Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮುಂಬೈನಲ್ಲಿ ಭೀಕರ ದುರಂತ: ತಂದೆ ಮತ್ತು ಅಜ್ಜನ ಹತ್ಯೆ, ಚಿಕ್ಕಪ್ಪನ ಮೇಲೆ ಹಲ್ಲೆ; ಯುವಕನ ಅಟ್ಟಹಾಸಕ್ಕೆ ಕಾರಣವೇನು?

ಮುಂಬೈ: ಯುವಕನೊಬ್ಬ ತಂದೆ, ಅಜ್ಜನನ್ನು ಕೊಂದು ಚಿಕ್ಕಪ್ಪನ ಮೇಲೂ ಹಲ್ಲೆ ನಡೆಸಿರುವ ಘಟನೆ ಮುಂಬೈನ ಅಂಧೇರಿಯಲ್ಲಿ ನಡೆದಿದೆ. ಆ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಕೊಲೆ(Murder) ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪೊಲೀಸರ ಪ್ರಕಾರ, ಆರೋಪಿ

ಕರ್ನಾಟಕ

ಭಾರತದ ಸೋಲಿಗೆ ಕಾರಣ ಇದುವೇ: ತಪ್ಪು ನಿರ್ಧಾರಗಳ ಬಗ್ಗೆ ಪಂದ್ಯದ ನಂತರ ಸೂರ್ಯಕುಮಾರ್ ಖಡಕ್ ಹೇಳಿಕೆ

ಬೆಂಗಳೂರು : ಏಷ್ಯಾಕಪ್ 2025ರ ಸೂಪರ್ 4 ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ (Indian Cricket Team) ಬಾಂಗ್ಲಾದೇಶವನ್ನು 41 ರನ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 168 ರನ್‌ಗಳನ್ನು ಗಳಿಸಿತು.

ಮನರಂಜನೆ

ರಾಜ್‌ಕುಮಾರ್ ಎಂಬ ಹೆಸರು ಬಂದಿದ್ದೇ ಒಂದು ರೋಚಕ ಕಥೆ: ಅಣ್ಣಾವ್ರಿಗೇ ಗೊತ್ತಿರದ ಸತ್ಯ!

ರಾಜ್ ಕುಮಾರ್ ಅವರ ಮೂಲ ಹೆಸರು ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ ಮುತ್ತುರಾಜ್. ‘ಬೇಡರ ಕಣ್ಣಪ್ಪ’ ಚಿತ್ರದ ಶೂಟಿಂಗ್ ವೇಳೆ ನಿರ್ದೇಶಕರು ಅವರ ಹೆಸರನ್ನು ರಾಜ್ ಕುಮಾರ್ ಎಂದು ಬದಲಾಯಿಸಿದ್ದರು. ರಾಜ್ ಕುಮಾರ್ ಅವರಿಗೆ ಈ ಬಗ್ಗೆ

ಕರ್ನಾಟಕ

ಹಗರಣಗಳ ತನಿಖೆಗೆ ಬ್ರೇಕ್: ನಾಗಮೋಹನ್ ದಾಸ್ ಆಯೋಗವನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕದಲ್ಲಿ 2019 ರಿಂದ 2023ರವರೆಗೆ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗುವ ಹಗರಣಗಳ, ಅದರಲ್ಲೂ ಕೋವಿಡ್ ಸಾಂಕ್ರಾಮಿಕದ ವೇಳೆ ನಡೆದಿತ್ತು ಎನ್ನಲಾದ ಬಹುಕೋಟಿ ರೂಪಾಯಿ ಹಗರಣದ ತನಿಖೆಗೆಂದು ಕಾಂಗ್ರೆಸ್ (Congress) ಸರ್ಕಾರ

ಕರ್ನಾಟಕ

ಮಳೆಯಬ್ಬರಕ್ಕೆ ಸಿದ್ಧರಾಗಿ: ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 1ರವರೆಗೂ ಭಾರೀ ಮಳೆ!

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 1ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ,

ಕರ್ನಾಟಕ

ಬಿಗ್ ಬಾಸ್ ಕನ್ನಡ ಸೀಸನ್ 12: ನಾಲ್ಕು ಸ್ಪರ್ಧಿಗಳ ಹೆಸರು ಶನಿವಾರವೇ ಬಹಿರಂಗ?

ಕ್ವಾಟ್ಲೆ ಕಿಚನ್ ಶೋನ ಫೈನಲ್‌ನಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 12ರ ನಾಲ್ಕು ಸ್ಪರ್ಧಿಗಳ ಹೆಸರು ರಿವೀಲ್ ಆಗಲಿದೆ. ಇದು ಬಿಗ್ ಬಾಸ್ ಅಭಿಮಾನಿಗಳನ್ನು ಕ್ವಾಟ್ಲೆ ಕಿಚನ್ ವೀಕ್ಷಿಸಲು ಪ್ರೇರೇಪಿಸುವ ಉದ್ದೇಶ ಹೊಂದಿದೆ. ಈ

ಕರ್ನಾಟಕ

ಮುಕಳೆಪ್ಪನ ಮದುವೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿವಾಹ ನೋಂದಣಾಧಿಕಾರಿ ಕಚೇರಿಗೆ ಬೀಗ, ಸಿಬ್ಬಂದಿ ನಾಪತ್ತೆ!

ಕಾರವಾರ: ಯೂಟ್ಯೂಬರ್ ಮುಕಳೆಪ್ಪ (Mukaleppa) ಸುಳ್ಳು ದಾಖಲೆ ಸೃಷ್ಟಸಿ ಹಿಂದೂ ಯುವತಿಯನ್ನು ಮದುವೆ ಆಗಿದ್ದಾರೆ ಎಂಬ ಆರೋಪ ಹಾಗೂ ಪ್ರಕರಣ ಇದೀಗ ಸರ್ಕಾರಿ ಅಧಿಕಾರಿಗಳಿಗೇ ಕುತ್ತು ತಂದಿದೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ

ಕರ್ನಾಟಕ

ರಮ್ಯಾಗೆ ರಿಂಗ್ ಕೊಡಿಸಲು ಜ್ಯುವೆಲರಿ ಶಾಪ್​ಗೆ ಹೋದ ವಿನಯ್: ನಿಜ ಜೀವನದಲ್ಲೂ ಟ್ವಿಸ್ಟ್ ಮೇಲೆ ಟ್ವಿಸ್ಟ್!

ವಿನಯ್ ರಾಜ್ ಕುಮಾರ್ ಮತ್ತು ರಮ್ಯಾ ಅವರ ನಡುವಿನ ಡೇಟಿಂಗ್ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಇತ್ತೀಚೆಗೆ ವೈರಲ್ ಆದ ಒಂದು ವಿಡಿಯೋದಲ್ಲಿ ಅವರಿಬ್ಬರು ಆಭರಣ ಅಂಗಡಿಯಲ್ಲಿ ರಿಂಗ್ ಖರೀದಿಸುವ ದೃಶ್ಯವಿದೆ. ಆದರೆ ವಿಡಿಯೋದಲ್ಲಿ

ಅಪರಾಧ ದೇಶ - ವಿದೇಶ

ಕಣ್ಣಿಗೆ ಮೆಣಸಿನ ಪುಡಿ ಎರಚಿ ಕಾರಿನಲ್ಲಿದ್ದವರಿಂದ ಮೂರು ವರ್ಷದ ಮಗು ಕಿಡ್ನಾಪ್, ವಿಡಿಯೋ ವೈರಲ್

ಚೆನ್ನೈ: ತಮಿಳುನಾಡಿನ ಗುಡಿಯಾಥಮ್‌ನಲ್ಲಿ ಮಂಗಳವಾರ ಹಾಡಹಗಲೇ ವ್ಯಕ್ತಿಯೊಬ್ಬ 3 ವರ್ಷದ ಮಗುವನ್ನು ಅಪಹರಿಸುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮಗುವನ್ನು ಎತ್ತಿಕೊಂಡು ಕಾರಿನಲ್ಲಿ ಕೂರುವಾಗ ಆ ಮಗುವಿನ ಅಪ್ಪ ಕಾರಿನ ಗ್ಲಾಸ್ ಒಳಗೆ

ಅಪರಾಧ ದಕ್ಷಿಣ ಕನ್ನಡ

ಕಟೀಲು ದೇವಸ್ಥಾನದ ವಿಚಾರದಲ್ಲಿ ಸಿಎಂ ವಿರುದ್ಧ ಅವಹೇಳನ: ಬಿಜೆಪಿ ಐಟಿ ಸೆಲ್ ಯುವಕನ ವಿರುದ್ಧ ಕಾರ್ಕಳದಲ್ಲಿ ಕೇಸ್

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಹೇಳನಕಾರಿ ಸಂದೇಶಗಳನ್ನು ಪ್ರಸಾರ ಮಾಡುವ ಮೂಲಕ ಅವರನ್ನು ಅವಹೇಳನಕಾರಿಯಾಗಿ ಟೀಕಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಐಟಿ ಸೆಲ್‌ಗೆ ಸೇರಿದ ಯುವಕನ ವಿರುದ್ಧ ಕಾರ್ಕಳ