Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮುಂಬೈ ಫ್ಯಾಷನ್ ಕಾರ್ಯಕ್ರಮದಲ್ಲಿ ಕಂಗನಾ ರನೌತ್‌ ಮಿಂಚು: ‘ಸ್ವಾವಲಂಬಿ ಭಾರತ’ಕ್ಕೆ ಯುವಕರಿಗೆ ಮನವಿ

ಮುಂಬೈ- ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಡೆದ ಪ್ರಮುಖ ಫ್ಯಾಷನ್ ಕಾರ್ಯಕ್ರಮದಲ್ಲಿ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರನೌತ್ ರ?ಯಾಂಪ್ ಮೇಲೆ ನಡೆದು, ಪ್ರೇಕ್ಷಕರು ಮತ್ತು ಫ್ಯಾಷನ್ ಪ್ರೇಮಿಗಳನ್ನು ಆಕರ್ಷಿಸಿದ್ದಾರೆ. ಬಹಳ ದಿನಗಳ ನಂತರ ರ?ಯಾಂಪ್

ಕರ್ನಾಟಕ

ಹಂದಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು: ಕಲಬುರಗಿಯಲ್ಲಿ ಘಟನೆ

ಕಲಬುರಗಿ:-ಹಂದಿಗೆ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಸನೂರ ರಸ್ತೆಯ ಕೃಷ್ಣಾ ನಗರ ಬಸ್ ನಿಲ್ದಾಣ ಹತ್ತಿರ ನಡೆದಿದೆ.ನಜೀರೋದ್ದಿನ್ ಮೃತಪಟ್ಟವರು.ಇವರು ಕುಸನೂರ ಗ್ರಾಮದ ಶರಣು ಎಂಬುವವರ ಬಳಿ ಟಿಪ್ಪರ್ ಚಾಲಕನಾಗಿ ಕೆಲಸ

ಕರ್ನಾಟಕ

ಹಾಸನ ದೇವಸ್ಥಾನದ ದರ್ಶನಕ್ಕೆ ಸುಲಭ ಮಾರ್ಗ: ವಾಟ್ಸಾಪ್ ಚಾಟ್‌ಬಾಟ್ ಸೇವೆ ಆರಂಭ

ಹಾಸನ:  ಹಾಸನದ ಅಧಿದೇವತೆ ಹಾಸನಾಂಬೆಯ ವಾರ್ಷಿಕ ದರ್ಶನೋತ್ಸವಕ್ಕೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 9ಕ್ಕೆ ಹಾಸನಾಂಬೆ ದೇಗುಲದ (Hasanamba Temple) ಗರ್ಭಗುಡಿಯ ಬಾಗಿಲು ತೆರೆಯಲಿದ್ದು, 23ರ ವರೆಗೂ ದೇವಿ ದರ್ಶನಕ್ಕೆ ಅವಕಾಶ ಸಿಗಲಿದೆ. ಈ ವರ್ಷ ದಾಖಲೆಯ 15

ಕರಾವಳಿ

ಬಂಡೆಯ ಮೇಲೆ ಸೆಲ್ಫೀ ತಗೆಯುವಾಗ ಕಾಲುಜಾರಿ ಸಮುದ್ರಪಾಲಾದ ಶಿವಮೊಗ್ಗದ ವ್ಯಕ್ತಿ

ಕಾರವಾರ: ಸೆಲ್ಫೀ ತೆಗೆಯಲು ಹೋಗಿ ಸಮುದ್ರದಲ್ಲಿ ಮುಳುಗಿ ಶಿವಮೊಗ್ಗ ಮೂಲದ ಪ್ರವಾಸಿಗ ದಾರುಣ ಸಾವನ್ನಪಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಕಡಲ ತೀರದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಅಸ್ಲಾಂ

ಕರ್ನಾಟಕ

ಮಲೆ ಮಹದೇಶ್ವರ ವನ್ಯಧಾಮ: ದೈತ್ಯ ಹುಲಿ ಹತ್ಯೆಗೆ ಹೊಸ ಟ್ವಿಸ್ಟ್‌; ‘ಪ್ರತೀಕಾರ’ದ ಆತಂಕ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ (Malai Mahadeshwara Wildlife Sanctuary) 12 ಅಡಿ ಉದ್ದ 12 ವರ್ಷ ಪ್ರಾಯದ 250 ಕೆಜಿಗೂ ಅಧಿಕ ತೂಕದ ಹುಲಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಕ್ತಿದೆ. ಅಲ್ಲದೇ

ಕರ್ನಾಟಕ

ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರು ಪಾಲು

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ. ಅಚೇಪಲ್ಲಿ ಗ್ರಾಮದ ವಿಷ್ಣು (14), ನಿಹಾಲ್ ರಾಜ್ (12) ಮತ್ತು ಹರ್ಷವರ್ಧನ್ (16) ಮೃತ

ದೇಶ - ವಿದೇಶ

ಸಿಂಗಾಪುರದಲ್ಲಿ ಸೆಕ್ಸ್ ವರ್ಕರ್‌ಗಳ ಮೇಲೆ ಹಲ್ಲೆ, ದರೋಡೆ: ಇಬ್ಬರು ಭಾರತೀಯರಿಗೆ 5 ವರ್ಷ ಜೈಲು, 12 ಬೆತ್ತದ ಏಟು

ಸಿಂಗಾಪುರ: ರಜೆ ಮೂಡ್‌ನಲ್ಲಿದ್ದ ಇಬ್ಬರು ಭಾರತೀಯರು, ಸೆಕ್ಸ್‌ ವರ್ಕರ್ಸ್‌ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಇಬ್ಬರು ಲೈಂಗಿಕ ಕಾರ್ಯಕರ್ತೆಯರನ್ನು ಹೋಟೆಲ್‌ಗೆ ಕರೆಸಿ ದರೋಡೆ ಮಾಡಲಾಗಿದೆ. ಅವರ ಮೇಲೆ ಇಬ್ಬರು

ಕರ್ನಾಟಕ

ರಾಮನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು;

ರಾಮನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ‌ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಚಿಕ್ಕವಿಠಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು‌ ಯತ್ನಿಸಿದಾಗ ತೆಂಗಿನ‌ ಮರ‌ದ‌ ಗರಿ 11ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ‌

ಮಂಗಳೂರು

ದಸರಾ ಮೆರವಣಿಗೆ ವೇಳೆ ಧ್ವನಿವರ್ಧಕ ನಿಲ್ಲಿಸಿದ ಪೊಲೀಸರು: ಉಳ್ಳಾಲ ಠಾಣೆ ಮುಂದೆ ಪ್ರತಿಭಟನೆ, ಘರ್ಷಣೆ

ಮಂಗಳೂರು: ಶುಕ್ರವಾರ ರಾತ್ರಿ ಉಳ್ಳಾಲದಲ್ಲಿ ನಡೆದ ದಸರಾ ಮೆರವಣಿಗೆ ವೇಳೆ ಕೆಲ ಟ್ಯಾಬ್ಲೋಗಳ ಧ್ವನಿವರ್ಧಕಗಳನ್ನು ಪೊಲೀಸರು ನಿಲ್ಲಿಸಿದ ಹಿನ್ನೆಲೆಯಲ್ಲಿ, ಪೊಲೀಸ್ ಸಿಬ್ಬಂದಿ ಮತ್ತು ಯುವಕರ ಗುಂಪಿನ ನಡುವೆ ಘರ್ಷಣೆ ಸಂಭವಿಸಿದೆ. ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ

ದೇಶ - ವಿದೇಶ

6 ಗಂಟೆ ಟಾಯ್ಲೆಟ್​ನಲ್ಲಿಯೇ ಬಂಧಿಯಾದ ವ್ಯಕ್ತಿ: ರೈಲಿನಲ್ಲಿ ನಡೆದ ವಿಚಿತ್ರ ಘಟನೆ ನೋಡಿ

ರೈಲಿನಲ್ಲಿ (Train) ಪ್ರಯಾಣಿಸುವಾಗ ನಾವು ತುಂಬಾನೇ ಜಾಗರೂಕರಾಗಿರಬೇಕು. ಹೌದು ರೈಲಿನ ಫೂಟ್ ಬೋರ್ಡ್ ಬಳಿ ನಿಂತು ನೇತಾಡುವುದು, ಬಾಗಿಲ ಬಳಿ ಕುಳಿತುಕೊಳ್ಳುವಂತಹ ತಪ್ಪುಗಳನ್ನು ಮಾಡ್ತಾರೆ. ಇನ್ನು ಕೆಲವರು ರೈಲಿನ ಬಾತ್ ರೂಮ್‌ನಲ್ಲಿ ಲಾಕ್ ಆಗ್ತಾರೆ.