Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹಾಸನದಲ್ಲಿ ವೈದ್ಯರ ಎಡವಟ್ಟು: ಎಡಗಾಲಿಗೆ ಶಸ್ತ್ರಚಿಕಿತ್ಸೆ ಬದಲು ಬಲಗಾಲನ್ನು ಕೊಯ್ದ ವೈದ್ಯ

ಹಾಸನ: ಜಿಲ್ಲಾ ಆಸ್ಪತ್ರೆ ವೈದ್ಯರು ಮಹಾ ಎಡವಟ್ಟು ಮಾಡಿದ್ದು, ಎಡಗಾಲು ಬದಲು ಬಲಗಾಲಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಬಲಗಾಲು ಕೊಯ್ದಿರುವ ಜಿಲ್ಲಾಸ್ಪತ್ರೆಯ ವೈದ್ಯ ಸಂತೋಷ, ಜ್ಯೋತಿ ಅನ್ನುವವರ ಬಲಗಾಲು ಕುಯ್ದಿದ್ದಾರೆ. ಅಪಘಾತ ಹಿನ್ನೆಲೆಯಲ್ಲಿ ಜ್ಯೋತಿ ಅವರ

ಕರ್ನಾಟಕ

ಬೆಂಗಳೂರಿನಲ್ಲಿ ವೈರಲ್ ಆದ ‘ಶ್ವಾನಗಳ ಅಮ್ಮ’: 28 ಗೋಲ್ಡನ್ ರಿಟ್ರೈವರ್‌ಗಳೊಂದಿಗೆ ವಾಯುವಿಹಾರಕ್ಕೆ ಹೊರಟ ಮಹಿಳೆ

ನೀವು ಬೆಂಗಳೂರಿನ ರಸ್ತೆಗಳಲ್ಲಿ ಮುಂಜಾನೆ ಅಥವಾ ಮುಸ್ಸಂಜೆ ಸಮಯದಲ್ಲಿ ನಡೆದುಕೊಂಡು ಹೋಗ್ತಿದ್ರೆ ಶ್ವಾನಗಳನ್ನು ಹಿಡಿದು ಸಾಗುವ ಅನೇಕರನ್ನು ನೀವು ನೋಡಬಹುದು. ಕೆಲವರು ಒಂದು ಇನ್ನೂ ಕೆಲವರು ಎರಡು ಮತ್ತು ಕೆಲವರು ಹೆಚ್ಚೆಂದರೆ 3 ಶ್ವಾನಗಳನ್ನು

kerala

ಕೇರಳದಲ್ಲಿ ಭೀಕರ ಕೃತ್ಯ: ಪತ್ನಿಯ ಹತ್ಯೆ ಮಾಡಿ ಫೇಸ್‌ಬುಕ್ ಲೈವ್‌ನಲ್ಲಿ ತಪ್ಪೊಪ್ಪಿಕೊಂಡ ಪತಿ

ತಿರುವನಂತಪುರಂ: ಗಂಡನೊಬ್ಬ ಪತ್ನಿ ಸ್ನಾನ ಮಾಡುವಾಗ ಹಿಂದಿನಿಂದ ಬಂದು ಚೂರಿಯಲ್ಲಿ ಇರಿದು ಆಕೆಯನ್ನು ಹತ್ಯೆ ಮಾಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಆಕೆಯನ್ನು ಹತ್ಯೆ ಮಾಡಿ ಫೇಸ್​ಬುಕ್ ಲೈವ್ ಬಂದು ತಪ್ಪೊಪ್ಪಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ದೇಶ - ವಿದೇಶ

ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ: ವಿಶ್ವದಲ್ಲಿ 4ನೇ ಸ್ಥಾನ ಪಡೆದು ಲಿಮ್ಕಾ ದಾಖಲೆ

ಗುವಾಹಟಿ: ಕಳೆದ ಶುಕ್ರವಾರ ಸಿಂಗಾಪುರದಲ್ಲಿ ದುರಂತ ಅಂತ್ಯಕಂಡ ಗಾಯಕ ಜುಬೀನ್‌ ಗಾರ್ಗ್‌ ಅವರ ಅಂತಿಮ ಯಾತ್ರೆಯು ಜಗತ್ತಿನಲ್ಲಿ ಅತಿ ಹೆಚ್ಚು ಜನರು ಸೇರಿದ ಅಂತಿಮ ದರ್ಶನ ಯಾತ್ರೆಯ ಪೈಕಿ 4ನೇ ಸ್ಥಾನ ಪಡೆದು ಲಿಮ್ಕಾ

ದೇಶ - ವಿದೇಶ

ಹಾವಿನೊಂದಿಗೆ ಸ್ಟಂಟ್ ಮಾಡಲು ಹೋಗಿ ಯುವಕ ಸಾವು

ಮುಜಾಫರ್‌ನಗರ: ಹಾವಿನೊಂದಿಗೆ ಸ್ಟಂಟ್ ಮಾಡಲು ಹೋಗಿ ಯುವಕನೋರ್ವ ಜೀವಬಿಟ್ಟ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದಿದೆ. 24 ವರ್ಷದ ಮೋಹಿತ್ ಕುಮಾರ್ ಸಾವನ್ನಪ್ಪಿದ ಯುವಕ ಮುಜಾಫರ್‌ಗರ ಜಿಲ್ಲೆಯ ಮೊರ್ನಾ ಗ್ರಾಮದ ಭೊಪಾ ಎಂಬ ಪ್ರದೇಶದಲ್ಲಿ

ಉಡುಪಿ

‘ಸುಳ್ಳು ಆರೋಪವೇ ನನ್ನ ಸಾವಿಗೆ ಕಾರಣ’; ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಉಡುಪಿ: ತನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಅದರ ಕುರಿತ ವಿಡಿಯೋ ಮಾಡಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನ ಘಟನೆ ಕಟಪಾಡಿ ಸಮೀಪದ ಸುಭಾಷ್ ನಗರ ಎಂಬಲ್ಲಿ ರವಿವಾರ ರಾತ್ರಿ ವೇಳೆ

ದೇಶ - ವಿದೇಶ

ಕೊಳೆತ ಸ್ಥಿತಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ, ಗಂಭೀರ ಸ್ಥಿತಿಯಲ್ಲಿ ಪತಿ; ಮಾನಸಿಕ ಅಸ್ವಸ್ಥ ಮಗ ಬಂಧನ

ನವದೆಹಲಿ: ದೆಹಲಿ ಪೊಲೀಸರು ಭಾನುವಾರ ಜಾಮಿಯಾ ನಗರದ ಅಪಾರ್ಟ್ಮೆಂಟ್ ಒಂದರಿಂದ 65 ವರ್ಷದ ಮಹಿಳೆಯ ಕೊಳೆತ ಶವವನ್ನು ವಶಪಡಿಸಿಕೊಂಡಿದ್ದಾರೆ. ಈ ಶವದ ಪಕ್ಕ ತೀವ್ರ ಅಸ್ವಸ್ಥ 70 ವರ್ಷದ ಪತಿ ಅವರ ಪಕ್ಕದಲ್ಲಿ ಬಿದ್ದಿರುವುದು ಕಂಡುಬಂದಿದೆ

ದೇಶ - ವಿದೇಶ

ಕಾಬೂಲ್‌ನಿಂದ ದೆಹಲಿಗೆ ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಬಂದ ಬಾಲಕ

ನವದೆಹಲಿ: ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು ಬಾಲಕನೊಬ್ಬ ಅಫ್ಗಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಬಂದಿದ್ದಾನೆ. ಭಾನುವಾರ ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಘಟನೆ ನಡೆದಿದೆ.ಎರಡು ಗಂಟೆಯ ಪ್ರಯಾಣದ ಬಳಿಕ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ

ದೇಶ - ವಿದೇಶ

ಆಸ್ಪತ್ರೆಯಲ್ಲಿ ನವಜಾತ ಶಿಶುಗಳಿಗೆ ಇಲಿ ಕಚ್ಚಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ಇಲಿ ಕಚ್ಚಿ ನವಜಾತ ಶಿಶುಗಳ ಸಾವು ಸಂಭವಿಸಿದೆ. ಆಕ್ರೋಶಗೊಂಡ ಪಾಲಕರು ಆಸ್ಪತ್ರೆಯ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಧರಣಿ ಆರಂಭಿಸಿದ್ದಾರೆ. 75 ವರ್ಷಗಳ ಇತಿಹಾಸ

ದೇಶ - ವಿದೇಶ

ವಿವಾಹ ಸಮಾರಂಭದಲ್ಲಿ ಗುಂಡಿನ ದಾಳಿ, ಒಬ್ಬರ ಸಾವು, ಇಬ್ಬರಿಗೆ ಗಾಯ

ನ್ಯೂಯಾರ್ಕ್: ಅಮೆರಿಕದ ನ್ಯೂ ಹ್ಯಾಂಪ್ಶೈರ್ ರಾಜ್ಯದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಓರ್ವ ವ್ಯಕ್ತಿ `ಪ್ರೀ ಫೆಲೆಸ್ತೀನ್’ ಎಂದು ಕಿರುಚುತ್ತಾ ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದು ಇತರ ಇಬ್ಬರು ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ನಷುವಾ