Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗಾಯಕ ಜುಬೀನ್ ಗಾರ್ಗ್ ಸಾವು: ತನಿಖೆಗಾಗಿ ಸಿಂಗಾಪುರದೊಂದಿಗೆ MLAT ಜಾರಿ

ಗುವಾಹಟಿ: ಗಾಯಕ ಜುಬೀನ್ ಗಾರ್ಗ್ (Zubeen Garg) ಸಾವಿನ ತನಿಖೆಗೆ ಸಹಕಾರ ಕೋರಿ ಕೇಂದ್ರವು ಸಿಂಗಾಪುರದೊಂದಿಗೆ (Singapore) ಪರಸ್ಪರ ಕಾನೂನು ಸಹಾಯ ಒಪ್ಪಂದವನ್ನು ಔಪಚಾರಿಕವಾಗಿ ಜಾರಿಗೆ ತಂದಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ

ಕರ್ನಾಟಕ

₹198 ಕೋಟಿ ವೆಚ್ಚದ ಕಾರವಾರ ಕ್ರಿಮ್ಸ್ ಕಟ್ಟಡದಲ್ಲಿ ಬಿರುಕು, ಫ್ಲೋರ್ ಕುಸಿತ: ಕಳಪೆ ಕಾಮಗಾರಿಗೆ ನಿದರ್ಶನ

ಕಾರವಾರ: ಉತ್ತರ ಕನ್ನಡ ಜಿಲ್ಲೆಗೆ ಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಜನ ಹೋರಾಟ ಮಾಡಿದರು. ಆದರೆ, 198.28 ಕೋಟಿ ವೆಚ್ಚದಲ್ಲಿ ಕಾರವಾರದ ಕ್ರಿಮ್ಸ್ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧೀನದಲ್ಲಿ ಹೊಸ ಕಟ್ಟಡವನ್ನು ನಿರ್ಮಾಣ

ಕರ್ನಾಟಕ

ರಸ್ತೆ ಗುಂಡಿ ಅಳೆಯಲು ‘ಯಮರಾಜ-ಚಿತ್ರಗುಪ್ತ’ರ ಎಂಟ್ರಿ: ಸರ್ಕಾರದ ಗಮನ ಸೆಳೆಯಲು ವಿನೂತನ ಪ್ರತಿಭಟನೆ

ಚಿಕ್ಕಮಗಳೂರು: ಕರ್ನಾಟಕದಲ್ಲಿ ರಸ್ತೆಗಳು ಚೆನ್ನಾಗಿವೆಯೋ ಇಲ್ಲವೋ, ಸರ್ಕಾರ ಬಡವರಿಗೆ ಒಳ್ಳೆಯ ಅಕ್ಕಿ ನೀಡುತ್ತಿದೆಯೋ ಇಲ್ಲವೋ ಎಂದು ದೇವಲೋಕದ ಯಮರಾಜ ಹಾಗೂ ಚಿತ್ರಗುಪ್ತ ಕಾಫಿನಾಡಿಗೆ (Chikkamagaluru) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ! ಅಲ್ಲದೇ ಕುಡಿದು ವಾಹನ ಚಾಲನೆ

ಅಪರಾಧ ದೇಶ - ವಿದೇಶ

ಗೆಳೆಯನ ಮೇಲೆ ಕತ್ತಿಯ ದಾಳಿ: ಗರ್ಭಿಣಿ ಗೆಳತಿ ಕೊಲೆ

ರಾಯ್​ಪುರ: ಛತ್ತೀಸ್​ಗಢದಲ್ಲಿ ಒಂದು ಭಯಾನಕ ಘಟನೆ ನಡೆದಿದೆ. ಗರ್ಭಿಣಿ ಗೆಳತಿ ತನ್ನ ಗೆಳೆಯನ ಕತ್ತು ಸೀಳಿರುವ ಘಟನೆ ವರದಿಯಾಗಿದೆ. ರಾಯ್‌ಪುರ ಪೊಲೀಸರು ಭಾನುವಾರ ನಗರದ ಗಂಜ್ ಪೊಲೀಸ್ ಠಾಣೆ ಪ್ರದೇಶದ ಲಾಡ್ಜ್‌ನಿಂದ ಯುವಕನ ಶವವನ್ನು

ದೇಶ - ವಿದೇಶ

ಸಿನಿಮಾ ಟಿಕೆಟ್ ದರ ವಿವಾದ: ಹೆಚ್ಚುವರಿ ಹಣ ಮರಳಿಸಲು ಹೈಕೋರ್ಟ್ ಸೂಚನೆ

ಸಿನಿಮಾ ಮಂದಿರದಲ್ಲಿ ಏಕರೂಪ ಟಿಕೆಟ್ ದರ ನಿಗದಿ ಆದೇಶವನ್ನು ಸರ್ಕಾರ ಹೊರಡಿಸಿತ್ತು. ಈ ಆದೇಶವನ್ನು ಪಿವಿಆರ್-ಐನಾಕ್ಸ್ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಸದ್ಯ ರಾಜ್ಯ ಸರ್ಕಾರದ ಈ ಆದೇಶಕ್ಕೆ ಕರ್ನಾಟಕ

ದೇಶ - ವಿದೇಶ

ಪಾಕ್‌ನಲ್ಲಿ ಎರಡು ಪ್ರಮುಖ ಘಟನೆ: ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ, ಖೈಬರ್‌ನಲ್ಲಿ ವಾಯುದಾಳಿಗೆ 30 ನಾಗರಿಕರ ಬಲಿ

ಇಸ್ಲಾಮಾಬಾದ್: ಪಾಕಿಸ್ತಾನದ ನೈಋತ್ಯ ನಗರವಾದ ಕ್ವೆಟ್ಟಾದಲ್ಲಿರುವ  ಭದ್ರತಾ ಪಡೆಗಳ ಪ್ರಧಾನ ಕಚೇರಿಯ ಹೊರಗೆ ಮಂಗಳವಾರ ಪ್ರಬಲ ಬಾಂಬ್ ಸ್ಫೋಟಗೊಂಡಿದ್ದು , ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು

ದೇಶ - ವಿದೇಶ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ‘ಭಯೋತ್ಪಾದಕ ಸಂಘಟನೆ’ ಎಂದು ಕೆನಡಾದಿಂದ ಘೋಷಣೆ: ಹಿಂಸಾಚಾರ ಮತ್ತು ಸುಲಿಗೆಗೆ ಕಡಿವಾಣ

ಕೆನಡಾ: ಕೆನಡಾ ಸರ್ಕಾರವು ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಕನ್ಸರ್ವೇಟಿವ್ ಮತ್ತು ಎನ್‌ಡಿಪಿ ನಾಯಕರ ಒತ್ತಾಯಕ್ಕೆ ಮಣಿದು ಕೆನಡಾ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಕೆನಡಾ ಹಾಗೂ ಭಾರತದ ಸಂಬಂಧ

ದೇಶ - ವಿದೇಶ

‘ಮೊದಲ ರಾತ್ರಿ ಒಟ್ಟಿಗೆ ಇರಬಾರದು’ ಎಂದು ನಂಬಿಸಿ ಆಭರಣ ಕದ್ದು ವಧು ಪರಾರಿ

ಕಿಶನ್​ಗಢ: ಮದುವೆಯ ಮೊದಲ ದಿನ ನಮ್ಮ ಸಂಪ್ರದಾಯದಲ್ಲಿ ಗಂಡ-ಹೆಂಡತಿ ಒಟ್ಟಿಗೆ ಇರಬಾರದು ಎಂದು ನವವಧು ಗಂಡನನ್ನು ನಂಬಿಸಿ ಬೇರೆಡೆ ಮಲಗಿಸಿ, ಮನೆಯಲ್ಲಿರುವ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿರುವ ಘಟನೆ ರಾಜಸ್ಥಾನದ ಕಿಶನ್​ಗಢದಲ್ಲಿ ನಡೆದಿದೆ. ಈ

ಕರ್ನಾಟಕ

ಬೈಕ್‌ಗೆ ಡಿಕ್ಕಿ, ಎಳೆದೊಯ್ದ ಕಾರು: ವೈದ್ಯನಿಗೆ ಸಾರ್ವಜನಿಕರಿಂದ ಥಳಿತ; ವಿಡಿಯೋ ವೈರಲ್

ಶಿವಮೊಗ್ಗ: ಮಹಿಳೆಯ ಎಲೆಕ್ಟ್ರಿಕ್‌ ಬೈಕ್‌ಗೆ ಡಿಕ್ಕಿಯಾಗಿ ಎಳೆದೊಯ್ದ ಕಾರನ್ನು ತಡೆದು, ವೈದ್ಯರೊಬ್ಬರಿಗೆ ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ನಗರದ ಸವಳಂಗ ರಸ್ತೆಯ ಆಸ್ಪತ್ರೆಯೊಂದರ ಮುಂಭಾಗ ಎಲೆಕ್ಟ್ರಿಕ್‌ ಬೈಕ್‌ಗೆ ವಾಹನದಲ್ಲಿ ತೆರಳುತ್ತಿದ್ದ

ಕರ್ನಾಟಕ

ದರ್ಶನ್‌ಗೆ ಹಾಸಿಗೆ, ದಿಂಬು ಸೌಲಭ್ಯ: ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ; ಕೋರ್ಟ್ ಆದೇಶ ಕಾಯ್ದಿರಿಸಿದೆ

ಬೆಂಗಳೂರು: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು 64ನೇ ಸಿಸಿಹೆಚ್ ನ್ಯಾಯಾಲಯ ಅ.9ಕ್ಕೆ ಕಾಯ್ದಿರಿಸಿದೆ. ಕನಿಷ್ಟ ಸವಲತ್ತುಗಳನ್ನು ಒದಗಿಸಲು ಕೋರ್ಟ್ ಆದೇಶವಿದ್ದರೂ ಕೂಡ