Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ: ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಸಹ ವಿದ್ಯಾರ್ಥಿಯ ವಿರುದ್ಧ ಆರೋಪ

ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರಿನ ಖಾಸಗಿ ಕಾಲೇಜಿನ ಪಿಜಿಯಲ್ಲಿ ನಡೆದಿದೆ. ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದಳು. ಕಾಲೇಜಿನ

ದೇಶ - ವಿದೇಶ

ಆರ್ಥಿಕ ಸ್ಥಿರತೆಗೆ ಚಿನ್ನದ ಬಲ: RBI ಚಿನ್ನದ ಮೀಸಲು ಸಂಗ್ರಹ ₹9 ಲಕ್ಷ ಕೋಟಿ ದಾಟಿದೆ; ಒಟ್ಟು ಮೌಲ್ಯ ₹61.41 ಲಕ್ಷ ಕೋಟಿ

ಮುಂಬೈ: ಈ ತಿಂಗಳ (ಅಕ್ಟೋಬರ್) 10ರ ವೇಳೆಗೆ ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹದ ಪ್ರಮಾಣವು 19,153 ಕೋಟಿ ರೂ. ಕಡಿಮೆ ಆಗಿದೆ. ಇದೇ ಅವಧಿಯಲ್ಲಿ ಆರ್‌ಬಿಐ (RBI) ಚಿನ್ನದ ಮೀಸಲು ಸಂಗ್ರಹದ ಪ್ರಮಾಣ 9

ಕರ್ನಾಟಕ

ಫ್ಲೈಓವರ್‌ಗಳು ಬೇಡ, ಬೆಂಗಳೂರಿಗೆ ಸಮಾನಾಂತರ ‘ಹೊಸ ನಗರ’ ಬೇಕು: ಟೆಕ್ ಉದ್ಯಮಿಯಿಂದ ಬೆಂಗಳೂರು ಸಂಚಾರ ಸಮಸ್ಯೆ ಬಗ್ಗೆ ದಿಟ್ಟ ಅಭಿಪ್ರಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೂಲಸೌಕರ್ಯದ ಬಗ್ಗೆ ಭಾರೀ ಪ್ರಶ್ನೆಗಳು ಎದುರಾಗುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಹೊಸ ಫ್ಲೈಓವರ್‌ಗಳು, ಸುರಂಗರಸ್ತೆಗಳ ನಿರ್ಮಾಣ ಘೋಷಣೆ ಮಾಡಿದೆ. ಇದರ ನಡುವೆ ಮಾರ್‌ಇಟ್‌ಅಪ್‌ ಎನ್ನುವ ಸ್ಪಾರ್ಟ್‌ಅಪ್‌ನ ಸಹಸಂಸ್ಥಾಪಕ ಸಾರಾಂಶ್‌ ಆನಂದ್‌, ಬೆಂಗಳೂರಿಗೆ

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಸೇರಿ 7 ಆರೋಪಿಗಳು VC ಮೂಲಕ ಕೋರ್ಟ್‌ಗೆ ಹಾಜರು; ವಿಚಾರಣೆ ಅ. 29ಕ್ಕೆ ಮುಂದೂಡಿಕೆ

ಬೆಂಗಳೂರು : ದರ್ಶನ್‌ & ಗ್ಯಾಂಗ್‌ನಿಂದ ನಡೆದ ರೇಣುಕಾಸ್ವಾಮಿ ಕೊಲೆ ಕೇಸ್‌ನ ವಿಚಾರಣೆ ಇಂದು ಸೆಷನ್ಸ್‌ ಕೋರ್ಟ್‌ನಲ್ಲಿ ನಡೆಯಿತು. ವಿಡಿಯೋ ಕಾನ್ಫರೆನ್ಸ್‌ ಮೂಲಕ ದರ್ಶನ್‌, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳು ಹಾಜರಾಗಿದ್ದರೆ, ಜಾಮೀನು ಪಡೆದಿರುವ ಉಳಿದ

ದೇಶ - ವಿದೇಶ

ವರನ ಸ್ನೇಹಿತರು ಅವಮಾನಿಸಿದರು: ವಧುವಿನ ಸ್ನೇಹಿತೆಯರ ಬಗ್ಗೆ ಕೆಟ್ಟ ಕಾಮೆಂಟ್; ವರ ನಿಯಂತ್ರಿಸದಿದ್ದಕ್ಕೆ ಮದುವೆ ನಿಲ್ಲಿಸಿದ ವಧು

ಮದುವೆ ದಿನ ವರನ ಕಡೆಯವರು ವಧುವಿನ ಕಡೆಯವರ ಮಧ್ಯೆ ಹಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳು ಬರುತ್ತವೆ. ಅದೆಲ್ಲವನ್ನೂ ಒಬ್ಬರು ಸರಿದೂಗಿಸಿಕೊಳ್ಳುತ್ತಾ ಮದುವೆಯನ್ನು ಮುಂದುವರೆಸುತ್ತಾರೆ. ಇಲ್ಲದೇ ಹೋದರೆ ಮದುವೆ ಮುರಿದು ಬೀಳುತ್ತದೆ. ಇದೇ ಕಾರಣಕ್ಕೆ ಮದ್ವೆ ಮಾಡಿ

ಕರ್ನಾಟಕ

ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ

ಕೊಡಗು: ತುಲಾ ಸಂಕ್ರಮಣದ ದಿನ (ಅ.17 ರಂದು) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು, ಸಾವಿರಾರು ಭಕ್ತಾದಿಗಳು ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡರು. ಶುಕ್ರವಾರ ಮಧ್ಯಾಹ್ನ 1.44ಕ್ಕೆ ತೀರ್ಥರೂಪಿಣಿಯಾಗಿ ತಾಯಿ ಕಾವೇರಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ದರ್ಶನ ನೀಡಿದಳು. ಇದಕ್ಕೂ

ಕರ್ನಾಟಕ

ಕಿಯಾ ಕಾರ್ ಖರೀದಿಸಿದ 26 ದಿನಗಳಲ್ಲೇ ಬೆಂಕಿಗೆ ಆಹುತಿ: ಉತ್ಪಾದನಾ ದೋಷ ಎಂದು ತೀರ್ಪು ನೀಡಿದ ಆಯೋಗ; ಗ್ರಾಹಕನಿಗೆ ಹೊಸ ವಾಹನ ನೀಡಲು ಆದೇಶ

ಧಾರವಾಡ : ಹಳೇ ಹುಬ್ಬಳ್ಳಿಯ ಅಲ್ತಾಪ್ ನಗರದ ಮಹಮ್ಮದ್‌ ತಾಹೀರ್ ತಂಬೋಳಿ ಎನ್ನುವವರು ಹುಬ್ಬಳ್ಳಿಯ ಅಮರಗೋಳದ ನಾಗಶಾಂತಿ ಮೋಟರ್ಸ್‌ರವರಿಂದ 16,60,000/- ಖರ್ಚು ಮಾಡಿ ಕಿಯಾ ವಾಹನ ಖರೀದಿಸಿದ್ದರು. ಆ ವಾಹನದ ಮೇಲೆ 36 ತಿಂಗಳಿನ ವಾರಂಟಿಯನ್ನು

ಕರ್ನಾಟಕ

ದೀಪಾವಳಿ ಮಾರ್ಗಸೂಚಿ: ನಿಯಮ ಉಲ್ಲಂಘಿಸಿದರೆ ಪರಿಸರ ಕಾಯಿದೆಯಡಿ ಮೊಕದ್ದಮೆ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಟಾಕಿ ಬಳಕೆಗೆ ಸಂಬಂಧಿಸಿದಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಪರಿಸರ ಸ್ನೇಹಿ ಆಚರಣೆಗೆ ಒತ್ತು ನೀಡುವ ಸಲುವಾಗಿ, ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು

ದೇಶ - ವಿದೇಶ

ಅಯೋಧ್ಯೆ ದೀಪೋತ್ಸವ: 26.11 ಲಕ್ಷ ದೀಪ ಬೆಳಗಿಸಿ ವಿಶ್ವ ದಾಖಲೆ ನಿರ್ಮಿಸಲು ಸಿದ್ಧತೆ

ನವದೆಹಲಿ: ದೀಪಾವಳಿಯ ಸ್ವಾಗತಕ್ಕೆ ಶ್ರೀರಾಮನ ಜನ್ಮಸ್ಥಾನ ಅಯೋಧ್ಯೆ ಸಕಲ ರೀತಿಯಿಂದ ಸಜ್ಜಾಗಿದೆ. ಈ ಬಾರಿ ಅಯೋಧ್ಯೆಯಲ್ಲಿ ದೀಪಾವಳಿ ಅಂಗವಾಗಿ ಬರೋಬ್ಬರಿ 26.11 ಲಕ್ಷ ಮಣ್ಣಿನ ದೀಪಗಳನ್ನು ಅಕ್ಟೋಬರ್ 19 ರಂದು ಬೆಳಗಿಸಲಾಗುತ್ತಿದ್ದು, ಇದು ಹೊಸ ಗಿನ್ನೆಸ್ ವಿಶ್ವ

ಕರ್ನಾಟಕ

ಮಗಳ ಗೌರವಕ್ಕೆ ಧಕ್ಕೆ ತಂದ ಲೋಹಿತ್ ಅಲಿಯಾಸ್ ರಾಜಿ ವಿರುದ್ಧ ಕಾನೂನು ಕ್ರಮಕ್ಕೆ ತಂದೆ ಒತ್ತಾಯ”

ಮೈಸೂರು: ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ  ಲೋಹಿತ್ ಅಲಿಯಾಸ್​​ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್​​ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ  ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ