Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ನಕಲಿ ಅಂಕಪಟ್ಟಿ, ಆಧಾರ್ ಕಾರ್ಡ್ ದಂಧೆ: ಇಬ್ಬರ ಬಂಧನ

ಇತ್ತೀಚಿನ ದಿನಗಳಲ್ಲಿ ಹಣವಿದ್ದರೆ ಏನು ಬೇಕಾದರೂ ಸಿಗುತ್ತಿದೆ ಎನ್ನುವುದಕ್ಕೆ ಪೂರಕವಾಗಿಯೇ, ಡಿಗ್ರಿ ಮತ್ತು ಡಬಲ್ ಡಿಗ್ರಿ ಮಾರ್ಕ್ಸ್ ಕಾರ್ಡ್‌ಗಳನ್ನು (Crime) ಮೂಲದಂತೆಯೇ ಮುದ್ರಿಸಿ (Fake docements) ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡುತ್ತಿದ್ದ ಜೊತೆಗೆ ಓಯೊ

ದೇಶ - ವಿದೇಶ

ರಿಲಯನ್ಸ್‌ನ ‘ವಂತಾರಾ’ದಲ್ಲಿ ಯಾವುದೇ ಅಕ್ರಮ ನಡೆದಿಲ್ಲ: ಸುಪ್ರೀಂ ಕೋರ್ಟ್ ಸಮಿತಿ ವರದಿ

ಗುಜರಾತ್‌ನ ಜಾಮ್‌ನಗರದಲ್ಲಿರುವ ರಿಲಯನ್ಸ್ ಪ್ರತಿಷ್ಠಾನ ಒಡೆತನದ ವಂತಾರಾ ಗ್ರೀನ್ಸ್ ವನ್ಯ ಜೀವಿ ಸಂರಕ್ಷಣೆ ಮತ್ತು ಪುನರ್‌ವಸತಿ ಕೇಂದ್ರದಲ್ಲಿ ಅಕ್ರಮ ನಡೆದಿಲ್ಲ ಎಂದು ನ್ಯಾಯಾಲಯ ನೇಮಿಸಿದ್ದ ವಿಶೇಷ ತನಿಖಾ ತಂಡದ ವರದಿ ತಿಳಿಸಿರುವುದಾಗಿ ಸುಪ್ರೀಂ ಕೋರ್ಟ್

ದೇಶ - ವಿದೇಶ

ಹಿರಿಯ ಅಧಿಕಾರಿಯ ಸಾವಿಗೆ ಕಾರಣವಾದ BMW ಅಪಘಾತ: ಆರೋಪಿ ಕುಡಿದಿರಲಿಲ್ಲ

ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರ ಸಾವಿಗೆ ಕಾರಣವಾದ, ನೈಋತ್ಯ ದೆಹಲಿಯಲ್ಲಿ ಭಾನುವಾರ ಸಂಭವಿಸಿದ ಬಿಎಂಡಬ್ಲ್ಯು ಕಾರು ಅಪಘಾತದ ಪ್ರಮುಖ ಆರೋಪಿ ಗಗನ್‌ಪ್ರೀತ್ ಅವರ ರಕ್ತದ ಮಾದರಿ ವರದಿ ಬಂದಿದ್ದು, ಅವರು ಮದ್ಯ

ಕರ್ನಾಟಕ

ಕೋಳಿ ಕೂಗಿನ ವಿರುದ್ಧ ದೂರು ನೀಡಿದ ದಂಪತಿ

ಶಿವಮೊಗ್ಗ: ರಾಜ್ಯದಲ್ಲೊಂದು ವಿಚಿತ್ರ ಕೇಸ್ ಎನ್ನುವಂತೆ ಪಕ್ಕದ ಮನೆಯವರು ಸಾಕಿರುವಂತ ಕೋಳಿ ಕೂಗೋದರಿಂದ ನಿದ್ದೆ ಮಾಡೋದಕ್ಕೆ ಆಗುತ್ತಿಲ್ಲ. ನನ್ನ ನಿದ್ದೆಗೆ ತೊಂದರೆ ಆಗಿದೆ. ಕೋಳಿ ಸಾಗಿರುವಂತ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು

ಅಪರಾಧ ದೇಶ - ವಿದೇಶ

ಪತ್ನಿ ಹೆಡ್‌ ಕಾನ್‌ಸ್ಟೆಬಲ್‌ ಹತ್ಯೆ: ಬೇಸ್‌ಬಾಲ್ ಬ್ಯಾಟ್‌ನಿಂದ ಹೊಡೆದು ಕೊಂದ ಪತಿ

ಮಧ್ಯಪ್ರದೇಶ: ಪತಿಯೊಬ್ಬ ಬೇಸ್ಬಾಲ್ ಬ್ಯಾಟ್ನಿಂದ ಹೊಡೆದು ಪತ್ನಿಯನ್ನು ಹತ್ಯೆ(Murder) ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳೆ ಹೆಡ್ ಕಾನ್ಸ್ಟೆಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ದಂಪತಿ ನಡುವೆ ತೀವ್ರ ವಾಗ್ವಾದ ನಡೆದ ನಂತರ ಈ ಘಟನೆ

ದೇಶ - ವಿದೇಶ

ಮಹಾರಾಷ್ಟ್ರದಲ್ಲಿ ಮಳೆ ಅನಾಹುತ: ಬೀಡ್, ನಾಗ್ಪುರದಲ್ಲಿ ಮೂವರು ಬಲಿ, NDRF ತಂಡಗಳಿಂದ ರಕ್ಷಣಾ ಕಾರ್ಯ

ಮುಂಬೈ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮೂವರು ಮೃತಪಟ್ಟಿದ್ದು, 120ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸೇರಿದಂತೆ ರಕ್ಷಣಾ

ಕರ್ನಾಟಕ

ಪತಿಯ ಹತ್ಯೆಗೆ ಪತ್ನಿ ಮತ್ತು ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತಿಯನ್ನು ಹತ್ಯೆಗೈದ ಆರೋಪದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹ 60 ಸಾವಿರ ದಂಡ ವಿಧಿಸಿದೆ. ಸಖರಾಯಪಟ್ಟಣ ಸಮೀಪದ

ಕರ್ನಾಟಕ

ಕನ್ನಡದಲ್ಲಿ ನಿರರ್ಗಳವಾಗಿ ಮಾತನಾಡಿ ಗಮನ ಸೆಳೆದ ಆಸ್ಟ್ರೇಲಿಯಾದ ವ್ಯಕ್ತಿ!

ನಮ್ಮಲ್ಲಿ ಅನೇಕರಿಗೆ ಕನ್ನಡ (Kannada) ಮಾತನಾಡಲು ಗೊತ್ತಿದ್ದರೂ ಇಂಗ್ಲಿಷ್ ಭಾಷೆಯ ವ್ಯಾಮೋಹದಿಂದ ಈ ಭಾಷೆ ಮಾತನಾಡಲು ಹಿಂಜರಿಯುತ್ತಾರೆ. ಹೀಗಿರುವಾಗ ವಿದೇಶಿಗರು ಕನ್ನಡ ಭಾಷೆ ಮಾತನಾಡಲು ಪ್ರಯತ್ನಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಅವರ ಬಾಯಿಯಿಂದ ಕನ್ನಡ

ದೇಶ - ವಿದೇಶ

ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಕ್ಕೆ ಬಲಿಯಾದ ವೃದ್ಧ ದಂಪತಿಗಳು: ಆಗ್ರಾದಲ್ಲಿ ದುರಂತ

ಆಗ್ರಾ : ಮನೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜ್ ಮಾಡುವಾಗ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ ವೃದ್ಧ ದಂಪತಿಗಳು ಸಜೀವ ದಹನವಾಗಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ನಗರದಲ್ಲಿ, ಎರಡು ಅಂತಸ್ತಿನ ಮನೆಯ ಕೆಳಗೆ ನಿಲ್ಲಿಸಿದ್ದ ಸ್ಕೂಟರ್ ಚಾರ್ಜ್

ದೇಶ - ವಿದೇಶ

ಒಡಿಶಾ ವಿಸ್ಮಯ: ‘ಸತ್ತವರು’ ಎದ್ದು ಕೂತಿದ್ದರಿಂದ ಅಚ್ಚರಿ, ವೈದ್ಯರ ಮೇಲೆ ಆಕ್ರೋಶ

ಭುವನೇಶ್ವರ್: ಮೃತಪಟ್ಟರೆಂದು ಅಂತ್ಯಕ್ರಿಯೆಗೆ ಸಿದ್ದತೆ ನಡೆಸುತ್ತಿರುವ ವೇಳೆ ಮಹಿಳೆಯೊಬ್ಬರು ಎದ್ದು ಕೂತಿರುವ ಘಟನೆ ಒಡಿಶಾದ ಪುರಿಯಲ್ಲಿ ನಡೆದಿರುವುದು ವರದಿಯಾಗಿದೆ. ಸೋಮವಾರ (ಸೆ.15) ಆಂಧ್ರ ಮೂಲದ 86 ವರ್ಷದ ಪಿ.ಲಕ್ಷ್ಮೀ ಅವರು ಗಂಜಾಂನಲ್ಲಿರುವ ಅಳಿಯನ ಮನೆಗೆ