Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಾಜಿ ಪ್ರೇಯಸಿ ಮೇಲೆ ಸ್ಕೂಟಿ ಹತ್ತಿಸಿದ ಪ್ರಿಯಕರ: ರಾಜಿಗೆ ಒಪ್ಪದ ಕಾರಣಕ್ಕೆ ಭೀಕರ ಕೃತ್ಯ!

ಇಂದೋರ್: ರಾಜಿಗೆ ಒಪ್ಪಲಿಲ್ಲವೆಂದು ವ್ಯಕ್ತಿಯೊಬ್ಬ ತನ್ನ ಮಾಜಿ ಪ್ರೇಯಸಿಗೆ ಸ್ಕೂಟಿಯಲ್ಲಿ ಬಂದು ಗುದ್ದಿರುವ ಘಟನೆ ಮಧ್ಯಪ್ರದೇಶದ ಇಂದೋರ್​​ನಲ್ಲಿ ನಡೆದಿದೆ. ಗುರುವಾರ ಸಂಜೆ ಕಲ್ಪನಾ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಯುವತಿ ಕೆಲವು ಸಮಯದ ಹಿಂದೆ

ಕರ್ನಾಟಕ

ಮಹಿಳೆಗೆ ಅಮಾನುಷ ಥಳಿತ ಪ್ರಕರಣ: ವಿಡಿಯೋ ವೈರಲ್‌ ಬೆನ್ನಲ್ಲೇ ಅವೆನ್ಯೂ ರಸ್ತೆಯ ಇಬ್ಬರು ಆರೋಪಿಗಳು ಅರೆಸ್ಟ್!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಅವೆನ್ಯೂ ರಸ್ತೆಯಲ್ಲಿ (Avenue Road) ಗುರುವಾರ ಮಹಿಳೆಗೆ ಅಮಾನುಷವಾಗಿ ಥಳಿಸಿದ್ದ ಆರೋಪಿಗಳನ್ನ ಕೆ.ಆರ್.ಮಾರ್ಕೆಟ್ ಪೊಲೀಸರು (KR Market Police) ಬಂಧಿಸಿದ್ದಾರೆ. ಅಂಗಡಿಯ ಮಾಲೀಕ ಉಮೇದ್‌ ರಾಮ್ ಮತ್ತು

ದೇಶ - ವಿದೇಶ

ಮೋದಿ ಚಾಲನೆ ನೀಡಿದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್‌ ಯೋಜನೆ: 75 ಲಕ್ಷ ಮಹಿಳೆಯರಿಗೆ ತಲಾ ₹10,000 ನೇರ ವರ್ಗಾವಣೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ನಿಗದಿಯಾಗೋದಕ್ಕೂ ಮುನ್ನವೇ ಮಹಿಳಾ ಮತದಾರರಿಗೆ ಬಿಹಾರ ಸರ್ಕಾರ ಬಂಪರ್‌ ಕೊಡುಗೆ ನೀಡಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಂದು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್‌

ದೇಶ - ವಿದೇಶ

ಶಾರದಾ ಪೀಠದ ಸ್ವಾಮೀಜಿ ಕೃತ್ಯ: ಚೈತನ್ಯಾನಂದ ಸ್ವಾಮಿಯಿಂದ ಆದ ಕಿರುಕುಳದ ವಿವರಗಳನ್ನು ಬಿಚ್ಚಿಟ್ಟ ಸಂತ್ರಸ್ತ ವಿದ್ಯಾರ್ಥಿನಿಯರು

ನವದೆಹಲಿ: ದೆಹಲಿಯ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್​ನಲ್ಲಿ ಸ್ವಾಮಿ ಚೈತನ್ಯಾನಂದ ಸರಸ್ವತಿ (Chaitanyananda Saraswati)ವಿದ್ಯಾ ರ್ಥಿನಿಯರಿಗೆ ನೀಡಿದ ಕಿರುಕುಳದ ಕುರಿತು ಸಂತ್ರಸ್ತೆಯರು ತಮ್ಮ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾಸ್ಟೆಲ್ ನಲ್ಲಿ ಗುಪ್ತ ಸಿಸಿಟಿವಿ

ಕ್ರೀಡೆಗಳು ದೇಶ - ವಿದೇಶ

‘ರಕ್ಷಣೆಗಾಗಿ ಯಾರ ಕೂಗಲಿ?’ ಅಣ್ಣಂದಿರ ದೌರ್ಜನ್ಯದ ವಿರುದ್ಧ ದೂರು ನೀಡಿದ ಸಂತ್ರಸ್ತ ತಂಗಿ!

ಲಕ್ನೋ: ಸ್ವಂತ ಅಣ್ಣಂದಿರೇ ತಂಗಿ= ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಹರ್ದೋಯ್​ ಜಿಲ್ಲೆಯಲ್ಲಿ ನಡೆದಿದೆ. ಕೆಲವರು ಅಣ್ಣ-ತಂಗಿಯ ಪವಿತ್ರ ಸಂಬಂಧಕ್ಕೆ  ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಅಣ್ಣ ಸದಾ ತನ್ನ ರಕ್ಷಣೆ

ಕರ್ನಾಟಕ

ಕಾಂತಾರ ಜೊತೆ ಮೈಸೂರು ಸ್ಯಾಂಡಲ್ ಸೋಪ್ ಮೈತ್ರಿ: ‘ಚಾಪ್ಟರ್ 1’ ಚಿತ್ರಕ್ಕೆ ದಶಕಗಳ ಇತಿಹಾಸದ ಸಂಸ್ಥೆಯ ಸಾಥ್

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಅದ್ದೂರಿಯಾಗಿ ನಿರ್ಮಾಣ ಮಾಡಿದೆ. ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿ ಈ ಸಿನಿಮಾ ಮೂಡಿ ಬಂದಿದೆ. ಈ ತಂಡದ

ಕರ್ನಾಟಕ

ವಾಣಿವಿಲಾಸ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಔಷಧ ಕೇಳಿದ ರೋಗಿಗಳಿಗೆ ಸಿಬ್ಬಂದಿಯಿಂದ ಉಡಾಫೆ ಉತ್ತರ; ವೈದ್ಯಕೀಯ ಸೇವೆಗೆ ಧಕ್ಕೆ

ಬೆಂಗಳೂರು: ವಾಣಿವಿಲಾಸ ಸರ್ಕಾರಿ ಆಸ್ಪತ್ರೆಯಲ್ಲಿ (Vanivilas Government Hospital) ಮೆಡಿಸಿನ್ ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಯಾಕೆ ಶಾರ್ಟೆಜ್ ಅಂತ ಪ್ರಶ್ನಿಸಿದ್ರೆ ರೋಗಿಗಳಿಗೆ ಸಿಬ್ಬಂದಿ ಗದರಿಸ್ತಿದ್ದಾರೆ, ಸಿಎಂ ಅವರನ್ನೇ ಕೇಳಿ ಅಂತ ಉಡಾಫೆ ಉತ್ತರ ಕೊಡ್ತಿದ್ದಾರೆ.

ಮನರಂಜನೆ

ಬಾಲಯ್ಯ-ಚಿರು ನಡುವೆ ಮತ್ತೆ ಕಿಡಿ: ಟಾಲಿವುಡ್‌ನಲ್ಲಿ ವೈಮನಸ್ಯ ಭುಗಿಲೇಳಲು ಕಾರಣವೇನು?

ಮೆಗಾಸ್ಟಾರ್ ಚಿರಂಜೀವಿ ಮತ್ತು ನಂದಮೂರಿ ಕುಟುಂಬದ ನಡುವೆ ವೈಮನಸ್ಯ ದಶಕಗಳಿಂದಲೂ ಇದೆ. ಆದರೆ ಇತ್ತೀಚೆಗೆ ಎರಡೂ ಕುಟುಂಬಗಳ ನಡುವೆ ಸೌಹಾರ್ದ ಮೂಡಿತ್ತು. ಆದರೆ ಈಗ ಬಾಲಯ್ಯ ಮತ್ತೆ ಆ ಸೌಹಾರ್ದಕ್ಕೆ ಬೆಂಕಿ ಹಾಕಿದ್ದಾರೆ. ಚಿರಂಜೀವಿ

ಕರ್ನಾಟಕ

ಕಾವೇರಿ ನದಿಗೆ ದಿವ್ಯ ಆರತಿ: ಇಂದಿನಿಂದ 5 ದಿನ ಕೆಆರ್‌ಎಸ್‌ನಲ್ಲಿ ಸಂಭ್ರಮ, ಮದುವಣಗಿತ್ತಿಯಂತೆ ಕಂಗೊಳಿಸುತ್ತಿರುವ ಡ್ಯಾಂ

ಮಂಡ್ಯ: ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಕನಸಿನ ಕಾರ್ಯಕ್ರಮ `ಕಾವೇರಿ ಆರತಿ’ಗೆ (Cauvery Aarti) ಇಂದು (ಸೆ.26) ಚಾಲನೆ ಸಿಗಲಿದೆ. ಇಂದಿನಿಂದ 5 ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಕೆಆರ್‌ಎಸ್‌

ದೇಶ - ವಿದೇಶ

October 2025 New Rules: ಅಕ್ಟೋಬರ್ 1ರಿಂದ ಜೇಬಿಗೆ ಕತ್ತರಿ? ಯುಪಿಐ, ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ

ನವದೆಹಲಿ: ಮುಂದಿನ ತಿಂಗಳು ಅಕ್ಟೋಬರ್ 1 ರಿಂದ ಕೆಲ ಮಹತ್ವದ ಬದಲಾವಣೆಗಳು ನಡೆಯಲಿವೆ. ಈ ಬದಲಾವಣೆಗಳು ಸಾಮಾನ್ಯ ಜನರ ಜೇಬಿನ ಮೇಲೆ ಪರಿಣಾಮ ಬೀರಬಲ್ಲಂಥವು. ಉದಾಹರಣೆಗೆ, ಪ್ರತಿ ತಿಂಗಳ ಮೊದಲ ತಾರೀಖಿನಂದು ಎಲ್‌ಪಿಜಿ ಸಿಲಿಂಡರ್