Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

IPL 2026: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ತೊರೆಯಲಿದ್ದಾರಾ ಮಹೇಂದ್ರ ಸಿಂಗ್ ಧೋನಿ?

ಚೆನ್ನೈ: ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್ ಕೆ) ತಂಡದ ಹಿರಿಯ ಆಟಗಾರ ಮಹೇಂದ್ರ ಸಿಂಗ್‌ ಧೋನಿ ಇದೀಗ ಫ್ರಾಂಚೈಸಿ ಬಿಟ್ಟು ಹೊರಬರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.  2008 ರಲ್ಲಿ ನಡೆದ ಐಪಿಎಲ್‌ ಉದ್ಘಾಟನಾ ಆವೃತ್ತಿಯಿಂದಲೂ ಧೋನಿ

ಮಂಗಳೂರು

ಉಳ್ಳಾಲ: ಸಾಂಬಾರ್‌ನಲ್ಲಿ ಜಿರಳೆ ಪತ್ತೆ ಆರೋಪ; ತೊಕ್ಕೊಟ್ಟು ವೃಂದಾವನ್ ಹೋಟೆಲ್ ಮೇಲೆ ಆಹಾರ ಸುರಕ್ಷತಾಧಿಕಾರಿಗಳ ದಿಢೀರ್ ದಾಳಿ!

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ ಗ್ರಾಹಕರ ದೂರಿನ ಮೇರೆಗೆ ಜಿಲ್ಲಾ ಆಹಾರ ಸುರಕ್ಷತಾ ನಿಯೋಜಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಅವರು ಉಳ್ಳಾಲದ ತೊಕ್ಕೊಟ್ಟುನಲ್ಲಿರುವ ವೃಂದಾವನ್ ಹೋಟೆಲ್ ಮೇಲೆ ದಿಡೀರ್‌ ದಾಳಿ ನಡೆಸಿದ್ದಾರೆ. ಅಧಿಕಾರಿಯು

ಮಂಗಳೂರು

ಕೊಲ್ನಾಡು: ಹಣ್ಣು ತುಂಬಿದ ಮಿನಿ ಗೂಡ್ಸ್ ಟೆಂಪೋಗೆ ಕಾರು ಡಿಕ್ಕಿ; ಪಲ್ಟಿಯಾದ ಪರಿಣಾಮ ಐವರಿಗೆ ಗಂಭೀರ ಗಾಯ!

ಮಂಗಳೂರು: ಹಣ್ಣು ತುಂಬಿದ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮತ್ತು ಮಿನಿ ಗೂಡ್ಸ್ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸೇರಿದಂತೆ ಐದು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಕೊಲ್ನಾಡು ಬಳಿಯ

ದೇಶ - ವಿದೇಶ

ತೆಲಂಗಾಣ: ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ; 6 ಮಂದಿ ಸಾವು, ಹಲವರಿಗೆ ಗಾಯ!

ಹೈದರಾಬಾದ್‌: ತೆಲಂಗಾಣದ ಸೂರ್ಯಪೇಟೆಯಲ್ಲಿ ಖಾಸಗಿ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು ಬೆಳಗ್ಗಿನ ಜಾವ 5:20ರ ಸುಮಾರಿಗೆ ಘಟನೆ ಸಂಭವಿಸಿದೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ

ದೇಶ - ವಿದೇಶ

ಕುಕ್ಕೆ ಸುಬ್ರಹ್ಮಣ್ಯ: ಭಾರೀ ಮಳೆಗೆ ಉಕ್ಕಿ ಹರಿದ ದರ್ಪಣ ತೀರ್ಥ ನದಿ; ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲ ತನಕ ನುಗ್ಗಿದ ನೀರು!

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ದರ್ಪಣ ತೀರ್ಥ ಹೊಳೆ ಉಕ್ಕಿ ಹರಿಯುತ್ತಿದೆ. ಸತತ ಮಳೆಯ ಪ್ರಭಾವದಿಂದ ದರ್ಪಣ

ಉಡುಪಿ

ಉಡುಪಿ: ದೇವಸ್ಥಾನದ ಕೆರೆಯಲ್ಲಿ ಈಜಲು ತೆರಳಿದ್ದ 15 ವರ್ಷದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾ*ವು!

ಉಡುಪಿ: ತೆಂಕಪೇಟೆಯ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದುರಂತ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಎಂಬವರ ಪುತ್ರ ಆದಿತ್ಯ ನಾಯಕ್ (15) ಮೃತಪಟ್ಟ ದುರ್ದೈವಿ.

ಕರ್ನಾಟಕ

ವಿಟ್ಲ: ಇವಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾ*ವು!

ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲೇಗ ಸಮೀಪದ ಮುರ ನಿವಾಸಿ,

ದೇಶ - ವಿದೇಶ

ರಾಷ್ಟ್ರಗೀತೆ ಮೊಳಗುತ್ತಿದ್ದಾಗಲೇ ಕಾರ್ಯಕ್ರಮದಿಂದ ಹೊರನಡೆದ ಯುಪಿ ಸ್ಪೀಕರ್ ಸತೀಶ್ ಮಹಾನಾ.

ಉನ್ನಾವೊ: ಉತ್ತರ ಪ್ರದೇಶ ವಿಧಾನಸಭೆಯ ಸ್ಪೀಕರ್ ಸತೀಶ್ ಮಹಾನಾ ಅವರು ಶನಿವಾರ ಉನ್ನಾವೊದಲ್ಲಿ ನಡೆದ ಕಾರ್ಯಕ್ರಮದಿಂದ ರಾಷ್ಟ್ರಗೀತೆ ಮೊಳಗುತ್ತಿದ್ದಾಗಲೇ ಹೊರನಡೆದರು. ಈ ಘಟನೆಗೆ ಸಂಬಂಧಿಸಿದ ವಿಡಿಯೊ ರವಿವಾರ ಬಹಿರಂಗವಾಗಿದೆ.ಪ್ರಾಂಶುಪಾಲರ ಮಂಡಳಿಯ ಸಮಾವೇಶ ಹಾಗೂ ಶೈಕ್ಷಣಿಕ

ದೇಶ - ವಿದೇಶ

ಪುತ್ತೂರು: ವಿಂಡ್‌ಸ್ಕ್ರೀನ್ ಹಾಗೂ ನಂಬರ್ ಪ್ಲೇಟ್ ಮೇಲೆ ಸ್ಟಿಕ್ಕರ್ ಅಳವಡಿಸಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳ ವಿರುದ್ಧ ಕಠಿಣ ಕ್ರಮ!

ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವಂತೆ ವಿಂಡ್‌ಸ್ಕ್ರೀನ್ ಗ್ಲಾಸ್‌ಗಳಿಗೆ ಸ್ಟಿಕ್ಕರ್ ಅಳವಡಿಸಿ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವಂತೆ ಸ್ಟಿಕ್ಕರ್ ಹಾಕಿ ಸಂಚಾರ ನಿಯಮ ಉಲ್ಲಂಘಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣಾ ಪೊಲೀಸರು

ದೇಶ - ವಿದೇಶ

ಅಲಹಾಬಾದ್ ಹೈಕೋರ್ಟ್ ತೀರ್ಪು ಸ್ವಾಗತಿಸಿದ ‘ದ ಸಫ್ರಾನ್ ಫ್ರಂಟ್’: ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಸ್ತು ಅಗತ್ಯ!

ಹೊಸದಿಲ್ಲಿ: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸಲು ಅರ್ಜಿದಾರರು