Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ಗೆ ಬಾಂಬ್ ಬೆದರಿಕೆ

ನವದೆಹಲಿ: ಶುಕ್ರವಾರ ದೆಹಲಿ ಹೈಕೋರ್ಟ್​ಗೆ ಬಾಂಬ್ ಬೆದರಿಕೆ ಬಂದಿತ್ತು. ಅದರ ಬೆನ್ನಲ್ಲೇ ಇಂದು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ಗೆ (Taj Palace hotel) ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ. ದೆಹಲಿಯ ಪೊಲೀಸರಿಂದ ತಕ್ಷಣದ ಮತ್ತು

ಕರ್ನಾಟಕ

“ನವಜಾತ ಶಿಶುವನ್ನು 10 ಸಾವಿರ ರೂ.ಗೆ ಮಾರಾಟ!

ಹೊಸಪೇಟೆ: ನವಜಾತ ಶಿಶುವೊಂದನ್ನು 10 ಸಾವಿರ ರೂ.ಗೆ ಮಾರಾಟ ಮಾಡಿದ ಆಘಾತಕಾರಿ ಘಟನೆ ಹೊಸಪೇಟೆಯ 60 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ, ಘಟನೆ ಸಂಬಂಧ ಇಬ್ಬರು ಆಶಾ ಕಾರ್ಯಕರ್ತರು ಸೇರಿದಂತೆ ನಾಲ್ವರ ವಿರುದ್ಧ ಪೊಲೀಸರು

ದೇಶ - ವಿದೇಶ

ಮಿಜೋರಾಂ ರೈಲು ಮಾರ್ಗ ಲೋಕಾರ್ಪಣೆ: ಪ್ರಧಾನಿ ನರೇಂದ್ರ ಮೋದಿ ಮಾತು

ನವದೆಹಲಿ: ಎರಡು ದಿನಗಳ ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಿಜೋರಾಂ ರಾಜಧಾನಿ ಐಜ್ವಾಲ್ ಅನ್ನು ರೈಲ್ವೆ ಜಾಲದೊಂದಿಗೆ ಸಂಪರ್ಕಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗವನ್ನು ಉದ್ಘಾಟಿಸಿದರು. ಈ ಮೂಲಕ ಇದೇ ಮೊದಲ ಬಾರಿಗೆ

ದೇಶ - ವಿದೇಶ

ರಷ್ಯಾದ ಕರಾವಳಿಯಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಆತಂಕ

ಮಾಸ್ಕೋ: ರಷ್ಯಾದ ಕರಾವಳಿಯಲ್ಲಿ ಶನಿವಾರ ಬೆಳಗಿನ ಜಾವ 2:23 ಕ್ಕೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಹಾಗೂ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಒಂದು ತಿಂಗಳ ಹಿಂದೆಯಷ್ಟೇ 8.8

ದೇಶ - ವಿದೇಶ

ಬ್ರಿಟನ್ ನಲ್ಲಿ ಹೀನ ಕೃತ್ಯ: ಸಿಖ್ ಮಹಿಳೆ ಮೇಲೆ Gang Rape,

ಲಂಡನ್: ಯುಕೆಯಲ್ಲಿ ಇಬ್ಬರು ಪುರಷರ ಗ್ಯಾಂಗ್ ವೊಂದು ಭಾರತ ಮೂಲದ ಸಿಖ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದು, ಮಾತ್ರವಲ್ಲದೇ ಆಕೆಯನ್ನು ‘ಮೊದಲು ನಿನ್ನ ದೇಶಕ್ಕೆ ತೊಲಗು’ ಎಂದು ಮೂದಲಿಸಿದ್ದಾರೆ.ಹೌದು.. ಬ್ರಿಟನ್ ನ ಓಲ್ಡ್‌ಬರಿ ಪಟ್ಟಣದಲ್ಲಿ

ದೇಶ - ವಿದೇಶ

ಹಾಸನ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

ನವದೆಹಲಿ : ಹಾಸನದ ಮೊಸಳೆ ಹೊಸಳ್ಳಿಯಲ್ಲಿ ನಡೆದ ದುರಂತ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಗಣೇಶ ವಿಸರ್ಜನೆಯಲ್ಲಿ ಪಾಲ್ಗೊಂಡವರ ಮೇಲೆ ಕ್ಯಾಂಟರ್ ಹರಿದ ಭೀಕರ ಘಟನೆ ನಡೆದಿದೆ. ಈ ಘಟನೆಯಲ್ಲಿ 9 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 27ಕ್ಕೂ ಹೆಚ್ಚು

ಅಪರಾಧ ಕರ್ನಾಟಕ

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ಕಳ್ಳತನ

ನಟ ದರ್ಶನ್ ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಮತ್ತೆ ಜೈಲು ವಾಸ ಅನುಭವಿಸುವಂತೆ ಆಗಿದೆ. ಹೀಗಿರುವಾಗಲೇ ವಿಜಯಲಕ್ಷ್ಮೀ ಮನೆಯಲ್ಲಿ ಕಳ್ಳತನ ನಡೆದಿದೆ. ಬರೋಬ್ಬರಿ 3 ಲಕ್ಷ ರೂಪಾಯಿ ಹಣವನ್ನು

ಕರ್ನಾಟಕ

ಮೆಟ್ರೋ ಪ್ರಯಾಣ ದರ ಏರಿಕೆ: ಶೇ. 51.5 ರಷ್ಟು ಹೆಚ್ಚಳಕ್ಕೆ ದರ ನಿಗದಿ ಸಮಿತಿ ಶಿಫಾರಸು

ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯಾದ ಏಳು ತಿಂಗಳ ಬಳಿಕ ಬಿಎಂಆರ್‌ಸಿಎಲ್‌ ತನ್ನ ವೆಬ್‌ಸೈಟ್‌ನಲ್ಲಿ ದರ ನಿಗದಿ ಸಮಿತಿ ನೀಡಿರುವ ವರದಿಯನ್ನು ಪ್ರಕಟಿಸಿದೆ. ಬಿಎಂಆರ್‌ಸಿಎಲ್‌ ಶೇ 105.5ರಷ್ಟು ದರ ಏರಿಕೆ ಮಾಡುವಂತೆ ಬೇಡಿಕೆ ಇಟ್ಟಿದ್ದು,

ಕರ್ನಾಟಕ

ಟ್ರಕ್-ಕಾರು-ಆಟೋ ಡಿಕ್ಕಿ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ನಡೆದ ಬೆನ್ನಲ್ಲೇ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಟ್ರಕ್‌, ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು ಸ್ಥಿತಿ

ಅಪರಾಧ ಮಂಗಳೂರು

ಉಳ್ಳಾಲ ಮಹಿಳೆ ಮಿನ್ನತ್ ಚಿನ್ನದ ಸರ ಕಳ್ಳತನ ಪ್ರಕರಣದಲ್ಲಿ ಬಂಧನ – ₹1.80 ಲಕ್ಷ ಮೌಲ್ಯದ 18 ಗ್ರಾಂ ಚಿನ್ನ ವಶ

ಮಂಗಳೂರು: ಉಳ್ಳಾಲದ ನಿವಾಸಿ ಶ್ರೀಮತಿ ಮಿನ್ನತ್ ಅವರನ್ನು ಚಿನ್ನದ ಸರ ಕಳ್ಳತನದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆಯ ವಶದಿಂದ ಒಟ್ಟು 18 ಗ್ರಾಂ ತೂಕದ, ಸುಮಾರು ರೂ. 1.80 ಲಕ್ಷ ಮೌಲ್ಯದ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.