Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಯುಪಿ ಸಂಭಾಲ್: ಆಡಳಿತ ಸೂಚನೆಗೆ ಮಣಿದು ಅಕ್ರಮ ಮಸೀದಿ ಕೆಡವಿದ ಸಮಿತಿ

ಸಂಭಾಲ್: ಉತ್ತರ ಪ್ರದೇಶದ ಸಂಭಾಲ್​ನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮಸೀದಿಯನ್ನು ಮುಸ್ಲಿಮರೇ ನೆಲಸಮ ಮಾಡಿರುವ ಘಟನೆ ವರದಿಯಾಗಿದೆ. ಸಂಭಾಲ್‌ನಲ್ಲಿರುವ ಕೊಳದ ಮೇಲೆ ನಿರ್ಮಿಸಲಾದ ಅಕ್ರಮ ಮಸೀದಿಯನ್ನು ಮುಸ್ಲಿಂ ಸಮುದಾಯ ಮತ್ತು ಮಸೀದಿ ಸಮಿತಿಯು ಬುಲ್ಡೋಜರ್‌ಗಳನ್ನು ಕರೆಸಿ

ಅಪರಾಧ ಕರ್ನಾಟಕ

ನೀರು ಕೊಡಲಿಲ್ಲವೆಂದು ರೋಷ: ಪತ್ನಿಯ ತಲೆಗೆ ಲಟ್ಟಣಿಗೆಯಿಂದ ಹೊಡೆದು ಕೊಂದ ಪಾಪಿ ಪತಿ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪಾಪಿ ಪತಿಯೋರ್ವ ತನ್ನ ಪತ್ನಿಯ ತಲೆಗೆ ಲಟ್ಟಣಿಗೆಯಿಂದ ಹೊಡೆದ ಘಟನೆ ಬೆಂಗಳೂರಿನ ಪೀಣ್ಯದ ಬಳಿಯ ಚೊಕ್ಕಸಂದ್ರದಲ್ಲಿ ನಡೆದಿದೆ. ಸೆಪ್ಟೆಂಬರ್ 24ರಂದು ನಡೆದಿದ್ದ ಘಟನೆಯು ಇದೀಗ ಬೆಳಕಿಗೆ ಬಂದಿದೆ. ಕುಡಿಯೋಕೆ ನೀರು ಕೇಳಿದ

ದೇಶ - ವಿದೇಶ

‘ಸುರಕ್ಷಿತವಾಗಿದ್ದೀರೇ?’ ಎನ್ನುತ್ತಿದ್ದಂತೆ ರಾಕೇಶ್ ತಲೆಗೆ ಬಿತ್ತು ಗುಂಡು!

ವಾಷಿಂಗ್ಟನ್ : ಅಮೆರಿಕದ ಪೆನ್ಸಿಲ್ವೇನಿಯಾದ ಪಿಟ್ಸ್​​ಬರ್ಗ್​​ನಲ್ಲಿ ಭಾರತ ಮೂಲದ ವ್ಯಕ್ತಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತರನ್ನು 51 ವರ್ಷದ ರಾಕೇಶ್ ಎಂದು ಗುರುತಿಸಲಾಗಿದೆ. ಅವರು ರಾಬಿನ್ಸನ್ ಟೌನ್‌ಶಿಪ್‌ನಲ್ಲಿ ಪಿಟ್ಸ್‌ಬರ್ಗ್

ದೇಶ - ವಿದೇಶ

ಡಾರ್ಜೀಲಿಂಗ್ ದುರಂತ: ಧಾರಾಕಾರ ಮಳೆ, ಭೂಕುಸಿತಕ್ಕೆ ಮಕ್ಕಳು ಸೇರಿ 23 ಬಲಿ; ರೈಲು ಸಂಚಾರ ಸ್ಥಗಿತ

ಡಾರ್ಜೀಲಿಂಗ್ : ಪಶ್ಚಿಮ ಬಂಗಾಳದ ಡಾರ್ಜೀಲಿಂಗ್ ಬೆಟ್ಟಗಳಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅವಾಂತರದಿಂದಾಗಿ ಮಕ್ಕಳು ಸೇರಿದಂತೆ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡ

kerala

ಬಾಡಿಗೆದಾರನ ಕಗ್ಗೊಲೆ? ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಪೊಲೀಸರ ಭೇಟಿ

ತ್ರಿಶೂರ್: ಕೇರಳದ ತ್ರಿಶೂರ್​ನ ಬಾಡಿಗೆ ಮನೆಯೊಂದರಲ್ಲಿ ವ್ಯಕ್ತಿಯ ಅರೆಬೆಂದ ಶವ ಪತ್ತೆಯಾಗಿದೆ. ಕೊಲೆ ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಮೃತ ವ್ಯಕ್ತಿಯ ಗುರುತು  ಅಧಿಕೃತವಾಗಿ ಇನ್ನೂ ಪತ್ತೆಯಾಗಿಲ್ಲ. ಆ ಕೋಣೆಯಲ್ಲಿ ಸನ್ನಿ ಎಂಬ ವ್ಯಕ್ತಿ

ಕರ್ನಾಟಕ

ಯು.ಟಿ. ಖಾದರ್ ಸೇರಿ ಮೂವರು ಸಾಧಕರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

ಬೆಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಸೇರಿದಂತೆ ಮೂವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಿದೆ. ಅಕ್ಟೋಬರ್ 8 ರಂದು ನಡೆಯುವ ವಿವಿಯ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಯುಟಿ ಖಾದರ ಅವರ

ಕರ್ನಾಟಕ

ಗೌರಿಬಿದನೂರಿನಲ್ಲಿ ‘ಗಾಂಜಾ ಸೊಪ್ಪಿನ ಟ್ಯಾಟೂ ಗ್ಯಾಂಗ್’ ಪತ್ತೆ: ದಂಧೆಕೋರರ ಹೊಸ ಗುರುತು

ಬೆಂಗಳೂರು: ಯುವ ಸಮೂಹಕ್ಕೆ ಡ್ರಗ್ಸ್ ರುಚಿ ಹತ್ತಿಸಿ ವ್ಯಸನಿಗಳನ್ನಾಗಿಸುವುದಷ್ಟೇ ಅಲ್ಲ, ದಂಧೆಯ ಹಣ ವರ್ಗಾವಣೆಗೂ ಅವರನ್ನು ಮಾದಕ ವಸ್ತು ಮಾರಾಟ ಜಾಲ ಬಳಸುತ್ತಿರುವ ಆತಂಕಕಾರಿ ಸಂಗತಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ತನಿಖೆಯಲ್ಲಿ ಪತ್ತೆಯಾಗಿದೆ. ಇದಕ್ಕಾಗಿ

ದೇಶ - ವಿದೇಶ

ಬೋಯಿಂಗ್ 787 ವಿಮಾನದಲ್ಲಿ ಮತ್ತೆ ದೋಷ: ತುರ್ತು ಟರ್ಬೈನ್ (RAT) ಆನ್‌; ಪೈಲಟ್‌ಗಳ ಸಂಘದಿಂದ ಸಮಗ್ರ ತಪಾಸಣೆಗೆ ಆಗ್ರಹ

ಮುಂಬೈ : ಕಳೆದ ಜೂ.12ಕ್ಕೆ ಪತನಗೊಂಡು 260 ಜನರು ಸಾವಿಗೀಡಾದ ಅಹಮದಾಬಾದ್-ಲಂಡನ್ విరా ಇಂಡಿಯಾ ಬೋಯಿಂಗ್ ವಿಮಾನದ ರೀತಿಯಲ್ಲೇ, ಇದೀಗ ಅಮೃತಸರದಿಂದ ಬರ್ಮಿಂಗ್‌ಹ್ಯಾಮ್‌ಗೆ ತೆರಳುತ್ತಿದ್ದ ವಿಮಾನದಲ್ಲೂ ತಾಂತ್ರಿಕ ದೋಷ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಶನಿವಾರ

ಕರ್ನಾಟಕ

ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ; ಐವರಿಗೆ ಗಾಯ

ಬೇಲೂರು: ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ‌ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆ ಬೇಲೂರಿನ ಹೊಯ್ಸಳ ನಗರದ ಬಡಾವಣೆಯಲ್ಲಿ ಭಾನುವಾರ ಈ

ಕರ್ನಾಟಕ

ಸೋಶಿಯಲ್ ಮೀಡಿಯಾದಲ್ಲಿ ಅವಹೇಳನ: ರಮ್ಯಾ ಪ್ರಕರಣದಲ್ಲಿ ಬಂಧಿತರಿಗೆ ಜಾಮೀನು ನಿರಾಕರಣೆ, ತನಿಖೆ ಚುರುಕು

ಬೆಂಗಳೂರು : ನಟಿ, ಮಾಜಿ ಸಂಸದೆ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಹಾಗೂ ಅಶ್ಲೀಲ ಸಂದೇಶದ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ಬಂಧಿಸಲಾಗಿರುವ 12 ಮಂದಿ ಆರೋಪಿಗಳ ಮೊಬೈಲ್‌ಗಳನ್ನು ರಿಟ್ರೀವ್‌ ಮಾಡಲು ಸಿಸಿಬಿ ಪೊಲೀಸರು ವಿಧಿವಿಜ್ಞಾನ