Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಡತನ, ಮುಗ್ಧತೆಯ ಲಾಭ ಪಡೆದು ದೌರ್ಜನ್ಯ: ತಿನಿಸು ಆಮಿಷವೊಡ್ಡಿ ಅಪ್ರಾಪ್ತೆಯನ್ನು ಗರ್ಭಿಣಿಯಾಗಿಸಿದ ಪ್ರಕರಣ; ಆರೋಪಿ ರಾಜಯ್ಯಗೆ ಜೈಲು

ಬೆಂಗಳೂರು : ಬಡತನ, ಮುಗ್ಧತೆ ಮತ್ತು ಸಮುದಾಯದ ಲಾಭ ಪಡೆದು ಲೈಂಗಿಕ ದೌರ್ಜನ್ಯ ನಡೆಸುವುದು ಕರುಣೆಯಿಲ್ಲದ ಕೃತ್ಯವೆಂದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್​, ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ೧ಚಾರ ಎಸಗಿದ ಆರೋಪ ಎದುರಿಸುತ್ತಿರುವ 68

ಕರ್ನಾಟಕ ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ: ಲೋಕಾಯುಕ್ತ ‘ಬಿ’ ರಿಪೋರ್ಟ್‌ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ತೀರ್ಪು ಇಂದು ಪ್ರಕಟ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧದ ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ‘ಬಿ’ ರಿಪೋರ್ಟ್‌ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಪೂರ್ಣಗೊಂಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಈ ಪ್ರಕರಣದ

ದೇಶ - ವಿದೇಶ

ಪೃಥ್ವಿ ಶಾ ಭರ್ಜರಿ ಕಂಬ್ಯಾಕ್: ಮಾಜಿ ತಂಡ ಮುಂಬೈ ವಿರುದ್ಧವೇ ಅಬ್ಬರದ ಶತಕ; ರಣಜಿ ಟೂರ್ನಿಗೂ ಮುನ್ನವೇ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ!

ಮುಂಬೈ ರಣಜಿ ತಂಡದ ಪರ ಕಣಕ್ಕಿಳಿಯುತ್ತಿದ್ದ ಪೃಥ್ವಿ ಶಾ ಈ ಬಾರಿಯ ದೇಶೀಯ ಟೂರ್ನಿಯಲ್ಲಿ ಮಹಾರಾಷ್ಟ್ರ ತಂಡವನ್ನು ಪ್ರತಿನಿಧಿಸಲಿದ್ದಾರೆ. ಅದರಂತೆ ಇದೀಗ ಮುಂಬೈ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಪೃಥ್ವಿ ಶಾ ಭರ್ಜರಿ ಶತಕ ಸಿಡಿಸಿ

ದೇಶ - ವಿದೇಶ

ಶೌರ್ಯದ ಸಂಕೇತ IAF: ವಿಶ್ವದ 4ನೇ ಬಲಿಷ್ಠ ವಾಯುಪಡೆಯ ಸ್ಥಾಪನಾ ದಿನ ಇಂದು; 93ನೇ ವಾರ್ಷಿಕೋತ್ಸವ ಆಚರಣೆ

ಭಾರತೀಯ ವಾಯು ಸೇನೆ (Indian Air Force) ಭಾರತೀಯ ಸಶಸ್ತ್ರ ಪಡೆಗಳ ನಿರ್ಣಾಯಕ ಅಂಗವಾಗಿದೆ. ದೇಶ ರಕ್ಷಣೆಯಲ್ಲಿ, ದೇಶದ ಶೌರ್ಯದ ಸಂಕೇತವಾಗಿರುವ ವಾಯುಸೇನೆಯ ಪಾತ್ರ ಅಪಾರ. ಇತ್ತೀಚಿಗಷ್ಟೇ ಆಪರೇಷನ್‌ ಸಿಂಧೂರ ಕಾರ್ಯಚರಣೆಯನ್ನು ನಡೆಸುವ ಮೂಲಕ

ದೇಶ - ವಿದೇಶ

ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಎಲ್‌ಪಿಜಿ ಸಿಲಿಂಡರ್ ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ; ಬಹು ಸ್ಫೋಟಗಳು, ಬೆಂಕಿ!

ಜೈಪುರ:ಅಜ್ಮೀರ್ ಹೆದ್ದಾರಿಯಲ್ಲಿ ಎಲ್​ಪಿಜಿ ಸಿಲಿಂಡರ್ ತುಂಬಿದ್ದ ಟ್ರಕ್ ಟ್ಯಾಂಕರ್​ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ಈ ಡಿಕ್ಕಿ ರಭಸಕ್ಕೆ ಟ್ರಕ್​ಗೆ ಬೆಂಕಿ ಹೊತ್ತಿಕೊಂಡು, ಬಹು ಸ್ಫೋಟಗಳು ಸಂಭವಿಸಿವೆ. ಟ್ಯಾಂಕರ್ ಚಾಲಕ ಸೇರಿದಂತೆ ಎರಡರಿಂದ ಮೂರು

ದೇಶ - ವಿದೇಶ

ಬಿಹಾರ ಚುನಾವಣೆ ಫೀವರ್ ಬೆಂಗಳೂರಿಗೂ ವಿಸ್ತರಣೆ: 5 ಲಕ್ಷಕ್ಕೂ ಹೆಚ್ಚು ಬಿಹಾರಿ ಮತದಾರರನ್ನು ಸೆಳೆಯಲು ಬಿಜೆಪಿ, ‘ಜನ್ ಸುರಾಜ್’ ಸ್ಪರ್ಧೆ

ಬಿಹಾರ ವಿಧಾನಸಭಾ ಚುನಾವಣೆ(Bihar Assembly Election)ಗೆ ದಿನಾಂಕಗಳು ಘೋಷಣೆಯಾಗಿದ್ದು, ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಬಿಜೆಪಿ ಹಾಗೂ ಈಗಷ್ಟೇ ಕಣ್ತೆರೆದಿರುವ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷ ಬೆಂಗಳೂರಿನಲ್ಲಿರುವ ಬೆಂಗಳೂರಿನಲ್ಲಿರುವ

ಕ್ರೀಡೆಗಳು ದೇಶ - ವಿದೇಶ

ಪೃಥ್ವಿ ಶಾಗೆ ಮತ್ತೊಂದು ವಿವಾದ: ವಿಕೆಟ್ ಸಂಭ್ರಮಿಸಿದ್ದಕ್ಕೆ ಸಹ ಆಟಗಾರನ ಮೇಲೆ ಬ್ಯಾಟ್‌ನಿಂದ ಹಲ್ಲೆಗೆ ಯತ್ನ

ಸದಾ ಒಂದಲ್ಲ ಒಂದು ವಿವಾದೊಂದಿಗೆ ಸುದ್ದಿಯಲ್ಲಿರುವ ಪೃಥ್ವಿ ಶಾ ಇದೀಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಅದು ಸಹ ಆಟಗಾರನೊಬ್ಬನಿಗೆ ಬ್ಯಾಟ್​ನಲ್ಲಿ ಹೊಡೆಯುವ ಮೂಲಕ. ಎಂಸಿಎ ಸ್ಟೇಡಿಯಂನಲ್ಲಿ ನಡೆದ ರಣಜಿ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ

ಅಪರಾಧ ಕರ್ನಾಟಕ

ಗಂಗಾವತಿಯಲ್ಲಿ ಬಿಜೆಪಿ ಯುವ ಮುಖಂಡನ ಬರ್ಬರ ಹತ್ಯೆ: ಕಾರಿನಲ್ಲಿ ಹಿಂಬಾಲಿಸಿ ಬೈಕ್‌ಗೆ ಗುದ್ದಿ ಮಾರಕಾಸ್ತ್ರಗಳಿಂದ ಕೊಚ್ಚಿದ ದುಷ್ಕರ್ಮಿಗಳು

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರವಾಗಿ ಹತ್ಯೆಯಾಗಿದ್ದು, ಎಲ್ಲರೂ ಬೆಚ್ಚಿಬೀಳುವಂತೆ ಮಾಡಿದೆ. ತಡರಾತ್ರಿ ವೆಂಕಟೇಶ್ ನನ್ನು ಕಾರಿನಲ್ಲಿ ಹಿಂಬಾಲಿಸಿದ ದುಷ್ಕರ್ಮಿಗಳು ಆತನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಪೊಲೀಸರು

ದೇಶ - ವಿದೇಶ

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಮುಂಬೈಗೆ ಆಗಮನ: ಯುಕೆ-ಭಾರತ ಸಂಬಂಧ ಬಲಪಡಿಸಲು ಉನ್ನತ ಮಟ್ಟದ ನಿಯೋಗದೊಂದಿಗೆ ಭೇಟಿ

ಯುಕೆ ಹಾಗೂ ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಇಂದು ಮುಂಬೈಗೆ ಬಂದಿಳಿದಿದ್ದಾರೆ. ಅವರು ಬೆಳಗ್ಗೆ 5.40 ಕ್ಕೆ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ

ಕ್ರೀಡೆಗಳು ದೇಶ - ವಿದೇಶ

ರಿಷಭ್ ಪಂತ್‌ಗೆ ಕಠಿಣ ಸವಾಲು: ಸೌತ್ ಆಫ್ರಿಕಾ ಸರಣಿಗೆ ಆಯ್ಕೆಯಾಗಲು ನವೆಂಬರ್ 1 ರೊಳಗೆ ಫಿಟ್​ನೆಸ್ ಸಾಬೀತುಪಡಿಸಲೇಬೇಕು!

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಕಾಲಿನ ಗಾಯಕ್ಕೆ ತುತ್ತಾಗಿದ್ದ ರಿಷಭ್ ಪಂತ್ ಇದೀಗ ಚೇತರಿಕೆಯ ಹಂತದಲ್ಲಿದ್ದಾರೆ. ಇದೇ ಕಾರಣದಿಂದಾಗಿ ಪಂತ್ ಏಷ್ಯಾಕಪ್ ಟೂರ್ನಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್​ಗಳ