Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಯುವತಿ ವಿಚಾರಕ್ಕೆ ನಡುರಸ್ತೆಯಲ್ಲಿ ಹೊಡೆದಾಟ; ಎಎಸ್​ಐ ಪುತ್ರನಿಂದ ಸಾರ್ವಜನಿಕವಾಗಿ ರಂಪಾಟ

ಬೆಂಗಳೂರು: ಯುವತಿಯ ವಿಚಾರವಾಗಿ ಎಎಸ್ ಐ ಪುತ್ರ ಹಾಗೂ ಇನ್ನೋರ್ವ ಯುವಕ ನಡುರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಬಳಿ ನಡೆದಿದೆ. ಎಎಸ್ ಐ ಪುತ್ರ ಅರ್ಮಾನ್ ಹಾಗೂ ಅಜರುದ್ದೀನ್ ಎಂಬ ಇಬ್ಬರು ಹಾಡಹಗಲೇ

ಕರ್ನಾಟಕ

ಕಂಠ ಪೂರ್ತಿ ಕುಡಿದು ಬಸ್ ಚಾಲಕನ ಹುಚ್ಚಾಟ,

ಮಂಡ್ಯ: ಕೆಎಸ್​​​ಆರ್​​ಟಿಸಿ ಬಸ್​​ ನಿಲ್ದಾಣದಲ್ಲಿ ಓರ್ವ ಬಸ್ ಚಾಲಕ ಕಂಠಪೂರ್ತಿ ಕುಡಿದು ಬಂದು ಹುಚ್ಚಾಟ ಮೆರೆದಿರುವಂತಹ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಬಟ್ಟೆ ಕಳಚಿ ಅಸಭ್ಯ ವರ್ತನೆ ಮಾಡಿದ್ದಾರೆ. ಚಾಲಕನ ವರ್ತನೆ ನೋಡಿ ಮಹಿಳಾ ಪ್ರಯಾಣಿಕರು

ಕರ್ನಾಟಕ

ಸರ್ಕಾರಿ ಹಾಸ್ಟೆಲ್‌ನಲ್ಲಿ ಸಂಗ್ರಹಿಸಲಾಗಿದ್ದ 15 ಕ್ವಿಂಟಲ್ ಗೋಧಿಯನ್ನು ಜೆಸಿಬಿ ಬಳಸಿ ಗುಂಡಿ ತೆರೆದು ಮುಚ್ಚಿರುವ ಘಟನೆ

ರಾಮನಗರ: ಸರ್ಕಾರಿ ಹಾಸ್ಟೆಲ್​​ನಲ್ಲಿರುವ  ಬಡ ವಿದ್ಯಾರ್ಥಿಗಳ ಹೊಟ್ಟೆ ತುಂಬಿಸಬೇಕಾದ ಆಹಾರ ಹಾಸ್ಟೆಲ್​​ ವಾರ್ಡನ್​ ದಿವ್ಯ ನಿರ್ಲಕ್ಷ್ಯಕ್ಕೆ ಮಣ್ಣು ಪಾಲಾಗಿದೆ. ರಾಮನಗರ ಹೊರವಲಯದ ಹೆಲ್ತ್ ಸಿಟಿಯಲ್ಲಿರುವ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮಾದರಿ ಮೆಟ್ರಿಕ್ ನಂತರದ ಪುರುಷರ ಹಾಸ್ಟೆಲ್​​ನಲ್ಲಿ

ಕರ್ನಾಟಕ

ಭಟ್ಕಳದ ಅರಣ್ಯದಲ್ಲಿ ದನಗಳ ರಾಶಿ ಅಸ್ಥಿಪಂಜರ ಪ್ರಕರಣಕ್ಕೆ ತಿರುವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ  ಭಟ್ಕಳದ ಅರಣ್ಯದಲ್ಲಿ ದನಗಳ ರಾಶಿ ಅಸ್ಥಿಪಂಜರ ಸಿಕ್ಕಿದ್ದ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಹಲವು ಊರುಗಳಲ್ಲಿ ಕದ್ದ ಗೋವುಗಳನ್ನು ಭಟ್ಕಳಕ್ಕೆ ತಂದು ಮಾಂಸಕ್ಕಾಗಿ ಕಡಿದ ನಂತರ ಉಳಿದ ಮೂಳೆಗಳನ್ನು

ಮನರಂಜನೆ

ನಟ ಕಿಚ್ಚ ಸುದೀಪ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲು ಯತ್ನಿಸಿದರೆ ಎಚ್ಚರ!

ಕಿಚ್ಚ ಸುದೀಪ್ ಅವರಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಅದೇ ರೀತಿ ಅವರನ್ನು ದ್ವೇಷಿಸೋ ಒಂದು ವರ್ಗ ಕೂಡ ಇದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆ ಟ್ರೋಲ್​ಗಳನ್ನು ಮಾಡುವ ಕೆಲಸ ಮಾಡಲಾಗುತ್ತಿದೆ. ಹೀಗಿರುವಾಗಲೇ ಸುದೀಪ್ ಅಭಿಮಾನಿಗಳು

ದೇಶ - ವಿದೇಶ

ಚಹಾ ಮಾರುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸ್ ವಾಹನ ಹರಿದು ಸ್ಥಳದಲ್ಲೇ ವ್ಯಕ್ತಿ ಸಾವು

ನವದೆಹಲಿ: ದೆಹಲಿಯ ರಾಮಕೃಷ್ಣ ಆಶ್ರಮ ಮಾರ್ಗ ಮೆಟ್ರೋ ನಿಲ್ದಾಣದ ಬಳಿ ಗುರುವಾರ ದುರಂತವೊಂದು ಸಂಭವಿಸಿದೆ. ದೆಹಲಿ ಪೊಲೀಸ್ ವಾಹನವು ವ್ಯಕ್ತಿಯೊಬ್ಬರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತವು ಆ ಪ್ರದೇಶದಲ್ಲಿ

ಕರ್ನಾಟಕ

17 ವರ್ಷದ ಬಾಲಕಿ ಸೇರಿದಂತೆ ಒಟ್ಟು 8 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಯೋಗ ಗುರು

ಬೆಂಗಳೂರು: ತನ್ನ ಯೋಗ ಸೆಂಟರ್​ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸ ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ ಪೋಕ್ಸೋ

ದೇಶ - ವಿದೇಶ

ಬೆಂಗಳೂರು ಪೊಲೀಸರ ಹೆಸರಲ್ಲಿ ‘ಡಿಜಿಟಲ್ ಅರೆಸ್ಟ್’; ಒತ್ತಡಕ್ಕೆ ಒಳಗಾಗಿ ವೈದ್ಯೆ ಸಾವು

ಹೈದರಾಬಾದ್‌: ಬೆಂಗಳೂರು ಪೊಲೀಸರು ಹೆಸರಿನಲ್ಲಿ ಡಿಜಿಟಲ್‌ ವಂಚಕರು ಸ್ಥಳೀಯ ನಿವೃತ್ತ ಸರ್ಕಾರಿ ವೈದ್ಯೆಯನ್ನು ಮೂರು ದಿನಗಳ ಕಾಲ ಡಿಜಿಟಲ್‌ ಅರೆಸ್ಟ್‌ಗೆ ಒಳಪಡಿಸಿದ ಕಾರಣ ಅವರು ಒತ್ತಡ ತಾಳಲಾಗದೇ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆ

ಕರ್ನಾಟಕ

ಬಿಹಾರ ಮಾದರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯದಲ್ಲಿ ಎಸ್ಐಆರ್‌ಗೆ ಸಿದ್ಧತೆ

ಬೆಂಗಳೂರು: ಬಿಹಾರ ಮಾದರಿಯಲ್ಲೇ ಕರ್ನಾಟಕದಲ್ಲೂ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್‌) ಸಂಬಂಧ ಸಿದ್ಧತೆಗಳು ಆರಂಭಗೊಂಡಿವೆ. ಈ ಮಾಸಾಂತ್ಯದೊಳಗೆ ಎಲ್ಲಾ ತರಬೇತಿ ಪ್ರಕ್ರಿಯೆಗಳು ಮುಗಿಯಲಿದ್ದು, ಕೇಂದ್ರ ಚುನಾವಣಾ ಆಯೋಗದ ಅಧಿಸೂಚನೆ ಹೊರಬಿದ್ದ ಬಳಿಕ ರಾಜ್ಯದಲ್ಲಿ ಎಸ್ಐಆರ್‌

ದೇಶ - ವಿದೇಶ

ಪಾಕಿಸ್ತಾನ ಉಗ್ರರ ಸ್ವರ್ಗವೆಂಬುದು ಸತ್ಯ: ಮಸೂದ್‌ ಅಜರ್ ಪಾಪಕೃತ್ಯ ಒಪ್ಪಿಕೊಂಡ ಜೆಇಎಂ ಕಮಾಂಡರ್

ನವದೆಹಲಿ: ಭಾರತದಲ್ಲಿ ವಿಧ್ವಂಸ ಸೃಷ್ಟಿಸಿದ್ದ ಸಂಸತ್‌ ಮೇಲಿನ ದಾಳಿ ಹಾಗೂ ಮುಂಬೈನಲ್ಲಿ ನಡೆದ 26/11 ಸರಣಿ ಸ್ಫೋಟ ಪ್ರಕರಣದ ರೂವಾರಿ ಜೈಷ್‌-ಎ-ಮೊಹಮ್ಮದ್‌ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ ಎಂದು ಅದೇ ಸಂಘಟನೆಯ ಕಮಾಂಡರ್‌ ಮಸೂದ್‌