Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮನರಂಜನೆ

ಅನಾರೋಗ್ಯದಿಂದ ಚೇತರಿಸಿಕೊಂಡು ನಟನೆಗೆ ಮರಳಿದ ಮಮ್ಮುಟ್ಟಿ: ಅಕ್ಟೋಬರ್ 1 ರಿಂದ ‘ಪ್ಯಾಟ್ರಿಯಾಟ್’ ಶೂಟಿಂಗ್

ಎಂಟು ತಿಂಗಳ ನಂತರ ಮಲಯಾಳಂ ನಟ ಮಮ್ಮುಟ್ಟಿ (Mammootty) ನಟನೆಗೆ ಮರಳುತ್ತಿದ್ದಾರೆ. ಮಹೇಶ್ ನಾರಾಯಣನ್ ಅವರ ಬಿಗ್ ಬಜೆಟ್ ಚಿತ್ರ ‘ಪ್ಯಾಟ್ರಿಯಾಟ್’ನಲ್ಲಿ ಮಮ್ಮುಟ್ಟಿ ಮತ್ತೆ ನಟಿಸುತ್ತಿದ್ದಾರೆ. ಚಿತ್ರದ ನಿರ್ಮಾಪಕ ಆ್ಯಂಟೋ ಜೋಸೆಫ್ ಸ್ವತಃ ತಮ್ಮ

ಕರ್ನಾಟಕ

ಶಿರಾಡಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಅಪಘಾತ: 16 ಮಂದಿಗೆ ಗಾಯ

ಉಪ್ಪಿನಂಗಡಿ : ಎರಡು ಕೆಎಸ್ಆರ್ ಟಿಸಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ 16 ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು – ಮಂಗಳೂರು ನಡುವಣ ಶಿರಾಡಿ ಬಳಿ ರವಿವಾರ ಸಂಜೆ

ಕರ್ನಾಟಕ

ಗೋಕರ್ಣದ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ, ಮಕ್ಕಳ ಸ್ವದೇಶಕ್ಕೆ ರವಾನೆ: ಹೈಕೋರ್ಟ್ ಆದೇಶದಂತೆ ಕ್ರಮ

ಕಾರವಾರ: ಗೋಕರ್ಣದ (Gokarna) ರಾಮತೀರ್ಥ ಅರಣ್ಯದ ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ ರಷ್ಯಾದ ಮಹಿಳೆ (Russian Woman) ನೀನಾ ಕುಟೀನಾ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಕೊನೆಗೂ ಸ್ವಧೇಶಕ್ಕೆ ಕಳುಹಿಸುವಲ್ಲಿ ಗೋಕರ್ಣ ಪೊಲೀಸರು ಯಶಸ್ವಿಯಾಗಿದ್ದಾರೆ. ಜುಲೈ

ದೇಶ - ವಿದೇಶ

ಆರ್‌ಬಿಐ ನೂತನ ಉಪಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್‌‌ನ ನೂತನ ಉಪಗವರ್ನರ್ ಆಗಿ ಮೂರು ವರ್ಷಗಳ ಅವಧಿಗೆ ಶಿರೀಶ್ ಚಂದ್ರ ಮುರ್ಮು ಅವರನ್ನು ನೇಮಕ ಮಾಡಲಾಗಿದೆ. ಸದ್ಯ ಆರ್‌ಬಿಐ ಉಪಗವರ್ನರ್ ಆಗಿರುವ ರಾಜೇಶ್ವರ್ ರಾವ್ ಅವರ ಅವಧಿ ಅ.8ರಂದು ಕೊನೆಗೊಳ್ಳಲಿದ್ದು,

ಕರ್ನಾಟಕ

ಸುಧಾಮೂರ್ತಿ ಅವರಿಗೂ ಸೈಬರ್ ವಂಚಕರ ಕಾಟ: 48 ಗಂಟೆಗಳಲ್ಲಿ ನಂಬರ್ ಬ್ಲಾಕ್ ಮಾಡುವುದಾಗಿ ಬೆದರಿಕೆ

ಬೆಂಗಳೂರು: ಇನ್ಫೋಸಿಸ್ ಫೌಂಡೇಶನ್‌ನ ಮುಖ್ಯಸ್ಥೆ, ರಾಜ್ಯಸಭಾ ಸದಸ್ಯೆ ಡಾ. ಸುಧಾಮೂರ್ತಿ (Sudha Murthy) ಅವರಿಗೆ ಸೈಬರ್‌ ಕಳ್ಳರು ವಂಚನೆಗೆ ಯತ್ನಿಸಿದ ವಿಚಾರ ಈಗ ಬೆಳಕಿಗೆ ಬಂದಿದೆ. ಸ್ವತ: ಸುಧಾಮೂರ್ತಿ ಅವರೇ ಈ ವಿಚಾರವನ್ನು ವಿಡಿಯೋ ಮೂಲಕ

ಅಪರಾಧ ದೇಶ - ವಿದೇಶ

ಬರೇಲಿ ಹಿಂಸಾಚಾರ: ಮಾಸ್ಟರ್ ಮೈಂಡ್ ನದೀಮ್ ಬಂಧನ; ವಾಟ್ಸಾಪ್ ಮೂಲಕ ಪ್ರಚೋದನೆ ಆರೋಪ

ಲಕ್ನೋ: ಉತ್ತರ ಪ್ರದೇಶದ (Uttara Pradesh) ಬರೇಲಿಯಲ್ಲಿ ‘ಐ ಲವ್ ಮುಹಮ್ಮದ್’ ಪ್ರತಿಭಟನಾ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಮಾಸ್ಟರ್ ಮೈಂಡ್ ನದೀಮ್‌ನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಇತ್ತೇಹಾದ್-ಎ-ಮಿಲ್ಲತ್ ಕೌನ್ಸಿಲ್

ಕರ್ನಾಟಕ

ಬೆಂಗಳೂರಿನಲ್ಲಿ ₹7.80 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ಇಬ್ಬರು ನೈಜೀರಿಯಾ ಪ್ರಜೆಗಳ ಬಂಧನ

ಬೆಂಗಳೂರು: ನಗರದಲ್ಲಿ (Bengaluru) ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, 7.80 ಕೋಟಿ ರೂ. ಮೌಲ್ಯದ ಡ್ರಗ್ಸ್‌ನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಕೆವಿನ್ ರೋಜರ್ ಹಾಗೂ ಥಾಮಸ್ ನವೀದ್

ಮಂಗಳೂರು

₹1.5 ಕೋಟಿ ಚಿನ್ನ ದರೋಡೆ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಐವರ ಬಂಧನ, ಇನ್‌ಸೈಡರ್ ಕೈವಾಡ ಬಹಿರಂಗ

ಮಂಗಳೂರು: ಹಂಪನಕಟ್ಟೆಯ ಚಿನ್ನದ ಅಂಗಡಿಯೊಂದರಲ್ಲಿನ ಕೆಲಸಗಾರ ಮುಸ್ತಾಫ ಎಂಬವವರನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ 1,650 ಗ್ರಾಂ ಚಿನ್ನದ ಗಟ್ಟಿ ದರೋಡೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ ಐವರು ಆರೋಪಿಗಳನ್ನು ಸೋಮವಾರ

ದೇಶ - ವಿದೇಶ

ಲೈಂಗಿಕ ಕಿರುಕುಳ ಆರೋಪಿ ಸ್ವಾಮೀಜಿಯ ಬಂಧನದ ಕಥೆ: 40 ದಿನಗಳಲ್ಲಿ 13 ಹೋಟೆಲ್ ಬದಲಾವಣೆ

ನವದೆಹಲಿ: 17 ವಿದ್ಯಾರ್ಥಿನಿಯರಿಗೆ (Students) ಲೈಗಿಂಕ ಕಿರುಕುಳ ಆರೋಪ ಹೊತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ (Chaitanyananda Saraswati) ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಕಳೆದ 40 ದಿನಗಳಲ್ಲಿ 13 ಹೋಟೇಲ್‌ಗಳನ್ನು ಬದಲಿಸಿದ್ದ ಎಂದು

ಅಪರಾಧ ದೇಶ - ವಿದೇಶ

ಅರ್ಜೆಂಟೀನಾದಲ್ಲಿ ಮೂವರು ಯುವತಿಯರ ಕೊಲೆ: ಕ್ರೌರ್ಯದ ದೃಶ್ಯ ಇನ್‌ಸ್ಟಾಗ್ರಾಮ್‌ನಲ್ಲಿ ಲೈವ್!

ಬ್ಯೂನಸ್ ಐರಿಸ್: ಮಾದಕ ವ್ಯಸನಿಗಳ ಗ್ಯಾಂಗ್‌ವೊಂದು ಅರ್ಜೆಂಟೀನಾದ ಮೂವರು ಯುವತಿಯರ ಹತ್ಯೆ ಮಾಡಿದ್ದು, ಕೊಲೆಯ ದೃಶ್ಯವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ನೇರಪ್ರಸಾರ ಮಾಡಿರುವ ಘಟನೆ ನಡೆದಿದೆ. ಲಾರಾ ಗುಟೈರೆಜ್ (15), ಬ್ರೆಂಡಾ ಡೆಲ್ ಕ್ಯಾಸ್ಟಿಲ್ಲೊ, ಮೊರೆನಾ ವರ್ಡಿ (20)