ-ಡಿಸಿಎಂ ಮನೆ ಮುಂದೆ ಶಾಸಕರ ಪರೇಡ್ ಶುರು; ಸಚಿವ ಸ್ಥಾನಕ್ಕಾಗಿ ಪೈಪೋಟಿ ಜೋರು

ಬೆಂಗಳೂರು: ಬಿಹಾರ ಚುನಾವಣೆಯ ನಂತರ ಸಂಪುಟ ಪುನಾರಚನೆ (Cabinet Reshuffle) ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ದೀಪಾವಳಿ (Deepavali) ಹಬ್ಬದ ನೆಪದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ನಿವಾಸದ ಮುಂದೆ

ಮಂಗಳೂರು

ಚಿಕ್ಕಪ್ಪನನ್ನು ನೋಡಲು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಶಾಕ್: ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ

ಮಂಗಳೂರು: ಫಳ್ನೀರ್ ರಸ್ತೆಯಲ್ಲಿರುವ ಆಸ್ಪತ್ರೆಯೊಂದರ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಪ್ರದೀಪ್ ಆಚಾರ್ಯ ಅವರು ಕದ್ರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ರಾತ್ರಿ 7.10ಕ್ಕೆ ಬೈಕನ್ನು ನಿಲ್ಲಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕ್ಕಪ್ಪನನ್ನು ನೋಡಲು ಹೋಗಿದ್ದರು.

ದೇಶ - ವಿದೇಶ

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟಿದ್ದಕ್ಕೆ ಮೈದುನನ ಖಾಸಗಿ ಭಾಗ ಕತ್ತರಿಸಿದ ಮಹಿಳೆ

ಪ್ರಯಾಗ್​ರಾಜ್: ತಂಗಿಯನ್ನು ಮದುವೆ(Marriage)ಯಾಗುವುದಾಗಿ ನಂಬಿಸಿ ಆಕೆಯ ಜತೆ ಸಂಬಂಧ ಬೆಳೆಸಿ ಬಳಿಕ ಕೈಕೊಟ್ಟಿದ್ದಕ್ಕೆ ಮಹಿಳೆಯೊಬ್ಬಳು ಮೈದುನನ ಖಾಸಗಿ ಭಾಗವನ್ನು ಕತ್ತರಿಸಿರುವ ಘಟನೆ ಪ್ರಯಾಗ್​​ರಾಜ್​​ನಲ್ಲಿ ನಡೆದಿದೆ. ಈ ಘಟನೆ ಬಳಿಕ ಮಹಿಳೆಯನ್ನು ಪೊಲೀಸರು ಬಂಧಿಸಿ ವಿಚಾರಣೆ

ದೇಶ - ವಿದೇಶ

ನವಿ ಮುಂಬೈ ಬಹುಮಹಡಿ ಕಟ್ಟಡದಲ್ಲಿ ಭೀಕರ ಬೆಂಕಿ ಅವಘಡ: 6 ವರ್ಷದ ಬಾಲಕಿ ಸೇರಿ ನಾಲ್ವರ ದುರ್ಮರಣ; 10 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ (Maharshtra) ನವಿ ಮುಂಬೈ (Navi Mumbai) ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕ

ದೀಪಾವಳಿ ಮೊದಲ ದಿನ ಪಟಾಕಿ ಅನಾಹುತ: 15 ವರ್ಷದೊಳಗಿನ ಐವರು ಮಕ್ಕಳಿಗೆ ಗಂಭೀರ

ಬೆಂಗಳೂರು: ಕರ್ನಾಟಕದಾದ್ಯಂತ ದೀಪಾವಳಿ ಹಬ್ಬದ (deepavali festival) ಸಡಗರ ಹಾಗೂ ಸಂಭ್ರಮ ಜೋರಾಗಿದೆ. ಆದರೆ ಇದೇ ಬೆಳಕಿನ ಹಬ್ಬ ಅದೆಷ್ಟೋ ಜನರ ಬಾಳನ್ನು ಕತ್ತಲಾಗಿಸುತ್ತದೆ. ಹಬ್ಬದ ಮೊದಲ ದಿನವೇ ಪಟಾಕಿ (fire crackers) ಹೊಡೆಯುವ ಭರದಲ್ಲಿ ಐವರ ಮಕ್ಕಳು ಸೇರಿದಂತೆ ಹಲವು

ದೇಶ - ವಿದೇಶ

ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ಸಂಚು ವಿಫಲ; ರಸ್ತೆಬದಿಯ ಐಇಡಿ ನಿಷ್ಕ್ರಿಯಗೊಳಿಸಿದ ಸೇನೆ.

ಶ್ರೀನಗರ:  ಶೋಪಿಯಾನ್​ನಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟಿಸಲು ಮುಂದಾಗಿದ್ದ ಭಯೋತ್ಪಾದಕರ ದಾಳಿಯನ್ನು ಸೇನೆ ತಡೆದಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ಸೋಮವಾರ ಭದ್ರತಾ ಪಡೆಗಳು ಐಇಡಿಯನ್ನು ಸಮಯಕ್ಕೆ ಸರಿಯಾಗಿ ನಿಷ್ಕ್ರಿಯಗೊಳಿಸುವ ಮೂಲಕ ಭಯೋತ್ಪಾದಕ ದಾಳಿಯನ್ನು

ದೇಶ - ವಿದೇಶ

ಯುಪಿ ಫತೇಪುರದಲ್ಲಿ ಭೀಕರ ಅಗ್ನಿ ಅನಾಹುತ: ಪಟಾಕಿ ಮಾರುಕಟ್ಟೆ ಭಸ್ಮ,

ಫತೇಪುರ: ಉತ್ತರ ಪ್ರದೇಶದ ಪಟಾಕಿ ಮಾರುಕಟ್ಟೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 65 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಫತೇಪುರದಲ್ಲಿ ಪಟಾಕಿ (Firecrackers) ಮಾರುಕಟ್ಟೆ ಸುಟ್ಟು ಭಸ್ಮವಾಗಿದೆ. ಈ ವೇಳೆ 3 ಕೋಟಿ ರೂಪಾಯಿ ಮೌಲ್ಯದ