Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಹಿಳೆಯರ ರಕ್ಷಣೆಗಾಗಿ ಬೆಂಗಳೂರು ಉತ್ತರ ವಿಭಾಗದಲ್ಲಿ ‘ರಾಣಿ ಚೆನ್ನಮ್ಮ ಪಡೆ’ ರಚನೆ

ಬೆಂಗಳೂರು : ಬೀದಿ ಕಾಮಣ್ಣರ ಹಾವಳಿ ಸೇರಿದಂತೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗೆ ಉತ್ತರ ವಿಭಾಗದಲ್ಲಿ ‘ರಾಣಿ ಚೆನ್ನಮ್ಮ ಪಡೆ’ ಯನ್ನು ಕಟ್ಟಿ ಡಿಸಿಪಿ ಬಿ.ಎಸ್‌.ನೇಮಗೌಡ ಕಾರ್ಯಾಚರಣೆಗಿಳಿಸಿದ್ದಾರೆ. ನಗರದ ಮಲ್ಲೇಶ್ವರದ ಮೈದಾನದಲ್ಲಿ ಚೆನ್ನಮ್ಮ ಪಡೆಗೆ

ಕರ್ನಾಟಕ

ಗಾಳಿಪಟ ಆಟಕ್ಕೆ ಕಾದಿತ್ತು ವಿಪತ್ತು: ಹೈಟೆನ್ಷನ್‌ ತಂತಿಯಿಂದ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರಿಗೆ ಗಂಭೀರ ಗಾಯ

ಬೆಂಗಳೂರು : ಹೈಟೆನ್ಷನ್‌ ತಂತಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಗಾಳಿಪಟವನ್ನು ತೆಗೆದುಕೊಳ್ಳಲು ಯತ್ನಿಸಿದಾಗ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿನಾಯಕ ನಗರದ ನಿವಾಸಿಗಳಾದ ಸೈಯದ್ ಮೊಹಿದ್ದೀನ್‌

ದೇಶ - ವಿದೇಶ

‘ಐ ಲವ್‌ ಮೊಹಮ್ಮದ್‌’ ವಿವಾದ: ಬರೇಲಿಯಲ್ಲಿ ಕಲ್ಲುತೂರಾಟ, ಲಾಠಿ ಚಾರ್ಜ್‌

ಬರೇಲಿ : ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಐ ಲವ್‌ ಮೊಹಮ್ಮದ್‌ ವಿವಾದ, ಇದೀಗ ಈ ಆಂದೋಲನದ ಮೂಲ ಸ್ಥಳವಾದ ಉತ್ತರ ಪ್ರದೇಶದ ಬರೇಲಿಯಲ್ಲಿ ಸ್ಥಳೀಯರು ಮತ್ತು ಪೊಲೀಸರ ನಡುವೆ ಪುನಃ ಸಂಘರ್ಷಕ್ಕೆ ಕಾರಣವಾಗಿದೆ. ಐ

ಕರ್ನಾಟಕ

ಬಹುಮಾನದ ಆಸೆ ತೋರಿಸಿ ಓಟದ ಸ್ಪರ್ಧಿಗಳಿಗೆ ವಂಚನೆ: ನೂರಾರು ಜನರಿಗೆ ಮೋಸ

ರಾಯಚೂರು:  ನಗರದ ಸ್ಟೇಶನ್ ರಸ್ತೆಯಲ್ಲಿ ಡಾ.ಅಬ್ದುಲ್ ಕಲಾಂ ಫೌಂಡೇಶನ್ ಮಸ್ಕಿ ಹೆಸರಿನಲ್ಲಿ ಒಂದು  ಫ್ಲೆಕ್ಸ್ ಹಾಕಲಾಗಿತ್ತು. ಓಟದ ಸ್ಫರ್ಧೆಯ ಕುರಿತಾಗಿದ್ದ ಈ ಫ್ಲೆಕ್ಸ್ ನೋಡಿ ಹಲಾವರು ಸ್ಪರ್ಧಿಗಳು ನಂಬಿ ಹಣ ಕಟ್ಟಿ ಮೋಸ ಹೋಗಿದ್ದಾರೆ.

ಮಂಗಳೂರು

ಮಂಗಳೂರಿನಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ರದ್ದು, ಪ್ರಯಾಣಿಕರ ಪರದಾಟ

ಮಂಗಳೂರು: ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ತಾಂತ್ರಿಕ ದೋಷದ ಹಿನ್ನೆಲೆ ರದ್ದಾದ ಪರಿಣಾಮ ಪ್ರಯಾಣಿಕರು ಪರದಾಡಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ ಬೆಳಗ್ಗೆ 8.50ಕ್ಕೆ ವಿಮಾನ ಹಾರಾಟ ಆರಂಭಿಸಬೇಕಿತ್ತು. ಆದರೆ ತಾಂತ್ರಿಕ ದೋಷದ ಕಾರಣ ನೀಡಿ

ದೇಶ - ವಿದೇಶ

ದೆಹಲಿ-ಎನ್‌ಸಿಆರ್‌ನಲ್ಲಿ ಪಟಾಕಿ ಮಾರಾಟ ನಿಷೇಧಿಸಿದ ಸುಪ್ರೀಂಕೋರ್ಟ್

ನವದೆಹಲಿ :ದೀಪಾವಳಿ ಸಮೀಪಿಸುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯದ ಆತಂಕ ಎದುರಾಗಿದೆ. ಈ ನಡುವೆ ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ದೆಹಲಿ – ಎನ್‌ಸಿಆರ್‌ನಲ್ಲಿ ಎಲ್ಲಾ ರೀತಿಯ ಪಟಾಕಿಗಳ ಮಾರಾಟವನ್ನು

ದೇಶ - ವಿದೇಶ

ಪತಂಜಲಿ ಫುಡ್ಸ್ ಷೇರಿಗೆ ‘Buy’ ರೇಟಿಂಗ್ ಕೊಟ್ಟ ಜೆಫರೀಸ್

ನವದೆಹಲಿ: ಭಾರತದ ಪ್ರಮುಖ ಎಫ್​ಎಂಸಿಜಿ ಕಂಪನಿಗಳಲ್ಲಿ ಒಂದೆನಿಸಿರುವ ಪತಂಜಲಿ ಫೂಡ್ಸ್ ಕಳೆದ ಕ್ವಾರ್ಟರ್​ನಲ್ಲಿ ತುಸು ನಿರಾಸೆಯ ರಿಪೋರ್ಟ್ ಬಂದಿದೆಯಾದರೂ, ಮುಂಬರುವ ದಿನಗಳಲ್ಲಿ ಅದರ ಬ್ಯುಸಿನೆಸ್ ಹೆಚ್ಚುವ ಸಾಧ್ಯತೆ ದಟ್ಟವಾಗಿದೆ. ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ ಜೆಫರೀಸ್ ಇದೀಗ

ಕರ್ನಾಟಕ

ಧಾರವಾಡ: ಸ್ಮಶಾನಕ್ಕೆ ಜಾಗವಿಲ್ಲದೆ ಗ್ರಾಮಸ್ಥರ ಪರದಾಟ

ಧಾರವಾಡ:  ಜಿಲ್ಲೆಯ ಮಿಶ್ರಿಕೋಟಿ ಗ್ರಾಮವು ಕಲಘಟಗಿ ತಾಲೂಕಿನಲ್ಲಿಯೇ ದೊಡ್ಡ ಗ್ರಾಮವಾಗಿದೆ. ಇಪ್ಪತ್ತು ಸಾವಿರಕ್ಕೂ ಹೆಚ್ಚು ಗ್ರಾಮಸ್ಥರು ಇಲ್ಲಿ ವಾಸವಾಗಿದ್ದಾರೆ. ಅದರಲ್ಲಿ ಹಿಂದೂ ಧರ್ಮೀಯರೇ ಸರಿಸುಮಾರು ಹದಿಮೂರು ಸಾವಿರಕ್ಕೂ ಹೆಚ್ಚು ಜನ ಇದ್ದಾರೆ. ಆದರೆ  ಹಿಂದೂ ಧರ್ಮೀಯರ

ಕರ್ನಾಟಕ

ಗೋಕರ್ಣ ಗುಹೆಯ ರಷ್ಯಾ ಮಹಿಳೆ ವಾಪಸ್: ಹೈಕೋರ್ಟ್ ಆದೇಶ

ಬೆಂಗಳೂರು/ಕಾರವಾರ: ಚಿಕ್ಕ ಚಿಕ್ಕ ಮಕ್ಕಳೊಂದಿಗೆ ಗೋಕರ್ಣದ  ರಾಮತೀರ್ಥ ಬೆಟ್ಟದ ನಡುವಿನ ಗುಹೆಯೊಂದರಲ್ಲಿ ವಾಸವಾಗಿದ್ದ ರಷ್ಯಾ ಮಹಿಳೆಯನ್ನು ವಾಪಸ್ ಅವರ ದೇಶಕ್ಕೆ ಕಳುಹಿಸಲು ಹೈಕೋರ್ಟ್ಅನುಮತಿ ನೀಡಿದೆ. ರಷ್ಯಾಗೆ ಮರಳುವ ಬಗ್ಗೆ ಮಹಿಳೆಯ ಇಚ್ಛೆ ಪರಿಗಣಿಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್

ಮನರಂಜನೆ

ನಿರೀಕ್ಷೆಯ ಕದ ಹೆಚ್ಚಿಸಿದ ‘ಅವತಾರ್: ಫೈರ್ ಆಂಡ್ ಆಶ್

‘ಅವತಾರ್’ ಸಿನಿಮಾ ಸರಣಿಯ ಎರಡು ಸಿನಿಮಾಗಳು ಈಗಾಗಲೇ ಬಿಡುಗಡೆ ಆಗಿದ್ದು, ಇದೇ ಸಿನಿಮಾ ಸರಣಿಯ ಮೂರನೇ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೂರನೇ ಸರಣಿಗೆ ‘ಅವತಾರ್: ಫೈರ್ ಆಂಡ್ ಆಶ್’ ಎಂದು ಹೆಸರಿಡಲಾಗಿದೆ. 2009 ರಲ್ಲಿ