Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಲಬುರಗಿ ಆಳಂದ ಮತಗಳ್ಳತನ ಪ್ರಕರಣ: ಐದು ಮನೆಗಳ ಮೇಲೆ ಎಸ್​ಐಟಿ ಅಧಿಕಾರಿಗಳ ದಾಳಿ; ಆರೋಪಿ ಮನೆಯಲ್ಲಿ ರಾಶಿ ರಾಶಿ ವೋಟರ್ ಐಡಿ ಪತ್ತೆ!

ಕಲಬುರಗಿಯ (Kalaburgi) ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮತಗಳತನ ಪ್ರಕರಣದ (Vote Chori Case) ತನಿಖೆಗಾಗಿ ನಗರದ ಐದು ಮನೆಗಳ ಮೇಲೆ ಬುಧವಾರ ಎಸ್​​ಐಟಿ ಅಧಿಕಾರಿಗಳು ದೀಢಿರ್ ದಾಳಿ ಮಾಡಿದರು. ಈ

ಅಪರಾಧ ದೇಶ - ವಿದೇಶ

ಅಮಾನವೀಯ ಕೃತ್ಯ! ಮೆದುಳಿನ ಶಸ್ತ್ರಚಿಕಿತ್ಸೆ ವೇಳೆ ರೋಗಿಯ ತಲೆಬುರುಡೆಗೆ ರಂಧ್ರ ಮಾಡಲು 12 ವರ್ಷದ ಮಗಳಿಗೆ ಅವಕಾಶ ಕೊಟ್ಟ ವೈದ್ಯ ಬಂಧನ

ಆಸ್ಟ್ರಿಯಾದಲ್ಲಿ ವೈದ್ಯಕೀಯ ನೀತಿ ನಿಯಮಗಳನ್ನು ಉಲ್ಲಂಘಿಸಿ, ಮೆದುಳಿನ ಶಸ್ತ್ರಚಿಕಿತ್ಸೆ ವೇಳೆ ವೈದ್ಯರೊಬ್ಬರು ತಮ್ಮ 12 ವರ್ಷದ ಮಗಳಿಗೆ ರೋಗಿಯ ತಲೆಬುರುಡೆಯಲ್ಲಿ ರಂಧ್ರ ಮಾಡಲು ಅವಕಾಶ ನೀಡಿದ್ದಾರೆ. ಇದೀಗ ಈ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ದೇಶ - ವಿದೇಶ

ಶೇ.50 ಮೀಸಲಾತಿ ಮಿತಿ ಉಲ್ಲಂಘನೆ: ಒಬಿಸಿ ಮೀಸಲಾತಿ ಹೆಚ್ಚಳ ಮಾಡದೇ ಸ್ಥಳೀಯ ಚುನಾವಣೆ ನಡೆಸಲು ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳು ಅಥವಾ ಒಬಿಸಿ ಸಮುದಾಯಗಳಿಗೆ (OBC Community) ಮೀಸಲಾತಿ ಹೆಚ್ಚಿಸಿದ್ದ ತೆಲಂಗಾಣ ಸರ್ಕಾರಕ್ಕೆ (Telangana Government) ಭಾರೀ ಹಿನ್ನಡೆಯಾಗಿದೆ. ಒಬಿಸಿ ಮೀಸಲಾತಿ (Resevartion) ವಿಸ್ತರಿಸಿ ತಾನು ಹೊರಡಿಸಿದ್ದ ಆದೇಶಕ್ಕೆ

ಕರ್ನಾಟಕ

ಜಾತಿ ಸಮೀಕ್ಷೆ ಒತ್ತಡ: ನಾಪತ್ತೆಯಾಗಿದ್ದ ಶಿಕ್ಷಕಿ ಕೆರೆಯಲ್ಲಿ ಶವವಾಗಿ ಪತ್ತೆ!

ಕೋಲಾರ: ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ (caste survey) ತೆರಳಿದ್ದ ಶಿಕ್ಷಕಿ ನಿಗೂಢವಾಗಿ ನಾಪತ್ತೆಯಾಗಿದ್ದು, ಬಳಿಕ ಕೆರೆಯಲ್ಲಿ ಶವವಾಗಿ  ಪತ್ತೆ ಆದ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದ ಬಳಿ ನಡೆದಿದೆ. ಅಖ್ತರಿ

ದೇಶ - ವಿದೇಶ

“ರಷ್ಯಾ ತೈಲ ಖರೀದಿ ನಿಲ್ಲಿಸ್ತೇವೆ”: ಟ್ರಂಪ್‌ಗೆ ಮೋದಿ ಬಿಗ್ ಭರವಸೆ

ವಾಷಿಂಗ್ಟನ್: ಭಾರತ ಹಾಗೂ ಅಮೆರಿಕದ ಮುಸುಕಿನ ಗುದ್ದಾಟದ ನಡುವೆ, ಮಹತ್ವ ಹೇಳಿಕೆಯನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ನೀಡಿದ್ದಾರೆ. ಭಾರತವು ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಡೊನಾಲ್ಡ್ ಟ್ರಂಪ್‌ಗೆ ಭರವಸೆ ನೀಡಿದ್ದಾರೆ

ಕರ್ನಾಟಕ

ಉಳ್ಳಾಲದಲ್ಲಿ ಅಸ್ವಾಭಾವಿಕ ಸಾವು: ಚಿನ್ನದ ಸರ ಕಳ್ಳತನ ಪ್ರಕರಣದ ಆರೋಪಿ ನಿಯಾಫ್‌ನ ಮೃತದೇಹ ಬಸ್ ನಿಲ್ದಾಣದಲ್ಲಿ ಪತ್ತೆ

ಉಳ್ಳಾಲ: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೃತನು ಅಸ್ವಾಭಾವಿಕವಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ತಜ್ಞರ ತಂಡಗಳಾದ ಸೊಕೊ ತಂಡ, ಶ್ವಾನದಳ ಮತ್ತು ಬೆರಳಚ್ಚು ತಂಡಕ್ಕೆ

ಕರ್ನಾಟಕ

ಪತ್ನಿ ಕೊಲೆ ಕೇಸ್‌ನಲ್ಲಿ ಟ್ವಿಸ್ಟ್: ಕಿಲ್ಲರ್ ಡಾಕ್ಟರ್ ಮಹೇಂದ್ರ ರೆಡ್ಡಿಗೆ ‘ಅಕ್ರಮ ಸಂಬಂಧ’ ಆರೋಪ; ಪ್ರೇಯಸಿಗೋಸ್ಕರವೇ ಕೊಲೆ?

ಬೆಂಗಳೂರು: ಹೆಂಡತಿಯನ್ನು ಹೀಗೂ ಕೊಲೆ ಮಾಡಬಹುದಾ ಎಂಬ ಸುದ್ದಿ ನಿಜಕ್ಕೂ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಅನಸ್ತೇಷಿಯಾ (Anesthesia) ಇಂಜೆಕ್ಷನ್ ಕೊಟ್ಟು ವೈದ್ಯೆ ಪತ್ನಿಯನ್ನ ಕಿಲ್ಲರ್ ಡಾಕ್ಟರ್ ಮರ್ಡರ್ ಮಾಡಿರುವುದು ಹೆತ್ತೊಡಲಿಗೆ ಕಿಚ್ಚು ಹಚ್ಚುವಂತಿ ಮಾಡಿದೆ.

ದೇಶ - ವಿದೇಶ

ಆತ್ಮಹತ್ಯೆಗೂ ಮುನ್ನ ಎಎಸ್‌ಐ ಬಿಡುಗಡೆ ಮಾಡಿದ ವಿಡಿಯೋ: ಐಪಿಎಸ್ ಪತ್ನಿ, ಎಎಪಿ ಶಾಸಕರ ವಿರುದ್ಧ ಕೇಸು ದಾಖಲು

ಚಂಡೀಗಡ್: ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಮತ್ತು ಎಎಸ್​ಐ ಸಂದೀಪ್ ಕುಮಾರ್ ಲಾದರ್ (Sandeep Kumar Lather) ಅವರಿಬ್ಬರ ಆತ್ಮಹತ್ಯೆ ಪ್ರಕರಣಗಳು ಹರ್ಯಾಣ ಪೊಲೀಸ್ ಇಲಾಖೆಯನ್ನು ಗರಬಡಿದಂತೆ ಮಾಡಿವೆ. ಭ್ರಷ್ಟಾಚಾರ, ಜಾತಿ ನಿಂದನೆ ಇತ್ಯಾದಿ

ಕರ್ನಾಟಕ

ಬೊಕ್ಕಸ ತುಂಬಿಸಲು ಮದ್ಯದ ಮೊರೆ ಹೋದ ಸರ್ಕಾರ

ಚಾಮರಾಜನಗರ: ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದ ಕಾಂಗ್ರೆಸ್ ಸರ್ಕಾರ  ಪಂಚ ಗ್ಯಾರಂಟಿಗಳ್ನು ನೀಡಿದೆ. ಮಹಿಳೆಯರಿಗೆ ಬಸ್ ಫ್ರೀ, ಉಚಿತ ವಿದ್ಯುತ್, ತಿಂಗಳಿಗೆ 2 ಸಾವಿರ ರೂ. ಮಹಿಳೆಯರ ಖಾತೆಗೆ ಹಣ ವರ್ಗಾವಣೆ, ಅನ್ನಭಾಗ್ಯ, ಸ್ಕಾಲರ್ ಶಿಪ್

ಕರ್ನಾಟಕ

ನಂದಿನಿ ಉತ್ಪನ್ನಗಳ ದರ ಕಡಿತ; ಸಕ್ಕರೆ ರಹಿತ ಸಿಹಿ ಬಿಡುಗಡೆ

ಬೆಂಗಳೂರು: ಡಯಾಬಿಟಿಸ್ ಇರುವವರಿಗೆ ಕೆಎಂಎಫ್ ದೀಪಾವಳಿ ಉಡುಗೊರೆ ನೀಡಲಿದೆ. ಮಧುಮೇಹಿಗಳಿಗೆಂದೇ ನಂದಿನಿ ಬ್ರ್ಯಾಂಡ್​ನಲ್ಲಿ ಸಕ್ಕರೆ ರಹಿತ ಸಿಹಿತಿಂಡಿಗಳನ್ನು ಬಿಡುಗಡೆ ಮಾಡಲಾಗಿದ್ದು, ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಆರೋಗ್ಯ ಕಾಳಜಿಯ ಹಬ್ಬದ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಗೆ ಪೂರಕವಾಗಿ ನಂದಿನಿ ಶುಗರ್