Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಗ್ರಾಹಕರಿಗೆ ಮಾದಕ ಸಿರಪ್ ಮಾರುತ್ತಿದ್ದ ಜಾಲ ಪತ್ತೆ: ಐವರ ಸೆರೆ; ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲು

ದಾವಣಗೆರೆ: ಕೆಲ ದಿನಗಳ ಹಿಂದೆಯಷ್ಟೇ ಮಾರಕ ಕಫ್ ಸಿರಪ್  ಸೇವಿಸಿದ ಮಧ್ಯಪ್ರದೇಶ ಮತ್ತು ರಾಜಸ್ಥಾನದ 11 ಮಕ್ಕಳ ಸಾವು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಮಹಾಮಾರಿ ಸಿರಪ್​ ಈಗ ಬ್ಯಾನ್​ ಆಗಿದೆ. ಆದರೆ ರಾಜ್ಯದಲ್ಲಿ ಇನ್ನೊಮ್ಮೆ

ದೇಶ - ವಿದೇಶ

“ಪ್ರಧಾನಿ ಮೋದಿ ನನ್ನ ಅತ್ಯುತ್ತಮ ಸ್ನೇಹಿತ”; ಅಮೆರಿಕ ಅಧ್ಯಕ್ಷರಿಂದ ರಾಜತಾಂತ್ರಿಕ ನಡೆ!

ನವದೆಹಲಿ: ಗಾಜಾ ಕದನ ವಿರಾಮ ಮತ್ತು ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಮಾಡಿಕೊಂಡ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಅದರ ಬೆನ್ನಲ್ಲೇ, ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)ಭಾರತದ ಪ್ರಧಾನಿಯನ್ನು ಹೊಗಳಿದ್ದಾರೆ. ಭಾರತ

ದೇಶ - ವಿದೇಶ

ಛತ್ತೀಸ್‌ಗಢದಲ್ಲಿ ನಕ್ಸಲರ ಅಡಗುದಾಣ ಭೇದನ: ಬಿಜಾಪುರದಲ್ಲಿ ಅಪಾರ ಪ್ರಮಾಣದ ಸ್ಫೋಟಕ, 5 ಐಇಡಿಗಳು ವಶಕ್ಕೆ; ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ಯಶಸ್ವಿ

ರಾಯ್ಪುರ: ಭದ್ರತಾ ಪಡೆ ಹಾಗೂ ಬಿಜಾಪುರ ಪೊಲೀಸರು (Bijapura Police) ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಕ್ಸಲರು (Maoists) ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸೋಮವಾರ (ಅ.13) ಮಧ್ಯಾಹ್ನ 3ರ ಸುಮಾರಿಗೆ ತಡ್ಪಲ

kerala ಅಪರಾಧ

ಕಾಸರಗೋಡಿನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ: ಹಿಂಬಾಲಿಸಿ ಮೊಬೈಲ್ ನಂಬರ್ ಕೇಳಲೆತ್ನಿಸಿದ ಇಬ್ಬರ ಬಂಧನ; ಮಂಜೇಶ್ವರ ಪೊಲೀಸರ ಕ್ರಮ

ಕಾಸರಗೋಡು: ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಮತ್ತು ಹೊಸಬೆಟ್ಟು ವಿನ ರಾಫಿಲ್ (45) ಬಂಧಿತ ಆರೋಪಿ. ಮಂಜೇಶ್ವರ ಗೋವಿಂದ ಪೈ ಕಾಲೇಜು

ಮಂಗಳೂರು

ಮಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಸಾಗಾಟ ಪತ್ತೆ: ಪ್ರಯಾಣಿಕನ ಬ್ಯಾಗೇಜ್‌ನಲ್ಲಿ 512 ಗ್ರಾಂ ಹೈಡ್ರೋಪೋನಿಕ್ ಗಾಂಜಾ ಜಪ್ತಿ; ಸಿಐಎಸ್‌ಎಫ್‌ನಿಂದ ಆರೋಪಿ ಬಂಧನ

ಮಂಗಳೂರು: ಸೋಮವಾರ, ಅ.13 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದೆ. ಮೂಲಗಳ ಪ್ರಕಾರ, ಅಕ್ಟೋಬರ್ 13 ರಂದು ಸಂಜೆ 6.10 ಕ್ಕೆ

ಮಂಗಳೂರು

ಕರಾವಳಿಯ ಭಕ್ತರಿಂದ ಅಯ್ಯಪ್ಪ ಸನ್ನಿಧಾನಕ್ಕೆ ಮಹಾ ಯಾತ್ರೆ: ಧಾರ್ಮಿಕ ಶ್ರದ್ಧೆಗೆ ವ್ಯಾಪಕ ಜನ ಬೆಂಬಲ!

ಮಂಗಳೂರು :ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಿಂದ ಕೇರಳದ ಪುಣ್ಯಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನದವರೆಗೆ ಸುಮಾರು 2,600 ಕಿಲೋಮೀಟರ್ ದೂರದ ಪಾದಯಾತ್ರೆಯನ್ನು ಕರ್ನಾಟಕದ ಮೂವರು ಅಯ್ಯಪ್ಪ ಭಕ್ತರು ಆರಂಭಿಸಿದ್ದಾರೆ. ಮಂಗಳೂರಿನ ಕಿರಣ್ ಮತ್ತು ಸುಳ್ಯಪದವಿನ ರಜತ್ ಹಾಗೂ

ಮಂಗಳೂರು

ಆನ್‌ಲೈನ್ ಇನ್ವೆಸ್ಟ್‌ಮೆಂಟ್ ಜಾಹಿರಾತುಗಳ ಬಗ್ಗೆ ಎಚ್ಚರ: ಲಾಭದ ಆಮಿಷವೊಡ್ಡಿ ಹಣ ಪಡೆದು ಪರಾರಿಯಾದ ಸೈಬರ್ ವಂಚಕರು

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಬಂದ ನಕಲಿ ಇನ್ವೆಸ್ಟಮೆಂಟ್ ಜಾಹಿರಾತನ್ನು ವ್ಯಕ್ತಿಯೊಬ್ಬರು 7 ಲಕ್ಷ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ ಕಳೆದುಕೊಂಡ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ

kerala ರಾಜಕೀಯ

ಕೇಂದ್ರ ಸಚಿವ ಸುರೇಶ್ ಗೋಪಿ ರಾಜೀನಾಮೆ ಇಂಗಿತ: “ನನಗೆ ಮಂತ್ರಿ ಹುದ್ದೆ ಬೇಡ, ನಟನೆಗೆ ಮರಳುತ್ತೇನೆ”; ಆದಾಯ ಕಡಿಮೆಯಾದ ಬಗ್ಗೆ ಸಾರ್ವಜನಿಕವಾಗಿ ಅಸಮಾಧಾನ!

ಕಣ್ಣೂರು: ಕೇಂದ್ರ ಸಚಿವ ಸುರೇಶ್ ಗೋಪಿ ನಟನೆಗೆ ಮರಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದು, ತಮ್ಮ ಸಿನಿಮಾ ವೃತ್ತಿಜೀವನವನ್ನು ಮುಂದುವರಿಸಲು ಬಯಸುವುದಾಗಿ ಹೇಳಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಸ್ಥಾನ ತಮಗೆ ಬೇಡ. ನಟನೆಗೆ ಮತ್ತೆ ಮರಳುವುದಾಗಿ ಘೋಷಿಸಿದ್ದಾರೆ.

ಕರ್ನಾಟಕ

“ದೊಡ್ಡಗೌಡ್ರು ಎಷ್ಟು ಗಟ್ಟಿಮುಟ್ಟು ನೋಡಿ”: ಅನಾರೋಗ್ಯದ ನಡುವೆಯೂ ದೇವರ ಸ್ತೋತ್ರಗಳ ಪುಸ್ತಕ ಓದುತ್ತಿರುವ ಹೆಚ್‌.ಡಿ. ದೇವೇಗೌಡರ ಫೋಟೋ ವೈರಲ್

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಚಳಿಜ್ವರ ಮತ್ತು ಮೂತ್ರದ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಹೀಗಾಗಿ ಇಂದು (ಅಕ್ಟೋಬರ್ 13) ಬೆಂಗಳೂರಿನ

ಕರ್ನಾಟಕ

ಕಾರ್ಪೊರೇಟ್ ಕೆಲಸಕ್ಕೆ ಗುಡ್ ಬೈ, ಉಬರ್ ಚಾಲಕನಿಗೆ ಜೈ: ಕುಟುಂಬಕ್ಕೆ ಸಮಯ ಸಿಗಲಿಲ್ಲ ಎಂದು ಕೆಲಸ ಬಿಟ್ಟ ಬೆಂಗಳೂರಿನ ದೀಪೇಶ್ ಈಗ ತಿಂಗಳಿಗೆ ₹56,000 ಗಳಿಕೆ!

ಬೆಂಗಳೂರು: ವ್ಯಕ್ತಿಯೋರ್ವ ಕುಟುಂಬದ ಜೊತೆ ಕಾಲಕಳೆಯೋಕೆ ಸಮಯ ಸಿಗ್ತಿಲ್ಲ ಎಂದು ಕಾರ್ಪೊರೇಟ್ ಕೆಲಸ ಬಿಟ್ಟು, ಉಬರ್ (Uber) ಚಾಲಕನಾಗಿ ತಿಂಗಳಲ್ಲಿ 21 ದಿನ ಮಾತ್ರ ಕೆಲಸ ಮಾಡಿ, 56 ಸಾವಿರ ರೂ. ಗಳಿಸುತ್ತಿದ್ದಾರೆ. ಹೌದು, ಬೆಂಗಳೂರು