Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಇನ್‌ಸ್ಟಾಗ್ರಾಮ್ ವಿಡಿಯೋ ವೈರಲ್; ಮನನೊಂದು ಯುವಕ ಆತ್ಮಹತ್ಯೆ

ಹಾಸನ: ಗೆಳತಿಯರೊಂದಿಗೆ ಪಾರ್ಕ್ ನಲ್ಲಿ ಕುಳಿತಿದ್ದ ವಿಡಿಯೋ ಇನ್ ಸ್ಟಾಗ್ರಾಅಂ ನಲ್ಲಿ ವೈರಲ್ ಆಗಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಕಲ್ಲೇನಹಳ್ಳಿಯಲ್ಲಿ ನಡೆದಿದೆ. ಪವನ್ ಕೆ (21) ಆತ್ಮಹತ್ಯೆಗೆ ಶರಣಗೈರುವ

ಕರ್ನಾಟಕ

ಮುಜರಾಯಿ ದೇವಸ್ಥಾನಗಳಲ್ಲಿ ಸೇವೆಗಳ ಬೆಲೆ ಹೆಚ್ಚಳ: ಭಕ್ತರಿಗೆ ದೇವರ ಸೇವೆ ಇನ್ನಷ್ಟು ದುಬಾರಿ

ಬೆಂಗಳೂರು: ರಾಜ್ಯ ಸರ್ಕಾರದ (State Government) ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ (Temples) ಇನ್ಮುಂದೆ ಪ್ರಮುಖ ಸೇವೆಗಳಿಗೂ (Services) ದುಬಾರಿ ದರ ಹೇರಲು ಸರ್ಕಾರ (Government) ಮುಂದಾಗಿದ್ದು, ಈ ನಡೆ ಭಕ್ತರ ಆಕ್ರೋಶಕ್ಕೆ

ಅಪರಾಧ ದೇಶ - ವಿದೇಶ

ಭಾಷಾ ವಿವಾದ: ಮುಂಬೈ ಲೋಕಲ್ ರೈಲಿನಲ್ಲಿ ಮರಾಠಿಯಲ್ಲಿ ಮಾತನಾಡಲು ಬೆದರಿಕೆ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೊವೊಂದರಲ್ಲಿ (Viral Video) ಮತ್ತೆ ಭಾಷಾ ವಿವಾದ ಮುನ್ನಲೆಗೆ ಬಂದಂತೆ ಕಾಣುತ್ತಿದೆ. ಮುಂಬೈನ ಜನದಟ್ಟಣೆಯ ಸ್ಥಳೀಯ ರೈಲಿನೊಳಗೆ ಚಿತ್ರೀಕರಿಸಲಾದ ಈ ವಿಡಿಯೊ, ಇಬ್ಬರು ಮಹಿಳೆಯರ ನಡುವಿನ ವಾಗ್ವಾದವನ್ನು ಸೆರೆಹಿಡಿದಿದೆ.

kerala

ಮೆದುಳನ್ನು ತಿನ್ನುವ ಅಮೀಬಾ: 19 ಸಾವು, 120ಕ್ಕೂ ಹೆಚ್ಚು ಮಂದಿ ಸೋಂಕು!

ತಿರುವನಂತಪುರಂ: ಕಳೆದ ವರ್ಷಕ್ಕೆ ಹೋಲಿಸಿದರೆ ಕೇರಳದಲ್ಲಿ ಮೆದುಳನ್ನು ತಿನ್ನುವ ಅಮೀಬಾದಿಂದ (brain-eating amoeba) 19 ಸಾವುಗಳು ಸಂಭವಿಸಿವೆ ಮತ್ತು 120ಕ್ಕೂ ಅಧಿಕ ಮಂದಿಗೆ ಸೋಂಕಿಗೆ ತುತ್ತಾಗಿದ್ದಾರೆ. ಕಳೆದ ವರ್ಷ 36 ಸೋಂಕುಗಳು ವರದಿಯಾಗಿತ್ತು. ಅವುಗಳಲ್ಲಿ

ಕರ್ನಾಟಕ

ರಾತ್ರಿ ಮಳೆಗೆ ಬೆಂಗಳೂರು ಫ್ಲೈಓವರ್ ನದಿ ತರಹ ಹರಿದು ಬೃಹತ್ ಸಮಸ್ಯೆ!

ಬೆಂಗಳೂರು:  ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಜನರ ಜೀವನ ಅಸ್ತವ್ಯಸ್ತವಾಗಿದೆ. ನಗರದ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಟ್ರಾಫಿಕ್  (Traffic) ಸಮಸ್ಯೆ ಕೂಡ ಕಂಡುಬಂದಿದೆ. ರಾತ್ರಿಯಿಡೀ ಸುರಿದಿರುವ ಮಳೆಯಿಂದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​

ದೇಶ - ವಿದೇಶ

ಸಿಂಗಪುರದಲ್ಲಿ ಸ್ಕೂಬಾ ಡೈವ್ ವೇಳೆ ಭಾರತೀಯ ಖ್ಯಾತ ಗಾಯಕ ನಿಧನ!

ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಹಲವು ಅತ್ಯುತ್ತಮ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಸಿಂಗಪುರದಲ್ಲಿ ನಡೆದ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ (ಆಳ

ಅಪರಾಧ ಕರ್ನಾಟಕ

ತಾಯಿಯಂತೆ ಸಾಕಿ ಸಲಹಿದ 17 ವರ್ಷದ ಯುವಕ, ತಾಯಿ ಮೇಲೆಯೇ ಅತ್ಯಾಚಾರ ಎಸಗಿ ಕೊಂದ

ಹಾಸನ: ಇದೇ ಸೆಪ್ಟೆಂಬರ್ 15ರಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಜಾವಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆತೋಟದಲ್ಲಿ ಮಹಿಳೆಯೊಬ್ಬಳ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಸುಗೂಸಿನಲ್ಲೇ ಅಪ್ಪ ಅಮ್ಮನ ಕಳೆದುಕೊಂಡವನಿಗೆ ತಾಯಿಯಂತೆ ಪ್ರೀತಿ ತೋರಿ

ದೇಶ - ವಿದೇಶ

ಮುರಿಡ್ಕೆ ಮೇಲೆ ಭಾರತ ದಾಳಿ ನಡೆಸಿದುದನ್ನು ಒಪ್ಪಿದ ಲಷ್ಕರ್ ಕಮಾಂಡರ್!

ಇಸ್ಲಾಮಾಬಾದ್: ಮುರಿಡ್ಕೆಯಲ್ಲಿರುವ ಉಗ್ರರ ಶಿಬಿರದ ಮೇಲೆ ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ ದಾಳಿ ಮಾಡಿ ಸಂಪೂರ್ಣ ನಾಶ ಪಡಿಸಿದ್ದು ಸತ್ಯ ಎಂದು ಲಷ್ಕರ್-ಎ-ತೊಯ್ಬಾದ ಕಮಾಂಡರ್​ ಒಪ್ಪಿಕೊಂಡಿದ್ದಾನೆ. ಭಯೋತ್ಪಾದಕ ಕಮಾಂಡರ್ ಸ್ವತಃ ಅವಶೇಷಗಳ ನಡುವೆ ನಿಂತು

ಕರ್ನಾಟಕ

ಪಾಳುಮನೆ ಮೇಲ್ಚಾವಣಿ ಶಾಕ್: 41 ಲಕ್ಷ ರೂ. ನಗದು, 6 ಕೆಜಿ ಚಿನ್ನ ಪತ್ತೆ!

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದಿದ್ದ ಭಾರೀ ದರೋಡೆ ಪ್ರಕರಣದಲ್ಲಿ ಮಹತ್ವದ ಸುಳಿವು ಸಿಕ್ಕಿದೆ. ಹುಲಜಂತಿ ಗ್ರಾಮದ ಪಾಳು ಬಿದ್ದ ಮನೆಯೊಂದರ ಮೇಲ್ಚಾವಣಿಯಲ್ಲಿ41 ಲಕ್ಷ ರೂ. ನಗದು ಇದ್ದ ಚೀಲ ಮತ್ತು ಚಿನ್ನಾಭರಣ

ಕರ್ನಾಟಕ

ಸಗಣಿದೇ ವಿಭೂತಿ ಯಾಕೆ ಮಾಡ್ಕೋಬೇಕು ಅಂತಾನೆ ಆ ಸ್ವಾಮಿ! ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯ

ಹುಬ್ಬಳ್ಳಿ: ಜಾತಿ ಗಣತಿಯಲ್ಲಿ ಹಿಂದೂ ಅಂತ ಬರೆಸಿಕೊಳ್ಳಲು ಒಪ್ಪಿದರೆ ಹುಬ್ಬಳ್ಳಿಯ ವೀರಶೈವ ಲಿಂಗಾಯತ ಏಕತಾ ಸಮಾವೇಶದ ನಿರ್ಣಯವನ್ನು ಒಪ್ಪಿಕೊಳ್ಳುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಲ್ಲಿ ಹಿಂದೂ ಧರ್ಮವನ್ನು ಅವಮಾನಿಸುತ್ತಾರೋ