Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೆಹಲಿ-ಕೋಲ್ಕತ್ತಾ ಹೆದ್ದಾರಿಯಲ್ಲಿ ಭೀಕರ ಟ್ರಾಫಿಕ್ ಜಾಮ್: 20 ಕಿ.ಮೀ.ವರೆಗೆ ವಾಹನಗಳು ನಿಂತಲ್ಲೇ ನಿಂತಿವೆ; ಮೂರು ದಿನಗಳಿಂದ ಸಾವಿರಾರು ಜನರ ಪರದಾಟ

ದೆಹಲಿ-ಕೋಲ್ಕತ್ತಾ ನಡುವೆ ಕಳೆದ ಮೂರು ದಿನಗಳಿಂದ ವಿಪರೀತ ಸಂಚಾರ ದಟ್ಟಣೆಯುಂಟಾಗಿದೆ. 20ಕಿಮೀ ದೂರದವರೆಗೆ ಭಾರಿ ಟ್ರಾಫಿಕ್ ಜಾಮ್ ಇದ್ದು, ವಾಹನಗಳು ಮೂರು ದಿನಗಳಿಂದ ನಿಂತಲ್ಲೇ ನಿಂತಿವೆ, ಸಾವಿರಾರು ಜನರು ಪರದಾಡುವಂತಾಗಿದೆ. 24 ಗಂಟೆಗಳಲ್ಲಿ ಕೇವಲ

ದೇಶ - ವಿದೇಶ ರಾಜಕೀಯ

ಬಿಹಾರ ಚುನಾವಣೆ: ಎನ್‌ಡಿಎ ಕೂಟ ತೊರೆದು ಪಿಕೆ ಸ್ನೇಹ ಬೆಳೆಸುವ ಯೋಚನೆಯಲ್ಲಿ ಚಿರಾಗ್‌ ಪಾಸ್ವಾನ್‌? ಜನ್‌ ಸುರಾಜ್‌ ಜತೆ ಮೈತ್ರಿ ಸಾಧ್ಯತೆ!

ಬಿಹಾರದಲ್ಲಿ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಕುತೂಹಲದ ರಾಜಕೀಯ ತಿರುವುಗಳು ಕಂಡುಬರುತ್ತಿವೆ. ಎಲ್‌ಜೆಪಿ (ರಾಮ್‌ವಿಲಾಸ್) ಪಕ್ಷದ ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ ಅವರು, ಚುನಾವಣಾ ತಂತ್ರಜ್ಞ ಪ್ರಶಾಂತ್‌ ಕಿಶೋರ್ ಅವರ ಜನ್‌ ಸುರಾಜ್‌

ಕರ್ನಾಟಕ

ಜಾತಿ ಜನಗಣತಿ ಕರ್ತವ್ಯ: ಬೀದಿನಾಯಿಗಳ ದಾಳಿಯಿಂದ ದ್ವಿಚಕ್ರ ವಾಹನದಿಂದ ಬಿದ್ದು ಶಿಕ್ಷಕಿಯ ಕೈ ಮೂಳೆ ಮುರಿತ; ಬೇಲೂರಿನಲ್ಲಿ ಘಟನೆ

ಜಾತಿ ಜನಗಣತಿ ಮುಗಿಸಿ ಹಿಂತಿರುಗುತ್ತಿದ್ದಾಗ ಬೇಲೂರಿನಲ್ಲಿ ಬೀದಿನಾಯಿಗಳ ದಾಳಿಯಿಂದ ಶಿಕ್ಷಕಿಯೊಬ್ಬರು ಬಿದ್ದು ಕೈ ಮುರಿದುಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ, ಯಾದಗಿರಿಯಲ್ಲಿ ಶೈಕ್ಷಣಿಕ ಗಣತಿ ನಡೆಸುತ್ತಿದ್ದ ಶಿಕ್ಷಕಿಯೊಬ್ಬರು ಕಡಿಮೆ ರಕ್ತದೊತ್ತಡದಿಂದ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಬೇಲೂರು (ಅ.8):

ಕರ್ನಾಟಕ

ನಾಯಕತ್ವ ಬದಲಾವಣೆ ಗೊಂದಲಕ್ಕೆ ಪೂರ್ಣವಿರಾಮ ಇಡಿ: ಹೈಕಮಾಂಡ್‌ಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಆಗ್ರಹ

ಬೆಂಗಳೂರು : ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆ ಮತ್ತು ಗೊಂದಲಗಳಿಗೆ ಹೈಕಮಾಂಡ್‌ ನಾಯಕರು ಪೂರ್ಣ ವಿರಾಮ ಹಾಕಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಆಗ್ರಹಿಸಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಕರ್ನಾಟಕ

ದೇಶದಲ್ಲೇ ಅತಿ ಹೆಚ್ಚು ದಿನಗೂಲಿ ಪಡೆಯುವ ರಾಜ್ಯದ ಕೈದಿಗಳಿಗೆ ‘ಆರ್ಥಿಕ ಬರ’: 2 ವರ್ಷಗಳಿಂದ 33 ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ!

ರಾಜ್ಯದ ಜೈಲಿನಲ್ಲಿರುವ ಕೈದಿಗಳಿಗೆ ದೇಶದಲ್ಲೇ ಹೆಚ್ಚು, 615 ರು. ದಿನಗೂಲಿ ಇದ್ದು, ಸೆರೆಮನೆಯಲ್ಲಿದ್ದುಕೊಂಡೇ ಮಾಸಿಕ 18 ಸಾವಿರ ರು.ವರೆಗೂ ದುಡಿಯುತ್ತಿದ್ದಾರೆ. ಇದೀಗ ಆ ಕೈದಿಗಳಿಗೆ ‘ಆರ್ಥಿಕ ಬರ’ ಎದುರಾಗಿದೆ. ಏಕೆಂದರೆ 2 ವರ್ಷಗಳಿಂದ ಕೈದಿಗಳ

ಕರ್ನಾಟಕ ರಾಜಕೀಯ

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಆಸ್ಪತ್ರೆಗೆ ದಾಖಲು: ಚಳಿ, ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಣಿಪಾಲ್‌ನಲ್ಲಿ ಚಿಕಿತ್ಸೆ

ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ ಚಳಿ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಸುದರ್ಶನ್‌ ಬಲ್ಲಾಳ್‌ ಅವರ ನೇತೃತ್ವದಲ್ಲಿ

ಕರ್ನಾಟಕ

ಬೆಂಗಳೂರು ದೀಪಾವಳಿ: 87 ಮೈದಾನಗಳಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ; 411 ತಾತ್ಕಾಲಿಕ ಮಳಿಗೆಗಳಿಗೆ ಪರವಾನಿಗೆ ನೀಡಲು ನಿರ್ಧಾರ

ಬೆಂಗಳೂರು : ದೀಪಾವಳಿ ಹಬ್ಬದ ನಿಮಿತ್ತ ನಗರ ವ್ಯಾಪ್ತಿ 87 ಮೈದಾನಗಳಲ್ಲಿ ಪಟಾಕಿ ಮಾರಾಟಕ್ಕೆ 411 ಮಳಿಗೆಗಳಿಗೆ ತಾತ್ಕಾಲಿಕ ಪರವಾನಿಗೆ ನೀಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಮಂಗಳವಾರ

ಅಪರಾಧ ಕರ್ನಾಟಕ

ಅಕ್ರಮ ಸಂಬಂಧ ಶಂಕೆ: ಗಂಡನ ಮೈಮೇಲೆ ಕಾಯ್ದ ಎಣ್ಣೆ ಸುರಿದ ಪತ್ನಿ; ಸುಡುವ ಎಣ್ಣೆ ಬಿದ್ದ ಕೂಡಲೇ ನೀರಿನ ಟ್ಯಾಂಕ್‌ಗೆ ಜಿಗಿದ ಪತಿ

ಬೇರೆ ಮಹಿಳೆಯ ಜೊತೆಗೆ ತನ್ನ ಗಂಡ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನ‌ ಪಟ್ಟು ಸುಡುವ ಎಣ್ಣೆಯನ್ನು ಆತನ ಮೈಮೇಲೆ ಎರಚಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮಚ್ಚೆ ರಾಮನಗರದ‌

ದೇಶ - ವಿದೇಶ

ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಣೆಗೆ ರೈಲ್ವೆ ಕ್ರಮ: ಬೆಂಗಳೂರು (ಯಶವಂತಪುರ) ಮತ್ತು ದಾನಾಪುರ ನಡುವೆ 12 ಟ್ರಿಪ್‌ಗಳ ವಿಶೇಷ ರೈಲು

ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಪೂರ್ವ ಮಧ್ಯ ರೈಲ್ವೆಯು ದಾನಾಪುರ–ಯಶವಂತಪುರ ನಡುವೆ ವೀಕ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಕಾರ್ಯಾಚರಣೆ ಮಾಡುತ್ತಿದೆ. ಬೆಂಗಳೂರು: ದೀಪಾವಳಿ ಮತ್ತು ಛತ್

ದೇಶ - ವಿದೇಶ

ನಿಮ್ಮ ವಾಟ್ಸಾಪ್ ಕೇವಲ ಚಾಟಿಂಗ್‌ಗೆ ಮಾತ್ರವಲ್ಲ: ತಿಂಗಳಿಗೆ ಲಕ್ಷಾಂತರ ಗಳಿಕೆ ಹೇಗೆ? ವಾಟ್ಸಾಪ್ ಮೂಲಕ ಆದಾಯ ಗಳಿಕೆಯ 5 ಸ್ಮಾರ್ಟ್ ವಿಧಾನಗಳು!

ವಾಟ್ಸಾಪ್ ಕೇವಲ ಸಂದೇಶ ಕಳುಹಿಸುವ ಆ್ಯಪ್ ಅಲ್ಲ, ಇದು ಆದಾಯ ಗಳಿಕೆಯ ಪ್ರಬಲ ವೇದಿಕೆಯಾಗಿದೆ. ಈ ಲೇಖನ ವಾಟ್ಸಾಪ್ ಬಿಸಿನೆಸ್, ಅಂಗಸಂಸ್ಥೆ ಮಾರ್ಕೆಟಿಂಗ್, ಸ್ವತಂತ್ರ ಸೇವೆಗಳ ಪ್ರಚಾರ, ಚಾನೆಲ್‌ಗಳ ನಿರ್ಮಾಣ ಗ್ರಾಹಕ ಬೆಂಬಲದ ಐದು