Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

“ನಮ್ಮ ದೇಶದ ಅತಿದೊಡ್ಡ ಶತ್ರು ಯಾವ ದೇಶವೂ ಅಲ್ಲ. ನಮ್ಮ ಅತಿದೊಡ್ಡ ಶತ್ರು ಎಂದರೆ – ವಿದೇಶಿ ಅವಲಂಬನೆ

ಭಾವನಗರ: ಭಾರತದ ಅತಿದೊಡ್ಡ ಸವಾಲು ಇತರ ದೇಶಗಳ ಮೇಲಿನ ಅವಲಂಬನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೇರೆ ದೇಶಗಳ ಮೇಲಿನ ಅವಲಂಬನೆಯು ದೇಶದ ನಿಜವಾದ ಶತ್ರು. ವಿದೇಶಿ ರಾಷ್ಟ್ರಗಳ ಮೇಲಿನ ಹೆಚ್ಚಿನ ಅವಲಂಬನೆಯು

ಉಡುಪಿ

ಉಡುಪಿ ಮಲ್ಲಿಗೆಗೆ ಹೆಚ್ಚಿದ ಬೆಲೆ: ನಿರಂತರ ಮಳೆಯಿಂದಾಗಿ ಇಳುವರಿ ಕುಸಿತ, ಒಂದು ಚೆಂಡಿಗೆ ₹600ಕ್ಕೆ ಏರಿಕೆ

ಉಡುಪಿ : ಶಂಕರಪುರ ಮಲ್ಲಿಗೆ ಅಥವಾ ಉಡುಪಿ ಮಲ್ಲಿಗೆ ಇದೀಗ ಹಬ್ಬದ ಸೀಸನ್ ಪ್ರಾರಂಭವಾಗುತ್ತಿರುವುದರ ಬೆನ್ನಲ್ಲೇ ಹೂವಿನ ದರ ಏರಿಕೆಯತ್ತ ಸಾಗಿತ್ತಿದೆ. ಈಗಾಗಲೇ ಒಂದು ಚೆಂಡಿಗೆ (3 ಅಡಿ) ₹600ಕ್ಕೆ ತಲುಪಿದೆ. ನಿರಂತರ ಮಳೆಯಿಂದಾಗಿ

ಕರ್ನಾಟಕ ಮನರಂಜನೆ

ನಟ ಉಪೇಂದ್ರ ಹುಟ್ಟುಹಬ್ಬ; ಪ್ರಜಾಕೀಯದ ಬಗ್ಗೆ ಪ್ರಶ್ನಿಸಿದ ಅಭಿಮಾನಿಗಳು: ‘ಇದೇ ಜನ್ಮದಿನಾಂಕದಂದು ಶಂಖನಾದ ಮೊಳಗಿಸಿ’

ಕನ್ನಡದ ರಿಯಲ್ ಸ್ಟಾರ್‌ ನಟ ಉಪೇಂದ್ರ (Real Star Upendra) ಅವರ ಹುಟ್ಟುಹಬ್ಬದ ಸಂಭ್ರಮ ಮುಗಿದಿದೆ. 57 ನೇ ವರ್ಷದ ಹುಟ್ಟುಹಬ್ಬವನ್ನು ದಿನಾಂಕ 18 ಸೆಪ್ಟೆಂಬರ್ 2025ರಂದು ಸೆಲೆಬ್ರೇಟ್ ಮಾಡಿಯೂ ಆಗಿದೆ ನಟ ಉಪೇಂದ್ರ.

ಕರ್ನಾಟಕ

ಬೋಟ್‌ನಲ್ಲಿ ತಾಂತ್ರಿಕ ಸಮಸ್ಯೆ: ದಡಕ್ಕೆ ಅಪ್ಪಳಿಸಿ ಬೋಟ್ ಜಖಂ, ಲಕ್ಷಾಂತರ ರೂ. ನಷ್ಟ

ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಬೋಟ್ ದಡಕ್ಕೆ ಅಪ್ಪಳಿಸಿ ಜಖಂಗೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಹಂಗಾರಕಟ್ಟೆ ಬಳಿ ಸಂಭವಿಸಿದೆ. ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ ‘ಮಹಾಕಾಳಿ’ ಎಂಬ ಹೆಸರಿನ ಬೋಟ್ ಸೆಪ್ಟೆಂಬರ್ 17ರಂದು

ಕರ್ನಾಟಕ

ಬೆಂಗಳೂರು ಟ್ರಾಫಿಕ್​ನಿಂದ ವರ್ಷಕ್ಕೆ 2.5 ತಿಂಗಳು ನಷ್ಟ”

ಬೆಂಗಳೂರು: ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೊಸದೇನಲ್ಲ. ನಗರದಲ್ಲಿ ಹೆಚ್ಚುತ್ತಿರುವ  ಜನಸಂಖ್ಯೆ ಮತ್ತು ಉದ್ಯೋಗಾವಕಾಶಗಳು ಲಕ್ಷಾಂತರ ಜನರನ್ನು ತನ್ನತ್ತ ಸೆಳೆಯುತ್ತಿದೆ. ಕಳೆದ ಒಂದು ವರ್ಷದಲ್ಲಿ ಬೆಂಗಳೂರಿನಲ್ಲಿ 7 ಲಕ್ಷಕ್ಕೂ ಹೆಚ್ಚು ಹೊಸ ವಾಹನಗಳು ನೋಂದಣಿಯಾಗಿವೆ. ಹೀಗಿರುವಾಗ

ಕರ್ನಾಟಕ

ಹಿಂದೂಸ್ತಾನಿ ಗಾಯಕ ಪಂಡಿತ ವೆಂಕಟೇಶ್ ಕುಮಾರ್​ಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಮೈಸೂರು: ನಾಡಹಬ್ಬ ದಸರಾದಲ್ಲಿನೀಡಲಾಗುವ ‘ಸಂಗೀತ ವಿದ್ವಾನ್’ ಪ್ರಶಸ್ತಿ ಈ ಭಾರಿ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ವೆಂಕಟೇಶ್​​ ಕುಮಾರ್ (pandit Venkatesh kumar)​ ಅವರಿಗೆ ಒಲಿದಿದೆ. ರಾಜ್ಯ ಸರ್ಕಾರ ಶನಿವಾರ ಪ್ರಶಸ್ತಿ ಘೋಷಣೆ ಮಾಡಿದೆ. ಪಂಡಿತ ವೆಂಕಟೇಶ್

ಕರ್ನಾಟಕ

ಬೆಂಗಳೂರು ವಿವಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ (Bengaluru University) ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.  ಅತಿಥಿ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಹಾಗೂ ಶಿವರಾಮ್ ವಿರುದ್ಧ ಎಫ್​ಐಆರ್​​

ದೇಶ - ವಿದೇಶ

ಪ್ರಿ-ವೆಡ್ಡಿಂಗ್ ಫೋಟೋಶೂಟ್‌ WWE ಆಗಿ ಟರ್ನ್ ಆಯ್ತು; ನಗೆಪಾಟಲಿಗೀಡಾದ ಜೋಡಿ, ವಿಡಿಯೋ ವೈರಲ್

ಇತ್ತೀಚಿನ ವರ್ಷಗಳಲ್ಲಿ ಮದುವೆಗೆ ಮುನ್ನ ಪ್ರಿ-ವೆಡ್ಡಿಂಗ್ ಫೋಟೋಶೂಟ್ (Pre-wedding shoots)ಗಳ ಟ್ರೆಂಡ್ ಹೆಚ್ಚಾಗಿದೆ. ಆಗಾಗ್ಗೆ ಜೋಡಿಗಳು ತಮ್ಮ ಪ್ರಿ ವೆಡ್ಡಿಂಗ್ ಫೋಟೋಶೂಟ್‌ಗಾಗಿ, ಸ್ಥಳದಿಂದ ಹಿಡಿದು ಡ್ರೆಸ್‌ ಮತ್ತು ಪೋಸ್‌ಗಾಗಿ ತಿಂಗಳುಗಟ್ಟಲೆ ತಯಾರಿ ನಡೆಸುತ್ತಾರೆ. ಇಷ್ಟೆಲ್ಲಾ

ಕರ್ನಾಟಕ

ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿ ನಮೇಶ್‌ ಮೃತದೇಹ ಪತ್ತೆ

ಕುಂದಾಪುರ : ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ಹೆಮ್ಮಾಡಿಯ ಪ್ರಥಮ ಪಿಯುಸಿ ವಿದ್ಯಾರ್ಥಿಯ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ.ಮೃತ ವಿದ್ಯಾರ್ಥಿ ಹೆಮ್ಮಾಡಿ ಸಂತೋಷನಗರದ ನಿವಾಸಿ ಲವೇಶ್ ಪೂಜಾರಿಯ ಪುತ್ರ ನಮೇಶ್ (17)

ದೇಶ - ವಿದೇಶ

ಭಾರತ–ಪಾಕ್ ನಡುವೆ ಮತ್ತೆ ಯುದ್ಧ ಸಂಭವಿಸಿದರೆ, ಸೌದಿ ಅರೇಬಿಯಾ ಪಾಕಿಸ್ತಾನದ ಬೆನ್ನಿಗೆ ನಿಲ್ಲಲಿದೆ

ನವದೆಹಲಿ: ಆಪರೇಷನ್ ಸಿಂದೂರ್ ನಂತರ ಭಾರತ ಹಾಗೂ ಪಾಕಿಸ್ತಾನ  ನಡುವೆ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಯುದ್ಧದ ವಾತಾವರಣ ತುಸು ತಣ್ಣಗಾಗಿದ್ದರೂ ಉಭಯ ದೇಶಗಳ ನಡುವಣ ಸಮಸ್ಯೆಗಳು ಬಗೆಹರಿದಿಲ್ಲ. ಇದೇ ಸಂದರ್ಭದಲ್ಲಿ, ಭಾರತದೊಂದಿಗೆ ಅತಿದೊಡ್ಡ ಪಾಲುದಾರಿಕೆ ಹೊಂದಿರುವ