Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕ್ರೀಡೆಗಳು ದೇಶ - ವಿದೇಶ

ದೇಶೀಯ ಕ್ರಿಕೆಟ್ ಕದನ ಶುರು: 2025ರ ರಣಜಿ ಟ್ರೋಫಿ ಟೂರ್ನಿ ಇಂದಿನಿಂದ ಆರಂಭ; ಮೊದಲ ಪಂದ್ಯದಲ್ಲಿ ಕರ್ನಾಟಕ vs ಸೌರಾಷ್ಟ್ರ ಫೈಟ್!

ಈ ಬಾರಿಯ ರಣಜಿ ಟೂರ್ನಿಯಲ್ಲಿ ಒಟ್ಟು 38 ತಂಡಗಳು ಕಣಕ್ಕಿಳಿಯಲಿವೆ. ಇದರಲ್ಲಿ 32 ತಂಡಗಳು ಎಲೈಟ್ ಗ್ರೂಪ್​ನಲ್ಲಿ ಕಣಕ್ಕಿಳಿದರೆ, 6 ತಂಡಗಳು ಪ್ಲೇಟ್ ಗ್ರೂಪ್​ನಲ್ಲಿ ಆಡಲಿದೆ. ಇಲ್ಲಿ ಪ್ಲೇಟ್ ಗ್ರೂಪ್​ನಲ್ಲಿ ಕಣಕ್ಕಿಳಿಯಲಿರುವ ತಂಡಗಳೆಂದರೆ ಬಿಹಾರ,

ಕರ್ನಾಟಕ

ಬೆಂಗಳೂರು ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿ? ನಗರದಾದ್ಯಂತ 12 ಹೊಸ ಫ್ಲೈಓವರ್, 126 ಕಿ.ಮೀ ಉದ್ದದ ಕಾರಿಡಾರ್ ನಿರ್ಮಾಣಕ್ಕೆ GBA ಬೃಹತ್ ಯೋಜನೆ!

ಬೆಂಗಳೂರಿನ ಟ್ರಾಫಿಕ್ (Traffic) ಕಿರಿಕಿರಿಯಿಂದ ಸಿಟಿ ಮಂದಿ ಬೇಸತ್ತು ಹೋಗಿದ್ದಾರೆ. ಟ್ರಾಫಿಕ್ ಸುಧಾರಿಸಲು ಯಾವೆಲ್ಲಾ ಸರ್ಕಸ್ ಮಾಡಿದರೂ ವಾಹನ ದಟ್ಟಣೆ ನಿಯಂತ್ರಿಸುವುದು ಬಹುದೊಡ್ಡ ತಲೆನೋವಾಗಿದೆ. ನಗರದ ವಾಹನಗಳ ದಟ್ಟಣೆ ನಿಯಂತ್ರಣ ಮಾಡುವುದಕ್ಕಾಗಿ ಬರೋಬ್ಬರಿ 12

ಕ್ರೀಡೆಗಳು ದೇಶ - ವಿದೇಶ

ಜೋಹರ್ ಕಪ್‌ನಲ್ಲಿ ಪಾಕ್ ಆಟಗಾರರೊಂದಿಗೆ ಕೈಕುಲುಕುವ ಮೂಲಕ ಗಮನ ಸೆಳೆದ ಭಾರತೀಯ ಹಾಕಿಪಟುಗಳು

ಮಲೇಷ್ಯಾದಲ್ಲಿ ನಡೆಯುತ್ತಿರುವ ಸುಲ್ತಾನ್ ಆಫ್ ಜೋಹರ್ ಕಪ್ ಹಾಕಿ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಆಟಗಾರರು ಪರಸ್ಪರ ಹಸ್ತಲಾಘವ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ಮುಗಿದ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ವೇಳೆ ಭಾರತೀಯ

kerala ಅಪರಾಧ

ಕೇರಳದಲ್ಲಿ ಡ್ರಗ್ಸ್ ದಂಧೆಕೋರರು ಅರೆಸ್ಟ್: ಅಲಪ್ಪುಳದಲ್ಲಿ ಮಹಿಳಾ ವಕೀಲೆ ಮತ್ತು ಆಕೆಯ 18 ವರ್ಷದ ಟೀನೇಜ್ ಮಗ ಸೇರಿ ಇಬ್ಬರ ಬಂಧನ!

ಅಲಪ್ಪುಳ: ಡ್ರಗ್ ಮಾರುತ್ತಿದ್ದ ವೇಳೆ ಕೇರಳದಲ್ಲಿ ಮಹಿಳಾ ವಕೀಲೆ ಹಾಗೂ ಆಕೆಯ 18 ವರ್ಷದ ಟೀನೇಜ್ ಮಗ ಸಿಕ್ಕಿಬಿದ್ದಿದ್ದು, ಘಟನೆಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಪೊಲೀಸರು ಇದರ ಹಿಂದೆ ದೊಡ್ಡ ಜಾಲ ಇರುವುದನ್ನು ಪತ್ತೆ

ಕರ್ನಾಟಕ

ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ ಪಿಎಸ್‌ಐಗೆ ಶಾಕ್: ಕರ್ತವ್ಯ ಲೋಪದ ಆರೋಪದ ಮೇಲೆ ನಾರಾಯಣಪುರ ಪಿಎಸ್‌ಐ ರಾಜಶೇಖರ್ ರಾಠೋಡ್ ಅಮಾನತು!

ಯಾದಗಿರಿ: ಪಿಎಸ್‌ಐ ಆಗಿ 10 ವರ್ಷ ಪೂರೈಸಿದ್ದಕ್ಕೆ ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದ ಅಧಿಕಾರಿಯನ್ನು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ (Pruthvik Shankar) ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ

ದೇಶ - ವಿದೇಶ

EY ಮೈಕ್ರೋಸಾಫ್ಟ್‌ನಿಂದ ಉಚಿತ ‘AI ಕೌಶಲ್ಯ ಪಾಸ್‌ಪೋರ್ಟ್’ ಕೋರ್ಸ್!

ಕೃತಕ ಬುದ್ಧಿಮತ್ತೆಯ (AI) ಬೆದರಿಕೆ ಪ್ರತಿಯೊಂದು ವಲಯದಲ್ಲೂ ಗೋಚರಿಸುತ್ತದೆ. ಭವಿಷ್ಯದಲ್ಲಿ ಉದ್ಯೋಗಗಳಿಗೆ AI ಕೌಶಲ್ಯಗಳು ಅತ್ಯಗತ್ಯ ಎಂದು ನಂಬಲಾಗಿದೆ. NASSCOM ವರದಿಯ ಪ್ರಕಾರ, ಭಾರತದಲ್ಲಿ ಕೇವಲ ಶೇ.31 ವೃತ್ತಿಪರರು ಮಾತ್ರ AI ಅನ್ನು ಬಳಸಲು

ಕರ್ನಾಟಕ

ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಐಪಿಎಸ್ ಅಲೋಕ್ ಕುಮಾರ್‌ಗೆ ಸಿಎಟಿ ಯಿಂದ ಮಹತ್ವದ ಗೆಲುವು: ರಾಜ್ಯ ಸರ್ಕಾರದ ಇಲಾಖಾ ತನಿಖೆಯ ಆದೇಶ ರದ್ದು!

ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ, ಎಡಿಜಿಪಿ (ಪ್ರಸ್ತುತ ಹುದ್ದೆ) ಅಲೋಕ್ ಕುಮಾರ್ ಅವರಿಗೆ ಇಂದು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT – Central Administrative Tribunal) ಮಹತ್ವದ ಗೆಲುವು ತಂದುಕೊಟ್ಟಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.

ಕರ್ನಾಟಕ

ನಂದಿ ಬೆಟ್ಟದ ರೋಪ್‌ವೇ ಕನಸು ನನಸು: 2027ಕ್ಕೆ ಕೇಬಲ್ ಕಾರ್‌ನಲ್ಲಿ ಸವಾರಿ

ಚಿಕ್ಕಬಳ್ಳಾಪುರ: ನಂದಿ ಬೆಟ್ಟಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಶೀಘ್ರದಲ್ಲೇ ಆಕರ್ಷಕ ಕೇಬಲ್ ಕಾರ್ ಸವಾರಿ ಅನುಭವಿಸಲು ಅವಕಾಶ ಸಿಗಲಿದೆ. 2.9 ಕಿಲೋಮೀಟರ್ ಉದ್ದದ ರೋಪ್‌ ವೇ ಯೋಜನೆ ಯಾವುದೇ ವಿಳಂಬವಿಲ್ಲದಿದ್ದರೆ, ಈ ವರ್ಷದ ಅಂತ್ಯ ಅಥವಾ ಮುಂದಿನ ವರ್ಷದ

ಕರ್ನಾಟಕ

2 ವರ್ಷದ ಅವಳಿ ಮಕ್ಕಳನ್ನು ಕೊಂದು ಕಟ್ಟಡದಿಂದ ಹಾರಿ ತಾಯಿ ಆತ್ಮಹತ್ಯೆ!

ಎರಡು ಅವಳಿ ಕಂದಮ್ಮಗಳ ಕೊಂದು ತಾಯಿಯೊಬ್ಬಳು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ನೆರೆಯ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ. 27 ವರ್ಷದ ಮಹಿಳೆಯೊಬ್ಬಳು ತನ್ನ 2 ವರ್ಷ ಪ್ರಾಯದ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ

ಮಂಗಳೂರು

ಮಾರಿಷಸ್‌ನಲ್ಲಿ ದ.ಕ. ಜಿಲ್ಲೆಯ ಯುವ ವಿದ್ಯಾರ್ಥಿ ಸಾವು: ಪ್ರವಾಸದ ವೇಳೆ ಜಲಪಾತದಲ್ಲಿ ಕಾಲು ಜಾರಿ ಬಿದ್ದು ಸುಳ್ಯದ ನಂದನ್ ಭಟ್ (25) ದುರ್ಮರಣ!

ಮಂಗಳೂರು : ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಯುವ ವಿದ್ಯಾರ್ಥಿ ಮಾರಿಷಸ್‌ನಲ್ಲಿ ನಡೆದ ಆಕಸ್ಮಿಕ ದುರಂತದಲ್ಲಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಪ್ರವಾಸದ ವೇಳೆ ಜಲಪಾತದಲ್ಲಿ ಕಾಲು ಜಾರಿ