Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದೇಶ - ವಿದೇಶ

ವಿದೇಶದಿಂದ ಹಿಂದಿರುಗುವಾಗ ಘಟನೆ; ನಟ ಸುರಕ್ಷಿತ

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಭದ್ರತೆಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಯಿತು. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಕಾರು ಪಲ್ಟಿಯಾಗಿತ್ತು. ಅಕ್ಷಯ್ ಕುಮಾರ್ ವಿಮಾನ ನಿಲ್ದಾಣದಿಂದ ಜುಹುವಿನಲ್ಲಿರುವ ತಮ್ಮ ಬಂಗಲೆಗೆ ಪತ್ನಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ

ದೇಶ - ವಿದೇಶ

ಒಂದು ರೀಲ್ಸ್ ಮತ್ತು ಸೋಶಿಯಲ್ ಮೀಡಿಯಾ ಕ್ರೇಜ್‌ಗಾಗಿ ಪ್ರಾಣಕ್ಕೆ ಕಂಟಕ

ಇಂದಿನ ವೇಗದ ಮತ್ತು ನಿರಂತರವಾಗಿ ಬದಲಾಗುತ್ತಿರುವ ಜೀವನಶೈಲಿಯಲ್ಲಿ, ಪ್ರತಿಯೊಬ್ಬರೂ ತನ್ನನ್ನು ಎಲ್ಲರೂ ಗುರುತಿಸಬೇಕು ಎನ್ನುವ ಹಪಹಪಿ ಬೆಳೆಸಿಕೊಂಡಿದ್ದಾರೆ. ಅದಕ್ಕಾಗಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ. ಈ ಬಯಕೆಯು ಸಾಮಾನ್ಯವಾಗಿ ಜನರನ್ನು ಅಪಾಯಕಾರಿ ಮಾತ್ರವಲ್ಲದೆ ಮಾರಕವೂ

ಕರ್ನಾಟಕ

ಮದುವೆ ಆಸೆ ತೋರಿಸಿ ಇಡೀ ಕುಟುಂಬಕ್ಕೆ ವಂಚಿಸಿದ ಕಿಲಾಡಿ ವಿಜಯ್ ಅಂಡ್ ಟೀಮ್

ಬೆಂಗಳೂರು: ಮ್ಯಾಟ್ರಿಮೋನಿದಂತಹ ಆ್ಯಪ್​​ಗಳನ್ನು (Matrimonial scam )ಬಳಸುವ ಮುನ್ನ ಎಚ್ಚರವಾಗಿರಬೇಕು. ಇಂತಹ ಆ್ಯಪ್​​ಗಳಿಂದ ಮೋಸ ಹೋಗುತ್ತಿರುವ ಪ್ರಕರಣಗಳು ಆಗ್ಗಾಗೆ ಬಹಿರಂಗ ಆಗುತ್ತಿದೆ. ಇದೀಗ ಬೆಂಗಳೂರಿನ ನವ್ಯಾ ಎಂಬ ಯುವತಿಯಿಂದ ಈ ಆ್ಯಪ್​​ ಮೂಲಕ ಉದ್ಯಮಿ ಎಂದು ಹೇಳಿಕೊಂಡ

ಕರ್ನಾಟಕ

2.5 ಲಕ್ಷ ರೂ. ಹಫ್ತಾ ವಸೂಲಿಗೆ ಇಳಿದಿದ್ದ ಕಿಲಾಡಿಗಳು ಅಂದರ್

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಪತ್ರಕರ್ತ ಎಂಬ ಹಣೆ ಪಟ್ಟಿ ಹೊತ್ತು ರಸ್ತೆ ಕಾಮಗಾರಿ ಸಂಬಂಧ ಮೇಸ್ತ್ರಿ ಬಳಿ ಲಕ್ಷಾಂತರ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಇಟ್ಟಿರುವ ಘಟನೆ ಯಳಂದೂರು ತಾಲೂಕಿನ ವೈ

ಕರ್ನಾಟಕ

ಮಾಟ-ಮಂತ್ರ ಮಾಡುತ್ತಿದ್ದ ಆಂಜಿನಪ್ಪ ಕೊ*ಲೆ; ಸ್ಮಶಾನ ಒತ್ತುವರಿ ವಿವಾದವೇ ಕಾರಣ?

ಕೋಲಾರ: ಅವರು ಊರಿನಲ್ಲಿ ಕಾಳಿ ದೇವಿಯ ದೇವಾಲಯ ನಿರ್ಮಾಣ ಮಾಡಿಕೊಂಡು ಆರಾಧನೆ ಮಾಡಿಕೊಂಡಿದ್ದರು. ದೇವಾಲಯಕ್ಕೆ ಬರುವ ಜನರಿಗೆ ದೆವ್ವ, ಗಾಳಿ ಬಿಡಿಸುವ ಕೆಲಸವೂ ಮಾಡುತ್ತಿದ್ದರು. ಹೀಗೆ ಮಾಟ-ಮಂತ್ರ ಮಾಡಿಕೊಂಡಿದ್ದ ಪೂಜಾರಿ (priest) ನಿನ್ನೆ ಪುಷ್ಯ ಅಮಾವಾಸ್ಯೆ ಹಿನ್ನೆಲೆ ಪೂಜೆ

ಕರ್ನಾಟಕ

ನಿಗಮಕ್ಕೆ ಕನ್ನ ಹಾಕುತ್ತಿದ್ದ ಹತ್ತಕ್ಕೂ ಹೆಚ್ಚು ಕಂಡಕ್ಟರ್‌ಗಳು ಅಂದರ್

ಬೆಂಗಳೂರು: ಬಿಎಂಟಿಸಿ (BMTC) ಬಸ್​​ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ನಿಗಮವು ಯುಪಿಐ ಸ್ಕ್ಯಾನರ್​​ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್​​​ಗಳನ್ನು (UPI Scanner) ನೀಡಿ, ತಮ್ಮ ಬ್ಯಾಂಕ್

ಕರ್ನಾಟಕ

ಜೈಲೂಟದ ವಿರುದ್ಧ ಪವಿತ್ರಾ ಗೌಡ ಹೋರಾಟಕ್ಕೆ ಹಿನ್ನಡೆ; ರಿಟ್ ಅರ್ಜಿ ಸಲ್ಲಿಕೆ

ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಮನೆ ಊಟ ಪಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಆದರೆ ಅದಕ್ಕೆ ಕಾನೂನಿನ ತೊಡಕು ಉಂಟಾಗುತ್ತಿದೆ. ಪವಿತ್ರಾ ಗೌಡ

ಕರ್ನಾಟಕ

4 ಜಿಂಕೆ ಬಲಿ ಪಡೆದ ಮಾರಕ ರೋಗ; ಇಡೀ ಮೃಗಾಲಯ ಕ್ವಾರಂಟೈನ್

ದಾವಣಗೆರೆ:  ದಾವಣಗೆರೆ ತಾಲೂಕಿನ ಆನಗೋಡು ಬಳಿಯಿರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ ಒಟ್ಟು ನಾಲ್ಕು ಚುಕ್ಕೆ ಜಿಂಕೆಗಳು ಮೃತಪಟ್ಟಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಮೃಗಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಅಲ್ಲದೆ ಇಡೀ ಮೃಗಾಲಯವನ್ನು

ಅಪರಾಧ

ಕಿಶ್ತ್ವಾರ್‌ನಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ

ಶ್ರೀನಗರ: ಜಮ್ಮು-ಕಾಶ್ಮೀರದ ಛತ್ರೂ ಪ್ರದೇಶದಲ್ಲಿ 12,000 ಅಡಿ ಎತ್ತರದಲ್ಲಿದ್ದ ಜೈಶ್‌-ಎ-ಮೊಹಮ್ಮದ್‌ ಉಗ್ರರ ಭೂಗತ ಅಡಗು (Jaish Terrorist Hideout) ತಾಣವೊಂದು ಪತ್ತೆಯಾಗಿದೆ. ಜೈಶ್‌ ಉಗ್ರರ ಹೆಡೆಮುರಿ ಕಟ್ಟುವ ಉದ್ದೇಶದಿಂದ ಆಪರೇಷನ್ ತ್ರಾಶಿ-I (Operation Trashi I)

ಅಪರಾಧ ಕರ್ನಾಟಕ

ಆಲ್ಟೋ ಕಾರಿನಲ್ಲಿ ಮಾಂಸ ಸಾಗಿಸುತ್ತಿದ್ದ ಹುಣಸೂರು ನಿವಾಸಿ ಜಾಹಿದ್ ಅರೆಸ್ಟ್.

ಮಡಿಕೇರಿ: ಅಕ್ರಮವಾಗಿ ಗೋಮಾಂಸ (Beef) ಸಾಗಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ ಹುಣಸೂರಿನ ರತ್ನಪುರಿ ನಿವಾಸಿ ಜಾಹಿದ್ ಅಹ್ಮದ್ (47) ಬಂಧಿತ ಆರೋಪಿ. ಜಾಹಿದ್‌ ಆಲ್ಟೊ-800 ಕಾರಿನಲ್ಲಿ (ಸಂಖ್ಯೆ KA02 MM