Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

60,000ಕ್ಕೂ ಹೆಚ್ಚು ಶಿಕ್ಷಕ ಹುದ್ದೆಗಳು ಖಾಲಿ; ಸರ್ಕಾರದ ಅಲಭ್ಯತೆಯಿಂದ ಬೋಧನೆ ಮೇಲೆ ಪರಿಣಾಮ

ಬೆಂಗಳೂರು: ಕರ್ನಾಟಕದ  ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಣ ಇಲಾಖೆ ದತ್ತಾಂಶಗಳ ಪ್ರಕಾರ ಬರೋಬ್ಬರಿ 61,525 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಹೀಗಾಗಿ ರಾಜ್ಯ ಸರ್ಕಾರವು ಅನುದಾನಿತ ಶಾಲೆಗಳಿಗೆ 6,000 ಅತಿಥಿ ಶಿಕ್ಷಕರು, ಸರ್ಕಾರಿ ಶಾಲೆಗಳಿಗೆ 12,000

ಕರ್ನಾಟಕ

ಪಾದಚಾರಿಗಳ ಸುರಕ್ಷತೆಗೆ GBA ಯಿಂದ ಮಾಸ್ಟರ್ ಪ್ಲಾನ್: ಬೆಸ್ಕಾಂ, ಕೆಪಿಟಿಸಿಎಲ್, ಜಲಮಂಡಳಿಗೆ ಹೊಸ ಟಾಸ್ಕ್;

ಬೆಂಗಳೂರು: ಬೆಂಗಳೂರು (Bengaluru) ಎಲ್ಲದರಲ್ಲೂ ಮುಂದು ಎಂಬುದನ್ನು ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ಅದರಲ್ಲೂ ಕೊಲೆ, ದರೋಡೆ, ಆತ್ಮಹತ್ಯೆ ಪ್ರಕರಣಗಳಲ್ಲೂ ಬೆಂಗಳೂರು ಮುಂದೆ ಎಂಬುದು ವಿಪರ್ಯಾಸ. ಇದೀಗ ಪಾದಚಾರಿಗಳ ಸಾವಿನ ಸಂಖ್ಯೆಯಲ್ಲೂ ಬೆಂಗಳೂರು ಮುಂದೆ ಎಂಬುದು ಸಾಬೀತಾಗಿದೆ. ರಾಷ್ಟ್ರೀಯ

ಕರ್ನಾಟಕ

ಕಿರುತೆರೆ ಕಲಾವಿದರಿಗೆ ಸೈಟ್ ಕೊಡಿಸುವ ನೆಪದಲ್ಲಿ ಕೋಟಿ ಕೋಟಿ ವಂಚನೆ: 139 ನಟ-ನಟಿಯರಿಗೆ ಮೋಸ

ಬೆಂಗಳೂರು: ಬೆಂಗಳೂರಿನಲ್ಲಿ ಕಿರುತೆರೆ ನಟ–ನಟಿಯರಿಗೆ ( Actors and Actresses) ಸೈಟ್ ಕೊಡಿಸುವ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ನಡೆದಿದೆ. ಸೈಟ್ ಹೆಸರಿನಲ್ಲಿ ಹಣ ಸಂಗ್ರಹಿಸಿ ನಕಲಿ ಲೇಔಟ್ ಪ್ಲಾನ್ ಹಾಗೂ ದಾಖಲಾತಿ ಸೃಷ್ಟಿಸಿ ನಟ-ನಟಿಯರನ್ನು ವಂಚಿಸಲಾಗಿದೆ. ಬಿಲ್ಡರ್

ಕರ್ನಾಟಕ

ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಶಾಕ್: ಕೃಷಿ ಇಲಾಖೆ ಎಡಿ ಚಂದ್ರಕಾಂತ್ ಮನೆ, ಕಚೇರಿ ಮೇಲೆ ಬೆಳ್ಳಂಬೆಳಗ್ಗೆ ದಾಳಿ!

ಚಿತ್ರದುರ್ಗ: ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಇಲ್ಲಿನ ಕೃಷಿ ಇಲಾಖೆ ಎಡಿ (ಹೆಚ್ಚುವರಿ ನಿರ್ದೇಶಕ) ಮನೆ ಮೇಲೆ ಲೋಕಾಯುಕ್ತ ದಾಳಿ (Lokayukta Raid)

ಮಂಗಳೂರು

‘ಹಣ ಕಟ್ಟಿದರೆ ಪೌಂಡ್ಸ್ ಸಿಗುತ್ತದೆ’: ಮೋಸ ಹೋಗಿ ತನ್ನ ಪರಿಚಯಸ್ಥರಿಂದಲೂ ಹಣ ಹಾಕಿಸಿದ ಮಹಿಳೆ; ಪೊಲೀಸರಿಗೆ ದೂರು, ತನಿಖೆ ಆರಂಭ

ಮಂಗಳೂರು : ವಿದೇಶಿ ಕರೇನ್ಸಿ ಸಿಗುತ್ತದೆ ಎಂದು ನಂಬಿ ಮಹಿಳೆಯೊಬ್ಬರು ಬರೋಬ್ಬರಿ 79 ಲಕ್ಷ ಹಣ ಕಳೆದುಕೊಂಡ ಮಂಗಳೂರಿನಲ್ಲಿ ನಡೆದಿದೆ. ಹಣಕಳೆದುಕೊಂಡ ಮಹಿಳೆ ಮನೆಗೆ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರಿಂದ ಯು.ಕೆ (ಲಂಡನ್) ಮೂಲದ ಅಪರಿಚಿತ

ಕರ್ನಾಟಕ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ: ಹೆಬ್ರಿಯ ನಿವಾಸಿ ಸುದೀಪ್ ಭಂಡಾರಿ ಬಾರ್ಕೂರು ರೈಲ್ವೆ ಹಳಿ ಬಳಿ ಶವವಾಗಿ ಪತ್ತೆ!

ಹೆಬ್ರಿ:  ಕಾರ್ಕಳದ  ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಅವರು ಸೋಮವಾರ ತಡರಾತ್ರಿ ಬಾರ್ಕೂರಿ ರೈಲ್ವೆ ಹಳಿ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಲಿಸುತ್ತಿರುವ ರೈಲಿನಡಿ ಬಿದ್ದು ಸಾವನಪ್ಪಿರುವ ಶಂಕೆ

ಕರ್ನಾಟಕ

“ಕರುಣೆ ತೋರಿ ಕನ್ಯೆ ಹುಡುಕಿ ಕೊಡು ಮಾದಪ್ಪ”: ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂದು ನೂರಾರು ಯುವಕರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ 200 ಕಿ.ಮೀ ಬರಿಗಾಲು ಪಾದಯಾತ್ರೆ!

ಚಾಮರಾಜನಗರ: ಮದುವೆಗೆ ಹೆಣ್ಣು ಸಿಗುತ್ತಿಲ್ಲ ದಯವಿಟ್ಟು ಕರುಣೆ ತೋರಿಸಿ ವಧುವನ್ನ ಹುಡುಕಿ ಕೊಡು ಎಂದು ಮಲೆ ಮಹದೇಶ್ವರನನ್ನು ಮನಸಲ್ಲಿ ಪ್ರಾರ್ಥಿಸಿ ಯುವಕರ ದಂಡೊಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಬರಿಗಾಲಲ್ಲಿ ಪಾದಯಾತ್ರೆ ಆರಂಭಿಸಿದ್ದಾರೆ ಹೌದು ಇಂತಹ ಒಂದು

ಕರ್ನಾಟಕ

ಬೆಂಗಳೂರು ಪೊಲೀಸರ ಬಲೆಗೆ ಬಿದ್ದ ತಮಿಳುನಾಡಿನ ಕುಖ್ಯಾತ ಗ್ಯಾಂಗ್ ಲೀಡರ್: ಐಷಾರಾಮಿ ಕಾರುಗಳ ಗ್ಲಾಸ್ ಒಡೆದು ಕಳ್ಳತನ ಮಾಡುತ್ತಿದ್ದ ಜೈ ಶೀಲನ್ ಬಂಧನ!

ಬೆಂಗಳೂರು: ಐಷಾರಾಮಿ ಕಾರುಗಳ ಗ್ಲಾಸ್ ಒಡೆದು ಕಳ್ಳತನ ಮಾಡ್ತಿದ್ದ ತಮಿಳುನಾಡಿನ (Tamil Nadu) ಕುಖ್ಯಾತ ರಾಮ್‌ಜೀ ಗ್ಯಾಂಗ್ ಲೀಡರ್‌ನನ್ನ ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಜೈ ಶೀಲನ್ ಬಂಧಿತ ರಾಮ್‌ಜೀ ಗ್ಯಾಂಗ್ ಲೀಡರ್. ಜೈ ಶೀಲನ್, 19

ದೇಶ - ವಿದೇಶ

ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಕೆ.ಎಲ್. ರಾಹುಲ್ ಅಮೋಘ ಅರ್ಧಶತಕದ ನೆರವಿನಿಂದ 7 ವಿಕೆಟ್‌ಗಳ ಗೆಲುವು; 2-0 ಅಂತರದಲ್ಲಿ ಕ್ಲೀನ್ ಸ್ವೀಪ್!

ನವದೆಹಲಿ: ಕೆ.ಎಲ್‌ ರಾಹುಲ್‌ (KL Rahul) ಅವರ ಅಮೋಘ ಅರ್ಧಶತಕದೊಂದಿಗೆ ಭಾರತ ವೆಸ್ಟ್‌ ಇಂಡೀಸ್‌ ವಿರುದ್ಧ 2ನೇ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲಿ ನಡೆದ ಟೆಸ್ಟ್‌ ಸರಣಿಯನ್ನು 2-0

ದೇಶ - ವಿದೇಶ

ಟೀಮ್ ಇಂಡಿಯಾ ಎದುರಿನ ಮಹತ್ವದ ಪಂದ್ಯಕ್ಕೆ ದೊಡ್ಡ ಆಘಾತ: ಎದುರಾಳಿ ತಂಡದ ಇಬ್ಬರು ಪ್ರಮುಖ ಆಟಗಾರರು ಅಲಭ್ಯ!

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಪರ್ತ್​ನಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಇಬ್ಬರು ಆಟಗಾರರು ಅಲಭ್ಯರಾಗಲಿದ್ದಾರೆ.