Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಐಪಿಎಸ್ ಅಧಿಕಾರಿ ಆತ್ಮಹತ್ಯೆ: ಹರ್ಯಾಣ ಡಿಜಿಪಿ ಮತ್ತು ರೋಹ್ಟಕ್ ಎಸ್‌ಪಿ ವಿರುದ್ಧ ಪತ್ನಿಯ ದೂರು

ಚಂಡೀಗಢ: ಚಂಡೀಗಢದಲ್ಲಿ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣವು ಹರ್ಯಾಣ ಪೊಲೀಸ್ ಇಲಾಖೆಯಲ್ಲಿ ಕೋಲಾಹಲ ಸೃಷ್ಟಿಸಿದೆ. ಪೂರಣ್ ಕುಮಾರ್ ಅವರ ಪತ್ನಿ ಹರಿಯಾಣ ಡಿಜಿಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಅಂತಹ ಉನ್ನತ

ಕರ್ನಾಟಕ

ಮನೆಗೆ ಊಟಕ್ಕೆ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಖಾಸಗಿ ಕಾಲೇಜಿನ ಪ್ರೊಫೆಸರ್ ಬಂಧನ

ಬೆಂಗಳೂರು: ಮನೆಗೆ ಊಟಕ್ಕೆ ಕರೆಸಿ ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಖಾಸಗಿ ಕಾಲೇಜಿನ ಪ್ರೊಫೆಸರ್‌ನನ್ನು ತಿಲಕ್ ನಗರ ಪೊಲೀಸರು (Tilak Nagar Police) ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ (West Bengal) ಮೂಲದ

ಅಪರಾಧ ಕರಾವಳಿ

ಸರಕಾರಿ ಜಾಗದಲ್ಲಿ ಮರ ಕಡಿದು ಸಾಗಿಸಲು ಯತ್ನ; ವಾಹನ ಸಹಿತ ಸೊತ್ತು ವಶಪಡಿಸಿಕೊಂಡ ಅರಣ್ಯ ಇಲಾಖೆ

ಬೆಳ್ತಂಗಡಿ: ಸವಣಾಲು ಗ್ರಾಮದ ಪಲ್ಲದಡಿಯಲ್ಲಿರುವ ಸರಕಾರಿ ಜಾಗದಿಂದ ಮರಗಳನ್ನು ಕಡಿದು ಮಾರಾಟದ ಉದ್ದೇಶ‌ದಿಂದ ಸಾಗಿಸುವ ಸಿದ್ಧತೆಯಲ್ಲಿದ್ದ ಸಂದರ್ಭ ವೇಣೂರು ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಮರಮಟ್ಟುಗಳು ಸೇರಿದಂತೆ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಕರ್ನಾಟಕ

ಅಂಕೋಲಾ: ಈಜಲು ಹೋಗಿ ನೀರುಪಾಲಾಗಿದ್ದ ಯುವಕನ ಶವ ಪತ್ತೆ

ಕಾರವಾರ: ಸ್ನೇಹಿತರೊಂದಿಗೆ ಈಜಲು ಹೋಗಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆಯಾದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲ ತಾಲೂಕಿನ ಕೈಗಡಿ ಬ್ರಿಡ್ಜ್ ಬಳಿ ನಡೆದಿದೆ. ಬುಧವಾರ ಕೈಗಡಿ ಬ್ರಿಡ್ಜ್‌ ಸಮೀಪ ಪ್ರವಾಸಕ್ಕೆ

ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ ಆಚರಣೆ: 7 ಪೊಲೀಸ್ ಅಧಿಕಾರಿಗಳು ಅಮಾನತು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆ ಪ್ರಕರಣ ಸಂಬಂಧ 7 ಜನ ಪೊಲೀಸ್ ಅಧಿಕಾರಿಗಳನ್ನ ಅಮಾನತು ಮಾಡಲಾಗಿದೆ. ಸರ್ಜಾಪುರದ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನ ಜೈಲಿನಲ್ಲಿ

ದೇಶ - ವಿದೇಶ

ಟಿಟಿಪಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆ; 11 ಸೈನಿಕರು, 19 ಉಗ್ರರು ಸಾವು

ಇಸ್ಲಾಮಾಬಾದ್‌: ಪಾಕಿಸ್ತಾನದ (Pakistan) ಖೈಬರ್ ಪಖ್ತುಂಖ್ವಾ (Khyber Pakhtunkhwa) ಪ್ರಾಂತ್ಯದಲ್ಲಿ ನಿಷೇಧಿತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಸಂಘಟನೆಯ ಉಗ್ರರು ಮತ್ತು ಪಾಕಿಸ್ತಾನ ಭದ್ರತಾ ಪಡೆಗಳ ನಡುಗೆ ಘರ್ಷಣೆ ಏರ್ಪಟ್ಟಿದೆ. ಘಟನೆಯಲ್ಲಿ 11 ಪಾಕಿಸ್ತಾನಿ ಸೈನಿಕರು, ಟಿಟಿಪಿಯ 19

ಅಪರಾಧ ಕರ್ನಾಟಕ

ವಿಜಯಪುರ SBI ದರೋಡೆ ಪ್ರಕರಣ: 9 ಕೆ.ಜಿ. ಚಿನ್ನ, ₹86.31 ಲಕ್ಷ ನಗದು ವಶ; ಬಿಹಾರದ 3 ಪ್ರಮುಖ ಆರೋಪಿಗಳ ಬಂಧನ

ವಿಜಯಪುರ : ಭೀಮಾತೀರದಲ್ಲಿ ಸಂಚಲನ ಮೂಡಿಸಿದ್ದ ಚಡಚಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಬಿಹಾರ ಮೂಲದ 22 ವರ್ಷದೊಳಗಿನ

ದೇಶ - ವಿದೇಶ

ಶಾಲಾ ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿಗೆ ನೆಲದ ಮೇಲೆ ಕೂರಿಸಿ ಅವಮಾನ

ಭಿವಾಂಡಿ: ಇಲ್ಲೊಂದು ಕಡೆ ಪೋಷಕರು ಶಾಲಾ ಶುಲ್ಕ ಕಟ್ಟಿಲ್ಲ ಎಂದು ವಿದ್ಯಾರ್ಥಿಯನ್ನು ಶಾಲೆಯಲ್ಲಿ ನೆಲದ ಮೇಲೆ ಕೂರಿಸಿ ಇತರ ಮಕ್ಕಳ ಮುಂದೆ ಅವಮಾನಿಸಿದಂತಹ ಘಟನೆ ನಡೆದಿದೆ. ಮಹಾರಾಷ್ಟ್ರದ ಭಿವಾಂಡಿಯಲ್ಲಿ ಇರುವ ಸಲಾಹುದ್ದೀನ್ ಅಯ್ಯುಬಿ ಮೆಮೋರಿಯಲ್

ದೇಶ - ವಿದೇಶ

ಉತ್ತರ ಪ್ರದೇಶ: ಟೇಕಾಫ್ ಆಗುತ್ತಿದ್ದ ಖಾಸಗಿ ಜೆಟ್ ಸ್ಕಿಡ್, ರನ್‌ವೇ ಪಕ್ಕದ ಹುಲ್ಲಿಗೆ ನುಗ್ಗಿದ ವಿಮಾನ

ಲಕ್ನೋ: ಉತ್ತರ ಪ್ರದೇಶದ (Uttara Pradesh) ಫರೂಕಾಬಾದ್‌ನ ವಾಯುನೆಲೆಯಿಂದ ಭೋಪಾಲ್‌ಗೆ ಹೊರಟಿದ್ದ ಖಾಸಗಿ ಜೆಟ್ (Private Jet) ವಿಮಾನವು ರನ್‌ವೇಯಿಂದ ಟೇಕಾಫ್‌ ಆದ ಕೆಲವೇ ಸೆಕೆಂಡುಗಳಲ್ಲಿ ಸ್ಕಿಡ್‌ ಆಗಿ ಹುಲ್ಲಿನ ಮೇಲೆ ಬಿದ್ದ ಘಟನೆ ನಡೆದಿದೆ.

ಕರ್ನಾಟಕ

‘ಮನೆ ಮನೆಗೂ ಪೊಲೀಸ್’ ಕಾರ್ಯಕ್ರಮದಲ್ಲಿ ವಿಚಿತ್ರ ಸಮಸ್ಯೆ: “ದಯವಿಟ್ಟು ನನ್ನ ಮಗನಿಗೆ ಹೆಣ್ಣು ಹುಡುಕಿಕೊಡಿ!”

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಬಡವನಹಳ್ಳಿಯಲ್ಲಿ ನಡೆದ ಘಟನೆಯೊಂದು ಸದ್ಯ ವೈರಲ್ ಆಗಿದೆ. ‘ಮನೆ ಮನೆಗೂ ಪೊಲೀಸ್’ ಕಾರ್ಯಕ್ರಮದಡಿ ಗ್ರಾಮಸ್ಥರ ಸಮಸ್ಯೆ ಆಲಿಸಲು ಮನೆ ಬಾಗಿಲಿಗೆ ತೆರಳಿದ್ದ ಪೊಲೀಸರಿಗೆ, ಅಲ್ಲಿನ ಅಜ್ಜಿಯೊಬ್ಬರು ಹೇಳಿದ ಸಮಸ್ಯೆಯು