Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬ್ಯಾಂಕ್‌ನಿಂದ 20 ಕೋಟಿ ರೂ. ಮೌಲ್ಯದ ನಗ, ನಗದು ದರೋಡೆ

ವಿಜಯಪುರ: ಬ್ಯಾಂಕ್ ಸಿಬ್ಬಂದಿಗಳನ್ನು ಬೆದರಿಸಿ, 20 ಕೋಟಿ ರೂ. ಮೌಲ್ಯದ ಚಿನ್ನಾಭಾರಣ ಹಾಗೂ 1 ಕೋಟಿ ನಾಲ್ಕು ಲಕ್ಷ ರೂ. ನಗದು ದರೋಡೆ ಮಾಡಿರುವ ಘಟನೆ ಚಡಚಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್

ದೇಶ - ವಿದೇಶ

ಟಿಕ್‌ಟಾಕ್‌ಗೆ ಹೊಸ ಗಡುವು: ಯುಎಸ್ ಕಂಪನಿಗಳಿಗೆ ಮಾರಾಟ ಮಾಡಲು 90 ದಿನ ವಿಸ್ತರಣೆ

ನ್ಯೂಯಾರ್ಕ್: ಡೊನಾಲ್ಡ್ ಟ್ರಂಪ್ ಮಂಗಳವಾರ ಯುನೈಟೆಡ್ ಸ್ಟೇಟ್ಸ್ನಲ್ಲಿ ಟಿಕ್ ಟಾಕ್ ಅನ್ನು ಕಾರ್ಯನಿರ್ವಹಿಸುವಂತೆ ಯುಎಸ್ ಮತ್ತು ಚೀನಾ ನಡುವಿನ ಒಪ್ಪಂದವನ್ನು ಘೋಷಿಸಿದರು, ಈ ಒಪ್ಪಂದವು ಈ ವರ್ಷದ ಆರಂಭದಲ್ಲಿ ಚರ್ಚಿಸಿದ ಒಪ್ಪಂದಕ್ಕೆ ಹೋಲುತ್ತದೆ ಎಂದು

ದೇಶ - ವಿದೇಶ

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ: ರಕ್ತದ ಗುಂಪಿನ ತಪ್ಪಾದ ವರದಿ

ಗೌರಿಬಿದನೂರು: ರಕ್ತಸ್ರಾವದಿಂದ ತಾಲ್ಲೂಕಿನ ಪುಲುಗಾನಹಳ್ಳಿ ಬಾಣಂತಿ ಭಾಗ್ಯಮ್ಮ (30) ಮೃತಪಟ್ಟಿದ್ದು, ಇದಕ್ಕೆ ರಕ್ತದ ಗುಂಪಿನ ಗೊಂದಲ ತಳುಕು ಹಾಕಿಕೊಂಡಿದೆ. ಅಲೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಭಾಗ್ಯಮ್ಮ ಅವರ ರಕ್ತದ ಗುಂಪು ‘ಬಿ+’ ಎಂದು

kerala ಅಪರಾಧ

16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ

ಕಾಸರಗೋಡು: 16ರ ಹರೆಯದ ಬಾಲಕನನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬೇಕಲ ಉಪ ಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಬೇಕಲ ಉಪ ಜಿಲ್ಲಾ ಎಇಒ ಆಗಿದ್ದ ವಿ.ಕೆ.ಝೈನುದ್ದೀನ್ ಅಮಾನತುಗೊಂಡವರು. ಈತನನ್ನು ಶಿಕ್ಷಣ

ಕರ್ನಾಟಕ

ಲಂಚ ಸ್ವೀಕಾರ ಆರೋಪ: ಕರ್ನಾಟಕದ ಮೂವರು ವೈದ್ಯರು ಅಮಾನತು

ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ, ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ಕರ್ನಾಟಕದ ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರಿನ

ಅಪರಾಧ ಕರ್ನಾಟಕ

ಶೌಚಾಲಯಕ್ಕೆ ಹೋಗಲು ಕೇಳಿದ್ದಕ್ಕೆ ವಿದ್ಯಾರ್ಥಿಗೆ ಥಳಿತ; ಶಿಕ್ಷಕಿ ವಿರುದ್ಧ ಆಕ್ರೋಶ

ಚಾಮರಾಜನಗರ: ಶಾಲೆಯಲ್ಲಿ ಶೌಚಾಲಯಕ್ಕೆ ತೆರಳಲು ಅನುಮತಿ ಕೇಳಿದ್ದಕ್ಕೆ ವಿದ್ಯಾರ್ಥಿಗೆ ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಎಸ್.ಡಿ.ವಿ.ಎಸ್. ಶಾಲೆಯಲ್ಲಿ ನಡೆದಿದೆ 11 ವರ್ಷದ ಬಾಲಕನ ಮೇಲೆ ಶಿಕ್ಷಕಿ ಭಾನುಮತಿ ಮಾರಣಾಂತಿಕವಾಗಿ ಹಲ್ಲೆ

kerala

ತಂದೆಯ ಪುಣ್ಯತಿಥಿ ದಿನವೇ ಬಾಲಕಿಯ ಆತ್ಮಹತ್ಯೆ: ಕಾಸರಗೋಡಿನಲ್ಲಿ ದಾರುಣ ಘಟನೆ

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂದಡ್ಕದಲ್ಲಿ ನಡೆದಿದೆ. ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ದೇವಿಕಾ (15) ಮೃತಪಟ್ಟವರು. ಕುಂಡಂಗುಳಿ ಹಯರ್ ಸೆಕೆಂಡರಿ ಶಾಲೆಯ

ಕರ್ನಾಟಕ

ವಾಚ್ ಕಂಪೆನಿಯಲ್ಲಿ ಕಳ್ಳತನ: ₹10 ಲಕ್ಷ ಮೌಲ್ಯದ 70 ಕೈಗಡಿಯಾರಗಳ ಸಮೇತ ಮಾಜಿ ಉದ್ಯೋಗಿ ಬಂಧನ

ಬೆಂಗಳೂರು: ಪ್ರತಿಷ್ಠಿತ ವಾಚ್ ಕಂಪೆನಿಯೊಂದರಲ್ಲಿ ಕೆಲಸ ಮಾಡಿಕೊಂಡು ಪ್ರತಿನಿತ್ಯ ಕೈಗಡಿಯಾರಗಳನ್ನು ಕಳವು ಮಾಡುತ್ತಿದ್ದ ಪ್ರಕರಣದಡಿ ಕಂಪೆನಿಯ ಮಾಜಿ ಉದ್ಯೋಗಿಯನ್ನು ಇಲ್ಲಿನ ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿ 10ಲಕ್ಷ ರೂ.ಮೌಲ್ಯದ 70 ಕೈ ಗಡಿಯಾರಗಳನ್ನು

ಅಪರಾಧ

ಟ್ರ್ಯಾಕ್ಟರ್‌ಗೆ ಬೈಕ್ ಢಿಕ್ಕಿ – ನಾಲ್ಕು ವರ್ಷದ ಮಗುವಿನ ದುಃಖಕರ ಸಾವು

ಚಾಮರಾಜನಗರ : ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ಬಳಿ ನಡೆದಿದೆ. ಕೊಳ್ಳೇಗಾಲ ತಾಲ್ಲೂಕಿನಚಿಲಕವಾಡಿ ಬಳಿ ನಡೆದಿದೆ. ಕೊಳ್ಳೇಗಾಲ ತಾಲ್ಲೂಕಿನ ಗುಂಡೇಗಾಲ

ದೇಶ - ವಿದೇಶ

ಪದೇ ಪದೇ ದಾಳಿ ಮಾಡುವ ನಾಯಿಗಳಿಗೆ ‘ಜೀವಾವಧಿ ಶಿಕ್ಷೆ’: ಯು.ಪಿ. ಸರ್ಕಾರದ ವಿಶಿಷ್ಟ ಆದೇಶ

ಲಕ್ನೋ: ಯಾವುದೇ ಪ್ರಚೋದನೆಯಿಲ್ಲದೆ ಒಂದಕ್ಕಿಂತ ಹೆಚ್ಚು ಸಂದರ್ಭಗಳಲ್ಲಿ ಮನುಷ್ಯರಿಗೆ ಕಚ್ಚುವಂತಹ ಉತ್ತರ ಪ್ರದೇಶದ ಬೀದಿ ನಾಯಿಗಳಿಗೆ ಜೀವಾವಧಿ ಶಿಕ್ಷೆ ಕಟ್ಟಿಟ್ಟ ಬುತ್ತಿಯಾಗಲಿದೆ. ಕೇಳಲು ವಿಚಿತ್ರವೆನಿಸಿದರೂ ಬೀದಿ ನಾಯಿಗಳ ನಿರ್ವಹಣೆಯನ್ನು ಖಾತ್ರಿಪಡಿಸಿಕೊಳ್ಳಲು ಈ ಆದೇಶವನ್ನು ಉತ್ತರ