Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಿತು ಚೌಧರಿ ವೈರಲ್ ವಿಡಿಯೋ: ಬಿಗ್ ಬಾಸ್ ಸ್ಪರ್ಧಿ, ವಿವಾದಾತ್ಮಕ ನಟನೊಂದಿಗೆ ಸೇರಿ ಡ್ರಗ್ಸ್‌ ಪಾರ್ಟಿ, ವೀಡಿಯೋ ಬಿಡುಗಡೆ ಮಾಡಿದ ಹೀರೋನ ಪತ್ನಿ

ಬೆಂಗಳೂರು : ಜನಪ್ರಿಯ ನಟಿ ಮತ್ತು ಬಿಗ್ ಬಾಸ್ ತೆಲುಗು ಸೀಸನ್ 9 ರ ಸ್ಪರ್ಧಿ ರಿತು ಚೌಧರಿ ಅವರ ಕೆಲವು ಖಾಸಗಿ ವೀಡಿಯೊಗಳು ಈಗ ವೈರಲ್ ಆಗುತ್ತಿವೆ. ಅವುಗಳಲ್ಲಿ ಪ್ರಮುಖವಾಗಿ ಅವರು ಟಾಲಿವುಡ್‌ನ ವಿವಾದಾತ್ಮಕ

ಅಪರಾಧ ಕರ್ನಾಟಕ

ಬೆಂಗಳೂರು ದರೋಡೆ ಪ್ರಕರಣ: ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ₹1.5 ಕೋಟಿ ದೋಚಿದ ಖದೀಮರು

ಬೆಂಗಳೂರಿನಲ್ಲಿ ಮತ್ತೆ ರಾಬರಿ ನಡೆದಿದೆ. ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿದ ಖದೀಮರು 1.5 ಕೋಟಿ ರೂ ನಗದು ಹಣವನ್ನು ದೋಚಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಈ ಘಟನೆ ನಡೆದಿದ್ದು, ಇದೀಗ ಜನರನ್ನು ಬೆಚ್ಚಿ ಬೀಳಿಸಿದೆ. ಒಟ್ಟು

ಮಂಗಳೂರು

ಬಾಲಕಿಗೆ ನೆರವಾದ ಯುವಕ: ‘ನನಗೆ ಸೈಕಲ್ ಕೊಡಿಸ್ತೀಯಾ ಅಣ್ಣ’ ಎಂದು ಕೇಳಿದ ಬಾಲಕಿಗೆ ಸ್ಕೂಲ್ ಬ್ಯಾಗ್ ಮತ್ತು ಪೆನ್ಸಿಲ್ ಕೊಡಿಸಿದ ಯುವಕ

ಮಂಗಳೂರು – ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಒಂದು ಇದೀಗ ಸಖತ್ ವೈರಲ್ ಆಗಿದೆ. ಯುವಕನೊಬ್ಬನಿಗೆ ರಸ್ತೆ ಬದಿಯಲ್ಲಿ ಪೆನ್ಸಿಲ್ ಮಾರಾಟ ಮಾಡುತ್ತಿರುವ ಬಾಲಕಿಯೊಬ್ಬಳು, ಅಣ್ಣಾ ನನಗೆ ಸೈಕಲ್ ಕೊಡಿಸುವ ಎಂದು ಕೇಳುತ್ತಿರುವ ವಿಡಿಯೋ

ಕರ್ನಾಟಕ

ಬೇಲೂರಿನಲ್ಲಿ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಪ್ರಕರಣ: ಆರೋಪಿ ಅರೆಸ್ಟ್!

ಹಾಸನ: ಬೇಲೂರಿನಲ್ಲಿ ದೇವಾಲಯದ ಒಳಗಿನ ಗಣಪನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ (Belur Ganesh idol desecration) ಸಂಬಂಧಿಸಿದಂತೆ ಸಿಸಿಟಿವಿ ಆಧರಿಸಿ ಮಹಿಳೆಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ. ಪುರಸಭೆ ಆವರಣದಲ್ಲಿರುವ ವರಸಿಧಿ ಗಣಪತಿ ಮೂರ್ತಿಗೆ ಮಹಿಳೆಯೊಬ್ಬರು ಚಪ್ಪಲಿ ಹಾರ

ಅಪರಾಧ ಕರ್ನಾಟಕ

ಬೆಂಗಳೂರಿನ ವಿಮಾನದಲ್ಲಿ ಭದ್ರತಾ ಲೋಪ: ಕಾಕ್‌ಪಿಟ್‌ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ, ಭದ್ರತಾ ಪಡೆಗೆ ಹಸ್ತಾಂತರ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಣಾಸಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೋಮವಾರ ಪ್ರಯಾಣಿಕನೊಬ್ಬ ಕಾಕ್‌ಪಿಟ್ ಬಾಗಿಲು ತೆರೆಯಲು ಪ್ರಯತ್ನಿಸಿದಾಗ ಭದ್ರತಾ ಭಯ ಎದುರಾಗಿತ್ತು. ಈ ಘಟನೆ IX-1086 ವಿಮಾನದಲ್ಲಿ

ದೇಶ - ವಿದೇಶ

ಆರೋಗ್ಯದ ಮಹತ್ವ ಸಾರಿದ ಯುವತಿ: ₹60 ಸಾವಿರ ಸಂಬಳದ ಕೆಲಸ ಬಿಟ್ಟು, ಆರೋಗ್ಯಕ್ಕೆ ಆದ್ಯತೆ ನೀಡಿದ ಮಹಿಳೆ

ಇತ್ತೀಚಿನ ದಿನಗಳಲ್ಲಿ ಆರ್ಥಿಕ ಸ್ಥಿರತೆ ಮತ್ತು ಅದಕ್ಕಾಗಿ ಹಣದ ಬೆನ್ನತ್ತುವ ಜನರಿಗೆ ಒತ್ತಡ, ಆರೋಗ್ಯ ಸಮಸ್ಯೆಗಳು ಮತ್ತು ದಣಿವು ಸಾಮಾನ್ಯವಾಗಿವೆ. ಆದರೆ ಕೆಲವರು ಧೈರ್ಯದಿಂದ ಹಣಕ್ಕಿಂತ ಆರೋಗ್ಯವನ್ನು ಆದ್ಯತೆಯಾಗಿಸುವ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಂತಹವರಲ್ಲಿ ಒಬ್ಬರಾದ

ಅಪರಾಧ ದೇಶ - ವಿದೇಶ

ತಂದೆಯ ಮೇಲಿನ ಕೋಪಕ್ಕೆ ನೆರೆಮನೆಯ 4 ವರ್ಷದ ಮಗುವಿನ ಕೊಲೆ

ದೆಹಲಿಯ ಮಗುವಿನ ಕೊಲೆ: ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ. 15 ವರ್ಷದ ಬಾಲಕನೊಬ್ಬ ತನ್ನ ನೆರೆಮನೆಯವರ 4 ವರ್ಷದ ಮಗುವಿನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದು, ಗಂಭೀರವಾಗಿ

ದೇಶ - ವಿದೇಶ

ಕಾರ್ಮಿಕರ ಬಸ್ ಅಪಘಾತ: 1 ಸಾವು, 24 ಗಾಯ

ಮಧ್ಯಪ್ರದೇಶ,: ಕಾರ್ಮಿಕರಿದ್ದ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 24 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 28 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 24 ಮಂದಿ

ದೇಶ - ವಿದೇಶ

ಶೇಕ್ಹ್ಯಾಂಡ್ ಸೂಚಿಸಿದ ಗಂಭೀರ್!

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಶೇಕ್​ಹ್ಯಾಂಡ್ ವಿವಾದ ಮುಂದುವರೆದಿದೆ. ಸೆಪ್ಟೆಂಬರ್ 14 ರಂದು ನಡೆದ ಪಂದ್ಯದ ಬಳಿಕ ಟೀಮ್ ಇಂಡಿಯಾ ಆಟಗಾರರು ಪಾಕ್ ಆಟಗಾರರೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದ್ದರು. ಭಾರತೀಯ ಆಟಗಾರರ ಈ ನಡೆಗೆ

ಅಪರಾಧ ಮಂಗಳೂರು

ಹೆದ್ದಾರಿ ಹೊಂಡಕ್ಕೆ ಬಿದ್ದ ಸ್ಕೂಟರ್; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಮಂಗಳೂರು : ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಇತ್ತೀಚೆಗೆ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದರು, ಇದೀಗ ಮತ್ತೆ ಹೆದ್ದಾರಿ ಹೊಂಡಕ್ಕೆ ಸ್ಕೂಟರ್ ಒಂದು ಬಿದ್ದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂತೂರು ಜಂಕ್ಷನ್‌ನಿಂದ ಕೆಪಿಟಿ ಕಡೆಗೆ ರಸ್ತೆಯ