Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಶಾರ್ಟ್ಸ್‌ ಧರಿಸಿ ದೇವಾಲಯಕ್ಕೆ ಬಂದ ಮಹಿಳೆ: ಪ್ರವೇಶ ನಿರಾಕರಿಸಿದ್ದಕ್ಕೆ ಪೊಲೀಸರು ಮತ್ತು ಅರ್ಚಕರೊಂದಿಗೆ ವಾಗ್ವಾದ

ಪ್ರವಿತ್ರ ಸ್ಥಳಗಳಿಗೆ ಹೋಗುವಾಗ ಅಲ್ಲಿನ ಒಂದಷ್ಟು ನಿಮಯಗಳನ್ನು ನಾವು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಈಗಂತೂ ಬಹುತೇಕ ಎಲ್ಲಾ ದೇವಾಲಯಗಳಲ್ಲೂ ಮಹಿಳೆಯರು ಮತ್ತು ಪುರುಷರು ದೇವಾಲಯಕ್ಕೆ ಬರುವಂತಹ ಸಂದರ್ಭದಲ್ಲಿ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿರುವಂತಹ ಉಡುಗೆಗಳನ್ನೇ ತೊಡಬೇಕು ಎಂಬ

ಅಪರಾಧ ಕರ್ನಾಟಕ

ಸಿನಿಮಾ ಸ್ಟೈಲ್‌ನಲ್ಲಿ ವಿಮೆ ಹಣಕ್ಕಾಗಿ ಕೊಲೆ: ಬಳ್ಳಾರಿಯಲ್ಲಿ ಅನಾಥರ ಹೆಸರಿನಲ್ಲಿ ಕೋಟಿ ವಿಮೆ ಮಾಡಿಸಿದ ಜಾಲ ಭೇದಿಸಿದ ಹೊಸಪೇಟೆ ಪೊಲೀಸರು

ಬಳ್ಳಾರಿ: ಅನಾಥರು ಮತ್ತು ತೀವ್ರ ಅನಾರೋಗ್ಯ ಪೀಡಿತರ ಹೆಸರಲ್ಲಿ ಕೋಟ್ಯಂತ ರೂಪಾಯಿ ವಿಮೆ ಮಾಡಿಸಿ, ವಿಮೆ ಹಣಕ್ಕಾಗಿ ಸಿನಿಮಾ ಸ್ಟೈಲ್​ನಲ್ಲಿ ಕೊಲೆ ಮಾಡುತ್ತಿದ್ದ ಜಾಲವೊಂದನ್ನ ಹೊಸಪೇಟೆ (Hospet) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇನ್ಶುರೆನ್ಸ್​ ಹಣಕ್ಕಾಗಿ ಕೊಲೆ ಮಾಡಿ, ಅದನ್ನ

ದೇಶ - ವಿದೇಶ

‘ಕಸ್ಟಮ್ಸ್ ಕಿರುಕುಳ’: ತಮಿಳುನಾಡಿನ ವಿನ್‌ಟ್ರ್ಯಾಕ್‌ ಲಾಜಿಸ್ಟಿಕ್ಸ್‌ನಿಂದ ಭಾರತದಲ್ಲಿ ಕಾರ್ಯಾಚರಣೆ ಸ್ಥಗಿತ

ನವದೆಹಲಿ: ಕಳೆದ 45 ದಿನಗಳಿಂದ ಚೆನ್ನೈನಲ್ಲಿರುವ ಕಸ್ಟಮ್ಸ್ (Chennai Customs) ನಿರಂತರ ಕಿರುಕುಳ ನೀಡುತ್ತಿದೆ ಎಂದು ಉಲ್ಲೇಖಿಸಿ ತಮಿಳುನಾಡು ಮೂಲದ ಲಾಜಿಸ್ಟಿಕ್ಸ್ ಸಂಸ್ಥೆ ವಿನ್‌ಟ್ರ್ಯಾಕ್‌ (Wintrack) ಭಾರತದಲ್ಲಿ (India) ತನ್ನ ಆಮದು-ರಫ್ತು ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಪ್ರಕಟಿಸಿದೆ.

ಕರ್ನಾಟಕ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಕ್ವಾಟ್ರಸ್‌ನಲ್ಲಿ ತಾಯಿ-ಮಗಳ ದುರಂತ ಅಂತ್ಯ

ಶಿವಮೊಗ್ಗ: ನಗರದ (Shivamogga) ಮೆಗ್ಗಾನ್​ ಆಸ್ಪತ್ರೆಯ (McGann Hospital) ನರ್ಸಿಂಗ್​​ ಕ್ವಾಟ್ರಸ್​ನಲ್ಲಿ ತಾಯಿಯೇ (Mother) ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಬಾಲಕಿ 6ನೇ ತರಗತಿ ಓದುತ್ತಿದ್ದಳು ಎಂದು ತಿಳಿದು

ಅಪರಾಧ ಕರ್ನಾಟಕ

ಅಡುಗೆ ಮಾಡದ ವಿಚಾರಕ್ಕೆ ತಾಯಿ-ಮಗನ ಜಗಳ: ದೊಣ್ಣೆಯಿಂದ ಹೊಡೆದು ತಾಯಿಯನ್ನೇ ಕೊಂದ ಮಗ!

ಹಾಸನ: ಅಡುಗೆ ಮಾಡದ ವಿಚಾರಕ್ಕೆ ತಾಯಿ-ಮಗನ ನಡುವೆ ನಡೆದ ಜಗಳ ತಾರಕಕ್ಕೇರಿ ತಾಯಿಯ (Mother) ಕೊಲೆಯಲ್ಲಿ (Murder) ಅಂತ್ಯವಾಗಿರುವುದು ಆಲೂರಿನ (Alur) ಕದಾಳುಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಪ್ರೇಮ (45) ಮಗನಿಂದಲೇ ಕೊಲೆಯಾದ ದುರ್ದೈವಿ. ಸಂತೋಷ್‌ (19)

ಕರ್ನಾಟಕ

ಮಲ್ಟಿಪ್ಲೆಕ್ಸ್ ಟಿಕೆಟ್ ದರ ವಿವಾದ: ಪ್ರೇಕ್ಷಕರಿಗೆ ಟಿಕೆಟ್‌ಗಳನ್ನು ಕಾಯ್ದಿರಿಸಲು ಸರ್ಕಾರದ ಮನವಿ

ಬೆಂಗಳೂರು: ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಗಳನ್ನ ಭದ್ರವಾಗಿ ಇಟ್ಟುಕೊಳ್ಳಬೇಕು. ಮಲ್ಟಿಪ್ಲೆಕ್ಸ್ ಟಿಕೆಟ್ ದರ ತಡೆಯಾಜ್ಞೆಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಪ್ರೇಕ್ಷಕರಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಚಲನಚಿತ್ರ ಪ್ರದರ್ಶನಕ್ಕೆ ನೀಡಿರುವ ಟಿಕೆಟ್

ಕರ್ನಾಟಕ

ರಸ್ತೆ ಅಪಘಾತ ಮತ್ತು ಆಕಸ್ಮಿಕ ಸಾವು: ರಾಷ್ಟ್ರದಲ್ಲೇ ಬೆಂಗಳೂರು 3ನೇ ಸ್ಥಾನಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಅಪಘಾತಗಳು, ಆತ್ಮಹತ್ಯೆ ಸೇರಿದಂತೆ ವಿವಿಧ ಕಾರಣಗಳಿಂದ ಜನರ ಸಾವಿನ ಸಂಖ್ಯೆ (Death rate) ಏರುತ್ತಲೇ ಇದೆ. 2023ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋನ (NCRB) ವರದಿಯ ಪ್ರಕಾರ ಸಾವಿನ ಸಂಖ್ಯೆಯಲ್ಲಿ ಬೆಂಗಳೂರು ರಾಷ್ಟ್ರದಲ್ಲೇ 3 ನೇ ಸ್ಥಾನಕ್ಕೇರಿದೆ. 2023ರಲ್ಲಿ

ಕರ್ನಾಟಕ ಮನರಂಜನೆ

‘ಕಾಂತಾರ: ಚಾಪ್ಟರ್‌ 1’ ಕ್ರೇಜ್: ಇಡೀ ಚಿತ್ರಮಂದಿರ ಬುಕ್ ಮಾಡಿದ ಸಂಸದ ಪ್ರತಾಪ್ ಸಿಂಹ

ಬಿಗ್ ಬಜೆಟ್​​ನಲ್ಲಿ ನಿರ್ಮಾಣ ಆಗಿರುವ ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ಬಿಡುಗಡೆಯಾಗಿ ಸಖತ್ ಸದ್ದು ಮಾಡುತ್ತಿದೆ. ಮೊದಲ ದಿನವೇ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಬುಧವಾರ (ಅಕ್ಟೋಬರ್ 1) ರಾತ್ರಿ ನಡೆದ

ಅಪರಾಧ ದೇಶ - ವಿದೇಶ

AI ಜನರೇಟೆಡ್ ನಕಲಿ ವಿಡಿಯೋಗಳ ಹಾವಳಿ: ಯೂಟ್ಯೂಬ್ ವಿರುದ್ಧ ಅಭಿಷೇಕ್-ಐಶ್ವರ್ಯಾ ದೂರು, ₹4 ಕೋಟಿ ಪರಿಹಾರಕ್ಕೆ ಬೇಡಿಕೆ

ಸಿನಿಮಾ ತಾರೆಯರ ಹಲವಾರು ವಿಡಿಯೋಗಳು, ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಇಂಟರ್ನೆಟ್ನ ಹಲವು ಸ್ಪೇಸ್ನಲ್ಲಿ ಹರಿದಾಡುತ್ತಲೇ ಇರುತ್ತವೆ. ನಟ-ನಟಿಯರ ಸಿನಿಮಾ ದೃಶ್ಯಗಳು, ಅವರ ಖಾಸಗಿ ಕಾರ್ಯಕ್ರಮ ಹೀಗೆ ಹಲವಾರು ವಿಚಾರಗಳ ಬಗ್ಗೆ ದಿನಕ್ಕೆ ಸಾವಿರಾರು ವಿಡಿಯೋಗಳು

ದೇಶ - ವಿದೇಶ

ಐ ಲವ್ ಮೋದಿ ಸರಿ, ಐ ಲವ್ ಮೊಹಮ್ಮದ್ ತಪ್ಪೇ?: ಧರ್ಮದ ಆಧಾರದ ಮೇಲೆ ಪ್ರೀತಿ ಅಳೆಯುವಂತಿಲ್ಲ – ಓವೈಸಿ ವಾಗ್ದಾಳಿ

ಹೈದರಾಬಾದ್: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತೆ ‘ಐ ಲವ್ ಮೊಹಮ್ಮದ್’ ಎನ್ನುವ ವಿವಾದಾತ್ಮಕ ವಿಚಾರದ ಕುರಿತು ಮಾತನಾಡಿದ್ದಾರೆ. ಭಾರತದಲ್ಲಿ ನಾನು ಮೋದಿಯನ್ನು ಪ್ರೀತಿಸುತ್ತೇನೆ ಎಂದು ಹೇಳಬಹುದು, ಆದರೆ ನಾನು ಮೊಹಮ್ಮದ್​​ನನ್ನು ಪ್ರೀತಿಸುತ್ತೇನೆ ಎಂದು