Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ರೈಲ್ವೆ ಹಳಿ ವಿದ್ಯುದೀಕರಣ

ಮಂಗಳೂರು: ರೈಲ್ವೆ ಪ್ರಯಾಣಿಕರಿಗೆ ಇದೀಗ ಸಿಹಿ ಸುದ್ದಿ ಸಿಕ್ಕಿದ್ದು. ಮಂಗಳೂರು ಸೆಂಟ್ರಲ್‌- ಸುಬ್ರಹ್ಮಣ್ಯ ರೋಡ್‌ ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಸಂಪೂರ್ಣಗೊಂಡಿದ್ದು, ಸೆಪ್ಟೆಂಬರ್ 15ರಿಂದ ರೈಲುಗಳು ವಿದ್ಯುತ್‌ ಚಾಲಿತ ಎಂಜಿನ್‌ ಮೂಲಕ ಸಂಚರಿಸಲಿವೆ. ಇದರೊಂದಿಗೆ ಬೆಂಗಳೂರು

ದೇಶ - ವಿದೇಶ

ಭಾರತ- ಪಾಕ್ ಪಂದ್ಯಕ್ಕೆ ಭಾರತದಲ್ಲಿ ಭಾರಿ ವಿರೋಧ

2025 ರ ಏಷ್ಯಾಕಪ್‌ನಲ್ಲಿ ( Asia Cup 2025) ಭಾರತ ಮತ್ತು ಪಾಕಿಸ್ತಾನ (India vs Pakistan) ಸೆಪ್ಟೆಂಬರ್ 14 ರಂದು ದುಬೈನಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಆಪರೇಷನ್ ಸಿಂಧೂರ್ ನಂತರ ಎರಡೂ ತಂಡಗಳು ಮೊದಲ ಬಾರಿಗೆ

ಕರ್ನಾಟಕ

ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಪೊಲೀಸ್ ಜೀಪ್ ಓಡಿಸಿದ ಯುವಕ: ಶಹಾಬಾದ್‌ನಲ್ಲಿ ಸಿನಿಮೀಯ ಘಟನೆ

ಕಲಬುರಗಿ : ಶಹಾಬಾದ್‌: ಗುಂಡಿನ ದಾಳಿಯಿಂದ ಬಚಾವ್‌ ಆಗಲು ಹೈವೇ ಪೆಟ್ರೋಲಿಂಗ್‌ ಪೊಲೀಸ್ ಜೀಪನ್ನೇ ಓಡಿಸಿಕೊಂಡು ಹೋಗಿ ಯುವಕನೋರ್ವ ಸಿನಿಮೀಯ ಶೈಲಿಯಲ್ಲಿ ಪಾರಾದ ಘಟನೆ ಇಲ್ಲಿನ ಭಂಕೂರಿನ ಐನಾಪೂರ ಬಳಿ ನಡೆದಿದೆ.  ಶಹಾಬಾದ್‌ ನಿವಾಸಿ ಶಂಕರ

ದೇಶ - ವಿದೇಶ

ಕೋಳಿ ಸಾಂಬರ್‌ಗಾಗಿ ನಡೆದ ಜಗಳಕ್ಕೆ ಹೆಂಡತಿಯ ಸಾವು, ಪತಿಯ ಸುಳ್ಳು ನಾಪತ್ತೆ ದೂರು

ಲಕ್ನೋ: ಕೋಳಿ ಸಾಂಬರ್‌ಗಾಗಿ ಆರಂಭಗೊಂಡ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಉತ್ತರ ಪ್ರದೇಶದ ಅಮ್ರೋಹಾ ಎಂಬಲ್ಲಿ ಆಗಸ್ಟ್ 21ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣ ಸಂಬಂಧ ಐವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. 10

ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 277 ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ ಆರಂಭ

ದಕ್ಷಿಣ ಕನ್ನಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ

ಕರ್ನಾಟಕ

ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ನಲ್ಲಿ ಐಫೋನ್‌ಗಳಿಗೆ ವಿಶೇಷ ಡಿಸ್ಕೌಂಟ್ ಬೆಲೆ ಘೋಷಿಸಿದೆ.

ಬೆಂಗಳೂರು : 2025 ರ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಐಫೋನ್ 16 ಸರಣಿಯ ಸ್ಮಾರ್ಟ್‌ಫೋನ್‌ಗಳ ಬೆಲೆಗಳು ಎಷ್ಟಿರುತ್ತವೆ ಎಂದು ನೀವು ತಿಳಿದುಕೊಳ್ಳಲು ಬಯಸಿದರೆ, ಈಗ ನಿಮ್ಮ ಕಾಯುವಿಕೆ ಮುಗಿದಿದೆ. ಫ್ಲಿಪ್‌ಕಾರ್ಟ್ ಮಾರಾಟದ ಬೆಲೆಗಳನ್ನು

ದೇಶ - ವಿದೇಶ

ಮುಂಬೈ ಬದಲಿಗೆ ‘ಬಾಂಬೆ’ ಎಂದಿದ್ದಕ್ಕೆ ಕಪಿಲ್ ಶರ್ಮಾ ಮೇಲೆ ಎಂಎನ್‌ಎಸ್ ಕೋಪ

ಹಾಸ್ಯನಟ ಮತ್ತು ನಟ ಕಪಿಲ್ ಶರ್ಮಾ ಮೇಲೆ ಎಂಎನ್‌ಎಸ್‌ನ (ಮಹಾರಾಷ್ಟ್ರ ನವನಿರ್ಮಾಣ ಸೇನಾ) ಕೋಪಗೊಂಡಿದೆ. ಎಂಎನ್‌ಎಸ್ ಚಿತ್ರಪತ್ ಸೇನಾ ಮುಖ್ಯಸ್ಥ ಅಮೇ ಖೋಪ್ಕರ್ ಅವರಿಗೆ ನೇರವಾಗಿ ಎಚ್ಚರಿಕೆ ನೀಡಿದ್ದಾರೆ. ಮುಂಬೈಯನ್ನು ‘ಬಾಂಬೆ’ ಎಂದು ಕರೆಯುವ

ಮಂಗಳೂರು

ರಸ್ತೆ ಮಧ್ಯೆ ಮರದ ದಿಮ್ಮಿಗಳ ಲಾರಿ ಪಲ್ಟಿ, ವಾಹನ ಸಂಚಾರಕ್ಕೆ ಅಡಚಣೆ

ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ

ಕರ್ನಾಟಕ

ಉಡುಪಿಯಲ್ಲಿ ಬೋಟ್ ಕ್ಯಾಪ್ಟನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್​​​(KSP) ಅಧಿಕೃತ ಅಧಿಸೂಚನೆಯ ಮೂಲಕ ಬೋಟ್ ಕ್ಯಾಪ್ಟನ್, ಎಂಜಿನ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಉಡುಪಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ

ಕ್ರೀಡೆಗಳು

ಭಾರತ-ಪಾಕಿಸ್ತಾನ ಪಂದ್ಯಕ್ಕೂ ಅಭಿಮಾನಿಗಳ ಬರ: ದುಬಾರಿ ಬೆಲೆ, ಸ್ಟಾರ್ ಆಟಗಾರರ ಗೈರುಹಾಜರಿ ಕಾರಣ?

ಯುಎಇಯಲ್ಲಿ ನಡೆಯುತ್ತಿರುವ 2025 ಏಷ್ಯಾಕಪ್​ ಅದ್ಯಾಕೋ ಅಭಿಮಾನಿಗಳಿಗೆ ರುಚಿಸುತ್ತಿಲ್ಲ. ಇದುವರೆಗೆ ನಡೆದಿರುವ 4 ಪಂದ್ಯಗಳಿಗೆ ಅಭಿಮಾನಿಗಳಿಂದ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದಕ್ಕೆ ಪ್ರಚಾರದ ಕೊರತೆ ಒಂದೆಡೆಯಾದರೆ, ಮತ್ತೊಂದೆಡೆ ಟಿಕೆಟ್​ಗಳ ಬೆಲೆಯೂ ಕೂಡ ಅಭಿಮಾನಿಗಳ ಗೈರಿಗೆ ಕಾರಣ