Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದಂಡ ಬಾಕಿ ಉಳಿಸಿಕೊಂಡು ಓಡಾಡುವಂತಿಲ್ಲ; ಬೆಂಗಳೂರಿನಲ್ಲಿ ಇನ್ಮುಂದೆ ಟ್ರಾಫಿಕ್ ನಿಯಮ ಉಲ್ಲಂಘಿಸುವವರಿಗೆ ಕಾದಿದೆ ಸಂಕಷ್ಟ

ಬೆಂಗಳೂರು: ಸಿಲಕಾನ್​ ಸಿಟಿ, ಉದ್ಯಾನ ನಗರಿ ಬೆಂಗಳೂರು (bangaluru) ಸಂಚಾರ ದಟ್ಟಣೆ ನಗರವೆಂದು ಹೇಳಲಾಗುತ್ತದೆ. ಟ್ರಾಫಿಕ್​ ಸಮಸ್ಯೆಯಿಂದ ಜನರು ಬೇಸತ್ತಿದ್ದಾರೆ. ಟ್ರಾಫಿಕ್​ ಸಮಸ್ಯೆ ಪರಿಹರಿಸಲು ಬೆಂಗಳೂರು ಸಂಚಾರ ಪೊಲೀಸರು ಹಲವು ಯೋಜನೆಗಳನ್ನು ಜಾರಿ ಮಾಡುತ್ತಿರುತ್ತಾರೆ.

ಕರ್ನಾಟಕ

ಚಿನ್ನ ಖರೀದಿಸುವವರಿಗೆ ಸಿಹಿಸುದ್ದಿ: ಚಿನ್ನದ ಬೆಲೆ ಮತ್ತೆ ಇಳಿಕೆ, ಇಂದಿನ ದರಪಟ್ಟಿ ಇಲ್ಲಿದೆ

ಬೆಂಗಳೂರು: ಚಿನ್ನದ ಬೆಲೆ ಸತತ ಎರಡನೇ ಬಾರಿ ಕಡಿಮೆಗೊಂಡಿದೆ. ಇಂದು ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 85 ರೂನಷ್ಟು ತಗ್ಗಿದರೆ, ಅಪರಂಜಿ ಚಿನ್ನದ ಬೆಲೆ 93 ರೂ ಇಳಿಕೆ ಆಗಿದೆ. 22 ಕ್ಯಾರಟ್ ಚಿನ್ನದ

ಅಪರಾಧ ಕರ್ನಾಟಕ

ದೇವರ ಮುಂದೆ ಕಳ್ಳತನ: ಪೂಜಾ ತಟ್ಟೆಯಲ್ಲಿದ್ದ 500 ರೂ. ಕದ್ದ ಭೂಪ

ಸುಲಭ ರೀತಿಯಲ್ಲಿ ಹಣ ಮಾಡಲು ದರೋಡೆ, ಕಳ್ಳತನ ಮಾಡುವವರನ್ನು ನೀವು ನೋಡಿರುತ್ತೀರಿ ಅಲ್ವಾ. ಇದಕ್ಕೆ ಸಾಕ್ಷಿ ಎನ್ನುವಂತಹ ಸಾಕಷ್ಟು ಘಟನೆಗಳು ನಮ್ಮ ಸುತ್ತಮುತ್ತಲಿನಲ್ಲಿ ನಡೆಯುತ್ತಿರುತ್ತವೆ. ಯುವಕನೊಬ್ಬನು ನೋಡ ನೋಡುತ್ತಿದ್ದಂತೆ ಪೂಜಾ ತಟ್ಟೆಯಲ್ಲಿದ್ದ 500 ರೂಪಾಯಿಯನ್ನು

ಕ್ರೀಡೆಗಳು

ವಿವಾದಕ್ಕೆ ಕಾರಣವಾದ ಪಿಸಿಬಿ ಅಧ್ಯಕ್ಷ: ರೊನಾಲ್ಡೊ ಫೋಟೊ ಹಂಚಿ ಭಾರತೀಯರನ್ನು ಕೆಣಕಿದ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ!

ಆಪರೇಷನ್ ಸಿಂಧೂರ್ ವೇಳೆ ಭಾರತದ ವಾಯು ಪಡೆಯ 6 ಫೈಟರ್ ಜೆಟ್ ಅನ್ನು ಹೊಡೆದುರುಳಿಸಿದೆ ಎಂಬ ಸುಳ್ಳು ಸುದ್ದಿಯೊಂದನ್ನು ಪಾಕಿಸ್ತಾನಿಯರು ಕಳೆದ ಕೆಲ ತಿಂಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಮುಂದಿಡುತ್ತಿದ್ದರು. ಇದನ್ನೇ ಪ್ರಸ್ತಾಪಿಸಿ ಪಾಕಿಸ್ತಾನ್ ತಂಡದ

ಕರ್ನಾಟಕ

ಬಾಡಿಗೆಗೆಂದು 500 ಕಾರು ಪಡೆದು ಗಿರವಿಗೆ ಇಟ್ಟ ಭೂಪ!

ಬಳ್ಳಾರಿ: ಬಾಡಿಗೆ ವಾಹನಗಳ ಟ್ರೆಂಡ್​ ಸದ್ಯ ಜೋರಾಗಿಯೇ ಇದೆ. ಅದರಲ್ಲೂ ಸೆಲ್ಫ್​ ಡ್ರೈವಿಂಗ್​ಗೆಂದು ವಾಹನಗಳನ್ನ ಪಡೆಯುವವರೇ ಹೆಚ್ಚು. ಹೀಗಾಗಿ ಕೆಲ ವಾಹನಗಳ ಮಾಲಕರು ಕಂಡ ಕಂಡವರಿಗೆಲ್ಲ ವಾಹನಗಳನ್ನ ಬಾಡಿಗೆಗೆ ಕೊಡುವುದೂ ಉಂಟು. ಅಂತಹ ಮಾಲಕರಿಗೆ

ದೇಶ - ವಿದೇಶ

ರೈಲಿನಿಂದ ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ; ಭಾರತದ ರಕ್ಷಣಾ ವಲಯಕ್ಕೆ ಮತ್ತಷ್ಟು ಬಲ

ನವದೆಹಲಿ: ಭಾರತವು ರಕ್ಷಣಾ ವಲಯದಲ್ಲಿ ಪ್ರಮುಖ ಪ್ರಗತಿಯನ್ನು ಸಾಧಿಸಿದೆ. ಈಗ ರೈಲುಗಳಿಂದ ಕ್ಷಿಪಣಿ(Missile)ಗಳನ್ನು ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. 2,000 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಹೊಂದಿರುವ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಸಾಧನೆಗಾಗಿ ರಕ್ಷಣಾ ಸಚಿವ

ಉಡುಪಿ

ಆನೆಗಾಗಿ ಭಾರಿ ಜಗಳ: ಸುಭದ್ರೆ ಎಂಬ ಆನೆಗಾಗಿ ಉಡುಪಿ ಮಠ ಮತ್ತು ಹಿರೇಕಲ್ಮಠಗಳ ನಡುವೆ ಹಕ್ಕು ಯುದ್ಧ!

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠ (Udupi Krishna Temple) ಹಾಗೂ ಹೊನ್ನಾಳಿಯ ಹಿರೇಕಲ್ಮಠದ ನಡುವೆ ಆನೆಯೊಂದರ ವಿಷಯಕ್ಕೆ ಸಂಘರ್ಷ ನಡೆದಿದೆ. ಮೂಲತಃ ಉಡುಪಿಯ ಮಠಕ್ಕೆ ಸೇರಿದ ಆನೆಯ ಹೆಸರು ಸುಭದ್ರೆ. ಸುಭದ್ರೆ ಆ

ಕ್ರೀಡೆಗಳು

ಶಿವಂ ದುಬೆ ಲಕ್ಕಿ ಚಾರ್ಮ್: ವಿಶ್ವ ದಾಖಲೆ ನಿರ್ಮಿಸಿದ ಕ್ರಿಕೆಟಿಗ

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಶಿವಂ ದುಬೆಯ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈ ಗೆಲುವುಗಳೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಯಾರೂ ಸಹ ಮಾಡದ ವಿಶೇಷ ವಿಶ್ವ ದಾಖಲೆಯನ್ನು ದುಬೆ ನಿರ್ಮಿಸಿದ್ದಾರೆ. ಅದು ಕೂಡ ಸತತ ಪಂದ್ಯಗಳಲ್ಲಿ

ಕರ್ನಾಟಕ

ಸಾಹಸಕ್ಕೆ ಸಿದ್ಧವಾದ ಸಂಯುಕ್ತಾ ಹೆಗಡೆ: ರಿಯಾಲಿಟಿ ಶೋನಲ್ಲಿ ಕಣ್ಣು ತಿನ್ನುವಂತಹ ಟಾಸ್ಕ್, ವಿಡಿಯೋ ವೈರಲ್!

ಸಂಯುಕ್ತಾ ಹೆಗಡೆ ಅವರಿಗೆ ರಿಯಾಲಿಟಿ ಶೋಗಳು ಹೊಸದಲ್ಲ. ಈ ಮೊದಲು ಹಿಂದಿ ಯಾಲಿಟಿಶೋಗಳಲ್ಲಿ ಕಾಣಿಸಿಕೊಂಡಿದ್ದರು. ಕನ್ನಡದಲ್ಲಿ ಅವರು ‘ಬಿಗ್ ಬಾಸ್​’ಗೆ ಬಂದಿದ್ದರು. ಈಗ ಡಿಸ್ಕವರಿ ಚಾನೆಲ್ ಇಂಡಿಯಾದಲ್ಲಿ ಪ್ರಸಾರ ಆಗುವ ‘ರಿಯಾಲಿಟಿ ರಾಣಿಸ್ ಆಫ್

ದೇಶ - ವಿದೇಶ

ಪಂಡಿತ್ ದೀನದಯಾಳ್ ಉಪಾಧ್ಯಾಯ ಜಯಂತಿ ಆಚರಣೆ: ರಾಷ್ಟ್ರ ನಿರ್ಮಾಣಕ್ಕೆ ಅವರ ಕೊಡುಗೆ ಸ್ಮರಿಸಿದ ಧರ್ಮೇಂದ್ರ ಪ್ರಧಾನ್

ನವದೆಹಲಿ: ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ಅಧಿಕಾರಕ್ಕೇರಿರುವ ಬಿಜೆಪಿಗೆ ಜನಸಂಘದ ಕಾಲದಲ್ಲೇ ವೈಚಾರಿಕ ನೆಲೆಗಟ್ಟನ್ನು ರೂಪಿಸಿಕೊಟ್ಟ ಧೀಮಂತರು ಪಂಡಿತ್ ದೀನದಯಾಳರು. ಇಂದು ಅವರ ಜನ್ಮದಿನ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ