Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

‘ಕಾಂತಾರ’ ವಿರುದ್ಧ ದೈವಾರಾಧಕರ ಆಕ್ರೋಶ ತಾರಕಕ್ಕೆ: ಸಾಮೂಹಿಕ ಪ್ರಾರ್ಥನೆ ಮೂಲಕ ದೂರು; ಹುಚ್ಚಾಟ ಮೆರೆದಿದ್ದ ಯುವಕನ ಕ್ಷಮೆ

ಬೆಂಗಳೂರು: ಕಾಂತಾರ ಚಾಪ್ಟರ್-1 (Kantara Chapter 1) ಜಗತ್ತಿನಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಆದ್ರೆ ದೈವಾರಾಧನೆಯ ಎಳೆ ಹಿಡಿದು ನಿರ್ಮಿಸಿದ ಕಾಂತಾರ ಚಿತ್ರದ ವಿರುದ್ಧ ಇದೀಗ ದೈವಾರಾಧಕರೇ ಸಿಡಿದೆದ್ದಿದ್ದಾರೆ. ದೈವಸ್ಥಾನದ ಮೆಟ್ಟಿಲಲ್ಲೇ ತೀರ್ಪಿಗಾಗಿ ದೈವಾರಾಧಕರು ದೈವದ

ದೇಶ - ವಿದೇಶ

ದೀಪಾವಳಿ 2025: ಮುಹೂರ್ತ ಟ್ರೇಡಿಂಗ್ ದಿನಾಂಕ, ಸಮಯ ಘೋಷಣೆ

ಮುಂಬೈ: ದೀಪಾವಳಿ ಸಂಭ್ರಮ ಶುರುವಾಗಿದೆ. ಅಕ್ಟೋಬರ್ 20 ರಿಂದ 22ರ ವರೆಗೆ ದೀಪಾವಳಿ ಹಬ್ಬದ ಸಂಭ್ರಮ. ದೇಶದೆಲ್ಲೆಡೆ ಅದ್ಧೂರಿಯಾಗಿ ದೀಪಾವಳಿ ಆಚರಿಸಲಾಗುತ್ತದೆ. ದೀವಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಇದೀಗ ಭಾರತೀಯ ಷೇರುಮಾರುಕಟ್ಟೆ ( NSE) ಮುಹೂರ್ತ ಟ್ರೇಡಿಂಗ್

ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ತನಿಖೆ ಪೂರ್ಣಗೊಳಿಸಲು ಲೋಕಾಯುಕ್ತಕ್ಕೆ 2 ತಿಂಗಳು ಗಡುವು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಸಿಎಂ ಪತ್ನಿ ವಿರುದ್ಧದ ಮುಡಾ ಪ್ರಕರಣದ (Muda Case) ತನಿಖೆ ಪೂರ್ಣಗೊಳಿಸಲು ತನಿಖಾ ಸಂಸ್ಥೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2 ತಿಂಗಳು ಗಡುವು ನೀಡಿದೆ. ಕಳೆದ 6 ತಿಂಗಳಿಂದ

ಕರ್ನಾಟಕ

“ಕಸವನ್ನು ರಸ್ತೆಗೆ ಎಸೆಯಬೇಡಿ”: BMTC ಬಸ್ಸಿನಲ್ಲಿ ಪ್ರಯಾಣಿಕರಿಗೆ ಸ್ವಚ್ಛತೆಯ ಪಾಠ ಮಾಡಿದ ಮಹಿಳೆ – ವಿಡಿಯೋ ವೈರಲ್

ಬೆಂಗಳೂರು: ಇತ್ತೀಚಿಗಂತೂ ರಸ್ತೆ ಬದಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ, ಕಸ ಎಸೆದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ರೂ ಜನ ಮಾತ್ರ

ಕರ್ನಾಟಕ

ದೀಪಾವಳಿ ಪ್ರಯುಕ್ತ ಬೆಂಗಳೂರು – ಚೆನ್ನೈ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳು ಘೋಷಣೆ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು–ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್‌ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06255 ಕೆಎಸ್‌ಆರ್

ಕರ್ನಾಟಕ

ಬಿಗ್‌ಬಾಸ್ ಸ್ಪರ್ಧಿಗಳ ರಾತ್ರೋರಾತ್ರಿ ವಾಪಸಾತಿ: ಡಿ.ಕೆ. ಶಿವಕುಮಾರ್ ಸೂಚನೆ ಬಳಿಕ ದೊಡ್ಮನೆಯ ಆಟ ಶುರು

ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಜಾಲಿವುಡ್ ಸ್ಟುಡಿಯೋಗೆ (Jollywood Studios) ಬೀಗ ಜಡಿದ ಪರಿಣಾಮ ಬಿಗ್‌ಬಾಸ್ ಸ್ಪರ್ಧಿಗಳನ್ನ (Bigg Boss Contestants) ಅಲ್ಲಿಂದ ಸ್ಥಳಾಂತರಗೊಳಿಸಿ ಚಿತ್ರೀಕರಣಕ್ಕೆ ಫುಲ್‌ಸ್ಟಾಪ್ ಇಡಲಾಗಿತ್ತು. ಬಳಿಕ ಸಮಸ್ಯೆ ಬಗೆಹರಿಸುವಂತೆ ಸೂಚಿಸಿ ಉಪಮುಖ್ಯಮಂತ್ರಿ

ದೇಶ - ವಿದೇಶ

2025ರ ಸಾಹಿತ್ಯ ನೊಬೆಲ್ ಪ್ರಶಸ್ತಿ: ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ಜ್ನಾಹೋರ್ಕೈಗೆ ಗೌರವ

ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ಜ್ನಾಹೋರ್ಕೈ (László Krasznahorkai) ಅವರಿಗೆ 2025ರ ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿ ನೀಡಲಾಗಿದೆ. “for his compelling and visionary oeuvre that, in the midst of apocalyptic terror,

ಕರ್ನಾಟಕ

ನಾಳೆಯೂ ರಾಜ್ಯದ ಹಲವೆಡೆ ಮಳೆ ಆರ್ಭಟ; ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯೂ ವರುಣಾರ್ಭಟ ಮುಂದುವರಿಯಲಿದೆ. ಕರಾವಳಿ ಮತ್ತು ಘಟ್ಟ ಪ್ರದೇಶ ಭಾಗಗಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳನ್ನ ಹೊರತುಪಡಿಸಿ ಉಳಿದ

ಅಪರಾಧ ದೇಶ - ವಿದೇಶ

ರಿಂಕು ಸಿಂಗ್‌ಗೆ ದಾವೂದ್ ಗ್ಯಾಂಗ್‌ನಿಂದ ₹5 ಕೋಟಿ ಸುಲಿಗೆ ಬೆದರಿಕೆ; ಇಬ್ಬರು ಸಹಚರರ ಬಂಧನ

ಟೀಂ ಇಂಡಿಯಾದ ಸ್ಟಾರ್ ಆಟಗಾರ ರಿಂಕು ಸಿಂಗ್‌ಗೆ (Rinku Singh) ಭೂಗತ ಲೋಕದಿಂದ ಬೆದರಿಕೆ ಕರೆಗಳು ಬಂದಿವೆ ಎಂದು ವರದಿಯಾಗಿದೆ. ಮಾಹಿತಿಯ ಪ್ರಕಾರ, ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ಗ್ಯಾಂಗ್ ಸದಸ್ಯರಿಂದ ರಿಂಕು ಸಿಂಗ್‌ಗೆ

ದೇಶ - ವಿದೇಶ

ಪಾಕಿಸ್ತಾನ: ಜೈಶ್-ಎ-ಮೊಹಮ್ಮದ್‌ನಿಂದ ಮೊದಲ ಮಹಿಳಾ ವಿಭಾಗ ಪ್ರಾರಂಭ; ಮಸೂದ್ ಅಜರ್ ಸಹೋದರಿ ನೇತೃತ್ವ

ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (Jaish-e-Mohammed) ತನ್ನ ಮೊದಲ ಮಹಿಳಾ ವಿಭಾಗ ‌’ಜಮಾತ್-ಉಲ್-ಮೊಮಿನಾತ್’ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಜೆಇಎಂ ಮುಖ್ಯಸ್ಥ ಮತ್ತು ಭಯೋತ್ಪಾದಕ ಮೌಲಾನಾ ಮಸೂದ್ ಅಜರ್ (Masood Azhar) ಹೆಸರಿನಲ್ಲಿ ನೀಡಲಾದ