Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಆಡಳಿತ ಸುಧಾರಣಾ ಆಯೋಗದ 9ನೇ ವರದಿ ಸಲ್ಲಿಕೆ: 7 ಬೋರ್ಡ್, ಕಾರ್ಪೊರೇಷನ್‌ಗಳನ್ನು ಮುಚ್ಚಲು, 9 ನಿಗಮಗಳನ್ನು ವಿಲೀನಗೊಳಿಸಲು ಶಿಫಾರಸು

ಬೆಂಗಳೂರು: ಕರ್ನಾಟಕ ಆಡಳಿತ ಸುಧಾರಣಾ ಆಯೋಗ ತನ್ನ 9ನೇ ವರದಿಯನ್ನ ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ ಮಾಡಿದೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ (R.V.Deshapande) ವರದಿಯನ್ನ ಸಿಎಂಗೆ ಸಲ್ಲಿಕೆ ಮಾಡಿದ್ದಾರೆ. 9ನೇ ವರದಿಯಲ್ಲಿ 449

ಕರ್ನಾಟಕ

ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ: ಬೆಂಗಳೂರಿನ ಮಲ್ಲೇಶ್ವರಂ ರೈಲ್ವೆ ಟ್ರ್ಯಾಕ್ ಬಳಿ ಕಾಲೇಜು ವಿದ್ಯಾರ್ಥಿನಿ ಯಾಮಿನಿ ಪ್ರಿಯಾ ಕತ್ತು ಕೊಯ್ದು ಕೊಲೆ

ಬೆಂಗಳೂರು: ಕತ್ತು ಕೂಯ್ದು ಕಾಲೇಜು ವಿದ್ಯಾರ್ಥಿನಿಯನ್ನು (College Student) ಬರ್ಬರವಾಗಿ ಹತ್ಯೆ (Murder) ಮಾಡಿರುವ ಘಟನೆ ಬೆಂಗಳೂರಿನ (Bengaluru) ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗ ರೈಲ್ವೆ ಟ್ರಾಕ್ ಬಳಿ ನಡೆದಿದೆ. ಯಾಮಿನಿ‌ ಪ್ರಿಯಾ ಕೊಲೆಯಾದ ವಿದ್ಯಾರ್ಥಿನಿ. ಯಾಮಿನಿ‌ ಪ್ರಿಯಾ ಲವ್ ಮಾಡಲು ಒಪ್ಪದಿರುವುದಕ್ಕೆ ಕೊಲೆ

ಕರ್ನಾಟಕ

5 ಮನೆಗಳ ಮೇಲೆ ಎಸ್​ಐಟಿ ದಾಳಿ, ರಾಶಿ ರಾಶಿ ವೋಟರ್ ಐಡಿ ಪತ್ತೆ!

ಕಲಬುರಗಿ: ಕಲಬುರಗಿಯ  ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮತಗಳತನ ಪ್ರಕರಣದ  ತನಿಖೆಗಾಗಿ ನಗರದ ಐದು ಮನೆಗಳ ಮೇಲೆ ಬುಧವಾರ ಎಸ್​​ಐಟಿ ಅಧಿಕಾರಿಗಳು ದೀಢಿರ್ ದಾಳಿ ಮಾಡಿದರು. ಈ ವೇಳೆ ಆರೋಪಿ ಅಕ್ರಂ ಮನೆಯಲ್ಲಿ ರಾಶಿ ರಾಶಿ

ಕರ್ನಾಟಕ

ಕಾಸರಗೋಡಿಗೆ ಅಮೀಬಿಕ್‌ ಮಿದುಳು ಜ್ವರ ಕಾಲಿಟ್ಟಿದ್ದು ದೃಢ: 6 ವರ್ಷದ ಬಾಲಕ ಸೇರಿ ಕಣ್ಣೂರಿನ ಮಗುವಿಗೂ ಸೋಂಕು; ಜನರಲ್ಲಿ ಆತಂಕ

ಕಾಸರಗೋಡು: ಜಿಲ್ಲೆಗೆ ಅಮೀಬಿಕ್‌ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ. ಇಬ್ಬರೂ ಕಲ್ಲಿಕೋಟೆ

ದೇಶ - ವಿದೇಶ

ಜೀವ ಉಳಿಸುವ ಏರ್‌ಬ್ಯಾಗ್‌ನಿಂದಲೇ ದುರಂತ: ಮುಂಭಾಗದ ಸೀಟಿನಲ್ಲಿ ತಂದೆಯ ಮಡಿಲಲ್ಲಿ ಕುಳಿತಿದ್ದ 7 ವರ್ಷದ ಬಾಲಕ ಏರ್‌ಬ್ಯಾಗ್‌ಗೆ ಬಡಿದು ಸಾವು

ಚೆನ್ನೈ: ತಮಿಳುನಾಡಿನ ತಿರುಪೋರೂರು ಬಳಿಯ ಹಳೆಯ ಮಹಾಬಲಿಪುರಂ ರಸ್ತೆಯಲ್ಲಿ (ಒಎಂಆರ್) ನಡೆದ ದುರಂತ ಘಟನೆಯಲ್ಲಿ, ಕಾರು ಡಿಕ್ಕಿ ಹೊಡೆದು 7 ವರ್ಷದ ಬಾಲಕನೊಬ್ಬ ಮುಖಕ್ಕೆ ಬಿಗಿಯಾದ ಏರ್‌ಬ್ಯಾಗ್ ಬಡಿದು ಪ್ರಾಣ ಕಳೆದುಕೊಂಡಿದ್ದಾನೆ. ಈ ಅಪಘಾತದ

ದೇಶ - ವಿದೇಶ

“ಕರುಳಿನ ಕ್ಯಾನ್ಸರ್ ಗೆದ್ದುಬಿಡ್ತು ಗೆಳೆಯರೇ”: ದೀಪಾವಳಿ ದೀಪಗಳನ್ನೇ ಕೊನೆಯ ಬಾರಿ ನೋಡುತ್ತಿರುವ 21 ವರ್ಷದ ಯುವಕನ ಭಾವುಕ ಪೋಸ್ಟ್ ವೈರಲ್!

ಕ್ಯಾನ್ಸರ್ ಎಂಬ ಮಾರಕ ಕಾಯಿಲೆಗೆ ಪ್ರತಿ ವರ್ಷವೂ ದೇಶದಲ್ಲಿ ಲಕ್ಷಾಂತರ ಜನ ಸಾವನ್ನಪ್ಪುತ್ತಿದ್ದಾರೆ. ಕೆಲವರು ಇದರ ವಿರುದ್ಧ ಹೋರಾಡಿ ಗೆದ್ದು ಬಂದರೆ ಮತ್ತೆ ಕೆಲವರು ನೆನಪಾಗಿ ಉಳಿಯುತ್ತಾರೆ. ಎಳೆಯ ಮಕ್ಕಲಿಮದ ಹಿಡಿದು ಯುವಕರು ಮಧ್ಯವಯಸ್ಕರು

ದೇಶ - ವಿದೇಶ

ರೈಲಿನಲ್ಲೇ ಹೆರಿಗೆ ನೋವಿನಲ್ಲಿದ್ದ ಮಹಿಳೆಗೆ ವೀಡಿಯೋ ಕಾಲ್ ಮಾರ್ಗದರ್ಶನದ ಮೂಲಕ ಹೆರಿಗೆ ಮಾಡಿಸಿದ ಯುವಕ ಮಂಜಿತ್ ಧಿಲ್ಲನ್!

ರೈಲಿನಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಂತಹ ಘಟನೆ ಮುಂಬೈನ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಈ ಘಟನೆಯ ನಂತರ ಅಲ್ಲಿ ಸೇರಿದವರೆಲ್ಲರೂ ಸೇರಿ ಯುವಕನನ್ನು ಶ್ಲಾಘಿಸುತ್ತಿರುವ

ದೇಶ - ವಿದೇಶ

ಚೀನಾದಲ್ಲಿ ವಿಚಿತ್ರ ಪ್ರಕರಣ: ಮೃತ ವೃದ್ಧನ ಕುಟುಂಬಕ್ಕೆ ₹7.5 ಲಕ್ಷ ಪರಿಹಾರ ನೀಡುವಂತೆ ಮಹಿಳೆಗೆ ಕೋರ್ಟ್ ಆದೇಶ

ವೈಯಕ್ತಿಕ ಜೀವನಕ್ಕೆ ಲೈಂಗಿತೆ ಎಂಬುದು ತುಂಬಾನೇ ಮುಖ್ಯ. ಇದು ಸಂಬಂಧವನ್ನು ಗಟ್ಟಿಗೊಳಿಸುವ ಒಂದು ಭಾಗವೂ ಆಗಿದೆ. ಸಂಬಂಧದಲ್ಲಿ ಸೆಕ್ಸ್ ತುಂಬಾ ಮುಖ್ಯವೇ? ಎಂದು ಕೇಳಿದ್ರೆ ಎಲ್ಲರದ್ದೂ ಒಂದೇ ಬಗೆಯ ಅಭಿಪ್ರಾಯವಾಗಿರುವುದಿಲ್ಲ. ಒಬ್ಬೊಬ್ಬರು ಒಂದೊಂದು ಉತ್ತರ ಕೊಡ್ತಾರೆ.

ದೇಶ - ವಿದೇಶ

ಬೇಲೆಕೇರಿ ಅಕ್ರಮ ಅದಿರು ರಫ್ತು ಪ್ರಕರಣ: ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಇಡಿ ದಾಳಿ; ಕರ್ನಾಟಕ, ಹರಿಯಾಣದ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ನವದೆಹಲಿ: ಬೇಲೆಕೇರಿ ಬಂದರಿನ ಮೂಲಕ ಅಕ್ರಮ (Belekeri Illegal Iron Ore Case) ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಕರ್ನಾಟಕ ಮತ್ತು

ಕರ್ನಾಟಕ

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಸೋಲಾಪುರ ಮೂಲದ ದಾನೇಶ್ ನರೋಣಿ ಬಂಧನ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಲಾತೂರ್‌ನಲ್ಲಿ ಆರೋಪಿ ಅರೆಸ್ಟ್ ಆಗಿದ್ದಾನೆ. ಬೆದರಿಕೆ ಕರೆ ಮಾಡಿದ ಸೋಲಾಪುರ ಮೂಲದ ದಾನೇಶ್ ನರೋಣಿ ಬಂಧಿತ ಆರೋಪಿ. ಫೋನ್